235073krsನರನಾರಿ ನೀರುಪುಢಾರಿ/literature/short-story/2009/0711-cauvery-dispute-and-politics-premashekhara.html* ಪ್ರೇಮಶೇಖರ, ನವದೆಹಲಿ ಬೆಟ್ಟದ ಹಾದಿಯಲ್ಲಿ ವಾರಗಟ್ಟಲೆ ನಡೆದು ಅವನು ಬಸವಳಿದಿದ್ದ. ಅಮ್ಮ ಕಟ್ಟಿಕೊಟ್ಟಿದ್ದ ಬುತ್ತಿ ಮುಗಿಯುತ್ತಾ ಬಂದಿತ್ತು. ನೀರು ಮುಗಿದು ಅದೆಷ್ಟೋ ಕಾಲವಾಗಿತ್ತು. ಕೆರೆಕುಂಟೆಗಳಿದ್ದೆಡೆ ನಿಂತು ಒಣರೊಟ್ಟಿ ತಿಂದು ನೀರು ಕುಡಿಯುತ್ತಿದ್ದ. ಬೆಟ್ಟವೇರತೊಡಗಿದಂತೆ ಕೆರೆಕುಂಟೆಗಳು ಕಾಣದಾದವು. ಅಲ್ಲಲ್ಲಿ ಒರತೆಗಳು ಕಂಡರೂ ದಾರಿ ಸಾಗಿದಂತೆ ಒಂದೊಂದಾಗಿ ಅವೂ ಮರೆಯಾಗಿಹೋದವು. ಸಿಕ್ಕಿದ ಗುಡಿಸಲುಗಳಲ್ಲಿ ನೀರು ಕೇಳಿದ. ಒಂದಿಬ್ಬರು ಕೊಟ್ಟರು. 37927http://kannada.oneindia.com/img/2009/07/11-premashekhara1.jpg235073krsಕೆಆರ್ಎಸ್ ಗೆ ಶೋಭಾ, ಸಿಎಂ ಬಾಗಿನ ಅರ್ಪಣೆ/news/2009/07/24/bsy-shobha-offer-bagina-to-krs-kabini-reservoirs.htmlಮೈಸೂರು, ಜು. 24 : ಕೃಷ್ಣರಾಜಸಾಗರ ಸಂಪೂರ್ಣ ಭರ್ತಿಯಾಗಿದ್ದು, ನಾಡಿನ ಜೀವನಾಡಿ ಕಾವೇರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬಸವರಾಜ ಬೊಮ್ಮಾಯಿ, ರಾಮಚಂದ್ರೇಗೌಡ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ ವೈ ರಾಘವೇಂದ್ರ ಉಪಸ್ಥಿತರಿದ್ದರು. ಗುರುವಾರ ರಾತ್ರಿ ವೇಳೆಗೆ ಜಲಾಶಯದ ನೀರಿನ ಮಟ್ಟ 38183http://kannada.oneindia.com/img/2009/07/24-bsy-kaveri-puje1.jpg235073krsತಿರುಪತಿ ಮಾದರಿ ಚಾಮುಂಡಿ ಬೆಟ್ಟ ಅಭಿವೃದ್ಧಿ/news/2009/07/25/tirumala-touch-for-chamundi-hills.htmlಮೈಸೂರು, ಜು. 25: ಕೇಂದ್ರ ಸರಕಾರದ 'ನರ್ಮ್" ಯೋಜನೆಯಡಿ ಚಾಮುಂಡಿ ಬೆಟ್ಟವನ್ನು ತಿರುಪತಿ ಮಾದರಿಯಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.ಶುಕ್ರವಾರ ರಾತ್ರಿ ನಗರಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲ ಶ್ರಾವಣ ಶುಕ್ರವಾರ ದಿನವಾದ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿ ಅಧಿದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ 38204http://kannada.oneindia.com/img/2009/07/25-bsy-kaveri-puje1.jpg235073krsತಮಿಳುನಾಡಿಗೆ ಹೆಚ್ಚುವರಿ ನೀರು : ಪ್ರತಿಭಟನೆ /news/2009/08/20/acharya-denies-release-of-additional-water-to-tn.htmlಮೈಸೂರು, ಆ. 20 : ರಾಜ್ಯದ ಜೀವನದಿ ಕಾವೇರಿ ನೀರನ್ನು ಕೆಆರ್ಎಸ್ ನಿಂದ ತಮಿಳುನಾಡಿಗೆ ಬಿಡುತ್ತಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ಮೈಸೂರು, ಮಂಡ್ಯ, ಶ್ರೀರಂಗಪಟ್ಟಣ, ಮದ್ದೂರುಗಳಲ್ಲಿ ಪ್ರತಿಭಟನೆ ಕಾವು ತೀವ್ರಗೊಂಡಿದೆ. ಈ ನಡುವೆ ಮಂಡ್ಯ ರೈತರ ಆಕ್ರೋಶ ತಣಿಸಲು ಗೊರೂರು ಹೇಮಾವತಿ ಅಣೆಕಟ್ಟಿನಿಂದ ಕೆಆರ್ಎಸ್ ಗೆ ನೀರು ಹರಿಸುವ ಸಾಹಸಕ್ಕೆ ಸರಕಾರ ಕೈ ಹಾಕಿದೆ.ಅಣೆಕಟ್ಟಿನಿಂದ ನದಿಗೆ 38737http://kannada.oneindia.com/img/2009/08/20-vs-acharya1e.jpg235073krsತುಂಬಿ ತುಳುಕುತ್ತಿವೆ ನಾಡಿನ ಜಲಾಗಾರಗಳು/news/2009/09/22/water-level-reservoirs-dams-of-karnataka.htmlಬೆಂಗಳೂರು, ಸೆ. 22 : ಹಾಸನ ಜಿಲ್ಲೆಯಲ್ಲಿ ಭಾರಿ ಮಳೆ ಸುರುತ್ತಿರುವ ಪರಿಣಾಮ ಹೇಮಾವತಿ ಜಲಾಶಯ ತುಂಬಿತುಳುಕುತ್ತಿದೆ. ಜಲಾಶಯಕ್ಕೆ ಒಳಹರಿವು ಹೆಚ್ಚಿದ್ದು, ಯಾವುದೇ ಕ್ಷಣದಲ್ಲಿ ಕ್ರಸ್ಟ್ ಗೇಟ್ ತೆರೆದು ಹೆಚ್ಚುವರಿ ನೀರನ್ನು ಹೊರ ಬಿಡುವ ಸಾಧ್ಯತೆಯಿದೆ. ಜಲಾನಯನ ಪ್ರದೇಶದ ಅಚ್ಚುಕಟ್ಟುದಾರರು ಮತ್ತು ನದಿದಂಡೆಯ ನಿವಾಸಿಗಳಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಹುಬ್ಬಳ್ಳಿಯಲ್ಲಿ 39311http://kannada.oneindia.com/img/2009/09/22-harangi-dam1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ತುಂಬಿ ತುಳುಕುತ್ತಿವೆ ನಾಡಿನ ಜಲಾಗಾರಗಳು | Reservoirs|Dams|Water Levels|KRS|Linganamakki|Kabini|Alamatti| Tunga Bhadra Dam| ತುಂಬಿ ತುಳುಕುತ್ತಿವೆ ನಾಡಿನ ಜಲಾಗಾರಗಳು - Kannada Oneindia

ತುಂಬಿ ತುಳುಕುತ್ತಿವೆ ನಾಡಿನ ಜಲಾಗಾರಗಳು

Harangi Dam
ಬೆಂಗಳೂರು, ಸೆ. 22 : ಹಾಸನ ಜಿಲ್ಲೆಯಲ್ಲಿ ಭಾರಿ ಮಳೆ ಸುರುತ್ತಿರುವ ಪರಿಣಾಮ ಹೇಮಾವತಿ ಜಲಾಶಯ ತುಂಬಿತುಳುಕುತ್ತಿದೆ. ಜಲಾಶಯಕ್ಕೆ ಒಳಹರಿವು ಹೆಚ್ಚಿದ್ದು, ಯಾವುದೇ ಕ್ಷಣದಲ್ಲಿ ಕ್ರಸ್ಟ್ ಗೇಟ್ ತೆರೆದು ಹೆಚ್ಚುವರಿ ನೀರನ್ನು ಹೊರ ಬಿಡುವ ಸಾಧ್ಯತೆಯಿದೆ. ಜಲಾನಯನ ಪ್ರದೇಶದ ಅಚ್ಚುಕಟ್ಟುದಾರರು ಮತ್ತು ನದಿದಂಡೆಯ ನಿವಾಸಿಗಳಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಯಾಗಿದೆ. ಅತಿವೃಷ್ಟಿಯಿಂದ ಹಲವೆಡೆ ಮನೆಗಳು ಕುಸಿದಿದ್ದು, ಕೆರೆಗಳು ತುಂಬಿ ಹರಿದಿವೆ.

ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ 21 ಸೆಪ್ಟೆಂಬರ್ 2009 ರಂದು ವಿವಿಧ ಜಲಾಶಯಗಳಲ್ಲಿ ದಾಖಲಾದ ನೀರಿನ ಮಟ್ಟವನ್ನು ಈ ಕೆಳಗಿನ ಕೋಷ್ಟಕದಲ್ಲಿ ಗಮನಿಸಿ. ಗರಿಷ್ಠ ಮಟ್ಟ, ಶೇಖರವಾಗಿರುವ ನೀರಿನ ಮಟ್ಟ, ರಾಜ್ಯದಲ್ಲಿ ಮಳೆ ಮತ್ತು ಮಳೆ ನೀರಿನ ಶೇಖರಣೆಯೆ ಬಗೆಗಿನ ವಿಹಂಗಮ ನೋಟವನ್ನು ಈ ಅಂಕಿಅಂಶಗಳು ಬಿಂಬಿಸುತ್ತವೆ. ರಾಜ್ಯದಲ್ಲಿ ಈಗ ಉತ್ತರೆ ಮಳೆ ಆರಂಭವಾಗಿದೆ. ಇನ್ನಷ್ಟು ಧಾರಾಕಾರ ಮಳೆ, ಮತ್ತು ಕೆರೆಕಟ್ಟೆಗಳು ಭರ್ತಿಯಾಗುವ, ಉಕ್ಕಿ ಹರಿಯುವ ಸಾಧ್ಯತೆಗಳು ನಿಚ್ಚಳವಾಗಿವೆ.

ಜಲಾಶಯ ಪೂರ್ಣಮಟ್ಟ ಇಂದಿನ ಮಟ್ಟ ಒಳಹರಿವು
ಕೆಆರ್‌ಎಸ್ 124.80ಅಡಿ 123.93ಅಡಿ 29,875 ಕ್ಯೂಸೆಕ್ಸ್
ಲಿಂಗನಮಕ್ಕಿ 1819.00 1817.10 3,744
ತುಂಗಭದ್ರಾ 1633.00 1633.00 12,724
ಘಟಪ್ರಭಾ 2175.00 2175.00 1,930
ಆಲಮಟ್ಟಿ 519.60ಮೀ 519.60ಮೀ 9,340
ಬಸವಸಾಗರ 492.25 ಮೀ 492.05ಮೀ 10,000
ಕಬಿನಿ 2284.00 ಅ 2280.74ಅ 3,000
ಹಾರಂಗಿ 2859.00ಅ 2858.00ಅ 1,500
ಹೇಮಾವತಿ 2922.00 2922.00 6,500
ಭದ್ರಾ 186.00 186.00 6,171
(ದಟ್ಸ್ ಕನ್ನಡ ವಾರ್ತೆ)
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+