153099madikeriಭಾಗಮಂಡಲದಲ್ಲೀಗ ಹಬ್ಬದ ವಾತಾವರಣ/news/2009/04/02/bhagamandala-bhagandeshwar-temple-festival.htmlಮಡಿಕೇರಿ. ಏ. 2 : ಏಪ್ರಿಲ್ 2ರಿಂದ 14ರವರೆಗೆ ನಡೆಯುವ ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಭಾಗಮಂಡಲ ಸಜ್ಜಾಗಿದೆ. ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಸಂದರ್ಭದಲ್ಲಿ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಭಾಗಮಂಡಲ ಗ್ರಾಮ ಪಂಚಾಯತ್, ಸ್ತ್ರೀ ಶಕ್ತಿ ಗುಂಪುಗಳು, 35690http://kannada.oneindia.com/img/2009/04/02-bhagamandala-temple1.jpg153099madikeriಮಡಿಕೇರಿಯಲ್ಲಿ ಮನಸಾರೆ ಸುಖಿಸಿದವರು/movies/studio/2009/04/03-yograj-bhats-manasare-in-madikeri.htmlಅರೆ, ಅಷ್ಟು ಬೆಳ್ಳಗಿದ್ದ ದಿಗಂತ್ ಬಣ್ಣಕ್ಕೆ ಏನಾಗಿದೆ? ಮಡಿಕೇರಿಯಲ್ಲಿ ಆತನ ಅಭಿಮಾನಿಗಳು ನೇರವಾಗಿ ಕೇಳಿದರು. ನನ್ನ ಕಲರ್ ಹಾಳಾಗಿಲ್ಲ. ಇದು ಮೇಕಪ್ ಬಿಡಿ ಅಂತ ದಿಗಂತ್ ನಕ್ಕರು. ಮಡಿಕೇರಿಯಲ್ಲಿ ಯೋಗರಾಜ್ ಭಟ್ ಅಹೋರಾತ್ರಿ ಶೂಟಿಂಗ್ ನಡೆಸಿ ನಡೆಸಿ ಸುಸ್ತೇನೂ ಆಗಿಲ್ಲ. ದಿಗಂತ್ ಬಣ್ಣ ಮಂಕಾಯಿತಲ್ಲ ಅಂತ ಬೇಸರಾನೂ ಮಾಡಿಕೊಂಡಿಲ್ಲ. ಎಲ್ಲರೂ ಮನಸಾರೆ ಈ ಕೆಲಸ ಮಾಡುತ್ತಿದ್ದಾರೆ. ಅರ್ಥಾತ್ 35716http://kannada.oneindia.com/img/2009/04/03-andrita-ray5.jpg153099madikeriಅಡ್ವಾಣಿ ಹೇರ್ ಕಟ್ ಮಾಡಿದ ಕ್ಷೌರಿಕ ದಿನೇಶ್/news/2009/06/26/coorg-hair-dresser-trims-advani.htmlಮಡಿಕೇರಿ, ಜೂ. 26 : ನ್ಯೂಕೂರ್ಗ್ ಹೇರ್ ಡ್ರೇಸಿಸ್ ಮಾಲೀಕ ಪಿ ಎಸ್ ದಿನೇಶ್ ಪಾಲಿಗೆ ಜೂನ್ 25 ಜೀವಮಾನದ ಅವಿಸ್ಮರಣೀಯ ದಿನ. ಆರೇಂಜ್ ಕೌಂಟಿ ರೆಸಾರ್ಟ್ ಗೆ ತೆರಳಿದ ದಿನೇಶ್ ಹಿರಿಯ ರಾಜಕೀಯ ಮುತ್ಸದ್ಧಿ ಎಲ್ ಕೆ ಅಡ್ವಾಣಿ ಅವರ ಹೇರ್ ಕಟಿಂಗ್ ಮಾಡಿ ಪುಳಕಿರಾದರು. ರೆಸಾರ್ಟ್ ನಲ್ಲಿ ವಿಶ್ವಾಂತಿಗಾಗಿ ಕುಟುಂಬದೊಂದಿಗೆ ವಾಸ್ತವ್ಯ ಹೂಡಿರುವ ಅಡ್ವಾಣಿ, 37610http://kannada.oneindia.com/img/2009/06/26-advani3.jpg153099madikeriವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg153099madikeriಜಲಾವೃತವಾದ ಕೊಡಗು : ಒಬ್ಬ ಸಾವು/news/2009/07/15/rains-disrupt-life-in-kodagu-chikkamagaluru.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಸುಮಾರು 52 ಮನೆಗಳ ಕುಸಿದಿವೆ. 38006http://kannada.oneindia.com/img/2009/07/15-bhagamandala1.jpg39347ಕೊಡಗುಕೊಡಗಿನಲ್ಲಿ ಮೈಮರೆತ ಶರ್ಮಿಳಾ ಮಾಂಡ್ರೆ!/movies/heroine/2009/06/04-sharmila-mandre-relaxing-in-coorg.htmlಶರ್ಮಿಳಾ ಮಾಂಡ್ರೆ ಅಭಿನಯದ ವೆಂಕಟ ಇನ್ ಸಂಕಟ ಚಿತ್ರ ಶತಕ ಬಾರಿಸಿ 125ನೇ ದಿನದತ್ತ ಮುನ್ನಡೆದಿದೆ. ಸದ್ಯಕ್ಕೆ ಗೆಲುವಿನ ಕುದುರೆ ಏರಿರುವ ಶರ್ಮಿಳಾ ಒಂಚೂರು ರಿಲ್ಯಾಕ್ಸ್ ಆಗಲು ಬ್ರೇಕ್ ತೆಗೆದುಕೊಂಡಿದ್ದಾರೆ. ಕುಟುಂಬದವರೊಂದಿಗೆ ಕೊಡಗಿನಲ್ಲಿ ರಜಾ ದಿನಗಳಲ್ಲಿ ಮೈಮರೆತಿದ್ದಾರೆ. ಚಿತ್ರೀಕರಣದಲ್ಲಿ ಬಿಜಿಯಾಗಿರುವ ಕಾರಣ ಶರ್ಮಿಳಾ ಮ್ಯಾನೇಜ್ ಮೆಂಟ್ ಪರೀಕ್ಷೆಯನ್ನು ಬರೆದಿಲ್ಲವಂತೆ. ಅದರ ಬದಲು ಒಂದಷ್ಟು ವಾಣಿಜ್ಯ 37108http://kannada.oneindia.com/img/2009/06/04-sharmila-mandre4.jpg39347ಕೊಡಗುಜನತೆ ನೀಡಿದ ತೀರ್ಪನ್ನು ಒಪ್ಪಿಕೊಳ್ಳುವೆ : ಅಡ್ವಾಣಿ/news/2009/06/24/not-interested-in-becoming-bjp-chief.htmlವಿರಾಜಪೇಟೆ, ಡೂ. 24 : ಮತ್ತೊಮ್ಮೆ ಪಕ್ಷದ ಅಧ್ಯಕ್ಷ ಹುದ್ದೆ ವಹಿಸಿಕೊಳ್ಳುವ ಇಚ್ಚೆ ತಮಗಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಹೇಳಿದ್ದಾರೆ. ವಿಶ್ರಾಂತಿಗಾಗಿ ಕೊಡಗಿಗೆ ಆಗಮಿಸಿರುವ ಅಡ್ವಾಣಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ತಾವು ಮತ್ತೊಮ್ಮೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಬಗ್ಗೆ ದಿಲ್ಲಿಯ ಮಾಧ್ಯಮಗಳ್ಳಿ ವರದಿ ಪ್ರಕಟವಾಗಿದೆ. 37547http://kannada.oneindia.com/img/2009/06/24-lk-advani3.jpg39347ಕೊಡಗುಕೊಡವ ದಿರಿಸಿನಲ್ಲಿ ಲಾಲ್ ಕೃಷ್ಣ ಅಡ್ವಾಣಿ /news/2009/06/27/advani-wife-slip-into-kodava-costumes.htmlಮಡಿಕೇರಿ, ಜೂ. 27 : ರಾಜಕೀಯ ಜಂಟಾಟಗಳನ್ನು ಬದಿಗಿಟ್ಟು ವಿಶ್ರಾಂತಿಗಾಗಿ ಕೊಡಗಿಗೆ ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಶುಕ್ರವಾರ ಕೊಡವ ಉಡುಗೆ ತೊಟ್ಟು ಸಂಭ್ರಮಿಸಿದರೆ, ಅವರ ಪತ್ನಿ ಕಮಲಾ ಅವರೂ ಸಾಥ್ ನೀಡಿದರು. ಕೊಡವ ಧಿರಿಸನಲ್ಲಿ ಅಪ್ಪಟ ಕೊಡವರಂತೆ ಕಂಡುಬಂದ ಅಡ್ವಾಣಿ ಹಾಗೂ ಅವರ ಪತ್ನಿ ಕುಟುಂಬದ ಸದಸ್ಯರೊಂದಿಗೆ ಕೆಲಕಾಲ ಈ 37622http://kannada.oneindia.com/img/2009/06/27-advani3.jpg39347ಕೊಡಗುಮಲೆನಾಡಿನಲ್ಲಿ ಅಬ್ಬರಿಸುತ್ತಿರುವ ವರುಣ/news/2009/07/08/heavy-rain-claims-three-lives-monsoon-matters.htmlಮಡಿಕೇರಿ, ಮಂಗಳೂರು, ಶಿವಮೊಗ್ಗ, ಜು. 8 : ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಇಬ್ಬರು ಬಲಿಯಾಗಿದ್ದಾರೆ. ಕೆಲ ಪ್ರದೇಶಗಳು ಜಲಾವೃತವಾಗಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು, ಸಂಪರ್ಕ ಕಡಿತಗೊಂಡಿದೆ. ಕೋಟ್ಯಂತರ ರುಪಾಯಿಯ ಸಾರ್ವಜನಿಕ ಆಸ್ತಿ ನಷ್ಟವಾಗಿದೆ. ಜಲಾಶಯಗಳಿಗೆ ಒಳಹರಿವು ಹೆಚ್ಚಿದ್ದು, ನೀರಿನ ಮಟ್ಟ ಏರುತ್ತಿದೆ. ಕೊಡಗಿನಲ್ಲಿ ಜುಲೈ 8 ಮತ್ತು 9 ರಂದು ಶಾಲಾ 37848http://kannada.oneindia.com/img/2009/07/08-jog-falls1.jpg39347ಕೊಡಗುವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg151542ಉಡುಪಿವಾರಾಹಿ ಎರಡನೇ ಘಟಕ ನಾಡಿಗೆ ಅರ್ಪಣೆ/news/2009/01/11/yeddyurappa-dedicates-varahi-project-stage2.htmlಹೊಸಂಗಡಿ, ಜ. 11 : ವಾರಾಹಿ ಜಲವಿದ್ಯುತ್ ಯೋಜನೆಯ 230 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶನಿವಾರ ನಾಡಿಗೆ ಅರ್ಪಿಸಿದರು. ದೇಶದ ಮೊದಲ ಗುಹಾಂತರ ಜಲವಿದ್ಯುತ್ ಘಟಕ ಇದಾಗಿದ್ದು, 230 ಮೆಗಾವ್ಯಾಟ್ ಸಾಮರ್ಥ್ಯದ ಎರಡನೇ ಹಂತದ ಅಧಿಕೃತ ಉದ್ಘಾಟನೆ ನೆರವೇರಿತು. ಇದರಿಂದ 115 ಮೆಗಾವ್ಯಾಟ್ ಸಾಮರ್ಥ್ಯದ ಒಟ್ಟು ನಾಲ್ಕು ಘಟಕಗಳು ಮಾತ್ರ 34007http://kannada.oneindia.com/img/2009/01/11-cm-varahi-unit.jpg151542ಉಡುಪಿಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg151542ಉಡುಪಿಬ್ಯಾಂಕಿಂಗ್ ಲೋಕದ ದಿಗ್ಗಜ ಕೆಕೆ ಪೈ ನಿಧನ/literature/people/2009/0115-syndicate-bank-ex-chairman-kk-pai-demise.htmlಉಡುಪಿ, ಜ. 15 : ರಾಷ್ಟ್ರೀಕೃತ ಸಿಂಡಿಕೇಟ್ ಬ್ಯಾಂಕಿನ ಪ್ರಥಮ ಅಧ್ಯಕ್ಷ, ಮಣಿಪಾಲ್ ಆಕಾಡಮಿ ಆಫ್ ಜನರಲ್ ಎಜುಕೇಶನ್ ನ ಕುಲಸಚಿವ, ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್ ಅಧ್ಯಕ್ಷ, ಡಾ ಟಿ ಎಂ ಎ ಪೈ ಪ್ರತಿಷ್ಠಾನದ ಅಧ್ಯಕ್ಷ ಮಣಿಪಾಲ್ ಸಂಸ್ಥೆ ಸಮೂಹದ ನೇತಾರ ಕೆ ಕೆ ಪೈ ಎಂದೇ ಚಿರಪರಿತರಾಗಿದ್ದ ಕಲ್ಸಂಕ ಕಮಾಲಾಕ್ಷ ಪೈ 34074http://kannada.oneindia.com/img/2009/01/15-kk-pai1.jpg151542ಉಡುಪಿಖ್ಯಾತ ರಂಗ ನಿರ್ದೇಶಕ ಬಾಲಕೃಷ್ಣ ಪೈ ನಿಧನ/news/2009/01/24/balakrishna-pai-passes-away.htmlಕುಂದಾಪುರ, ಜ.24: ಪ್ರಸಿದ್ಧ ರಂಗ ನಿರ್ದೇಶಕ ಹಾಗೂ ಹಾಸ್ಯ ಕಲಾವಿದ ಬಾಲಕೃಷ್ಣ ಪೈ (78) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆ ಮತ್ತು ರಾಜ್ಯದಾದ್ಯಂತ ಅವರು 'ಕುಳ್ಳಪ್ಪು' ಎಂದೇ ಜನಪ್ರಿಯರಾಗಿದ್ದರು.ರಾಜ್ಯ ನಾಟಕ ಅಕಾಡೆಮಿ, ಕೊಂಕಣಿ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಬಾಲಕೃಷ್ಣ ಪೈ ತಮ್ಮ ಕುಬ್ಜ ದೇಹಾಕೃತಿಯಿಂದ ಕುಳ್ಳಪ್ಪು ಎಂದೇ ಜನಾನುರಾಗಿಯಾಗಿದ್ದರು. ಹಲವು ನಾಟಕಗಳನ್ನು 34265http://kannada.oneindia.com/img/2009/01/24-balakrishna-pai.jpg151542ಉಡುಪಿಉಡುಪಿಯಲ್ಲಿ ನಾಗತಿಹಳ್ಳಿ ಚಲನಚಿತ್ರೋತ್ಸವ /movies/headlines/2009/01/28-nagathihalli-film-festival-in-udupi.htmlಉಡುಪಿಯಲ್ಲಿ ಎರಡು ದಿನಗಳ ಕಾಲ 'ನಾಗತಿಹಳ್ಳಿ ಚಲನಚಿತ್ರೋತ್ಸವ' ಜನವರಿ 31ರಿಂದ ಫೆಬ್ರವರಿ 1ರವರೆಗೆ ನಡೆಯಲಿದೆ. ಉಡುಪಿಯ ಮಹಾತ್ಮಾಗಾಂಧಿ ಸ್ಮಾರಕ ಕಾಲೇಜಿಗೆ 60 ವರ್ಷ ತುಂಬಿದ ಸವಿನೆನಪಿಗಾಗಿ ಚಲನಚಿತ್ರೋತ್ಸವವನ್ನು ಆಯೋಜಿಸಲಾಗಿದೆ ಎಂದು ಪ್ರೊ.ಜಯಪ್ರಕಾಶ್ ಮಾವಿನಕುಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಎರಡು ದಿನಗಳ ಕಾಲದ ಚಿತ್ರೋತ್ಸವದಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಅಮೆರಿಕ ಅಮೆರಿಕ, ಕೊಟ್ರೇಶಿ ಕನಸು, ಹೂಮಳೆ ಮತ್ತು ಮಾತಾಡ್ 34324http://kannada.oneindia.com/img/2009/01/28-nagathihalli-chandru.jpgnews"> ಉಡುಪಿಗೆ ಬನ್ನಿ,ಸೇನೆಗೆ ಭರ್ತಿಯಾಗಿರಿ | Army Recruitment|Kodagu|Udupi|Career|Job|Soldier| ಉಡುಪಿಗೆ ಬನ್ನಿ,ಸೇನೆಗೆ ಭರ್ತಿಯಾಗಿರಿ - Kannada Oneindia

ಉಡುಪಿಗೆ ಬನ್ನಿ,ಸೇನೆಗೆ ಭರ್ತಿಯಾಗಿರಿ

Indian Soldier
ಮಡಿಕೇರಿ, ಸೆ. 22 :ಉದ್ಯೋಗ, ವೃತ್ತಿ ಮತ್ತು ಸೇವೆಗೆ ಒಂದೇ ಹೆಸರಾಗಿರುವ ಭಾರತೀಯ ಸೇನೆಯಲ್ಲಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಯುವಕರು ಮುಂದಾಗಬೇಕೆಂದು ಡೆಪ್ಯೂಟಿ ಡೈರೆಕ್ಟರ್ ಜನರಲ್ ( ರೆಕ್ರೂಟ್ ಮೆಂಟ್) ಬ್ರಿಗೇಡಿಯರ್ ಜೆ. ಸಿ. ಕುಶಾಲಪ್ಪ ಕರೆ ನೀಡಿದ್ದಾರೆ.

ಸೋಮವಾರ ಇಲ್ಲಿನ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ನಡೆದ ಒಂದು ಅನೌಪಚಾರಿಕ ಸಂವಾದದ ನಂತರ ಕುಶಾಲಪ್ಪ ಅವರು ಮಾಧ್ಯಮಗಳಿಗೆ ಬಿಡುಗಡೆಗೆ ಮಾಡಿದ ಒಂದು ಮಾಹಿತಿ ಪತ್ರದಲ್ಲಿ ಸೇನೆಗೆ ಯುವಕರ ಭರ್ತಿ ಕುರಿತ ಕೆಲವು ಮಾಹಿತಿಗಳನ್ನು ಹಂಚಿಕೊಂಡರು. ಮುಖ್ಯವಾಗಿ, ವೀರಯೋಧರಿಗೆ ಹೆಸರಾದ ಕೊಡಗು ಜಿಲ್ಲೆಯಲ್ಲಿ ಸೇನೆಗೆ ಸೇರಬಯಸುವವರ ಸಂಖ್ಯೆ ದಿನೇದಿನೇ ಕಡಿಮೆ ಆಗುತ್ತಿದೆಯಂತೆ. ಕಳೆದ ವರ್ಷ ಜಿಲ್ಲೆಯಿಂದ ಸೇನೆಗೆ ಭರ್ತಿಯಾದವರ ಸಂಖ್ಯೆ ಕೇವಲ 45 ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ಸೇನೆಗೆ ಸೇರಬಯಯುವ ಯುವಕರು ಮೊದಲು ತಮ್ಮ ದೇಹಧಾರ್ಢ್ಯದ ಕಡೆಗೆ ಗಮನ ಕೊಡಬೇಕು. ದೈಹಿಕ ಮತ್ತು ಲಿಖಿತ ಪರೀಕ್ಷೆಗೆ ಶ್ರದ್ಧೆಯಿಂದ ಸಿದ್ಧರಾಗಬೇಕು. ಸೇನೆಗೆ ಭಾವಿ ಸೈನಿಕರು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ತೆರಳಿ ಸೇನೆಗೆ ಸೇರ್ಪಡೆ ಕುರಿತ ಪ್ರತಿಯೊಂದು ಮಾಹಿತಿಯನ್ನು ಪಡೆಯಬೇಕು ಎಂದು ಕಿವಿಮಾತು ಹೇಳಿದರು.

ಸೇನೆಗೆ ನೇಮಕಾತಿ ನಡೆಯುವ ಮುಂದಿನ ಪರೀಕ್ಷೆಗಳು ಇದೇ ನವೆಂಬರ್ 12 ರಿಂದ 16 ವರೆಗೆ ಉಡುಪಿಯಲ್ಲಿ ನಡೆಯಲಿವೆ. ಯುವಕರು ತಮ್ಮ ತಮ್ಮ ಜಿಲ್ಲೆಯ ಉದ್ಯೋಗ ವಿನಿಮಯ ಕೇಂದ್ರಗಳಿಂದ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. ಒಟ್ಟು ಒಂಬತ್ತು ಜಿಲ್ಲೆಯ ಉದ್ಯೋಗಾಭಿಲಾಷಿಗಳಿಗೆ ಉಡುಪಿಯಲ್ಲಿ ಪರೀಕ್ಷೆ ಮತ್ತು ನೇಮಕಾತಿ ಪ್ರಕ್ರಿಯೆಗಳನ್ನು ಆಯೋಜಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+