36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg135889humanityಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg135889humanityಯಾರಾದ್ರೂ ಹಳ್ಳಿಗಳನ್ನು ಹುಡುಕಿ ಕೊಡುತ್ತೀರಾ?/cj/vinayak-patagar/2009/0515-villages-are-vanishing-due-to-globalization.htmlನಮ್ಮ ದೇಶದ ಜೀವಾಳ ಹಳ್ಳಿಗಳು. ನಿಜ ಹಳ್ಳಿಗಳನ್ನು ನಿರ್ಲಕ್ಷಿಸಿದರೆ ನಮಗೆ ಉಳಿಗಾಲವಿಲ್ಲ. ನಮ್ಮೆಲ್ಲರ ಉಳಿವೂ ಅಳಿವೂ ಹಳ್ಳಿಗಳಲ್ಲಿದೆ. ನಾವೂ ಹಳ್ಳಿಗಳನ್ನು ಉಳಿಸಿದರೆ ಹಳ್ಳಿಗಳು ನಮ್ಮನ್ನು ಉಳಿಸುತ್ತವೆ. ನಾವೆಲ್ಲ ಹಳ್ಳಿಗಳತ್ತ ಹಿಂತಿರುಗೋಣ. ಮೊದಲಿನ ಮಾನವೀಯ ಸಂಬಂಧಗಳ, ಸಾಂಸ್ಕ್ರತಿಕ ವೈವಿಧ್ಯಗಳನ್ನು ಪುನಃ ಸ್ಥಾಪಿಸೋಣ. ಮುಂದಿನ ಜನಾಂಗಕ್ಕೆ ಅದನ್ನು ತೋರಿಸೋಣ ಏನಂತೀರಾ?* ವಿನಾಯಕ ಪಟಗಾರ, ಬೆಟ್ಕುಳಿ, ಕುಮಟಾಇವತ್ತು ಹಳ್ಳಿಗಳು ಮೊದಲಿನಂತೆ ಹಳ್ಳಿಗಳಾಗಿ 36652http://kannada.oneindia.com/img/2009/05/15-vinayak-patagar1.jpg135889humanityಸನಾತನ ವೇದಪಂಡಿತ ಆರ್.ಕೆ. ಶ್ರೀಕಂಠಕುಮಾರಸ್ವಾಮಿ/column/gv/2009/0620-scientist-veda-expert-rk-srikanthakumarswamy.htmlಮದ್ರಾಸ್ ಐಐಟಿಯಿಂದ ಎಂಎಸ್ ಡಿಗ್ರಿ ಪಡೆದು ಲೋಹಶಾಸ್ತ್ರ ವಿಭಾಗದಲ್ಲಿ ದುಡಿದ ಹೆಮ್ಮೆಯ ಕನ್ನಡಿಗ ಆರ್.ಕೆ. ಶ್ರೀಕಂಠಕುಮಾರಸ್ವಾಮಿಯವರು ನಿವೃತ್ತಿಯ ನಂತರ ಗುರುಕುಲ ನಡೆಸುವ ಮುಖಾಂತರ ವೇದಶಿಕ್ಷಣ ನೀಡುತ್ತಿದ್ದಾರೆ. ಅವರು ಬರೆದಿರುವ 'ಸಂಸ್ಕಾರಗಳು ಹಾಗೂ ಮಾನವೀಯ ಮೌಲ್ಯಗಳು' ಪುಸ್ತಕದಲ್ಲಿ ಧಾರ್ಮಿಕ ಆಚರಣೆಗಳನ್ನು ವೈಜ್ಞಾನಿಕವಾಗಿ ವಿಶ್ಲೇಷಿಸಿದ್ದಾರೆ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಕರ್ಣಾಟಕವು ಪ್ರತಿಭಾವಂತರ ನಾಡು ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳಬಹುದು. ಇದಕ್ಕೆ 37475http://kannada.oneindia.com/img/2009/06/20-srikanthakumarswamy1.jpg135889humanityಉತ್ತಮ ಸಂಸ್ಕಾರ ಮತ್ತು ಮಾನವೀಯ ಮೌಲ್ಯ/column/gv/2009/0627-scientist-veda-expert-rk-srikanthakumarswamy.htmlಹದಿನಾರು ಸಂಸ್ಕಾರಗಳ ಬಗ್ಗೆ ಬಹಳ ಜನ ಬರೆದಿದ್ದಾರೆ. ಇಂಟರ್‌ನೆಟ್‌ನಲ್ಲಿ ಸರ್ಫ್ ಮಾಡಿದರೆ ಸಾಕಷ್ಟು ಮಾಹಿತಿ ದೊರೆಯುತ್ತದೆ. ಆದರೆ ಶ್ರೀಕಂಠಕುಮಾರಸ್ವಾಮಿಯವರ 'ಸಂಸ್ಕಾರಗಳು ಹಾಗೂ ಮಾನವೀಯ ಮೌಲ್ಯಗಳು' ಪುಸ್ತಕದಲ್ಲಿ ದೊರೆಯುವ ವಿವರ ಇನ್ನೆಲ್ಲಿಯೂ ದೊರೆಯುವುದಿಲ್ಲ. ಅವರ ವೈಶಿಷ್ಟ್ಯವೆಂದರೆ ಅವರು ಮಾನವೀಯ ಮೌಲ್ಯಗಳ ಬಗ್ಗೆ ಮಾತಾಡುತ್ತಾರೆ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಶ್ರೀಕಂಠಕುಮಾರಸ್ವಾಮಿಯವರು ಪೀಠಿಕೆಯಲ್ಲಿ ಒಂದು ಮಹತ್ವದ ಮಾತು ಹೇಳುತ್ತಾರೆ. ಅವರು ವೇದಶಾಸ್ತ್ರಗಳಲ್ಲಿ 37620http://kannada.oneindia.com/img/2009/06/27-srikanthakumarswamy1.jpg135889humanityಮುಸುರೆ ತಿಕ್ಕುವ ಹುಡುಗಿಯ ಕಥೆಗೆ ಕಣ್ಣೀರಾದ ಸಿಎಂ/news/2009/09/22/yeddyurappa-extends-helping-hand-to-poor-student.htmlಬೆಂಗಳೂರು, ಸೆ. 22 : ತಂದೆಯನ್ನು ಕಳೆದುಕೊಂಡು, ಕಸ ಗುಡಿಸುವ ತಾಯಿಯನ್ನು ಹಳ್ಳಿಯಲ್ಲಿ ಬಿಟ್ಟು ಬೆಂಗಳೂರಿನಲ್ಲಿ ದೊಡ್ಡಮ್ಮನೊಂದಿಗೆ ವಾಸಿಸುತ್ತಿರುವ ಮಂಜುಳಾ, ಕಸ-ಮುಸುರೆ ಮಾಡಿಕೊಂಡು ಎರಡು ವರ್ಷ ಕಾಲೇಜಿಗೆ ಹೋಗಿದ್ದಾಳೆ. ಕಂಪ್ಯೂಟರ್ ಸೈನ್ಸ್ ಡಿಪ್ಲೊಮಾದಲ್ಲಿ 71% ಅಂಕ ಗಳಿಸಿದ್ದಾಳೆ. ಈಗ ಬಿ.ಎನ್.ಎಂ.ಐ.ಟಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೂರನೇ ಸೆಮೆಸ್ಟರ್ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಕಸ-ಮುಸುರೆ-ಮನೆಗೆಲಸ ಮುಂದುವರೆಸಿದ್ದಾಳೆ. ಕೆಲಸ ಮಾಡುತ್ತಿರುವ ಮನೆಯಲ್ಲೇ ದೊರಕುವ 39322http://kannada.oneindia.com/img/2009/09/22-bsy-manjula1.jpg191188educationಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg191188educationಲೇರಿಯೊಂಕ -ಕನ್ನಡ ಪುಸ್ತಕ ವಿಮರ್ಶೆ/literature/book/2009/0311-leriyonka-prashanth-beechi-maasai-book-review.htmlಕೀನ್ಯಾ ದೇಶದ ಅರಣ್ಯಗಳಲ್ಲಿ ಕೂಡ ವಿದ್ಯೆಗಾಗಿ ಹಂಬಲಿಸುವ, ಹೊಸತನಕ್ಕಾಗಿ ಹುಡುಕುವ ಜೀವಿಗಳು, ಸಾಂಸ್ಕೃತಿಕವಾಗಿ ಸಂಸ್ಕಾರವಂತರಾದ ಜನ ಇದ್ದಾರೆ ಎಂಬುದು ಅಷ್ಟಾಗಿ ತಿಳಿದಿರಲಿಲ್ಲ. ಬೌದ್ಧಿಕವಾಗಿ ಉನ್ನತಮಟ್ಟದಲ್ಲಿರುವ ಪಟ್ಟಣವಾಸಿಗಳಿಗಿಂತ ಉತ್ತಮ ಸಂಸ್ಕಾರ, ಪರಿಸರ ಕಾಳಜಿ ಉಳ್ಳ ಮಾಸಯಿ ಜನಾಂಗದ ಹುಡುಗನ ಕಥೆ ಇದಾದರೂ, ಇದು ಹಲವು ದೃಷ್ಟಿಕೋನದಿಂದ ಅಲ್ಲಿನ ಪರಿಸರವನ್ನು ಬೌಗೋಳಿಕವಾಗಿ, ಸಾಂಸ್ಕೃತಿಕವಾಗಿ ಕಟ್ಟಿ ಕೊಡುತ್ತದೆ.*ಮಲೆನಾಡಿಗಲೇರಿಯೊಂಕನ ಪಾತ್ರದ ಮೂಲಕ ಮಾಸಯಿ 35144http://kannada.oneindia.com/img/2009/03/11-leriyonka2.jpg191188educationಮಕ್ಕಳು ಹಾಳಾಗುವುದಕ್ಕೆ ಯಾರು ಕಾರಣ?/literature/articles/2009/0615-are-literate-students-really-educated.htmlಒ೦ದು ಮಾತ್ರ ಸತ್ಯ. ತಾಯಿಯ ಹಾಲಿಗೆ ಹೇಗೆ ಯಾವ ಹಾಲೂ ಸಾಟಿಯಲ್ಲವೋ ಹಾಗೇ, ತಾಯಿ (ಪೋಷಕರು) ಹೇಳಿಕೊಡುವ ನಾಲ್ಕಕ್ಷರಕ್ಕೆ ಯಾವ ಡಿಗ್ರಿಯೂ ಸಾಟಿಯಿಲ್ಲ. ಮನೆಯಲ್ಲಿನ ಮನೆಯಲ್ಲಿನ ಸ್ವಚ್ಚ ವಾತಾವರಣ, ಸ೦ಸ್ಕೃತಿ, ತಾಜಾತನಕ್ಕೆ ಬೇರೆ ಯಾವ ಶಿಬಿರವೂ ಸಾಟಿ ಅಲ್ಲ, ಇಲ್ಲೇ ನಮ್ಮ ಮಕ್ಕಳ ಅರ್ಧ ಭವಿಷ್ಯ ನಿರ್ಧಾರವಾಗುವುದು. ಮಕ್ಕಳ ಎಳೆಯ ಮನಸ್ಸು ಎಲ್ಲವನ್ನೂ ಹೀರಿಕೊಳ್ಳುವುದೇ ನಮ್ಮ ಈ 37348http://kannada.oneindia.com/img/2009/06/15-venkatesh-dodmane2.jpg191188educationಬೆಳಗದ ಹಣತೆಗಳು/nri/poem/2009/0728-life-without-future-venkatesh-dodmane.htmlಸರಿಯಾಗಿ ಹದಿನಾಲ್ಕು ವರ್ಷಗಳ ಹಿ೦ದೆ, ನನ್ನ ಮನ ಕಲಕಿದ ಒ೦ದು ದೃಶ್ಯವನ್ನು ಅಕ್ಷರಗಳಲ್ಲಿ ಸೆರೆಹಿಡಿದಿದ್ದು ಹೀಗೆ.* ವೆ೦ಕಟೇಶ್ ದೊಡ್ಮನೆಹರಕು ಚಾಪೆಯಮೇಲೆಸುಖನಿದ್ರೆ ಉ೦ಡ ಸಣ್ಣಮರಿ ಛ೦ಗನೆ ಎದ್ದುಹೊರಟಿತು ಪುಟ್ಟ ಪುಟ್ಟ ಹೆಜ್ಜೆ ಇಡುತಕೈಯಲ್ಲಿ ಕಣ್ಣು ಮೂಗು ಉಜ್ಜುತ...ಮರಳುಗುಡ್ಡೆಯ ಮೇಲೆ ಹೊರಳಾಡಿನುಣುಪು ಕಲ್ಲುಗಳ ಹೆಕ್ಕಿಲ೦ಗದ ಮಡುವಿನಲ್ಲಿ ತು೦ಬಿದರೆ ಆಯಿತುಅದಕೊ೦ದು ಆಟ."ಗೊ೦ಬೆ" ಎ೦ದರೆ ಏನು?ಚೆ೦ಡ೦ದರೆ ಏನು?ಬ್ಯಾಟ೦ತೆ, ಏನು ಹಾಗ೦ದರೆ?ಪಕ್ಕದ ಹುಡುಗಿಯ ಪ್ರಶ್ನೆಗೆ 38279http://kannada.oneindia.com/img/2009/07/28-woman-construction1.jpg191188educationಆದರ್ಶ ಶಿಕ್ಷಕರೆಂದರೆ ಯಾರು?/literature/my-karnataka/2009/0904-who-is-best-teacher.htmlಸೆಪ್ಟೆಂಬರ್ 5 ಬಂದರೆ ಮಾಜಿ ರಾಷ್ಟ್ರಪತಿ, ಶಿಕ್ಷಣತಜ್ಞ ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುತ್ತೇವಷ್ಟೇ. ಎಷ್ಟೋ ಸಂವತ್ಸರಗಳು ಉರುಳಿದರೂ ಇಂದಿಗೂ ಕೂಡ ಆದರ್ಶ ಶಿಕ್ಷಕ ಎಂದರೆ ರಾಧಾಕೃಷ್ಣನ್ ಅವರ ಹೆಸರು ಅಥವಾ ದಶಕಗಳ ಹಿಂದಿನ ಧೋತಿ ಉಟ್ಟಕೊಂಡು ಬರುತ್ತಿದ್ದ ಮೇಷ್ಟ್ರುಗಳ ಹೆಸರು ನೆನಪಿಗೆ ಬರುತ್ತವೆಯೇ ಹೊರತು ಇಂದಿನ ಕಾಲದ ಶಿಕ್ಷಕರು ನೆನಪಿಗೆ ಏಕೆ ಬರುತ್ತಿಲ್ಲ? 39004http://kannada.oneindia.com/img/2009/09/04-sarvapalli-radhakrishnan1.jpgnews"> ಮುಸುರೆ ತಿಕ್ಕುವ ಹುಡುಗಿಯ ಕಥೆಗೆ ಕಣ್ಣೀರಾದ ಸಿಎಂ | Yeddyurappa | Manjula | Poor student | Humanity | Helping hand - ಮುಸುರೆ ತಿಕ್ಕುವ ಹುಡುಗಿಯ ಕಥೆಗೆ ಕಣ್ಣೀರಾದ ಸಿಎಂ - Kannada Oneindia

ಮುಸುರೆ ತಿಕ್ಕುವ ಹುಡುಗಿಯ ಕಥೆಗೆ ಕಣ್ಣೀರಾದ ಸಿಎಂ

BSY gives 25000 to Manjula
ಬೆಂಗಳೂರು, ಸೆ. 22 : ತಂದೆಯನ್ನು ಕಳೆದುಕೊಂಡು, ಕಸ ಗುಡಿಸುವ ತಾಯಿಯನ್ನು ಹಳ್ಳಿಯಲ್ಲಿ ಬಿಟ್ಟು ಬೆಂಗಳೂರಿನಲ್ಲಿ ದೊಡ್ಡಮ್ಮನೊಂದಿಗೆ ವಾಸಿಸುತ್ತಿರುವ ಮಂಜುಳಾ, ಕಸ-ಮುಸುರೆ ಮಾಡಿಕೊಂಡು ಎರಡು ವರ್ಷ ಕಾಲೇಜಿಗೆ ಹೋಗಿದ್ದಾಳೆ. ಕಂಪ್ಯೂಟರ್ ಸೈನ್ಸ್ ಡಿಪ್ಲೊಮಾದಲ್ಲಿ 71% ಅಂಕ ಗಳಿಸಿದ್ದಾಳೆ. ಈಗ ಬಿ.ಎನ್.ಎಂ.ಐ.ಟಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೂರನೇ ಸೆಮೆಸ್ಟರ್ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಕಸ-ಮುಸುರೆ-ಮನೆಗೆಲಸ ಮುಂದುವರೆಸಿದ್ದಾಳೆ. ಕೆಲಸ ಮಾಡುತ್ತಿರುವ ಮನೆಯಲ್ಲೇ ದೊರಕುವ ಊಟ, ತಿಂಡಿ, ಬಟ್ಟೆಯಲ್ಲೇ ಜೀವನ ಕಳೆಯುತ್ತಿದ್ದಾಳೆ. ಕೈಸಾಲ ಮಾಡಿ, ಬಸ್ ಪಾಸ್ ಖರೀದಿಸಿ, ಕಾಲೇಜ್ ಕಡೆ ಹೆಜ್ಜೆ ಹಾಕುತ್ತಾಳೆ. ಕಾಲೇಜು ಶುಲ್ಕಕ್ಕಾಗಿ, ಪುಸ್ತಕಗಳ ಖರೀದಿಗಾಗಿ ಒದ್ದಾಡುತ್ತಿದ್ದಾಳೆ.

ಇಂಥದೊಂದು ಕರುಣಾಜನಕ ಕಥೆಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಂಗಳವಾರ ನಸುಕಿನಲ್ಲೇ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಓದಿದಾಗ, ಮನಸು ತಡೆಯಲಾಗಲಿಲ್ಲ, ನೋಟ ಹೊರಳಿಸಿ ಇತರ ರಾಜಕೀಯ ಸುದ್ದಿಗಳ ಕಡೆಗೆ ಕಣ್ಣು ಹಾಯಿಸಲಿಲ್ಲ. ಆ ಬಾಲೆಯ ವ್ಯಥೆಯ ಕಥೆ ಅವರ ಹೃದಯನ್ನು ಕಲಕಿತ್ತು. ಸಂಬಂಧಪಟ್ಟ ಅಧಿಕಾರಿಗಳನ್ನು ಕರೆಯಿಸಿಕೊಂಡು, ಜನಸಾಮಾನ್ಯರ ಕಷ್ಟ-ಸುಖಗಳಿಗೆ ಸ್ಪಂದಿಸುವ ವರದಿಗಳ ಕಡೆ ಆದ್ಯ ಗಮನ ನೀಡಲು ಸಲಹೆ ಮಾಡಿದರು. ಜನರ ಹಿತವನ್ನು ನೋಡಿಕೊಳ್ಳಲೆಂದೇ ನಾವಿರುವುದು ಎಂಬ ಕಿವಿಮಾತು ಹೇಳಿದರು.

ಅಷ್ಟರಲ್ಲಿ ಮುಖ್ಯಮಂತ್ರಿ ಸೂಚನೆಯಂತೆ, ಅವರ ಆಪ್ತ ಸಿಬ್ಬಂದಿ ವರ್ಗದವರು ಪತ್ರಿಕಾ ಕಚೇರಿ/ವರದಿಗಾರರಿಗೆ ದೂರವಾಣಿ ಕರೆ ಮಾಡಿ, ವರದಿಯಲ್ಲಿ ಪ್ರಸ್ತಾಪಿಸಲಾಗಿರುವ ಹುಡುಗಿ ಕೆಲಸ ಮಾಡುತ್ತಿದ್ದ ಮನೆಯ ವಿಳಾಸವನ್ನು ಪತ್ತೆ ಮಾಡಿ, ಆ ಮನೆಯವರನ್ನು ಕರೆಯಿಸಿಕೊಂಡಿದ್ದರು. ಪೋಷಕರಿಂದ ಎಲ್ಲಾ ವಿಷಯವನ್ನು ತಿಳಿದುಕೊಂಡ ಮುಖ್ಯಮಂತ್ರಿ, ಹುಡುಗಿಯ ಬುದ್ಧಿವಂತಿಕೆ-ಪ್ರತಿಭೆ-ಇಚ್ಛಾಶಕ್ತಿಗೆ ತಲೆದೂಗಿದರು.

ಬಾಲಕಿ ಮಂಜುಳಾ ವಿದ್ಯಾಭ್ಯಾಸ ಮುಂದುವರೆಸಲು ತಗಲುವ ಎಲ್ಲಾ ವೆಚ್ಚವನ್ನು ತಾವು ಸ್ವಂತವಾಗಿ ವಹಿಸಿಕೊಳ್ಳುವ ಭರವಸೆಯನ್ನು ಮುಖ್ಯಮಂತ್ರಿಯವರು ನೀಡಿದರು. ಆ ಸ್ಥಳದಲ್ಲೇ ತಮ್ಮ ಕಡೆಯಿಂದ ರೂ. 25,000 ರು.ಗಳನ್ನು ನೀಡಿದರು. ಬಾಲಕಿಗೆ ಮೂರು ದಿನಗಳಲ್ಲಿ ಹತ್ತಿರದ ಸರ್ಕಾರಿ ವಿದ್ಯಾರ್ಥಿನಿ ನಿಲಯದಲ್ಲಿ ಸೀಟು ವ್ಯವಸ್ಥೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ಬಾಲಕಿ ಇಂಜಿನಿಯರಿಂಗ್ ಪದವಿ ಪಡೆಯುವವರೆಗೆ ಬೇಕಾದ ಎಲ್ಲಾ ಹಣಕಾಸಿನ ಅನುಕೂಲತೆಯನ್ನು ಖುದ್ದಾಗಿ ಭರಿಸುವುದಾಗಿ ಹೇಳಿದರು.

ಇತರ ಅರ್ಹ ಬಡವರೂ ಪ್ರಯತ್ನಿಸಬಹುದು

ಪ್ರತಿಭಾವಂತರೂ, ಕಡುಬಡವರೂ ಆಗಿದ್ದು, ಉನ್ನತ ವಿದ್ಯಾಭ್ಯಾಸಕ್ಕೆ ಆರ್ಥಿಕ ತೊಂದರೆ ಎದುರಿಸುತ್ತಿರುವ ರಾಜ್ಯದ ಬಾಲಕ-ಬಾಲಕಿಯರು ಅಥವಾ ಅವರ ಪೋಷಕರು ಮುಖ್ಯಮಂತ್ರಿಯವರಿಗೆ ನೇರವಾಗಿ ಅರ್ಜಿ ಬರೆಯುವ ಮೂಲಕ ಆರ್ಥಿಕ ಸಹಾಯವನ್ನು ಕೋರಬಹುದು. ಅರ್ಹರು ವಿದ್ಯಾಭ್ಯಾಸ ಮುಂದುವರೆಸಲು ತಗಲುವ ವೆಚ್ಚವನ್ನು ಮುಖ್ಯಮಂತ್ರಿಯವರು ಸ್ವಂತ ಭರಿಸಲಿದ್ದಾರೆ; ಅಥವಾ ದಾನಿಗಳ ನೆರವು ದೊರಕುವ ವ್ಯವಸ್ಥೆಯನ್ನು ಮಾಡಲಿದ್ದಾರೆ. ಈ ಬಗ್ಗೆ ಶಿಫಾರಸು ಪತ್ರಗಳು ಬೇಕಿಲ್ಲ; ಮಧ್ಯವರ್ತಿಗಳೂ ಬೇಕಿಲ್ಲ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+