178866rapeಪ್ರೇಮಶೇಖರ ಸಣ್ಣಕಥೆ ಕ್ರೌರ್ಯ/literature/short-story/2009/0120-premshekhar-short-story-kraurya.html* ಪ್ರೇಮಶೇಖರ, ಪಾಂಡಿಚೆರಿ ಬೆಂಗಳೂರಿನ ಬಸ್ಸು ರಾತ್ರಿ ಹತ್ತೂವರೆಗೆ ಪಾಂಡಿಚೆರಿ ಬಸ್ ನಿಲ್ದಾಣದಿಂದ ಹೊರಟಾಗ ಎಲ್ಲವೂ ಸರಿಯಾಗಿಯೇ ಇತ್ತು. ಭರ್ಜರಿ ಆರಾಮಾಸನ, ವಾತಾನುಕೂಲಿ ಮಜಬೂತು ಐರಾವತದ ಪ್ರಯಾಣ ಕೆಲವೇ ಗಂಟೆಗಳಲ್ಲಿ ದುಃಸ್ವಪ್ನವಾಗಿ ಬದಲಾಗಲಿದ್ದ ಯಾವ ಸೂಚನೆಯೂ ಆಗ ಇರಲಿಲ್ಲ.ನನ್ನದು ಕಿಟಕಿ ಪಕ್ಕದ ಸೀಟು. ಪಕ್ಕದಲ್ಲಿ ಕುಳಿತಿದ್ದ ಎತ್ತರದ ಮನುಷ್ಯ ಹೊಸೂರಿಗೆ ಹೋಗುತ್ತಿರುವುದಾಗಿ ಹೇಳಿದ. ಅವನ ಜತೆ ಔಪಚಾರಿಕವಾಗಿ 34184http://kannada.oneindia.com/img/2009/01/20-premashekhara1.jpg178866rapeಮನೆಕೆಲಸದ ಯುವತಿ ಮೇಲೆ ಶೈನಿ ಅತ್ಯಾಚಾರ/movies/bollywood/2009/06/15-shiney-ahuja-arrested-for-alleged-rape.htmlಮುಂಬೈ, ಜೂ. 15 : ಇದೊಂದು ನಾಚಿಕೆಗೇಡಿನ ಪ್ರಸಂಗ. ಮಾಡೆಲ್ ರಂಗದಿಂದ ಬಾಲಿವುಡ್ ಗೆ ಪ್ರವೇಶ ಪಡೆದಿದ್ದ ಶೈನಿ ಅಹುಜಾ ಎಂಬ ನಟ ಮನೆಕೆಲಸದ ಹುಡುಗಿ ಮೇಲೆ ಅತ್ಯಾಚಾರ ನಡೆಸಿದ ಭೀಕರ ಘಟನೆ ಮುಂಬೈನ ಅಂಧೇರಿ ಪಶ್ಚಿಮದ ಓಶಿವಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅತ್ಯಾಚಾರಕ್ಕೊಳಗಾದ 19 ವರ್ಷದ ಯುವತಿ ಪೊಲೀಸ್ ಠಾಣೆಗೆ ದೂರು 37335http://kannada.oneindia.com/img/2009/06/15-shiney-ahuja1.jpg178866rapeನನ್ನ ಪತಿ ಅಮಾಯಕ : ಅನುಪಮಾ ಶೈನಿ/movies/controversy/2009/06/16-this-is-rubbish-my-husband-is-innocent-anupama.htmlಮುಂಬೈ, ಜೂ. 16 : ಮನೆಕೆಲಸದ ಯುವತಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ನಿಜ ಎಂದು ಒಪ್ಪಿಕೊಂಡಿರುವ ಬಾಲಿವುಡ್ ನಟ ಶೈನಿ ಅಹುಜಾ ಪರಸ್ಪರ ಸಮ್ಮತಿಯ ಮೇರೆಗೆ ಘಟನೆ ನಡೆದಿತ್ತು ಎಂದು ಮುಂಬೈ ಪೊಲೀಸರಿಗೆ ವಿಚಾರಣೆಯಲ್ಲಿ ಹೇಳಿದ್ದಾನೆ. ಆದರೆ, ಇತ್ತ ಶೈನಿ ಪತ್ನಿ ಅನುಪಮ ಮಾತ್ರ ನನ್ನ ಪತಿ ಅಮಾಯಕ, ಶ್ರೀರಾಮಚಂದ್ರ ಇದ್ದ ಹಾಗೆ. ಈ ವರೆಗಿನ ಎಲ್ಲ 37370http://kannada.oneindia.com/img/2009/06/16-shiney-anu-ahuja1.jpg178866rapeಅತ್ಯಾಚಾರಿ ಶೈನಿ ಅಹುಜಾಗೆ ಡಿಎನ್ ಎ ಪರೀಕ್ಷೆ/movies/controversy/2009/06/18-mumbai-shiney-ahuja-to-undergo-dna-test.htmlಮುಂಬೈ, ಜೂ. 18 : ಮನೆಗೆಲಸದ ಯುವತಿಯನ್ನು ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಬಾಲಿವುಡ್ ನಟ ಶೈನಿ ಅಹುಜಾನನ್ನು ಮುಂಬೈ ಪೊಲೀಸರು ಡಿಎನ್ಎ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಯುವತಿಗೆ 18 ವರ್ಷ ಎಂದು ಹೇಳಲಾದರೂ ಅವರ ತನಿಖೆ ನಡೆಸುತ್ತಿರುವ ಪೊಲೀಸರು ಆಕೆಯ ವಿದ್ಯಾಭ್ಯಾಸ ಮಾಡಿದ ಶಾಲೆಗೆ ತೆರಳಿ ವಯಸ್ಸಿನ 37432http://kannada.oneindia.com/img/2009/06/18-shiney-ahuja1.jpg178866rapeಅತ್ಯಾಚಾರ ಸಮಯದಲ್ಲಿ ಶೈನಿ ಮಧ್ಯ ಸೇವಿಸಿಲ್ಲ/movies/controversy/2009/06/23-shiney-was-not-under-the-influence-of-alcohol.htmlಮುಂಬೈ, ಜೂ. 23 : ಮನೆ ಕೆಲಸದ ಯವತಿಯನ್ನು ಅತ್ಯಾಚಾರ ಕೃತ್ಯ ನಡೆಸಿದ ಸಂದರ್ಭದಲ್ಲಿ ಬಾಲಿವುಡ್ ನಟ ಶೈನಿ ಅಹುಜಾ ಮಧ್ಯಪಾನವಾಗಲಿ ಇಲ್ಲವೆ ಮಾದಕ ವಸ್ತುಗಳನ್ನಾಗಲಿ ಸೇವಿಸಿರಲಿಲ್ಲ ಎಂದು ಇತ್ತೀಚೆಗೆ ನಡೆಸಿದ ವೈದ್ಯಕೀಯ ವರದಿಯಿಂದ ಸ್ಪಷ್ಟವಾಗಿದೆ. ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಡಿಎನ್ಎ ಪರೀಕ್ಷೆ ನಡೆಸಲಾಗಿದೆ, ಅದರ ಬಗ್ಗೆ ವರದಿ ಬರಬೇಕಿದೆ. ಶೈನಿ ಮೂತ್ರ ಹಾಗೂ ರಕ್ತ ಪರೀಕ್ಷೆ ಮಾಡಲಾಗಿದ್ದು, 37534http://kannada.oneindia.com/img/2009/06/23-shiney-ahuja1.jpg35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpgnews"> ಮುಂಬೈ:ಸಾಮೂಹಿಕ ಅತ್ಯಾಚಾರಕ್ಕೆ ಯುವತಿ ಬಲಿ | Rape | Mumbai Woman Gangrape | Burnt Alive | Antop Hill | Crime beat| ಮುಂಬೈ:ಸಾಮೂಹಿಕ ಅತ್ಯಾಚಾರಕ್ಕೆ ಯುವತಿ ಬಲಿ - Kannada Oneindia

ಮುಂಬೈ:ಸಾಮೂಹಿಕ ಅತ್ಯಾಚಾರಕ್ಕೆ ಯುವತಿ ಬಲಿ

Mumbai
ಮುಂಬೈ, ಸೆ.22: 24ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆನಂತರ ಆಕೆಯನ್ನು ಜೀವಂತ ಸುಟ್ಟ ಭೀಕರ ಘಟನೆ ಮುಂಬಯಿಯ ಅನ್ ಟಾಪ್ ಹಿಲ್ ಪ್ರದೇಶದಲ್ಲಿ ನಡೆದಿದೆ.

ಅತ್ಯಾಚಾರಕ್ಕೊಳಗಾದ ಮಹಿಳೆಯನ್ನು ಸಿಯಾನ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ತೀವ್ರವಾದ ಸುಟ್ಟಗಾಯಗಳಿಂದ ಬಳಲುತ್ತಿದ್ದ ಆಕೆ ಇಂದು ಬೆಳಗ್ಗೆ ಅಸುನೀಗಿದ್ದಾಳೆ. ಅತ್ಯಾಚಾರ ಮಾಡಿದ ನಾಲ್ವರು ಆರೋಪಿಗಳನ್ನು ಸ್ಥಳೀಯ ಪೊಲೀಸರು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ.

ಆರೋಪಿಗಳನ್ನು ರಾಜೇಶ್ ದೇವೇಂದ್ರ, ಕುಮಾರ್ ದೇವೇಂದ್ರ, ನಿತ್ಯ ದೇವೇಂದ್ರ ಮತ್ತು ಶಂಕರ ಮುದಲಿಯಾರ್ ಎಂದು ಗುರುತಿಸಲಾಗಿದೆ. ಇವರಲ್ಲಿ ಓರ್ವ ಅತ್ಯಾಚಾರಕ್ಕೊಳಗಾದ ಮಹಿಳೆಯ ಪ್ರಿಯಕರನಾಗಿದ್ದನೆಂದು ತಿಳಿದುಬಂದಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+