157452barack obamaಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ/news/2009/01/16/bengaluru-boy-to-attend-obamas-oath-ceremony.htmlಬೆಂಗಳೂರು, ಜ.16 : ವಿಶ್ವದ ಗಮನ ಸೆಳೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜಗತ್ತಿನ ಪ್ರಮುಖ ದೇಶಗಳ ಮುಖಂಡರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ 20 ಮಂಗಳವಾರದಂದು ಕಪ್ಪು ವರ್ಣದ ವ್ಯಕ್ತಿ ಜಗತ್ತಿನ ದೊಡ್ಡಣ್ಣನ ಸ್ಥಾನದಲ್ಲಿರುವ ಅಮೆರಿಕದ ಅಧಿಕಾರ ಸೂತ್ರ ಹಿಡಿಯುವ ಗಳಿಗೆಗಾಗಿ ಕೋಟ್ಯಂತರ ಮಂದಿ ಕಾತುರದಿಂದ 34112http://kannada.oneindia.com/img/2009/01/16-raoul-menon.jpg157452barack obamaಕರಿಬಿಳಿ ಅಧ್ಯಕ್ಷರ ಕೊನೆಯ ಸಂಭಾಷಣೆ/nri/article/2009/0121-the-last-conversation-between-obama-and-bush.htmlಬಿಳಿಯ ಮನೆಯನ್ನು ಹೊಕ್ಕ ಕರಿಯನ ಚೊಚ್ಚಲ ಭಾಷಣವನ್ನು ನೀವು ಕೇಳಿರಬಹುದು. ಭಾಷಣವನ್ನು ಮುದ್ದಾಂ ಆಲಿಸಲು ಮತ್ತು ಪ್ರತಿಜ್ಞಾವಿಧಿಯನ್ನು ಕಣ್ಣಾರೆ ಕಾಣಲು ಅಮೆರಿಕಾದ ಉದ್ದಗಲದಿಂದ ಮಂಗಳವಾರ ಸಂಜೆ ಲಕ್ಷಾಂತರ ಜನ ಜಮಾಯಿಸಿದ್ದರು. ಒಂದು ವರದಿ ಪ್ರಕಾರ ಪೂರ್ವ ಮತ್ತು ಪಶ್ಚಿಮ ಕರಾವಳಿಯಿಂದ ಹರಿದು ಬಂದ ಜನಸಾಗರ 20 ಲಕ್ಷಕ್ಕೂ ಜಾಸ್ತಿ ಇತ್ತಂತೆ. ಇದುವರೆಗೆ ಇದ್ದ ದಾಖಲೆ ಎಂದರೆ ಇ. 34213http://kannada.oneindia.com/img/2009/01/21-bush-obama1.jpg157452barack obamaಜನವಿರೋಧಿ ಬಿಳಿಮನೆ ವೆಬ್ಸೈಟ್/column/sham/2009/0122-white-house-website-is-oneway-online.htmlನಾವು ನೇತು ಹಾಕಿರುವುದನ್ನು ನೀನು ಓದು, ನಿನ್ನ ಅಭಿಪ್ರಾಯ ನಮಗೆ ಬೇಡ ಎನ್ನುತ್ತಿದೆ ಶ್ವೇತಭವನದ ಹೊಸಮಾಧ್ಯಮ.* ಶಾಮಿಅಧಿಕಾರ ವಹಿಸಿಕೊಂಡ ಕ್ಷಣದಿಂದಲೇ ಕಾರ್ಯತತ್ಪರರಾದ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಕೈಗೊಂಡ ಹಲವು ನಿರ್ಣಯಗಳಲ್ಲಿ ಎರಡು ವಲಯಗಳು ಎದ್ದು ಕಾಣುತ್ತವೆ. 1) ಭಯೋತ್ಪಾದಕರನ್ನು ಬಗ್ಗು ಬಡಿಯಿರಿ ಇಲ್ಲವೇ ನಿಮ್ಮ ದೇಶಕ್ಕೆ ಸೇನೆಯೇತರ ಅಮೆರಿಕಾ ನೆರವನ್ನು ನಿಲ್ಲಿಸಲಾಗುತ್ತದೆ ಎಂಬ ಎಚ್ಚರಿಕೆಯನ್ನು ಪಾಕಿಸ್ತಾನಕ್ಕೆ 34226http://kannada.oneindia.com/img/2009/01/22-white-house1.jpg157452barack obamaಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg157452barack obamaಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpgnews"> ವಿಶ್ವಸಂಸ್ಥೆಯಲ್ಲಿ ಭಾರತದ ಬಾಲೆಯ ಭಾಷಣ | Lucknow girl | UN summit | Yugratna Srivastava | Barack Obama |Climate Conference | Tarumitra | ವಿಶ್ವಸಂಸ್ಥೆಯಲ್ಲಿ ಭಾರತದ ಬಾಲೆಯ ಭಾಷಣ - Kannada Oneindia

ವಿಶ್ವಸಂಸ್ಥೆಯಲ್ಲಿ ಭಾರತದ ಬಾಲೆಯ ಭಾಷಣ

Yugratna Srivatsava
ನ್ಯೂಯಾರ್ಕ್, ಸೆ 22: ಲಖನೌ ನಗರದ ಶಾಲೆಯಲ್ಲಿ ಒಂಬತ್ತನೇ ತರಗತಿಯಲ್ಲಿ ಕಲಿಯುತ್ತಿರುವ 13 ವರ್ಷದ ಬಾಲೆ ಯುಗರತ್ನ ಶ್ರೀವಾಸ್ತವ, ಹವಾಮಾನ ಬದಲಾವಣೆಯಿಂದ ಪರಿಸರದ ಮೇಲಾಗುವ ಪರಿಣಾಮಗಳ ಬಗ್ಗೆ ಮಂಗಳವಾರ (ಸೆ 22) ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಲಿದ್ದಾಳೆ. ಈ ವರ್ಷ ಡೆನ್ಮಾರ್ಕ್‌ನ ಕೋಪನ್ ಹೇಗನ್‌ನಲ್ಲಿ ನಡೆದ ಹವಾಮಾನ ಬದಲಾವಣೆ ಕುರಿತ ನಡೆದ ಒಪ್ಪಂದದ ಅನುಸಾರ ಈ ಸಮಾವೇಶ ನಡೆಯುತ್ತಿದೆ.

ಹವಾಮಾನ ವೈಪರೀತ್ಯ ತಡೆಗಟ್ಟುವ ನಿಟ್ಟಿನಲ್ಲಿ ಮಕ್ಕಳ ಕಾಳಜಿಯ ಬಗ್ಗೆ ವಿಶ್ವದ ಮೂರು ಶತಕೋಟಿ ಯುವಜನರು ಮತ್ತು ಮಕ್ಕಳ ಪರವಾಗಿ ಈಕೆ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾಳೆ. ನನ್ನ ಪೀಳಿಗೆಯ ಭಾರತೀಯರಿಗೆ ಹವಾಮಾನ ಬದಲಾವಣೆ ಎಂದರೆ ಜಾಗತಿಕ ತಾಪಮಾನ, ಅಹಾರದ ಕೊರತೆ, ಕುಡಿಯುವ ನೀರಿನ ಕೊರತೆ ಮತ್ತು ಕ್ಷಿಪ್ರವಾಗಿ ಹರಡುವ ಸಾಂಕ್ರಾಮಿಕ ರೋಗಗಳಿದ್ದಂತೆ" ಎಂದು ಯುಗರತ್ನ ಅಭಿಪ್ರಾಯ ಪಟ್ಟಿದ್ದಾಳೆ.

ಕಳೆದ ವರ್ಷ ನಾರ್ವೆಯಲ್ಲಿ ವಿಶ್ವಸಂಸ್ಥೆ ಪರಿಸರ ಕಾರ್ಯಕ್ರಮದ ಅಂಗವಾಗಿ ನಡೆದ ಯುವ ಸಮ್ಮೇಳನದಲ್ಲಿ ಮತ್ತು ನೈರೋಬಿಯಲ್ಲಿ ನಡೆದ ಇನ್ನೊದು ಕಾರ್ಯಕ್ರಮದಲ್ಲೂ ಪಾಲ್ಗೊಂಡು ಪರಿಣಾಮಕಾರಿಯಾಗಿ ಭಾಷಣ ಮಾಡಿದ್ದಳು ಎಂದು ಯುಗರತ್ನ ತಂದೆ ಡಾ.ಅಲೋಕ್ ಶ್ರೀವಾಸ್ತವ ತಿಳಿಸಿದ್ದಾರೆ. ಬಾಲಕಿಯಾಗಿದ್ದಾಗಲೇ ಆಕೆ ಪರಿಸರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಪತ್ರಿಕೆಗಳಲ್ಲಿ ಬರುವ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಳು ಎಂದೂ ಅವರು ತಿಳಿಸಿದ್ದಾರೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+