111443mysoreಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg111443mysoreಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg111443mysoreನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg111443mysoreಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpg111443mysoreವಿಶ್ವೇಶ್ವರಯ್ಯ: ಮೇರು ವಾಸ್ತುಶಿಲ್ಪಿ , ಶಿಸ್ತಿನ ಸಿಪಾಯಿ/literature/people/2003/150903sirmv.htmlಅದು ವಿಶ್ವೇಶ್ವರಯ್ಯನವರ ಆಪ್ತೇಷ್ಟರು, ಬಂಧುಗಳೆಲ್ಲ ಸೇರಿದ್ದ ಸಣ್ಣ ಸಂತೋಷ ಕೂಟ. ವಿಶ್ವೇಶ್ವರಯ್ಯ ಅವರಿಗೆ ದಿವಾನ್‌ ಪದವಿ ಸಿಕ್ಕಿತ್ತು. ಆ ಜವಾಬ್ದಾರಿಯನ್ನು ಒಪ್ಪಿಕೊಳ್ಳುವ ಮೊದಲು ತಮ್ಮ ಬಂಧು ಬಳಗವನ್ನೆಲ್ಲ ಕರೆದು ಸಣ್ಣ ಭೋಜನ ಕೂಟವೇರ್ಪಡಿಸಿದ್ದರು. ಆ ಕೂಟ ದಿವಾನರಾದ ಖುಷಿಯನ್ನು ಹಂಚಿಕೊಳ್ಳುವುದಕ್ಕಲ್ಲ ; ಕರ್ತವ್ಯದ ಜವಾಬ್ದಾರಿ ಭಾರವನ್ನು ಬಂಧುಗಳಿಗೆ ಮನದಟ್ಟು ಮಾಡಿಸುವುದಕ್ಕಾಗಿ. ದಿವಾನ ಪದವಿಯಲ್ಲಿರುವ ತಮ್ಮನ್ನು ಯಾವುದೇ ಶಿಫಾರಸುಗಳಿಗೆ 8959http://kannada.oneindia.com/img/2009/09/15-sirmv1.jpg525648district newsಜನಮತ ಪಡೆಯುವಲ್ಲಿ ಕಾಂಗ್ರೆಸ್ ವಿಫಲ : ಡಿಕೆಶಿ/cj/pasha/2009/0624-dk-shivakumar-accepts-congress-defeat.htmlಶಿವಮೊಗ್ಗ, ಜೂ. 24 : ಉಪಚುನಾವಣೆ ಹಾಗೂ ಸಂಸತ್ ಚುನಾವಣೆಗಳಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಲು ಸಿದ್ಧರಿದ್ದರೂ ಸಹ ಕಾಂಗ್ರೆಸ್ ಪಕ್ಷ ಜನರ ಮತ ಹಾಕಿಸಿಕೊಳ್ಳುವಲ್ಲಿ ವಿಫಲಗೊಂಡಿರುವುದು ಸತ್ಯ. ಇದನ್ನು ನಾನು ಒಪ್ಪಿಕೊಳ್ಳಲು ಸಿದ್ಧ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಬುಧವಾರ ಬೆಳಿಗ್ಗೆ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 37559http://kannada.oneindia.com/img/2009/06/24-dkshi1.jpg525648district newsಸರಕಾರಿ ವಾಹನ ನಾಮಫಲಕ ಕನ್ನಡದಲ್ಲಿರಲಿ : ಚಂದ್ರು/cj/pasha/2009/0625-govt-vehicle-name-boards-must-in-kannada.htmlಶಿವಮೊಗ್ಗ, ಜೂ. 25 : ರಾಜ್ಯದಲ್ಲಿ ಸರ್ಕಾರಿ ಇಲಾಖೆಗಳಲ್ಲಿರುವ ಯಾವುದೇ ವಾಹನಗಳ ನಾಮಫಲಕ ಕನ್ನಡದಲ್ಲಿ ಕಡ್ಡಾಯವಾಗಿರಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.ಗುರುವಾರ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಎಲ್ಲಾ ಭಾಷೆಗಳು ರಾಷ್ಟ್ರ ಭಾಷೆಗಳೇ ಆಗಿವೆ. ಕರ್ನಾಟಕ ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಆದರೆ, ನಮ್ಮ ಸಂಸ್ಕೃತಿ 37573http://kannada.oneindia.com/img/2009/06/25-chandru1.jpg525648district newsಭರವಸೆ ನೀಡಿದಂತೆ ಕೆಲಸ ಮಾಡಿದ್ದೇನೆ; ಬಿ.ವೈ.ರಾಘವೇಂದ್ರ/cj/pasha/2009/shimoga-not-too-happy-with-allocation.htmlಶಿವಮೊಗ್ಗ,ಜು.5: ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ರೈಲ್ವೆ ಅಭಿವೃದ್ಧಿ ಯೋಜನೆಗಳಲ್ಲಿ ಶಿವಮೊಗ್ಗ-ಬೆಂಗಳೂರು ಇಂಟರ್‌ಸಿಟಿ ರೈಲು, ಶಿವಮೊಗ್ಗ-ಹರಿಹರ ರೈಲ್ವೆ ಮಾರ್ಗ ಈ ಬಜೆಟ್‌ನಲ್ಲಿ ಘೋಷಣೆಗೊಂಡಿದ್ದು, ಈ ಬಜೆಟ್ ಸಂಸದನಾದ ನನ್ನ ಮಟ್ಟಿಗೆ ಸಂತೋಷದಾಯಕವಾಗಿದೆ ಎಂದು ನೂತನ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಇಂದು ಬೆಳಿಗ್ಗೆ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ 37789http://kannada.oneindia.com/img/2009/07/05-by-raghavendra1.jpg525648district newsಕನ್ನಡ ಗಂಗಾ ಯೋಜನೆಗೆ ಕರವೇ ವಿರೋಧ/news/2009/07/08/shivamogga-krv-protest-against-kannada-ganga.htmlಶಿವಮೊಗ್ಗ,ಜು.8: ಕನ್ನಡ ಗಂಗಾ ಯೋಜನೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಇಂದು ನಗರಸಭೆ ಸದಸ್ಯರ ಸಭೆಗೆ ನುಗ್ಗಿ ಪ್ರತಿಭಟಿಸಿದ ಘಟನೆ ನಡೆಯಿತು. ಕನ್ನಡ ಗಂಗಾ ಯೋಜನೆಯಡಿ ವಾರದ 24 ಗಂಟೆಗಳು ನೀರು ಸರಬರಾಜು ಮಾಡುವ ನೆಪದಲ್ಲಿ ನಗರಸಭೆ ನಲ್ಲಿಗಳಿಗೆ ಮೀಟರ್ ಅಳವಡಿಸಿ, ಅವೈಜ್ಞಾನಿಕವಾಗಿ ಶುಲ್ಕಗಳನ್ನು ನಿಗಧಿಪಡಿಸಲು ಹೊರಟಿದೆ. ಈಗಾಗಲೇ ಮಾಸಿಕ ೬೦ರೂ.ಗಳನ್ನು 37853http://kannada.oneindia.com/img/2009/07/08-shivamogga-karave1.jpg525648district newsಭಾರೀ ಮಳೆಗೆ ತುಂಬಿ ಹರಿಯುತ್ತಿರುವ ತುಂಗಾ/cj/somanath/2009/0715-shivamogga-heavy-rain-tunga-overflowing.htmlಶಿವಮೊಗ್ಗ, ಜು. 15 : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ನಿನ್ನೆ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಎಲ್ಲಾ ಪ್ರಮುಖ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ದೃಶ್ಯ ಕಂಡುಬರುತ್ತಿದೆ.ನಗರದಲ್ಲಿ ಹರಿಯುವ ತುಂಗಾ ನದಿಯು ತುಂಬಿ ಹರಿಯುತ್ತಿದ್ದು, ಅಪಾಯ ಮಟ್ಟ ತಲುಪಿದೆ. ಮಳೆಯ ಪ್ರಮಾಣ ಅಧಿಕವಾಗಿರುವುದರಿಂದ ಬುಧವಾರ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ತುಂಗಾ 37999http://kannada.oneindia.com/img/2009/07/15-shivamogga-tunga1.jpg543025villageಬಾಳೆ ದಿಂಡಿನ ಪಲ್ಯ ಮತ್ತು ಕೋಸಂಬರಿ/recipe/palya/2006/191106beledindu_kosambari.htmlಬಾಳೆ ಎಂದರೆ ರುಚಿಯಾದ ಹಣ್ಣು, ಬಾಳೆಕಾಯಿ ಬಜಿ, ಬಾಳೆಕಾಯಿ ಚಿಪ್ಸು, ಬಾಳೆ ನಾರು, ಇನ್ನೂ ಏನೇನೋ ಮಾತ್ರ ಅಲ್ಲ. ಇನ್ನೂ ಒಂದಿದೆ. ಪ್ರಸಾದ ನಾಯಿಕ, ಬೆಂಗಳೂರು ಒಮ್ಮೆ ಏನಾಯಿತೆಂದರೆ, ಮನೆಯಲ್ಲಿ ಸಮಾರಾಧನೆ, ನೆಂಟರೊಬ್ಬರು ಬಂದು ನೇರವಾಗಿ ಒಂದು ಖಾಲಿ ಇದ್ದ ಬಾಳೆ ಎಲೆಯ ಮುಂದೆ ಪಕ್ವಾನ್ನ ಸೇವನೆಗೆ ಕುಳಿತುಕೊಂಡರು. ಅಷ್ಟರಲ್ಲಿ ಬಾಳೆ ಎಲೆ ತೆಗೆಯಲು ಮಹಿಳೆಯರಿಬ್ಬರು ಶುರು 6257http://kannada.oneindia.com/img/2009/07/27-baledindu1.jpg543025villageನನ್ನೂರು/literature/poem/2009/0821-my-village-kannada-poem-by-sheshagiri-jodidar.html* ಶೇಷಗಿರಿ ಜೋಡಿದಾರ್, ಬೆಂಗಳೂರು.ನನ್ನೂರು,ಉಚ್ಚರಿಸಲು ಬಾರದ ಗ್ರೀಕ್ ಪದಗಳಂತೆ,ಸಮಯಕ್ಕೆ ಸರಿಯಾಗಿ ಹೊರಡದ ಗಾದೆಗಳಂತೆ.ಹಾಗೇ, ಹೀಗೆ, ಅದೇ ಮತ್ತೆ, ಅದೇನೋ ಹೇಳ್ತಾರಲ್ಲ,ಎಂದೇ ಕೊನೆಗೊಳ್ಳುವ ಸಂಭಾಷಣೆಯಂತೆಪದಗಳಿಗೆ ಸಿಗದ ಭಾಷೆಯಂತೆ,ನನ್ನೂರಿಗೆ ನಾನೇ ಆಗಂತುಕ.ಕಡಲಡಿಯ ನಯವಾದ ಅಗ್ನಿಶಿಲೆ ಕಾಡುಬಂಡೆಗಳ ನಾಡು.ನವಿರಾದ ಉರುಟಾದ ವಿಚಿತ್ರ ಬಂಡೆಗಳ ಬರಡು ಬೀಡುಹಣ್ಣು ಅಂಗಡಿಯಲಿ ಜೋಡಿಸಿ,ಪೇರಿಸಿದ ಹಣ್ಣಿನ ಪಾಡು,ಬಣ್ಣ ಮಾತ್ರ ಬೇರೆ,ವಿವಿದ ನೆರಳುಗಳ ಬಿಸಿಲ ಮಾಡುಸುಪ್ತ ಜ್ವಾಲಾಮುಖಿ ಇಂದು 38768http://kannada.oneindia.com/img/2009/08/21-sheshagiri-jodidar1.jpg543025villageಬೆಂಗಳೂರು-ಮೈಸೂರು ಹೆದ್ದಾರಿ ಯಮಪುರಿಯ ರಹದಾರಿ/cj/thilakraj/2009/0914-bengaluru-mysuru-4-track-accident-zone.htmlಚನ್ನಪಟ್ಟಣ, ಸೆ. 14 : ಬೆಂಗಳೂರು ಮೈಸೂರು ಹೆದ್ದಾರಿ ಚತುಷ್ಪಥ ರಸ್ತೆಯಾಗಿ ಅದ್ಯಾವ ರಾಹುಕಾಲದಲ್ಲಿ ಬದಲಾಯಿತೋ ಏನೋ? ಚತುಷ್ಪಥ ಸಂಚಾರಕ್ಕೆ ಅವಕಾಶ ನೀಡಿದಾಗಿನಿಂದಲೂ ಈ ಹೆದ್ದಾರಿ ಮರಣಮೃದಂಗ ಬಾರಿಸುತ್ತಲೇ ಇದೆ. ಬೆಂಗಳೂರಿನಿಂದ ಮೈಸೂರಿಗೆ, ಮೈಸೂರಿನಿಂದ ಬೆಂಗಳೂರಿಗೆ ಪ್ರತಿನಿತ್ಯ ಈ ಹೆದ್ದಾರಿಯಲ್ಲಿ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಇವುಗಳಿಗೆ ಹೆದ್ದಾರಿ ಪಕ್ಕದ ಗ್ರಾಮವಾಸಿಗಳು ಬಲಿಯಾಗುತ್ತಿರುವುದು ಮಾತ್ರ ದುರ್ದೈವದ ಸಂಗತಿಯಾಗಿದೆ.ಸೂರ್ಯೋದಯಕ್ಕೂ ಮುನ್ನ 39165http://kannada.oneindia.com/img/2009/09/14-cpt-accident1.jpg543025villageರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part4.htmlಮಧ್ಯವರ್ತಿಗಳ ತಡೆ:ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.4. ತಾಲೂಕಿಗೆ 40059http://kannada.oneindia.com/img/2009/11/05-tinthini-village4.jpg543025villageರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part3.htmlಸಂತ್ರಸ್ತರಿಗೆ ಬೇಕಿರುವುದು:ಇವರಿಗೆ ನಮ್ಮ ಹಣದ ಅವಶ್ಯಕತೆಗಿಂತಲೂ, ಬದುಕಲು ಶಾಶ್ವತವಾಗಿ ಆಸರೆ ಬೇಕಾಗಿದೆ. ಈಗಾಗಲೇ ಬಟ್ಟೆ, ಹಾಸು ಹೊದಿಕೆಗಳು, ಪಾತ್ರೆಗಳು ಬಂದಿದ್ದರೂ ಅವರ ಮುಂದಿನ ಜೀವನ ನಡೆಸಲು,1. ಶಾಶ್ವತವಾದ ಮನೆ.2. ಬೇಸಾಯ ಮಾಡಲು ಹಸುಗಳು. ಹಾಗು,3. ತಮ್ಮ ಜಮಿನುಗಳಿಗೆ ಪಂಪ್ ಸೆಟ್ ಸೌಲಭ್ಯ ಬೇಕಾಗಿದೆ.ಅಲ್ಲಿನ ಸ್ವಯಂಸೇವಾ ತಂಡದಿಂದ ದೊರಕಬಹುದಾದ ಸಹಾಯಗಳು:ಕಳೆದ ಬಾರಿಯ ರಾಜ್ಯೋತ್ಸವದ ಪ್ರಯುಕ್ತ ನಾವು ವನವಾಸಿ ಕಲ್ಯಾಣ 40060http://kannada.oneindia.com/img/2009/11/05-tinthini-village3.jpgnews"> ಏರ್ ಗನ್ ನಿಂದ ಸಿಡಿದ ಗುಂಡಿಗೆ ಬಾಲಕ ಬಲಿ | Mysore | Murder | Ramzan | District news | Doddakatur - ಏರ್ ಗನ್ ನಿಂದ ಸಿಡಿದ ಗುಂಡಿಗೆ ಬಾಲಕ ಬಲಿ - Kannada Oneindia

ಏರ್ ಗನ್ ನಿಂದ ಸಿಡಿದ ಗುಂಡಿಗೆ ಬಾಲಕ ಬಲಿ

ಮೈಸೂರು, ಸೆ. 23 : ಏರ್ ಗನ್ ನಿಂದ ಸಿಡಿದ ಗುಂಡಿಗೆ 8 ವರ್ಷದ ಬಾಲಕನೊಬ್ಬ ಮೃತನಾಗಿರುವ ಘಟನೆ ಮೈಸೂರು ತಾಲೂಕಿನ ದೊಡ್ಡಕತೂರ್ ಗ್ರಾಮದಲ್ಲಿ ಜರುಗಿದೆ.

ಅಜಿತ್ ಎಂಬ ಬಾಲಕ ಸಾವಿಗೀಡಾಗಿರುವ ದುರ್ದೈವಿ. ಏರ್ ಗನ್ ಬಳಸಿ ಬಾಲಕನ ಹತ್ಯೆಗೆ ಕಾರಣನಾಗಿರುವ ಇದೇ ಗ್ರಾಮದ 18 ವರ್ಷದ ಜಬೀರ್ ತಲೆಮರೆಸಿಕೊಂಡಿದ್ದಾನೆ.

ರಮಜಾನ್ ಹಬ್ಬದ ಸಂದರ್ಭದಲ್ಲಿ ಮುಸ್ಲಿಂ ಜನಾಂಗದವರು ಹಣವನ್ನು ಬಡಬಗ್ಗರಿಗೆ, ಮಕ್ಕಳಿಗೆ ಕೊಡುವುದು ವಾಡಿಕೆ. ಅಜಿತ್ ತನ್ನ ಇಬ್ಬರು ಗೆಳೆಯರೊಂದಿಗೆ ಹಣ ಸಂಗ್ರಹಿಸಲು ಮನೆಮನೆಗೆ ತೆರಳಿದ್ದಾನೆ. ಜಬೀರ್ ಇರುವ ಮನೆಗೆ ಅಜಿತ್ ಹೋದಾಗ, ಪ್ಲಾಸ್ಟಿಕ್ ಏರ್ ಗನ್ ನಿಂದ ಜಬೀರ್ ಶೂಟ್ ಮಾಡಿದ್ದಾನೆ. ಅಜಿತ್ ಕುತ್ತಿಗೆಗೆ ಇದರಿಂದ ತೀವ್ರವಾದ ಗಾಯವಾಗಿದೆ.

ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಅಜಿತ್ ನನ್ನು ಕೂಡಲೆ ಕೆಆರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿಂದ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಜೆಎಸ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅಜಿತ್ ಕೊನೆಯುಸಿರೆಳೆದಿದ್ದಾನೆ. ಜಬೀರ್ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+