36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg109562bbmpನೆರೆ: ಐಟಿ ಕಂಪನಿಗಳಿಂದ ಹಫ್ತಾ ವಸೂಲಿ/news/2009/10/21/flood-relief-corporate-fund-government-supari.htmlಬೆಂಗಳೂರು, ಅ. 21 : ಉತ್ತರ ಕರ್ನಾಟಕ ಪ್ರವಾಹ ಪೀಡಿತರ ನೆರವಿಗೆ ಸ್ವಪ್ರೇರಣೆಯಿಂದ ದೇಣಿಗೆ ಕೊಡುವುದು ಒಂದು ವಿಚಾರ, ಬಲವಂತದಿಂದ ಹಣ ಕೀಳುವುದು ಇನ್ನೊಂದು ಪ್ರಮಾದ. ಅಭಿಮಾನದಿಂದ, ಕಳಕಳಿಯಿಂದ ಜನತೆ ಮತ್ತು ನಾನಾ ಸಂಘ ಸಂಸ್ಥೆಗಳು ಹಣ ಸಂಗ್ರಹಿಸಿ ನಿಧಿ ತುಂಬುವ, ತುಂಬುತ್ತಿರುವ ವರದಿಗಳು ಹರಿದು ಬರುತ್ತಿವೆ. ಆದರೆ, ಐಟಿ ಮತ್ತು ಐಟಿಯೇತರ ಕಂಪನಿಗಳಿಂದ ವ್ಯವಸ್ಥಿತವಾಗಿ ಹಣ 39762http://kannada.oneindia.com/img/2009/10/21-yeddyurappa-new3.jpg109562bbmpಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿ: ಸುರೇಶ್ /news/2009/10/22/govt-will-amend-council-of-mayor-act-soon-suresh.htmlಬೆಂಗಳೂರು, ಅ. 22 : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿಗೆ ತರುವ ಹಾಗೂ ಮೇಯರ್ ಗಳ ಅಧಿಕಾರವಧಿ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಸುರೇಶಕುಮಾರ್ ಹೇಳಿದರು. ಕರ್ನಾಟಕ ಮೇಯರ್ಸ್ ಫೋರಂ ಪದಾಧಿಕಾರಿಗಳು ನೀಡಿದ 11 ಅಂಶಗಳ ಮನವಿಯನ್ನು ಸ್ವೀಕರಿಸಿದ ನಂತರ 39813http://kannada.oneindia.com/img/2009/10/22-suresh-kumar4.jpg109562bbmpತ್ಯಾಜ್ಯ ವಿಲೇವಾರಿಗೆ ಉಚಿತ ಸಹಾಯವಾಣಿ /news/2009/10/25/students-interact-with-meena-on-bbmp-development.htmlಬೆಂಗಳೂರು, ಅ. 25: ಪರಿಸರ ಮಾಲಿನ್ಯ, ಕುಂಠಿತವಾಗಿರುವ ರಸ್ತೆ ದುರಸ್ತಿ ಕಾಮಗಾರಿ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಟ್ರಾಫಿಕ್ ಸಮಸ್ಯೆ ಹೀಗೆ ವಿವಿಧ ವಿಷಯಗಳನ್ನು ಕುರಿತ ಅನೇಕಾನೇಕ ಪ್ರಶ್ನೆಗಳ ಬಾಣವನ್ನು ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ ಅವರು ಎದುರಿಸಬೇಕಾಯಿತು. ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಮಲ್ಲೇಶರಂನ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜು ಶನಿವಾರ ಆಯೋಜಿಸಿದ್ದ ಪರಿಸರ 39857http://kannada.oneindia.com/img/2009/10/25-bharatlal-meena1e.jpg109562bbmpಕೊತ್ತನೂರು ಗ್ರಾಮದಲ್ಲಿ 250 ಕೋಟಿ ಆಸ್ತಿ ವಶ/news/2009/10/29/bda-recovers-record-property-worth-250-cr.htmlಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ 39921http://kannada.oneindia.com/img/2009/10/29-bda1.jpg109562bbmpರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpg486613ವಿ ಎಸ್ ಉಗ್ರಪ್ಪಅಧಿವೇಶನ : ಹಾಲು ಒಕ್ಕೂಟ ಸೂಪರ್ ಸೀಡ್ ಏಕೆ?/news/2009/07/10/session-jds-walkout-from-house.htmlಬೆಂಗಳೂರು, ಜು. 10 : ಮೈಸೂರಿನ ಕೋಮುಗಲಭೆ ಮೇಲ್ಮನೆಯಲ್ಲಿ ಇಂದು ಮತ್ತೆ ಪ್ರತಿಧ್ವನಿಸಿ ಕೋಲಾಹಲ ವಾತಾವರಣ ಸೃಷ್ಟಿಸಿ ಪ್ರತಿಪಕ್ಷದ ಸದಸ್ಯರು ನಿಲುವಳಿ ಸೂಚನೆಗೆ ಪಟ್ಟುಹಿಡಿದ ಪ್ರಸಂಗ ಜರುಗಿತು. ಸದನದ ಕಲಾಪ ಆರಂಭದಲ್ಲಿ ಪ್ರತಿಪಕ್ಷದ ನಾಯಕ ವಿ ಎಸ್ ಉಗ್ರಪ್ಪ ನಿಲುವಳಿ ಸೂಚನೆ ಮಂಡಿಸಿ ಸಮಸ್ಯೆ ಗಂಭೀರ ಸ್ವರೂಪವಾಗಿರುವುದರಿಂದ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಪಟ್ಟುಹಿಡಿದರು.ಇದಕ್ಕೆ ಧ್ವನಿಗೂಡಿಸಿದ ಸದಸ್ಯ 37915http://kannada.oneindia.com/img/2009/07/10-jagadish-shetter1.jpg486613ವಿ ಎಸ್ ಉಗ್ರಪ್ಪಲೋಕಾಯುಕ್ತರಿಗೆ ಸಂಪೂರ್ಣ ಅಧಿಕಾರ : ಸಿಎಂ/news/2009/07/16/govt-committed-to-arm-lokayukta-with-full-powers.htmlಬೆಂಗಳೂರು, ಜು. 16 : ವಿಧಾನಮಂಡಲದ ಉಭಯ ಸದನಗಳಲ್ಲಿ ಒಮ್ಮತ ಮೂಡಿದರೆ 24 ಗಂಟೆಗಳಲ್ಲಿ ಲೋಕಾಯುಕ್ತರಿಗೆ ಪರಮಾಧಿಕಾರ ನೀಡುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ. ಲೋಕಾಯುಕ್ತರಿಗೆ ಹೆಚ್ಚಿನ ಅಧಿಕಾರ ಕೊಡುವ ಬಗ್ಗೆ ಸರಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಹೇಳಿದರು. ನಿಯಮ 330ರ ಅಡಿ ಜೆಡಿಎಸ್ ನಾಯಕ ಎಂ ಸಿ 38011http://kannada.oneindia.com/img/2009/07/16-yeddyurappa-new2.jpg486613ವಿ ಎಸ್ ಉಗ್ರಪ್ಪಮುಖ್ಯಮಂತ್ರಿಯನ್ನು ಬಂಧಿಸಿ, ಉಗ್ರಪ್ಪ/news/2009/08/19/opposition-asks-police-to-file-case-against-bsy.htmlಬೆಂಗಳೂರು, ಆ. 19 : ಕೇಂದ್ರ ಚುನಾವಣಾ ಆಯೋಗದಿಂದ ಛೀಮಾರಿಗೆ ಒಳಗಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕೂಡಲೇ ಅವರನ್ನು ಬಂಧಿಸಬೇಕೆಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ವಿ ಎಸ್ ಉಗ್ರಪ್ಪ ಆಗ್ರಹಿಸಿದ್ದಾರೆ.ಈ ನೆಲದಲ್ಲಿ ಜನಸಾಮನ್ಯರಿಗೊಂದು ಮುಖ್ಯಮಂತ್ರಿಗಳಿಗೊಂದು ಕಾನೂನು ಇಲ್ಲ. ಯಡಿಯೂರಪ್ಪ ವಿರುದ್ದ ಪೋಲಿಸ್ ಕೇಸ್ ದಾಖಲಿಸಬೇಕು. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಯಡಿಯೂರಪ್ಪ 38711http://kannada.oneindia.com/img/2009/08/19-ugrappa1e.jpg486613ವಿ ಎಸ್ ಉಗ್ರಪ್ಪಅದಿರು ಲೂಟಿ : ಸಿಎ೦ ರಾಜೀನಾಮೆಗೆ ಒತ್ತಾಯ/news/2009/08/26/ugrappa-slams-yeddyurappa-bellary-iron-ore-mine.htmlಬೆ೦ಗಳೂರು, ಆ. 26 : ಅಪರೂಪಕ್ಕೆ ಬಳ್ಳಾರಿಯಲ್ಲಿ ಅದಿರು ಲೂಟಿಯಾಗುತ್ತಿರುವುದನ್ನು ಮುಖ್ಯಮ೦ತ್ರಿಗಳು ಒಪ್ಪಿಕೊ೦ಡಿದ್ದಾರೆ. ಇದಕ್ಕೆ ಅವರಿಗೆ ಅಭಿನ೦ದನೆ ಸಲ್ಲಿಸುತ್ತೇನೆ. ಸಾವಿರಾರು ಕೋಟಿ ರೂಪಾಯಿ ಅದಿರು ಲೂಟಿ ಆಗುತ್ತಿದ್ದರೂ ತಡೆಯದಿರುವುದರಿ೦ದ ಯಡಿಯೂರಪ್ಪ ಸಿಎ೦ ಸ್ಥಾನದಲ್ಲಿ ಕೂರಲು ಲಾಯಕ್ಕಿಲ್ಲ, ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆ೦ದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ವಿ ಎಸ್ ಉಗ್ರಪ್ಪ ಆಗ್ರಹಿಸಿದ್ದಾರೆ.ಗಣಿ ಮತ್ತು ಭೂವಿಜ್ಞಾನ 38832http://kannada.oneindia.com/img/2009/08/26-ugrappa1e.jpg486613ವಿ ಎಸ್ ಉಗ್ರಪ್ಪಯಡಿಯೂರಪ್ಪ ಸುಳ್ಳುಗಳ ಮಹಾರಾಜ: ಉಗ್ರಪ್ಪ/news/2009/09/23/ugrappa-charged-against-cm-bs-yeddyurappa.htmlಬೆಂಗಳೂರು, ಸೆ.23: ಬಿ.ಎಸ್. ಯಡಿಯೂರಪ್ಪ ಅಲಿಯಾಸ್ ಸುಳ್ಳುಗಳ ಮಹಾರಾಜ.ಇದು ಮುಖ್ಯಮಂತ್ರಿ ಅವರಿಗೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ವಿ.ಎಸ್.ಉಗ್ರಪ್ಪ ಮಾಡಿರುವನಾಮಕರಣ. ಸುಳ್ಳಿನ ಸರಮಾಲೆಯನ್ನೇ ಪೋಣಿಸುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸುಳ್ಳುಗಳ ಮಹಾರಾಜ ಎಂದು ಕರೆಯುವುದೇ ಸೂಕ್ತಎಂಬುದಾಗಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಹೇಳಿದರು. ಅಧಿಕಾರಕ್ಕೆ ಬರುವ ಮುನ್ನ ಬಡವರ ಬಗ್ಗೆ ಯಡಿಯೂರಪ್ಪ ಭಾರಿ ಹೇಳುತ್ತಿದ್ದರು. ಅವರಿಗೆ 39323http://kannada.oneindia.com/img/2009/09/23-vs-ugrappa1.jpgnews"> ಯಡಿಯೂರಪ್ಪ ಸುಳ್ಳುಗಳ ಮಹಾರಾಜ: ಉಗ್ರಪ್ಪ | V S Ugrappa | Yeddyurappa | BPL cards | Good Governance | ಯಡಿಯೂರಪ್ಪ ಸುಳ್ಳುಗಳ ಮಹಾರಾಜ: ಉಗ್ರಪ್ಪ - Kannada Oneindia

ಯಡಿಯೂರಪ್ಪ ಸುಳ್ಳುಗಳ ಮಹಾರಾಜ: ಉಗ್ರಪ್ಪ

V S Ugrappa
ಬೆಂಗಳೂರು, ಸೆ.23: ಬಿ.ಎಸ್. ಯಡಿಯೂರಪ್ಪ ಅಲಿಯಾಸ್ ಸುಳ್ಳುಗಳ ಮಹಾರಾಜ.ಇದು ಮುಖ್ಯಮಂತ್ರಿ ಅವರಿಗೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ವಿ.ಎಸ್.ಉಗ್ರಪ್ಪ ಮಾಡಿರುವ
ನಾಮಕರಣ.

ಸುಳ್ಳಿನ ಸರಮಾಲೆಯನ್ನೇ ಪೋಣಿಸುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸುಳ್ಳುಗಳ ಮಹಾರಾಜ ಎಂದು ಕರೆಯುವುದೇ ಸೂಕ್ತಎಂಬುದಾಗಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಹೇಳಿದರು. ಅಧಿಕಾರಕ್ಕೆ ಬರುವ ಮುನ್ನ ಬಡವರ ಬಗ್ಗೆ ಯಡಿಯೂರಪ್ಪ ಭಾರಿ ಹೇಳುತ್ತಿದ್ದರು. ಅವರಿಗೆ ಬೆಂಗಳೂರು ಮಹಾನಗರದಲ್ಲಿ 60 ಸಾವಿರ ನಿವೇಶನ ವಿತರಿಸುವುದಾಗಿ ಘೋಷಿಸಿದ್ದರು.

ಆದರೆ, ನಿವೇಶನ ಅವರ ಮಕ್ಕಳು ಮತ್ತು ಬಂಧುಗಳಿಗೆ ಮಾತ್ರಹಂಚಿಕೆಯಾಗಿದೆ. ಮಂತ್ರಿಗಳು, ಸಂಸದರಿಗೆ ಮಾತ್ರ ನಿವೇಶನ ಸಿಕ್ಕಿದೆ. ಆದರೆ, ಬಡವರನ್ನು ಒಕ್ಕಲೆಬ್ಬಿಸುವ ಕೆಲಸಆಗುತ್ತಿದೆ. ಇದೆಲ್ಲಾ ಪಾಲಿಕೆ ಚುನಾವಣೆಹಿನ್ನೆಲೆಯಲ್ಲಿ ನಡೆಯುತ್ತಿರುವ ನಾಟಕ ಎಂದು ಟೀಕಿಸಿದರು.

ಸರಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಮುಖ್ಯಮಂತ್ರಿ ಸುಳ್ಳುಗಳ ಸರಮಾಲೆಯನ್ನೇಪೋಣಿಸುತ್ತಿದ್ದಾರೆ. ಹೀಗಾಗಿ ದಸರಾ ಮತ್ತುರಂಜಾನ್ ಹಬ್ಬದ ಅಂಗವಾಗಿ ಅವರಿಗೆ ಹೊಸ ಹೆಸರು ನಾಮಕರಣ ಮಾಡಿರುವುದಾಗಿ ಲೇವಡಿ ಮಾಡಿದರು.

ಸರಕಾರದ ವೈಫಲ್ಯಗಳ ವಿರುದಟಛಿ ವಿಧಾನಸೌಧಕ್ಕೆ ಸೆ.26ರಂದು ದಿಗ್ಬಂಧನ ಹಾಕುವುದಾಗಿ ಕಾಂಗ್ರೆಸ್ ಘೋಷಿಸಿದ ಬಳಿಕ ಯಡಿಯೂರಪ್ಪ ದೆವ್ವ ಹಿಡಿದವರಂತೆ ವರ್ತಿಸುತ್ತಿದ್ದಾರೆ. ಜತೆಗೆ ಪ್ರತಿಪಕ್ಷಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದುದೂರಿದರು. ಒಟ್ಟಿನಲ್ಲಿ ಸರಕಾರ ಎಲ್ಲ ವಲಯಗಳಲ್ಲೂ ವಿಫಲವಾಗಿದ್ದು ಜನರ ವಿಶ್ವಾಸ ಕಳೆದುಕೊಳ್ಳುತ್ತಿದೆ ಎಂದು ಉಗ್ರಪ್ಪ ಹೇಳಿದರು.

(ಸ್ನೇಹಸೇತು: ವಿಜಯಕರ್ನಾಟಕ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+