39178gulbargaರಾಜ್ಯಕ್ಕೆ ಮತ್ತಷ್ಟು ಪಾಸ್ಪೋರ್ಟ್ ಕಚೇರಿಗಳು/news/2009/10/29/karnataka-gets-more-passport-facilitation-centres.htmlಬೆಂಗಳೂರು,ಅ.29: ನಗರದಲ್ಲಿ ಮತ್ತೊಂದು ಪಾಸ್ ಪೋರ್ಟ್ ವಿತರಣಾ ಕಚೇರಿ ತೆರೆಯಲು ಭಾರತ ವಿದೇಶಾಂಗ ಖಾತೆ ಸಚಿವಾಲಯ ನಿರ್ಧರಿಸಿದೆ. ಈ ಕಚೇರಿ 2009ರ ಡಿಸೆಂಬರ್ 15 ರಿಂದ ಕಾರ್ಯಾರಂಭ ಮಾಡಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಎಂ ಕೃಷ್ಣ ಬುಧವಾರ ನಗರದಲ್ಲಿ ಪ್ರಕಟಿಸಿದರು.ದೇಶಾದ್ಯಂತ 167 ನಗರಗಳಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಸಚಿವಾಲಯ ತೀರ್ಮಾನಿಸಿದ್ದು 39939http://kannada.oneindia.com/img/2009/10/29-sm-krishna1.jpg39178gulbargaಮದ್ವಿ ಯಾಕ್ ಮಾಡ್ಕೊತಾರ? ಅದೂ ಗುಲ್ಬರ್ಗಾದಾಗ!/travel/karnataka/best-of-karnataka/2009/1104-trip-to-pot-boiler-weather-gulbarga.htmlಮದವಿ ಯಾಕ್ ಆಗ್ತಾರ? ಆಗೋದ ಖರೆ ಆದ್ರ ಗುಲ್ಬರ್ಗಾದಾಗ ಯಾಕ್ ಆಗ್ತಾರ? ಮುಂದಿನ ದಪ ಮದ್ವಿಗೆ ಪತ್ರಿಕೆ ಕಳಿಸೋ ಮುಂಚೆ ಎಸಿ ರೂಮ್ ಬುಕ್ ಮಾಡಿ ಕರೀರಲಾ.. ಎಂದು ಬೇಡಿಕೊಳ್ಳುವ ಒಂದು ಬೆವರಿಳಿಸುವ ಪ್ರವಾಸ ಕಥನ.* ಮಹೇಶ್ ದೇಶಪಾಂಡೆ, ಬೆಂಗಳೂರು"ಮಳೆ ಬಂತು ರಪಾ ರಪಾ, ಗಿಡಗಳು ತೊಯ್ದು ತಪಾ ತಪಾ, ಅಂಗಳವೆಲ್ಲಾ ನೀರಾಯ್ತು, ಹೂವಿನ ತೋಟಕ್ಕೆ ಖುಷಿಯಾಯ್ತು" 40039http://kannada.oneindia.com/img/2009/11/04-mahesh-deshpande1.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part4.htmlಮಧ್ಯವರ್ತಿಗಳ ತಡೆ:ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.4. ತಾಲೂಕಿಗೆ 40059http://kannada.oneindia.com/img/2009/11/05-tinthini-village4.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part3.htmlಸಂತ್ರಸ್ತರಿಗೆ ಬೇಕಿರುವುದು:ಇವರಿಗೆ ನಮ್ಮ ಹಣದ ಅವಶ್ಯಕತೆಗಿಂತಲೂ, ಬದುಕಲು ಶಾಶ್ವತವಾಗಿ ಆಸರೆ ಬೇಕಾಗಿದೆ. ಈಗಾಗಲೇ ಬಟ್ಟೆ, ಹಾಸು ಹೊದಿಕೆಗಳು, ಪಾತ್ರೆಗಳು ಬಂದಿದ್ದರೂ ಅವರ ಮುಂದಿನ ಜೀವನ ನಡೆಸಲು,1. ಶಾಶ್ವತವಾದ ಮನೆ.2. ಬೇಸಾಯ ಮಾಡಲು ಹಸುಗಳು. ಹಾಗು,3. ತಮ್ಮ ಜಮಿನುಗಳಿಗೆ ಪಂಪ್ ಸೆಟ್ ಸೌಲಭ್ಯ ಬೇಕಾಗಿದೆ.ಅಲ್ಲಿನ ಸ್ವಯಂಸೇವಾ ತಂಡದಿಂದ ದೊರಕಬಹುದಾದ ಸಹಾಯಗಳು:ಕಳೆದ ಬಾರಿಯ ರಾಜ್ಯೋತ್ಸವದ ಪ್ರಯುಕ್ತ ನಾವು ವನವಾಸಿ ಕಲ್ಯಾಣ 40060http://kannada.oneindia.com/img/2009/11/05-tinthini-village3.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part2.htmlಪ್ರವಾಹದ ಪರಿಣಾಮ ಮತ್ತು ಇಲ್ಲಿಯವರೆಗಿನ ಪರಿಹಾರ ಕಾರ್ಯಗಳು :ಉತ್ತರ ಕರ್ನಾಟಕ ಅಷ್ಟೇನೂ ಅಭಿವೃದ್ಧಿ ಕಾಣದ, ವ್ಯವಸಾಯವನ್ನು ಅವಲಂಬಿಸಿ ಬದುಕುವ ಜನರ ಪ್ರದೇಶ. ನಾವು ಭೇಟಿ ಕೊಟ್ಟ ಗ್ರಾಮದಲ್ಲಿನವರು ಮೂಲತಃ ವ್ಯವಸಾಯ ಹಾಗು ದಿನಗೂಲಿಯಿಂದ ತಮ್ಮ ಜೀವನ ಸಾಗಿಸುತ್ತಾರೆ. ಇವರ ಮನೆಗಳು ಸುಮಾರು 1 ಚದರದಷ್ಟಿದ್ದು, ಒಂದು ದಿನಕ್ಕೆ 80 ರೂ. ಆದಾಯ ಉಳ್ಳವರು. ಆ ದಿನದ ದುಡಿಮೆ 40061http://kannada.oneindia.com/img/2009/11/05-tinthini-village2.jpg195453isroಚಂದ್ರನ ಮೇಲೆ ಸೈಟುಗಳು ಮಾರಾಟಕ್ಕಿವೆ!/column/humor/2009/0520-sites-for-sale-chandrayaan-after-effects.htmlಎ.ಪಿ.ಜೆ.ಅಬ್ದುಲ್ ಕಲಾಂ, ಮಾಧವನ್ ನಾಯರ್, ಯು.ಆರ್.ರಾವ್ ಮತ್ತು ಟಿ.ಕೆ.ಅಲೆಕ್ಸ್ ಈ ನಾಲ್ವರು ಭಾರತದ ಹೆಗ್ಗಳಿಕೆಯ ಚಂದ್ರಯಾನದ ಯಶಸ್ಸಿಗೆ ಕಾರಣರಾದ ನಮ್ಮ ವಿಜ್ಞಾನಿಗಳಲ್ಲಿ ಪ್ರಮುಖರು. ಇವರೆಲ್ಲ ಸೇರಿ ಚಂದ್ರನ ಮೇಲೆ ಎಂಐಪಿ ಎಂಬ ಶೋಧಕ ಉಪಕರಣವನ್ನು ಯಶಸ್ವಿಯಾಗಿ ಇಳಿಸಿದರು. ಭಾರತದ ತ್ರಿವರ್ಣವನ್ನು ಚಂದ್ರನ ಮೇಲೆ ಏರಿಸಿದರು.* ಎಚ್. ಆನಂದರಾಮ ಶಾಸ್ತ್ರೀ,ಬೆಂಗಳೂರುಕೆಲವು ಬುದ್ಧಿವಂತ ರಿಯಲ್ ಎಸ್ಟೇಟ್ ಉದ್ಯಮಿಗಳು ಇದೇ ಅವಕಾಶವೆಂದುಕೊಂಡು 36771http://kannada.oneindia.com/img/2009/05/20-moon-smiling1.jpg195453isroಇಸ್ರೋದ ಭುವನ್ ಇಂದು ಲೋಕಾರ್ಪಣೆ /news/2009/08/12/isro-to-unveil-mapping-application-bhuvan.htmlನವದೆಹಲಿ, ಆ. 12 : ಗೂಗಲ್ ಅರ್ಥ್ ಮಾದರಿಯ ವ್ಯವಸ್ಥೆಯೊಂದನ್ನು ಇಂದು ಇಸ್ರೋ ಅಧಿಕೃತವಾಗಿ ಆರಂಭಿಸಲಿದೆ. ಭುವನ್ ಎಂಬ ಹೆಸರಿನ ವೆಬ್ ಸೈಟ್ ನ್ನು ಇಸ್ರೋ ಅಧ್ಯಕ್ಷ ಜಿ ಮಾಧವನ್ ನಾಯರ್ ಬಿಡುಗಡೆಗೊಳಿಸಲಿದ್ದಾರೆ. ಪ್ರಪಂಚದ ಯಾವುದೇ ಭಾಗದಿಂದ ಬೇಕಾದರೂ ಕಂಪ್ಯೂಟರ್ ಪರದೆ ಮೂಲಕ ನೋಡಬಹುದಾದ ಗೂಗಲ್ ನಂತಹುದೇ ವ್ಯವಸ್ಥೆಯನ್ನು ಇಸ್ರೋ ನೀಡಲಿದೆ. ಸೇನಾ ನೆಲೆಗಳು, ಪರಮಾಣು ಸ್ಥಾವರಗಳಂತಹ 38579http://kannada.oneindia.com/img/2009/08/12-madhavan-nair2e.jpg195453isroಚಂದ್ರಯಾನ-1ನೌಕೆ ಸಂಪರ್ಕ ಕಡಿತ: ಇಸ್ರೋ/news/2009/08/29/radio-contact-lost-with-chandrayaan-1-isro.htmlಬೆಂಗಳೂರು, ಆ.29: ಭಾರತದ ಮಹತ್ವದ ಬಾಹ್ಯಾಕಾಶ ಯೋಜನೆ ಚಂದ್ರಯಾನ-1ಗೆ ಭಾರಿ ಹೊಡೆತ ಬಿದ್ದಿದೆ. ಚಂದ್ರಯಾನ ನೌಕೆ ಶುಕ್ರವಾರ ಮಧ್ಯರಾತ್ರಿ 1.30 ರಿಂದ ತನ್ನ ಸಂಪರ್ಕ ಕಡಿದುಕೊಂಡಿದೆ. ಬ್ಯಾಲಾಳು ಕೇಂದ್ರಕ್ಕೆ ರೇಡಿಯೋ ತರಂಗಗಳು ಸಂಪರ್ಕ ಕಳೆದುಕೊಂಡಿದೆ. ಆದರೆ, ಮೂನ್ ಮಿಷನ್ ಈಗಾಗಲೇ ಶೇ.90 ರಷ್ಟು ಮಾಹಿತಿ ರವಾನೆ ಮಾಡಿದೆ. ಈಗ ತಪ್ಪಿರುವ ಸಂಪರ್ಕವನ್ನು ಪುನಃ ಸ್ಥಾಪಿಸುವುದು ಕಷ್ಟಕರ ಎಂದು 38903http://kannada.oneindia.com/img/2009/08/29-chandrayaan-1.jpg195453isroಗುಲಬರ್ಗಾ: ಸೆ.23ರಿಂದ ವಿಜ್ಞಾನ ವಸ್ತುಪ್ರದರ್ಶನ/news/2009/09/23/gulbarga-university-organises-science-exhibition.htmlಗುಲಬರ್ಗಾ,ಸೆ.23:ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ದ್ವಿತೀಯ ಸಮ್ಮೇಳನದ ಅಂಗವಾಗಿ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ 2009ರ ಸೆಪ್ಟೆಂಬರ್ 23ರಿಂದ 25 ರವರೆಗೆ ಮೂರು ದಿನಗಳ ವಿಜ್ಞಾನ ವಸ್ತುಪ್ರದರ್ಶನ ಏರ್ಪಡಿಸಲಾಗಿದೆ. ಈ ವಸ್ತುಪ್ರದರ್ಶನದಲ್ಲಿ ಭಾರತೀಯ ಅಂತರಿಕ್ಷ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ), ರಾಷ್ಟ್ರೀಯ ವೈಮಾನಿಕ ಸಂಸ್ಥೆ( ಎನ್‌ಎಎಲ್), ಭಾರತೀಯ ವಿದ್ಯುನ್ಮಾನ ಸಂಸ್ಥೆ (ಬಿಇಎಲ್), ಭಾರತೀಯ ಬೃಹತ್ ವಿದ್ಯುನ್ಮಾನ ಸಂಸ್ಥೆ (ಬಿಹೆಚ್‌ಇಎಲ್), 39329http://kannada.oneindia.com/img/2009/09/23-gulbarga-map1e.gif195453isro20 ನಿಮಿಷದಲ್ಲಿ 7 ಉಪಗ್ರಹ ಉಡಾಯಿಸಿದ ಇಸ್ರೋ/news/2009/09/23/isro-launches-seven-satellites-in-20-mins.htmlಶ್ರೀಹರಿಕೋಟ, ಸೆ. 23: ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ಇಸ್ರೋ) ಬುಧವಾರ(ಸೆ. 23) ಮತ್ತೊಂದು ಮೈಲಿಗಲ್ಲನ್ನು ದಾಟಿತು. 1,200 ಸೆಕೆಂಡುಗಳಲ್ಲಿ 7 ಉಪಗ್ರಹಗಳನ್ನು ಕಕ್ಷೆಗೆ ಉಡಾಯಿಸಲಾಯಿತು. ಶ್ರೀಹರಿಕೋಟ ಬಾಹ್ಯಾಕಾಶ ಕೇಂದ್ರದಿಂದ ಆರು ಅತಿ ಸಣ್ಣ ನ್ಯಾನೋ ಉಪಗ್ರಹಗಳು ಹಾಗೂ ಒಂದು ದೊಡ್ಡ ಉಪಗ್ರಹವನ್ನು ಪಿಎಸ್ ಎಲ್ ವಿ ಮೂಲಕ ಉಡಾಯಿಸಲಾಯಿತು. ಇಂದು ಬೆಳಗ್ಗೆ 39331http://kannada.oneindia.com/img/2009/09/23-pslv3.jpg374627ಗುಲಬರ್ಗಾರೈತರ ಬದುಕಿಗೆ ಆಸರೆಯಾದ ಎರೆಹುಳ ಗೊಬ್ಬರ/literature/my-karnataka/2009/0305-wormiculture-shivanand-garur-gulbarga.html"ಓದು ಒಕ್ಕಾಲು ಬುದ್ಧಿ ಮುಕ್ಕಾಲು" ಎಂಬಂತೆ ಕೇವಲ 3ನೇ ತರಗತಿವರೆಗೆ ಓದಿದ ಶಿವಾನಂದ ಗರೂರ ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಪ್ರಗತಿಪರ ರೈತರಾಗಿ ರೂಪುಗೊಂಡಿದ್ದಾರೆ. ಇದಲ್ಲದೆ ಭೂಮಾಲಿನ್ಯ ತಡೆ, ಅಂತರ್ಜಲ ಹೆಚ್ಚಳ, ಕೃಷಿ ತ್ಯಾಜ್ಯಗಳ ಮರುಬಳಕೆ ಮಾಡುವ ಮೂಲಕ ಜಿಲ್ಲೆಯ ಇಡೀ ಕೃಷಿ ಸಮಾಜಕ್ಕೆ ಮಾದರಿಯಾಗಿ ನೆಮ್ಮದಿಯ ಬದುಕು ನಡೆಸುತ್ತಿದ್ದಾರೆ.ವರದಿ : ಜಿ.ಚಂದ್ರಕಾಂತ, ಗುಲ್ಬರ್ಗಾಗುಲಬರ್ಗಾ ಜಿಲ್ಲೆಯ ಅಫಜಲಪೂರ 35010http://kannada.oneindia.com/img/2009/03/05-shivanand-garur1.jpg374627ಗುಲಬರ್ಗಾಪ್ಲಾಸ್ಟಿಕ್ ಮುಕ್ತ ಗುಲ್ಬರ್ಗಾ ಮಾಡಿ: ನ್ಯಾಯಾಧೀಶರ ಕರೆ/news/2009/04/10/gulbarga-to-become-plastic-free-city-soon.htmlಗುಲಬರ್ಗಾ, ಏ. 10: " ಗುಲಬರ್ಗಾ - ಪ್ಲಾಸ್ಟಿಕ್ ಮಿತ ಬಳಕೆ ಹಾಗೂ ವೈಜ್ಞಾನಿಕ ವಿಲೇವಾರಿಯ ಮೂಲಕ ಪ್ಲಾಸ್ಟಿಕ್ ಮುಕ್ತ ಗುಲಬರ್ಗಾ " ಮಾಡುವ ನಿಟ್ಟಿನಲ್ಲಿ, ಗುಲಬರ್ಗಾ ಹೈಕೋರ್ಟ್ ಸಂಚಾರಿ ಪೀಠದ ನ್ಯಾಯಾಧೀಶರುಗಳಾದ ನ್ಯಾಯಮೂರ್ತಿ ಆನಂದ ಭೈರಾರಡ್ಡಿ, ನ್ಯಾಯಮೂರ್ತಿ ಸುಭಾಷ ಅಡಿ, ನ್ಯಾಯಮೂರ್ತಿ ವೇಣುಗೋಪಾಲ್ ಗೌಡ ಹಾಗೂ ನ್ಯಾಯಮೂರ್ತಿ ರವಿ ಮಳಿಮಠ, ಗುಲಬರ್ಗಾ ಪ್ರಾದೇಶಿಕ 35864http://kannada.oneindia.com/img/2009/04/10-plastic-bag1.jpg374627ಗುಲಬರ್ಗಾಧರಂಗೆ ಸೇರಿದ 10 ಲಕ್ಷ ರು. ನಗದು ವಶ!/news/2009/04/18/10-lakhs-cash-belonging-to-dharam-seized-in-bidar.htmlಬೆಂಗಳೂರು, ಏ. 18 : ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಇನ್ನು ಕೇವಲ ಐದು ದಿನ ಉಳಿದಿರುವಂತೆ ಕುರುಡು ಕಾಂಚಾಣದ ತಾಂಡವ ಭರ್ಜರಿಯಾಗಿ ಸಾಗುತ್ತಿದೆ. ಬೀದರಿನಲ್ಲಿ ದಾಖಲೆಯಿಲ್ಲದ 10 ಲಕ್ಷ ರು. ನಗದನ್ನು ವಶಪಡಿಸಿಕಳ್ಳಲಾಗಿದ್ದರೆ, ನಂಜನಗೂಡಿನ ಬಳಿ 43 ಲಕ್ಷ ರು. ನಗದನ್ನು ವಶಪಡಿಸಿಕೊಳ್ಳಲಾಗಿದೆ.ಆಘಾತಕಾರಿ ಸಂಗತಿಯೆಂದರೆ, ಬೀದರಿನಲ್ಲಿ ವಶಪಡಿಸಿಕೊಳ್ಳಲಾದ 10 ಲಕ್ಷ ರು. ನಗದು ಸೇರಿರುವುದು ಗುಲಬರ್ಗಾ 36049http://kannada.oneindia.com/img/2009/04/18-dharam-singh1.jpg374627ಗುಲಬರ್ಗಾಎರಡು ಜೋಡಿ ಯುವಪ್ರೇಮಿಗಳ ದುರಂತ ಅಂತ್ಯ/news/2009/05/03/young-lovers-meet-tragic-end.htmlಬೆಂಗಳೂರು, ಮೇ 3 : ಹೆತ್ತವರ ಅಣತಿಯನ್ನು ಮೀರಿ ಮದುವೆಯಾಗ ಬಯಸಿದ್ದ ಎರಡು ಯುವ ಜೋಡಿಗಳು ದುರಂತಮಯ ಅಂತ್ಯ ಕಂಡ ಹೃದಯವಿದ್ರಾವಕ ಘಟನೆ ಬೆಂಗಳೂರು ಮತ್ತು ಬಾರ್ಕೂರಿನಲ್ಲಿ ನಿನ್ನೆ ರಾತ್ರಿ ಜರುಗಿದೆ.ಎರಡೂ ಘಟನೆಗಳಲ್ಲಿ ಸಾಮ್ಯತೆಯೇನೆಂದರೆ ಎರಡೂ ಜೋಡಿಗಳು ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅದರಲ್ಲಿ ಒಂದು ಜೋಡಿ ಬಾರ್ಕೂರಿನಲ್ಲಿ ಸತ್ತಿದ್ದರೆ, ಇನ್ನೊಂದು ಜೋಡಿ ಬದುಕುಳಿದೂ ಸತ್ತಂತಾಗಿದ್ದಾರೆ. ದುರಾದೃಷ್ಟವೆಂದರೆ, 36364http://kannada.oneindia.com/img/2009/05/03-railway-track1.jpg374627ಗುಲಬರ್ಗಾರಶ್ಮಿ ಔರಸಂಗ : ಕಾಲಿಲ್ಲ; ಆದರೂ ನೃತ್ಯ ಕಲಾವಿದೆ!/column/manikanth/2009/0722-rashmi-aurasangal-a-miraculous-dancer.htmlಕೃತಕ ಕಾಲುಗಳಿಂದ ನರ್ತಿಸಿ ನಾಟ್ಯ ರಾಣಿ ಅನ್ನಿಸಿಕೊಂಡ ಸುಧಾ ಚಂದ್ರನ್ ಬಗ್ಗೆ ಕೇಳಿದ್ದೀರಿ. ಅಂಥದೇ ಸಾಧನೆಯ ರಶ್ಮಿ ಔರಸಂಗಳ ಸಾಧನೆಯ ಚರಿತೆ ಇಲ್ಲಿದೆ. ಬದುಕಿನ ಅನೇಕ ವೈರುದ್ಧ್ಯಗಳನ್ನು ಮೀರಿ ಸ್ವತಂತ್ರ ಹಕ್ಕಿಯಾದಳಲ್ಲ? ಆ ಕಥೆ ದೇವರು ಕೂಡ ಆನಂದಭಾಷ್ಪ ಮಿಡಿದು ತಕತಕ ಕುಣಿಯುವಂತೆ ಮಾಡುತ್ತದೆ. ರಶ್ಮಿಯನ್ನು ಬೆಳೆಸಿ ಸ್ವಂತ ಕಾಲ ಮೇಲೆ ನಿಲ್ಲುವಂತೆ ಮಾಡಿದ ಪಾಲಕರಿಗೊಂದು ಸೆಲ್ಯೂಟ್.* 38141http://kannada.oneindia.com/img/2009/07/22-rashmi-aurasangal1.jpgnews"> ಗುಲಬರ್ಗಾ: ಸೆ.23ರಿಂದ ವಿಜ್ಞಾನ ವಸ್ತುಪ್ರದರ್ಶನ | Gulbarga| Science Exhibition | Roddam Narasimha| ISRO| BEL| Schools Karntaka| ಗುಲಬರ್ಗಾ: ಸೆ.23ರಿಂದ ವಿಜ್ಞಾನ ವಸ್ತುಪ್ರದರ್ಶನ - Kannada Oneindia

ಗುಲಬರ್ಗಾ: ಸೆ.23ರಿಂದ ವಿಜ್ಞಾನ ವಸ್ತುಪ್ರದರ್ಶನ

Gulbarga
ಗುಲಬರ್ಗಾ,ಸೆ.23:ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ದ್ವಿತೀಯ ಸಮ್ಮೇಳನದ ಅಂಗವಾಗಿ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ 2009ರ ಸೆಪ್ಟೆಂಬರ್ 23ರಿಂದ 25 ರವರೆಗೆ ಮೂರು ದಿನಗಳ ವಿಜ್ಞಾನ ವಸ್ತುಪ್ರದರ್ಶನ ಏರ್ಪಡಿಸಲಾಗಿದೆ.

ಈ ವಸ್ತುಪ್ರದರ್ಶನದಲ್ಲಿ ಭಾರತೀಯ ಅಂತರಿಕ್ಷ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ), ರಾಷ್ಟ್ರೀಯ ವೈಮಾನಿಕ ಸಂಸ್ಥೆ( ಎನ್‌ಎಎಲ್), ಭಾರತೀಯ ವಿದ್ಯುನ್ಮಾನ ಸಂಸ್ಥೆ (ಬಿಇಎಲ್), ಭಾರತೀಯ ಬೃಹತ್ ವಿದ್ಯುನ್ಮಾನ ಸಂಸ್ಥೆ (ಬಿಹೆಚ್‌ಇಎಲ್), ಜಿಲ್ಲಾ ವಿಜ್ಞಾನ ಕೇಂದ್ರ, ಕೃಷಿ ವಿಶ್ವವಿದ್ಯಾಲಯ ರಾಯಚೂರು, ವ್ಯಂಗ್ಯ ಚಿತ್ರಕಲಾವಿದರು ತಮ್ಮ ಮಾದರಿಯ ಸಾಧನೆಗಳನ್ನು ಪ್ರದರ್ಶಿಸುತ್ತಿದ್ದಾರೆ. ಈ ಪ್ರದರ್ಶನವು ಉಚಿತವಾಗಿದ್ದು, ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ವಿಶ್ವವಿದ್ಯಾಲಯದ ಅಧಿಕಾರಿಗಳು ಕೋರಿದ್ದಾರೆ.

ವೈಜ್ಞಾನಿಕ ಪ್ರಶಸ್ತಿಗಾಗಿ ಪದ್ಮಭೂಷಣ ಪ್ರೊ|| ರೊದ್ದಮ್ ನರಸಿಂಹ ಆಯ್ಕೆ
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು 2009 ನೇ ಸಾಲಿನ ಪ್ರತಿಷ್ಠಿತ ವೈಜ್ಞಾನಿಕ ಪ್ರಶಸ್ತಿಗಾಗಿ ಪ್ರೊ|| ರೊದ್ದಮ್ ನರಸಿಂಹ ಅವರನ್ನು ಆಯ್ಕೆ ಮಾಡಿದೆ. ಪ್ರೊ|| ರೊದ್ದಮ್ ನರಸಿಂಹ ಅವರು ತಮ್ಮ ಶಿಕ್ಷಣವನ್ನು ಬೆಂಗಳೂರು ಮತ್ತು ಕ್ಯಾಲಿಫೋರ್ನಿಯಾದಲ್ಲಿ ಪಡೆದ ನಂತರ ರಾಷ್ಟ್ರೀಯ ವೈಮಾನಿಕ ಸಂಸ್ಥೆಯ ನಿರ್ದೇಶಕರಾಗಿ ತಮ್ಮ ದೀರ್ಘಕಾಲಿನ ಸೇವೆಯನ್ನು ಸಲ್ಲಿಸಿದರು. ಅವರು ಭಾರತೀಯ ಸುಪ್ರಸಿದ್ಧ ಅಂತರಿಕ್ಷ ವಿಜ್ಞಾನಿಗಳಲ್ಲಿ ಒಬ್ಬರಾಗಿದ್ದಾರೆ ಹಾಗೂ ಜಾಗತಿಕ ಶ್ರೇಷ್ಠ ಫ್ಲೂಯಿಡ್ ಡೈನಾಮಿಸಿಸ್ಟ್ ಆಗಿದ್ದಾರೆ. ಅವರು ಜವಾಹರಲಾಲ್ ನೆಹರು ಆಧುನಿಕ ವೈಜ್ಞಾನಿಕ ಸಂಶೋಧನಾ ಕೇಂದ್ರದ ಇಂಜಿನಿಯರಿಂಗ್ ಮೆಕ್ಯಾನಿಕ್ಸ್ ಘಟಕದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+