109561r ashokದೀಪಾವಳಿಗೆ ಹೆಚ್ಚುವರಿ ಬಸ್ ಸೌಲಭ್ಯ/news/2009/10/16/ksrtc-offers-special-buses-for-deepavali.htmlಬೆಂಗಳೂರು, ಅ. 16 : ನರಕ ಚತುರ್ದಶಿ ಹಾಗೂ ಬಲಿಪಾಡ್ಯಮಿ ಆಚರಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪ್ರಮುಖ ಧಾರ್ಮಿಕ ಕ್ಷೇತ್ರಗಳು, ಪ್ರಮುಖ ಪ್ರದೇಶಗಳು ಹಾಗೂ ಹೊರರಾಜ್ಯಗಳಿಗೆ ಸುಮಾರು 800 ಬಸ್ ಗಳ ಹೆಚ್ಚುವರಿ ಸಂಚಾರ ವ್ಯವಸ್ಥೆ ಕಲ್ಪಿಸಿದೆ. ಈ ವಿಶೇಷ ಬಸ್ ಸಂಚಾರ ಗುರುವಾರದಿಂದಲೇ ಆರಂಭವಾಗಿದ್ದು, ಇದೇ 19ರವರೆಗೆ ಜಾರಿಯಲ್ಲಿರುತ್ತದೆ. ಧರ್ಮಸ್ಥಳ, ಕುಕ್ಕೆ 39720http://kannada.oneindia.com/img/2009/10/16-r-ashok6.jpg109561r ashokಪರಿಸರ ಸ್ನೇಹಿ ಗ್ರೀನ್ ಆಟೋ ಕಡ್ಡಾಯ : ಅಶೋಕ್/news/2009/10/24/autos-must-go-green-in-bengaluru-from-november.htmlಬೆಂಗಳೂರು, ಅ.24: ಆಟೋ ಚಾಲಕರ ತೀವ್ರ ವಿರೋಧದ ನಡುವೆಯೂ ರಾಜ್ಯ ಸರಕಾರ ನವೆಂಬರ್ ತಿಂಗಳ ಮೊದಲ ವಾರದಲ್ಲಿ ಪರಿಸರ ಸ್ನೇಹಿ ಗ್ರೀನ್ ಆಟೋಗಳನ್ನು ಕಡ್ಡಾಯಗೊಳಿಸಲು ತೀರ್ಮಾನಿಸಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರಿಗೆ ಸಚಿವ ಆರ್ ಆಶೋಕ್ ಅವರು ಶನಿವಾರ ಈ ಬಗ್ಗೆ ವಿವರ ನೀಡಿದರು.ಚೆನ್ನಮ್ಮ ವಿಜಯೋತ್ಸವದಲ್ಲಿ ಪಾಲ್ಗೊಂಡ ಬಳಿಕ ಅಶೋಕ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ನಗರದಲ್ಲಿ ವಾಯು 39849http://kannada.oneindia.com/img/2009/10/24-green-auto.jpg109561r ashokಮೈಸೂರು ಬಸ್ ನಿಲ್ದಾಣಗಳಿಗೆ ಕಾಯಕಲ್ಪ/news/2009/10/29/mysore-rural-ksrtc-bus-stand-upgradation.htmlಮೈಸೂರು, ಅ.29: ಮೈಸೂರು ಜಿಲ್ಲೆಯಲ್ಲಿನ 10 ಬಸ್ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಆರ್ ಅಶೋಕ್ ಹೇಳಿದ್ದಾರೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು ಗ್ರಾಮಾಂತರ ವಿಭಾಗದ ವತಿಯಿಂದ ನೂತನ ಹುಣಸೂರು ಬಸ್ ನಿಲ್ದಾಣ ಉದ್ಘಾಟಿಸಿ ಅವರು ಈ ವಿಷಯ ಪ್ರಕಟಿಸಿದರು.ಹೆಚ್ ಡಿ ಕೋಟೆ, ಬನ್ನೂರು, ಕೆ ಆರ್ ನಗರ, ಸಾತಗಳ್ಳಿ, 39930http://kannada.oneindia.com/img/2009/10/29-mysore-bus-stop1.jpg109561r ashokಕೆಂಪೇಗೌಡ ನಿಲ್ದಾಣಕ್ಕೆ ಕಾಯಕಲ್ಪ/news/2009/11/06/kempegowda-bus-terminus-to-get-new-look-ashok.htmlಬೆಂಗಳೂರು, ನ. 6 : ಸಾರ್ವಜನಿಕರಿಗೆ ಆಧುನಿಕ ಸೌಲಭ್ಯ ನೀಡಲು ಹಾಗೂ ಮಾಹಿತಿ ನೀಡುವಿಕೆ ವ್ಯವಸ್ಥೆಯನ್ನು ಇನ್ನಷ್ಟು ಸರಳಗೊಳಿಸಲು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಹೊಸ ನಿಯಂತ್ರಣ ಕೊಠಡಿ, ಮಾಹಿತಿ ಫಲಕ ಹಾಗೂ ವಿನೂತನ ಲೈಟ್‌ಗಳ ಅಳವಡಿಕೆಗೆ ಬಿಎಂಟಿಸಿ ಮುಂದಾಗಿದೆ.ಬಸ್ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ, ಬೀಡಿ, ಸಿಗರೇಟ್ ವ್ಯಾಪಾರ, ಭಿಕ್ಷಾಟನೆ ಮತ್ತಿತರ ಚಟುವಟಿಕೆಗೆ ಕಡಿವಾಣ ಹಾಕಲಾಗಿದೆ. ಇದೀಗ 40092http://kannada.oneindia.com/img/2009/11/06-ashok-r3e.jpg109561r ashokಆಟೋ ಹಸಿರು ಬಣ್ಣ ಆದೇಶ ರದ್ದು, ಅಶೋಕ್/news/2009/11/12/no-need-to-paint-autos-green-ashok.htmlಬೆಂಗಳೂರು, ನ. 12 : ಆಟೋಗಳಿಗೆ ಹಸಿರು ಬಣ್ಣ ಬಳಿಯುವುದನ್ನು ಕಡ್ಡಾಯಗೊಳಿಸಿ ಹೊರಡಿಸಿದ್ದ ಆದೇಶವನ್ನು ಸಾರಿಗೆ ಇಲಾಖೆ ರದ್ದುಗೊಳಿಸಿದೆ. ಆಟೋ ಮಾಲೀಕರಿಗೆ ಹೊರೆಯಾಗಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ. ಆದರೆ, ಡಿಜಿಟಲ್ ಮೀಟರ್‌ಗಳ ಅಳವಡಿಕೆ ಕಡ್ಡಾಯದ ವಿಷಯದಲ್ಲಿ ಯಾವುದೇ ಬದಲಾವಣೆಯೂ ಇಲ್ಲ ಎಂದು ಸಾರಿಗೆ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಬುಧವಾರ (ನ.11) 40179http://kannada.oneindia.com/img/2009/11/12-r-ashok6.jpg109562bbmpನೆರೆ: ಐಟಿ ಕಂಪನಿಗಳಿಂದ ಹಫ್ತಾ ವಸೂಲಿ/news/2009/10/21/flood-relief-corporate-fund-government-supari.htmlಬೆಂಗಳೂರು, ಅ. 21 : ಉತ್ತರ ಕರ್ನಾಟಕ ಪ್ರವಾಹ ಪೀಡಿತರ ನೆರವಿಗೆ ಸ್ವಪ್ರೇರಣೆಯಿಂದ ದೇಣಿಗೆ ಕೊಡುವುದು ಒಂದು ವಿಚಾರ, ಬಲವಂತದಿಂದ ಹಣ ಕೀಳುವುದು ಇನ್ನೊಂದು ಪ್ರಮಾದ. ಅಭಿಮಾನದಿಂದ, ಕಳಕಳಿಯಿಂದ ಜನತೆ ಮತ್ತು ನಾನಾ ಸಂಘ ಸಂಸ್ಥೆಗಳು ಹಣ ಸಂಗ್ರಹಿಸಿ ನಿಧಿ ತುಂಬುವ, ತುಂಬುತ್ತಿರುವ ವರದಿಗಳು ಹರಿದು ಬರುತ್ತಿವೆ. ಆದರೆ, ಐಟಿ ಮತ್ತು ಐಟಿಯೇತರ ಕಂಪನಿಗಳಿಂದ ವ್ಯವಸ್ಥಿತವಾಗಿ ಹಣ 39762http://kannada.oneindia.com/img/2009/10/21-yeddyurappa-new3.jpg109562bbmpಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿ: ಸುರೇಶ್ /news/2009/10/22/govt-will-amend-council-of-mayor-act-soon-suresh.htmlಬೆಂಗಳೂರು, ಅ. 22 : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿಗೆ ತರುವ ಹಾಗೂ ಮೇಯರ್ ಗಳ ಅಧಿಕಾರವಧಿ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಸುರೇಶಕುಮಾರ್ ಹೇಳಿದರು. ಕರ್ನಾಟಕ ಮೇಯರ್ಸ್ ಫೋರಂ ಪದಾಧಿಕಾರಿಗಳು ನೀಡಿದ 11 ಅಂಶಗಳ ಮನವಿಯನ್ನು ಸ್ವೀಕರಿಸಿದ ನಂತರ 39813http://kannada.oneindia.com/img/2009/10/22-suresh-kumar4.jpg109562bbmpತ್ಯಾಜ್ಯ ವಿಲೇವಾರಿಗೆ ಉಚಿತ ಸಹಾಯವಾಣಿ /news/2009/10/25/students-interact-with-meena-on-bbmp-development.htmlಬೆಂಗಳೂರು, ಅ. 25: ಪರಿಸರ ಮಾಲಿನ್ಯ, ಕುಂಠಿತವಾಗಿರುವ ರಸ್ತೆ ದುರಸ್ತಿ ಕಾಮಗಾರಿ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಟ್ರಾಫಿಕ್ ಸಮಸ್ಯೆ ಹೀಗೆ ವಿವಿಧ ವಿಷಯಗಳನ್ನು ಕುರಿತ ಅನೇಕಾನೇಕ ಪ್ರಶ್ನೆಗಳ ಬಾಣವನ್ನು ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ ಅವರು ಎದುರಿಸಬೇಕಾಯಿತು. ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಮಲ್ಲೇಶರಂನ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜು ಶನಿವಾರ ಆಯೋಜಿಸಿದ್ದ ಪರಿಸರ 39857http://kannada.oneindia.com/img/2009/10/25-bharatlal-meena1e.jpg109562bbmpಕೊತ್ತನೂರು ಗ್ರಾಮದಲ್ಲಿ 250 ಕೋಟಿ ಆಸ್ತಿ ವಶ/news/2009/10/29/bda-recovers-record-property-worth-250-cr.htmlಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ 39921http://kannada.oneindia.com/img/2009/10/29-bda1.jpg109562bbmpರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಅಕ್ರಮ-ಸಕ್ರಮ ದಂಡ ಶುಲ್ಕದಲ್ಲಿ ಕಡಿತ | Akrama-Sakrama| R Ashok | BBMP| Bengaluru| Building regularisation| BJP | ಅಕ್ರಮ-ಸಕ್ರಮ ದಂಡ ಶುಲ್ಕದಲ್ಲಿ ಕಡಿತ - Kannada Oneindia

ಅಕ್ರಮ-ಸಕ್ರಮ ದಂಡ ಶುಲ್ಕದಲ್ಲಿ ಕಡಿತ

R Ashok
ಬೆಂಗಳೂರು, ಸೆ. 22 : ಅಕ್ರಮವಾಗಿ ನಿರ್ಮಿಸಿರುವ ಮನೆ ಹಾಗೂ ವಾಣಿಜ್ಯ ಕಟ್ಟಡಗಳನ್ನು ಶೇ. 60ರ ರಿಯಾಯಿತಿ ನೀಡಿ ಸಕ್ರಮಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸಾರಿಗೆ ಸಚಿವ ಆರ್ ಅಶೋಕ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಯಿತು. ಇನ್ನೆರಡು ವಾರಗಳಲ್ಲಿ ತಿದ್ದುಪಡಿಗೊಂಡ ಕಾನೂನನ್ನು ಎಲ್ಲೆಡೆ ಜಾರಿಗೊಳಿಸಲಾಗುವುದು ಎಂದು ಅಶೋಕ್ ಹೇಳಿದ್ದಾರೆ.

ಇಂದು ನಡೆದ ಉಪ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸಿ, ಅಕ್ಟೋಬರ್ ತಿಂಗಳಿನಿಂದ ಅಕ್ರಮ-ಸಕ್ರಮ ಯೋಜನೆ ಅನುಷ್ಠಾನಕ್ಕೆ ನಿರ್ಧರಿಸಲಾಗಿದೆ. ಸಚಿವ ಸಂಪುಟ ಸಭೆ ಗುರುವಾರ ನಡೆಯುವ ಸಾಧ್ಯತೆಯಿದೆ. ಮುಂಬರುವ ಬಿಬಿಎಂಪಿ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ನಾಗರೀಕರಿಗೆ ಹೆಚ್ಚಿನ ಹೊರೆಯಾಗದಂತೆ ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸಲು ನಿರ್ಧರಿಸಲಾಯಿತು. ಅಕ್ರಮ-ಸಕ್ರಮ ಯೋಜನೆ ಜೊತೆಗೆ ಅಭಿವೃದ್ಧಿ ಶುಲ್ಕ ಪಾವತಿಗೂ ಅವಕಾಶ ಕಲ್ಪಿಸುವ ಸಾಧ್ಯತೆಗಳಿವೆ.

ಯಾರಿಗೆ ಲಾಭ?
ಖಾತಾ ರಹಿತ ನಿವೇಶನ ಮಾಲೀಕರು, ನಕ್ಷೆ ಉಲ್ಲಂಘಿಸಿ ವಾಣಿಜ್ಯ ಹಾಗೂ ವಸತಿ ಕಟ್ಟಡ ನಿರ್ಮಿಸಿದವರಿಗೆ ಈ ಯೋಜನೆ ಜಾರಿಯಿಂದ ನೆಮ್ಮದಿ ದೊರೆಯಲಿದೆ. ವಾಣಿಜ್ಯ ಕಟ್ಟಡಗಳಿಗೆ ದಂಡದಲ್ಲಿ ಶೇ. 50ರಷ್ಟು ಮಾತ್ರ ರಿಯಾಯಿತಿ ನೀಡಲಾಗಿದೆ. 30 X 40 ಅಳತೆ ನಿವೇಶನದಲ್ಲಿ ಅಕ್ರಮವಾಗಿ ಕಟ್ಟಿರುವ ಮನೆಗಳಿಗೆ ಅಲ್ಪ ಪ್ರಮಾಣದಲ್ಲಿ ದಂಡ ವಿಧಿಸಿ ಸಕ್ರಮಗೊಳಿಸಲಾಗುವುದು. ಆದರೆ , ವಾಣಿಜ್ಯ ಕಟ್ಟಡಗಳಿಗೆ ತುಸು ಹೆಚ್ಚಿನ ಹೊರೆ ಬೀಳಲಿದೆ ಎಂದು ತಿಳಿದುಬಂದಿದೆ.

ಅಕ್ರಮ-ಸಕ್ರಮ : ಹಳೆ ಕಥೆ ಹೊಸ ಕ್ರಮ
2007ರ ಸೆಪ್ಟೆಂಬರ್ ನಲ್ಲಿ ಜಾರಿಗೆ ಬಂದ ಈ ಯೋಜನೆ ಡಿಸೆಂಬರ್ ನಲ್ಲಿ ಅಂತ್ಯಗೊಂಡಿತು. ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸಲು ಹೆಚ್ಚಿನ ಪ್ರಮಾಣದ ದಂಡವನ್ನು ವಿಧಿಸಲಾಗಿತ್ತು. 60 ಚ.ಮೀ ಗೆ ರು. 200; 60 ರಿಂದ 120 ಚ .ಮೀ ಗೆ ರು.400 ಹಾಗೂ 120 ಚ.ಮೀ ಮೇಲ್ಪಟ್ಟ ನಿವೇಶನಕ್ಕೆ ರು. 600 ವಿಧಿಸಲಾಗಿತ್ತು. ಇದರಂತೆ, 30X40 ನಿವೇಶನಕ್ಕೆ ಸುಮಾರು 48,392 ರು ದಂಡ ಹಾಗೂ 40 X 60 ಅಡಿ ನಿವೇಶನಕ್ಕೆ ಸುಮಾರು 1.37 ಲಕ್ಷ ರು ದಂಡ ತಗುಲುತಿತ್ತು. ಈಗ ಈ ದಂಡದ ಅರ್ಧದಷ್ಟು ಪಾವತಿಸಿದರೆ ಸಾಕು. ಎ ವಲಯ ಹಾಗೂ ಬಿ ವಲಯದ ಅಕ್ರಮ ನಿವೇಶನ ದಂಡ ಶುಲ್ಕದಲ್ಲಿ ವ್ಯತ್ಯಾಸವಿದೆ.

ಸರ್ಕಾರದ ಬೊಕ್ಕಸಕ್ಕೆ ಎಷ್ಟು ಜಮಾ?
ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ನಗರ, ಪಟ್ಟಣಗಳಿಗೆ ಅಕ್ರಮ-ಸಕ್ರಮ ಯೋಜನೆ ಅನ್ವಯವಾಗಲಿದೆ. ಸುಮಾರು 4 ಸಾವಿರದಿಂದ 6 ಸಾವಿರ ಕೋಟಿ ರು ದಂಡ ರೂಪದಲ್ಲಿ ಸರ್ಕಾರಕ್ಕೆ ಸಂದಾಯವಾಗಲಿದೆ.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+