108620rahul gandhiಗಾಂಧಿ ಕನ್ನಡಕಕ್ಕೆ ಎಕ್ಸ್-ರೇ ಪವರ್ : ರಾಹುಲ್/column/majavani/2009/0310-gandhiji-glasses-x-ray-power-rahul-gandhi.htmlನವದೆಹಲಿ, ಮಾ.9: ಗಾಂಧಿ ಕನ್ನಡಕ ನೇತ್ರಕ್ಕೆ ಮಾತ್ರವಲ್ಲ ಬುದ್ಧಿಗೂ ಸಹ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನುಡಿದಿದ್ದಾರೆ.ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕನ್ನಡಕ ಹಲವು ದಶಕಗಳ ನಂತರ ಭಾರತಕ್ಕೆ ಹಿಂದಿರುಗಿರುವ ಶುಭ ಸಂದರ್ಭದಲ್ಲಿ ಮದ್ಯೋದ್ಯಮಿ ಡಾ.ವಿಜಯ್ ಮಲ್ಯ ನಗರದಲ್ಲಿ ಏರ್ಪಡಿಸಿದ್ದ ಸಂತೋಷ ಕೂಟದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿಯವರು, ದೇಶದಲ್ಲೇ ಪ್ರಪ್ರಥಮ ಬಾರಿಗೆ ಗಾಂಧೀಜಿಯವರ ಕನ್ನಡಕವನ್ನು ಮತ್ತೊಮ್ಮೆ ಧರಿಸಿ 35122http://kannada.oneindia.com/img/2009/03/10-rahul-gandhi1.jpg108620rahul gandhiದ್ವೇಷದಿಂದ ಸಾಧನೆ ಇಲ್ಲ, ರಾಹುಲ್ ಕಿವಿಮಾತು /news/2009/03/25/varun-gandhis-views-surprise-cousin-rahul.htmlಪುದುಚೇರಿ, ಮಾ. 25 : ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರು ಅಲ್ಪಸಂಖ್ಯಾತರ ವಿರುದ್ಧ ನೀಡಿರುವ ಹೇಳಿಕೆ ಅವರ ವೈಯಕ್ತಿಕ ವಿಚಾರ. ಈ ಬಗ್ಗೆ ನಾನು ಹೆಚ್ಚು ಚರ್ಚಿಸಲು ಇಷ್ಟಪಡುವುದಿಲ್ಲ. ಕೋಪ, ದ್ವೇಷಗಳಿಂದ ಏನನ್ನು ಸಾಧಿಸಲು ಅಸಾಧ್ಯ. ಅರ್ಥವಿಲ್ಲದ ಕೋಪ ಮತ್ತು ದ್ವೇಷಗಳು ಮತ್ತಷ್ಟು ಕತ್ತಲೆ ಕಡೆಗೆ ತಳ್ಳುತ್ತವೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ 35514http://kannada.oneindia.com/img/2009/03/25-rahul-gandhi1.jpg108620rahul gandhiರಾಯ್ ಬರೇಲಿಯಲ್ಲಿ ಸೋನಿಯಾಗಾಂಧಿ ನಾಮಪತ್ರ/news/2009/04/06/sonia-gandhi-files-nomination-on-apr6.htmlರಾಯ್ ಬರೇಲಿ, ಏ. 6 : ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭೆ ಕ್ಷೇತ್ರದಿಂದ ಅಖಾಡಕ್ಕಿಳಿಯಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಇಂದು ಬೆಳಗ್ಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ರಾಯ್ ಬರೇಲಿ ನೆಹರೂ ಮನೆತನ ಕ್ಷೇತ್ರವಾಗಿರುವುದು ವಿಶೇಷವಾಗಿದ್ದು, 1960 ರಿಂದಲೂ ಈ ಕ್ಷೇತ್ರದಲ್ಲಿ ಗಾಂಧಿ ಮನೆತನದವರು ಗೆಲುವು ಸಾಧಿಸುತ್ತಲೇ ಬಂದಿದ್ದಾರೆ. ದೇಶದ ಪ್ರಥಮ ಮಹಿಳಾ ಪ್ರಧಾನಮಂತ್ರಿ ಎಂಬ 35745http://kannada.oneindia.com/img/2009/04/06-soniagandhi.jpg108620rahul gandhiಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg108620rahul gandhi'ರಾಹುಲ್ ಒಂದು ದಿನ ಪ್ರಧಾನಿಯಾಗೇ ಆಗ್ತಾನೆ'/news/2009/04/12/priyanka-backs-rahul-as-pm-candidate.htmlಅಮೇಥಿ, ಏ. 12 : ಭಾರತದ ಮುಂದಿನ ಪ್ರಧಾನಿ ಯಾರು? ಈ ಪ್ರಶ್ನೆ ಜನವಲಯದಲ್ಲಷ್ಟೇ ಏಕೆ ರಾಜಕೀಯ ವಲಯದಲ್ಲಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಅಡ್ವಾಣಿಯವರೇ ಏಕೈಕ ಅಭ್ಯರ್ಥಿ ಎಂದು ಹೇಳಿ ಎದ್ದಿದ್ದ ವಿವಾದಕ್ಕೆ ತೆರೆಎಳೆದಿದ್ದರೆ, ತೃತೀಯ ರಂಗದ ಅಭ್ಯರ್ಥಿ ತಾನೇ ಎಂದು ಮಾಯಾವತಿ ಘೋಷಿಸಿಕೊಂಡು ವಿವಾದ ಸೃಷ್ಟಿಸಿದ್ದಾರೆ. ಆದರೆ, ಕಾಂಗ್ರೆಸ್ ಮಾತ್ರ ಇಂಥವರೇ ಪ್ರಧಾನಿ ಅಭ್ಯರ್ಥಿ 35893http://kannada.oneindia.com/img/2009/04/12-priyanka-gandhi2.jpg110910shimogaಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg110910shimogaಆಹಾರ ಮತ್ತು ನಾಗರೀಕ ಸಚಿವ ಹಾಲಪ್ಪ ಮೇಲೆ ಹಲ್ಲೆ?/news/2009/04/10/minister-halappas-gunman-opens-fire-soraba.htmlಶಿವಮೊಗ್ಗ, ಏ.10: ಉದ್ರಿಕ್ತರ ಗುಂಪೊಂದು ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಹರತಾಳ ಹಾಲಪ್ಪ ಅವರ ಮೇಲೆ ಹಲ್ಲೆ ನಡೆಸಲು ಮುಂದಾದ ಘಟನೆ ಸೊರಬ ತಾಲೂಕಿನ ಉಳವಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಸಚಿವರ ಮೇಲೆ ಹಲ್ಲೆ ನಡೆಸಲು ಮುಂದಾದ ಗುಂಪನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಬೇಕಾಯಿತು. ಪೊಲೀಸರು ಲಘು ಲಾಠಿ 35874http://kannada.oneindia.com/img/2009/04/10-halappa-h1e.jpg110910shimogaರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg110910shimoga'ಎರಡನೇ ಹಂತದಲ್ಲಿ ಬಿಜೆಪಿಗೆ 8 ರಿಂದ 9 ಸ್ಥಾನಗಳು'/news/2009/04/30/bsy-confident-of-bjp-winning-min8-9seats.htmlಶಿವಮೊಗ್ಗ, ಏ.30: ಗುರುವಾರ ತಮ್ಮ ಮಗ ಬಿ.ವೈ.ರಾಘವೇಂದ್ರ ಅವರೊಂದಿಗೆ ಮತಚಲಾಯಿಸಿದ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳೊಂದಿಗೆ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, 11 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಏನಿಲ್ಲ ಎಂದರೂ 8 ರಿಂದ 9 ಸ್ಥಾನಗಳಲ್ಲಿ ಅಧಿಪತ್ಯ ಸಾಧಿಸಲಿದೆ ಎಂದರು. ಶಿವಮೊಗ್ಗ ಕ್ಷೇತ್ರದಲ್ಲಿ ಬಂಗಾರಪ್ಪ ವಿರುದ್ಧ ಬಿ.ವೈ 36325http://kannada.oneindia.com/img/2009/04/30-yeddyurappa-raghavendra-voting1.jpg110910shimogaನಕ್ಸಲ್ ಪೀಡಿತ ಪ್ರದೇಶದಲ್ಲಿ ಮತದಾನ ತೃಪ್ತಿಕರ/news/2009/04/30/karnataka-witness-about-45-pc-voting-till-4pm.htmlಬೆಂಗಳೂರು, ಏ.30: ನಕ್ಸಲ್ ಪೀಡಿತ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ -ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಶೇ.50 ಕ್ಕೂ ಹೆಚ್ಚು ಜನ ತಮ್ಮ ಹಕ್ಕನ್ನು ಚಲಾಯಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಉಳಿದಂತೆ ಬೆಳಗ್ಗೆ ಉತ್ತಮ ಆರಂಭದ ನಡುವೆ ಕೂಡ ಮಂಡ್ಯದಲ್ಲಿ ಶೇಕಡಾವಾರು ಪ್ರಮಾಣ ಕುಂಠಿತಗೊಂಡಿದೆ.ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಇದೇ ಮೊದಲ ಬಾರಿಗೆ 36332http://kannada.oneindia.com/img/2009/04/30-bangarappa-election1.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಶಿವಮೊಗ್ಗ ಬಳಿಯ ಹೊಸಗುಂದಕ್ಕೆ ರಾಹುಲ್ ಗಾಂಧಿ | Rahul Gandhi| Hosagunda| Shivamogga| Agriculturist CMN Shastri | Rural India| ಶಿವಮೊಗ್ಗ ಬಳಿಯ ಹೊಸಗುಂದಕ್ಕೆ ರಾಹುಲ್ ಗಾಂಧಿ - Kannada Oneindia

ಶಿವಮೊಗ್ಗ ಬಳಿಯ ಹೊಸಗುಂದಕ್ಕೆ ರಾಹುಲ್ ಗಾಂಧಿ

Rahul gandhi
ನವದೆಹಲಿ, ಸೆ. 23: ಗ್ರಾಮೀಣ ಭಾರತದ ನಾಡಿಮಿಡಿತ ಅರಿಯುವ ಪ್ರಯತ್ನಕ್ಕೆ ಮುಂದಾಗಿರುವ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ, ಶಿವಮೊಗ್ಗದಿಂದ ಸಾಗರಕ್ಕೆ ಹೋಗುವ ಮಾರ್ಗ ಮಧ್ಯೆ ಇರುವ ಹೊಸಗುಂದಕ್ಕೆ ಭೇಟಿ ನೀಡಲಿದ್ದಾರೆ. ರಾಹುಲ್ ಗಾಂಧಿ ಮಿತ್ರ ಬ್ರಿಜೇಂದ್ರ ಶುಕ್ಲಾ ಎರಡು ದಿನ ಹೊಸಗುಂದದಲ್ಲಿ ತಂಗಿ, ರಾಹುಲ್ ಬರುವಿಕೆಯನ್ನು ಖಚಿತ ಪಡಿಸಿದ್ದಾರೆ.

ಹೊಸಗುಂದದಲ್ಲಿರುವ ಪ್ರಗತಿಪರ ಕೃಷಿಕ ಸಿ ಎಂ ಎನ್ ಶಾಸ್ತ್ರಿ ಅವರ ತೋಟಕ್ಕೆ ತೆರಳಲು ರಾಹುಲ್ ಮನಸ್ಸು ಮಾಡಿದ್ದಾರೆ. ಈ ಮೂಲಕ ಈ ಭಾಗದ ಕೃಷಿ ಚಟುವಟಿಕೆ, ಹಳ್ಳಿಗರ ಜೀವನದ ಬಗ್ಗೆ ಮಾಹಿತಿ ಕಲೆ ಹಾಕಲಿದ್ದಾರೆ, ಮುಂದಿನ ತಿಂಗಳು ರಾಹುಲ್ ಈ ಪ್ರದೇಶಕ್ಕೆ ಭೇಟಿಯಾಗಬಹುದು ಎಂದು ಸಿ ಎಂ ಎನ್ ಶಾಸ್ತ್ರಿ ಮಾಲೀಕತ್ವದ 'ಫಲದಕೃಷಿ ಪ್ರತಿಷ್ಠಾನ' ದ ವ್ಯವಸ್ಥಾಪಕಿ ವಿಜಯಲಕ್ಷ್ಮಿ ರಾಜೇಶ್ 'ವಿಜಯ ಕರ್ನಾಟಕ' ಪತ್ರಿಕೆಗೆ ತಿಳಿಸಿದ್ದಾರೆ.

ಕೃಷಿ ಅಭಿವೃದ್ದಿ, ಅರಣ್ಯ ಸಂರಕ್ಷಣೆ, ಗ್ರಾಮೀಣ ಸೊಗಡಿನ ದೃಷ್ಟಿಯಿಂದ ಹೊಸಗುಂದ ಮಹತ್ವ ಪಡೆದುಕೊಂಡಿದೆ. ಗ್ರಾಮ ಭಾರತದ ಕಲ್ಪನೆಗೆ ಹೊಸ ದಿಕ್ಕು, ಸ್ಫೂರ್ತಿ ಪಡೆದುಕೊಳ್ಳಲು ಕಾಂಗ್ರೆಸ್ ಯುವರಾಜ ಈ ಪ್ರಯಾಣದ ಆಯ್ಕೆ ಮಾಡಿಕೊಂಡಿದ್ದಾರೆನ್ನಲಾಗಿದೆ.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+