108821dk shivakumarಪಾದಯಾತ್ರೆಯಲ್ಲಿ ರಾಜಕೀಯ ದುರುದ್ದೇಶ : ಕಾಂಗ್ರೆಸ್ /news/2009/10/09/deshpande-slams-yeddyurappa-for-padayatra-stunt.htmlಬೆಂಗಳೂರು, ಅ. 9 : ನೆರೆ ಸಂತ್ರಸ್ಥರ ನೆರವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನಡೆಸಿರುವ ಪಾದಯಾತ್ರೆ ರಾಜಕೀಯ ದುರುದ್ದೇಶದಿಂದ ಕೂಡಿದೆ. ನಿಧಿ ಸಂಗ್ರಹದಲ್ಲೂ ರಾಜಕೀಯ ಬೆರಸಲಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಸಂತ್ರಸ್ಥರ ನೆರವಿಗೆ ಮೂರು ಲೋಡ್ ಕಂಬಳಿಗಳನ್ನು ರಾಯಚೂರಿಗೆ ಕಳುಹಿಸುವುದಕ್ಕೂ ಮುನ್ನ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಮತ್ತು 39611http://kannada.oneindia.com/img/2009/10/09-deshpande-rv2.jpg108821dk shivakumarಸಂಘದ ಹೆಸರಲ್ಲಿ ನಿಧಿ ಸಂಗ್ರಹ : ಡಿಕೆಶಿ/news/2009/10/15/congress-slams-bjp-on-misuse-of-flood-relief-fund.htmlಬೆಂಗಳೂರು, ಅ. 15 : ಪ್ರವಾಹ ಸಂತ್ರಸ್ಥರ ನೆರವಿಗಾಗಿ ಸಂಗ್ರಹಿಸಿರುವ ನಿಧಿಯನ್ನು ಸಂಘ ಪರಿವಾರದ ಬೆಳವಣಿಗೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ಆರೋಪಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಕರೆದಿದ್ದ ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ಪಾದಯಾತ್ರೆ ಸಂದರ್ಭದಲ್ಲಿ ಸಂಗ್ರಹಿಸಿದ ಹಣವನ್ನು ಸರಕಾರದ ಹೆಸರಿಗೆ ತೆಗೆದುಕೊಳ್ಳಬೇಕು. ಆದರೆ, ಕೆಲ 39699http://kannada.oneindia.com/img/2009/10/15-dk-shivakumar2.jpg108821dk shivakumarಕಾಂಗ್ರೆಸ್ಸಿಗರ ನಾಲಿಗೆಗೆ ಹುಳು ಬೀಳುತ್ತಿದೆ : ರವಿ/news/2009/10/16/bjp-denies-discrimination-in-relief-work.htmlಬೆಂಗಳೂರು, ಅ. 16 : ಆರ್ಎಸ್ ಎಸ್ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ ಕಾಂಗ್ರೆಸ್ಸಿಗರ ನಾಲಿಗೆಗೆ ಹುಳು ಬೀಳುತ್ತಿದೆ ಎಂದು ಬಿಜೆಪಿ ಶಾಸಕ ಸಿ ಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆರೆ ಸಂತ್ರಸ್ಥರಿಗೆ ಆರ್ಎಸ್ಎಸ್ ಮೂಲಕ ದೇಣಿಗೆ ನೀಡುವಂತೆ ಸರಕಾರ ಸುತ್ತೋಲೆ ಹೊರಡಿಸಿದೆ. ಇದರಿಂದ ಹಣ ದುರುಪಯೋಗವಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ 39719http://kannada.oneindia.com/img/2009/10/16-ct-ravi1.jpg108821dk shivakumarಆರ್‌ಎಸ್‌ಎಸ್‌ಗೆ ದೇಣಿಗೆ : ಸುರೇಶ್ ಸಮರ್ಥನೆ /news/2009/10/20/suresh-kumar-denies-discrimination-in-flood-relief.htmlಬೆಂಗಳೂರು,ಅ. 20: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬದ್ಧತೆ ಮತ್ತು ಪಾರದರ್ಶಕತೆ ಬಗ್ಗೆ ನಂಬಿಕೆ ಇಟ್ಟು ಜನ ಸಂಘಟನೆಗೆ ದೇಣಿಗೆ ನೀಡುತ್ತಿದ್ದಾರೆಯೇ ಹೊರತು ಅದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ನೆರೆ ಪರಿಸ್ಥಿತಿ ಎದುರಾದಾಗ ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದನ್ನು ಆರೆಸ್ಸೆಸ್ ನೋಡಿ ವಿಪಕ್ಷಗಳು ಕಲಿಯಲಿ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್ ಸುರೇಶ್‌ಕುಮಾರ್ 39752http://kannada.oneindia.com/img/2009/10/20-suresh-kumar2e.jpg108821dk shivakumarರಾಜಾಜಿನಗರ ಕಾರಿಡಾರ್ ಗೆ ಭೂಮಿಪೂಜೆ /news/2009/10/22/work-on-rajajinagar-corridor-begins.htmlಬೆಂಗಳೂರು, ಅ. 22 : ರಾಜಾಜಿನಗರ ಕಾರಿಡಾರ್ ಯೋಜನೆಯ ಮೊದಲ ಹಂತದಲ್ಲಿ ಓಕಳಿಪುರಂ ಜಂಕ್ಷನ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಡರ್ ಪಾಸ್‌ನ್ನು 8 ತಿಂಗಳಲ್ಲಿ ಸಿದ್ಧಗೊಳಿಸಲಾಗುವುದು ಎಂದು ನಗರಾಭಿವೃದ್ಧಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್.ಸುರೇಶ್‌ಕುಮಾರ್ ತಿಳಿಸಿದ್ದಾರೆ.ರಾಜಾಜಿನಗರ ಕಾರಿಡಾರ್ ಕಾಮಗಾರಿಯ ಭೂಮಿಪೂಜೆ ನಡೆಸಿ, ನಂತರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು. ಓಕಳಿಪುರಂ ಜಂಕ್ಷನ್‌ನಲ್ಲಿ ನಿರ್ಮಾಣವಾಗುತ್ತಿರುವ ಅಂಡರ್ ಪಾಸ್‌ಗೆ 39803http://kannada.oneindia.com/img/2009/10/22-suresh-kumar4.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg169938rssಆರ್ ಎಸ್ ಎಸ್ ಅಧ್ಯಕ್ಷ ಸುದರ್ಶನ್ ರಾಜಿನಾಮೆ/news/2009/03/21/rss-chief-ks-sudarshan-retires.htmlನವದೆಹಲಿ, ಮಾ.21: ರಾಷ್ಟ್ರೀಯ ಸ್ವಯಂ ಸೇವಕ್ ಸಂಘ (ಆರ್ ಎಸ್ ಎಸ್)ದ ಅಧ್ಯಕ್ಷ ಕೆ ಎಸ್ ಸುದರ್ಶನ್ ತನ್ನ ಪದವಿಗೆ ಶನಿವಾರ ರಾಜಿನಾಮೆ ನೀಡಿದರು. ನಾಗಪುರದಲ್ಲಿ ಆರ್ ಎಸ್ ಎಸ್ ನ ಅಖಿಲ ಭಾರತ ಪ್ರತಿನಿಧಿಗಳ ಮೂರು ದಿನಗಳ ಸಭೆ ಶುಕ್ರವಾರದಿಂದ ನಡೆಯುತ್ತಿದ್ದು, ಶನಿವಾರದ ಸಭೆಯಲ್ಲಿ ಸುದರ್ಶನ್ ಹೊಸ ಅಧ್ಯಕ್ಷರ ನೇಮಕಾತಿಯನ್ನು ಪ್ರಕಟಿಸಿದರು.ಆರ್ ಎಸ್ ಎಸ್ ನ 35404http://kannada.oneindia.com/img/2009/03/21-sudarshan2.jpg169938rssಬಿಜೆಪಿಗೆ ಸಡ್ಡು ಹೊಡೆದ ಆರ್ಎಸ್ಎಸ್, ಭಜರಂಗದಳ/news/2009/04/04/bjp-dissedents-to-enter-ls-poll-fray-asindependent.htmlಬೆಂಗಳೂರು ಎ 4: ಹಿರಿಯ ಆರ್ಎಸ್ಎಸ್ ಮುಖಂಡ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಜನಸಂಘ ಮತ್ತು ಸ್ವತಂತ್ರ ನೆಲೆಯಲ್ಲಿ ಎರಡೂ ನಾಮಪತ್ರವನ್ನು ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಲ್ಲಿಸಿದ್ದಾರೆ. ಇತ್ತ ಬಜರಂಗದಳದ ರಾಜ್ಯ ಘಟಕದ ಸಂಚಾಲಕ ಮಹೇಂದ್ರ ಕುಮಾರ್ ಶ್ರೀರಾಮ ಸೇನೆ ಸೇರಿದ್ದು ಭಾರತೀಯ ಜನಸಂಘದಿಂದ ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ 35722http://kannada.oneindia.com/img/2009/04/04-mahendra-kumar-bajrangdal1.jpg169938rssಅಡ್ವಾಣಿ ಆರ್ಎಸ್ಎಸ್ ಕೈಗೊಂಬೆ : ಸೋನಿಯಾ /news/2009/04/15/advani-is-a-slave-of-rss-sonia-gandhi.htmlಬೀದರ್, ಏ. 15 : ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ, ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ನಡುವೆ ನಡೆದಿರುವ ವಾಕ್ಸಮರ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಕಾಂಗ್ರೆಸ್ ಪಕ್ಷ ಏರ್ಪಡಿಸಿರುವ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಸೋನಿಯಾಗಾಂಧಿ ಅವರು ಎಲ್ ಕೆ ಅಡ್ವಾಣಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಆರ್ಎಸ್ಎಸ್ ಅನುಮತಿ 35976http://kannada.oneindia.com/img/2009/04/15-sonia2e.jpg169938rssರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg169938rssಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!/news/2009/06/04/rss-paves-way-for-eshwarappas-exit.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ 37120http://kannada.oneindia.com/img/2009/06/04-eshwarappa2e.jpgnews"> ಜನಸಂಖ್ಯೆ ನಿಯಂತ್ರಣ, ಆರೆಸ್ಸೆಸ್ ಕಾರ್ಯಸೂಚಿ | DK Shiva Kumar | BS Yeddyurappa| population control |family planning| BJP| RSS| ಜನಸಂಖ್ಯೆ ನಿಯಂತ್ರಣ, ಆರೆಸ್ಸೆಸ್ ಕಾರ್ಯಸೂಚಿ - Kannada Oneindia

ಜನಸಂಖ್ಯೆ ನಿಯಂತ್ರಣ, ಆರೆಸ್ಸೆಸ್ ಕಾರ್ಯಸೂಚಿ

ಬೆಂಗಳೂರು

ಸೆ
21
:
ಎಪ್ಪತ್ತರ
ದಶಕದಲ್ಲೇ
ದೇಶದಲ್ಲಿ
ಕುಟಂಬ
ಕಲ್ಯಾಣ
ಯೋಜನೆ
ಜಾರಿಯಲ್ಲಿದೆ
ಮತ್ತು
ಯೋಜನೆ
ಸಾಕಸ್ಟು
ಯಶಸ್ಸನ್ನೂ
ಕಂಡಿದೆ.
ಆದರೆ
ರಾಜ್ಯ
ಬಿಜೆಪಿ
ಸರಕಾರ
ಒಂದು
ಕೋಮಿನ
ಜನರನ್ನು
ಓಲೈಸಲು
ಇದನ್ನು
ಚರ್ಚೆಯ
ವಿಷಯವನ್ನಾಗಿ
ಮಾಡಿದೆ.
ಜನಸಂಖ್ಯೆ
ನಿಯಂತ್ರಣವನ್ನು
ಕಡ್ಡಾಯಗೊಳಿಸುವುದು
ಆರ್
ಎಸ್
ಎಸ್
ಕಾರ್ಯಸೂಚಿಯಾಗಿದೆಯೆಂದು
ಕೆಪಿಸಿಸಿ
ಕಾರ್ಯಾಧ್ಯಕ್ಷ
ಡಿ
ಕೆ
ಶಿವಕುಮಾರ್
ಸರಕಾರವನ್ನು
ತರಾಟೆಗೆ
ತೆಗೆದುಕೊಂಡಿದ್ದಾರೆ.

id="toptextpromo">

ಚೀನಾ
ಪ್ರವಾಸದ
ನಂತರ
ಮುಖ್ಯಮಂತ್ರಿಗಳು
ಅಲ್ಲಿನ
ಸರಕಾರದ
ಕ್ರಮದಿಂದ
ಪ್ರೇರೇಪಿತರಾಗಿರಬಹುದು,
ಆದರೆ
ಚೀನಾ
ಕಮ್ಯೂನಿಸ್ಟ್
ಸಿದ್ದಾಂತವನ್ನು
ಅಳವಡಿಸಿಕೊಂಡಿದೆ
ಭಾರತ
ಜ್ಯಾತ್ಯಾತೀತ
ಸಿದ್ಧಾಂತವನ್ನು
ನಂಬಿರುವ
ದೇಶ
ಎನ್ನುವುದನ್ನು
ಯಡಿಯೂರಪ್ಪ
ಮೊದಲು
ತಿಳಿದುಕೊಳ್ಳಲಿ
ಎಂದು
ಡಿಕೆಶಿವಕುಮಾರ್
ಸರಕಾರವನ್ನು
ಲೇವಡಿ
ಮಾಡಿದ್ದರೆ.
ಕುಟುಂಬ
ಕಲ್ಯಾಣ
ಯೋಜನೆ
ಪಾಲಿಸದ
ಕುಟುಂಬಗಳನ್ನು
ಸರಕಾರದ
ಸವಲತ್ತುಗಳಿಂದ
ವಂಚಿತರನ್ನಾಗಿಸಲು
ಹೊರಟರೆ
ಅದು
ಸಂವಿಧಾನಕ್ಕೆ
ಅಗೌರವ
ತೋರಿಸಿದಂತಾಗುತ್ತದೆ
ಎಂದು
ಡಿಕೆಶಿ
ಸರಕಾರಕ್ಕೆ
ಎಚ್ಚರಿಸಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+