277526ಇನ್ ಫೋಸಿಸ್ಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg277526ಇನ್ ಫೋಸಿಸ್ರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg277526ಇನ್ ಫೋಸಿಸ್ಗುರುತಿನ ಚೀಟಿ ಯೋಜನೆ ನಿಲೇಕಣಿ ನೇತೃತ್ವ ?/news/2009/06/23/nandan-nilekani-may-get-charge-of-national-id-card.htmlನವದೆಹಲಿ, ಜೂ. 23 : ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಇನ್ ಫೋಸಿಸ್ ಮುಖ್ಯಸ್ಥ ನಂದನ್ ನಿಲೇಕಣಿ ಅವರನ್ನು ಕೇಂದ್ರ ಸರಕಾರ ಅವರನ್ನು ಮಹತ್ವಾಕಾಂಕ್ಷೆಯ ಯೋಜನೆಯಾದ ರಾಷ್ಟ್ರೀಯ ಗುರುತಿನ ವಿತರಣೆ ಕಾರ್ಯಕ್ರಮದ ಮುಖ್ಯಸ್ಥರನ್ನಾಗಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ದೇಶದ ಪ್ರತಿಯೊಬ್ಬರಿಗೂ ಪ್ರತ್ಯೇಕ ಗುರುತಿನ ಚೀಟಿ ನೀಡುವ ಕೇಂದ್ರ ಸರಕಾರದ ಯೋಜನೆಗೆ ಪ್ರಧಾನಮಂತ್ರಿ ಅವರು ನಂದನ್ ನಿಲೇಕಣಿ ಅವರನ್ನು ನೇಮಿಸಿ 37521http://kannada.oneindia.com/img/2009/06/23-nilekani4.jpg277526ಇನ್ ಫೋಸಿಸ್ಇನ್ಫೋಸಿಸ್ ಆಡಳಿತ ಮಂಡಳಿಗೆ ನಿಲೇಕಣಿ ರಾಜೀನಾಮೆ /news/2009/06/25/nilekani-to-step-down-as-infosys-board-member.htmlಬೆಂಗಳೂರು, ಜೂ. 25 : ರಾಷ್ಟ್ರೀಯ ಗುರುತಿನ ಚೀಟಿ ವಿತರಣೆ ಯೋಜನೆಗೆ ಚೇರಮನ್ ರಾಗಿ ನೇಮಕಗೊಂಡಿರುವ ನಂದನ್ ನಿಲೇಕಣಿ ಅವರು ಇನ್ಫೋಸಿಸ್ ಸಹಸಂಸ್ಥಾಪಕ ಹುದ್ದೆ ಹಾಗೂ ಅಡಳಿತ ಮಂಡಳಿ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಗುರುವಾರ ಕೇಂದ್ರದ ಸರಕಾರ ಗುರುತಿನ ಚೀಟಿ ವಿತರಣೆ ಯೋಜನೆಗೆ ನಿಲೇಕಣಿಯವರನ್ನು ಚೇರಮನ್ ರಾಗಿ ಅಧಿಕೃತ ಆದೇಶ ಹೊರಡಿಸಿದೆ. ಪ್ರಧಾನಮಂತ್ರಿ ಮನಮೋಹನ್ ಸಿಂಗ್ 37576http://kannada.oneindia.com/img/2009/06/25-nilekani6.jpg277526ಇನ್ ಫೋಸಿಸ್ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಕಾಮಗಾರಿ ಪೂರ್ಣ/news/2009/09/24/bangalore-longest-electronic-city-flyover-ready.htmlಬೆಂಗಳೂರು, ಸೆ. 24 : ಕುಂಟುತ್ತಾ, ತೆವಳುತ್ತಾ ಸಾಗಿದ್ದ ದೇಶದ ಮೂರನೇ ಮತ್ತು ರಾಜ್ಯದ ಮೊದಲ ಅತೀಉದ್ದದ ಮೇಲು ಸೇತುವೆ (FLY OVER) ಎಂದು ಬಿರುದಾಂಕಿತವಾದ ಹೊಸೂರು ರಸ್ತೆಯ ಬೊಮ್ಮನಹಳ್ಳಿ - ಇಲೆಕ್ಟ್ರಾನಿಕ್ ಸಿಟಿ ಮೇಲು ಸೇತುವೆ ಸದ್ಯದಲ್ಲೇ ಸಾರ್ವಜನಿಕ ಬಳಕೆಗೆ ತೆರೆದುಕೊಳ್ಳಲಿದೆ. ಬಿಬಿಎಂಪಿ ಮೂಲಗಳ ಪ್ರಕಾರ ನವೆಂಬರ್ ತಿಂಗಳಲ್ಲಿ ಈ ಮೇಲು ಸೇತುವೆ ಉದ್ಘಾಟನೆಯಾಗಬಹುದು. (ಕನ್ನಡ 39369http://kannada.oneindia.com/img/2009/09/24-electronic-city-flyover1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಕಾಮಗಾರಿ ಪೂರ್ಣ | Elevated Fly Over|Electronic City| Bommanahalli| Infosys| Toll| Satyam Maytas| ಬೊಮ್ಮನಹಳ್ಳಿ -ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಕಾಮಗಾರಿ ಪೂರ್ಣ - Kannada Oneindia

ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಕಾಮಗಾರಿ ಪೂರ್ಣ

Electronic city Elecvated Fly over
ಬೆಂಗಳೂರು, ಸೆ. 24 : ಕುಂಟುತ್ತಾ, ತೆವಳುತ್ತಾ ಸಾಗಿದ್ದ ದೇಶದ ಮೂರನೇ ಮತ್ತು ರಾಜ್ಯದ ಮೊದಲ ಅತೀಉದ್ದದ ಮೇಲು ಸೇತುವೆ (FLY OVER) ಎಂದು ಬಿರುದಾಂಕಿತವಾದ ಹೊಸೂರು ರಸ್ತೆಯ ಬೊಮ್ಮನಹಳ್ಳಿ - ಇಲೆಕ್ಟ್ರಾನಿಕ್ ಸಿಟಿ ಮೇಲು ಸೇತುವೆ ಸದ್ಯದಲ್ಲೇ ಸಾರ್ವಜನಿಕ ಬಳಕೆಗೆ ತೆರೆದುಕೊಳ್ಳಲಿದೆ. ಬಿಬಿಎಂಪಿ ಮೂಲಗಳ ಪ್ರಕಾರ ನವೆಂಬರ್ ತಿಂಗಳಲ್ಲಿ ಈ ಮೇಲು ಸೇತುವೆ ಉದ್ಘಾಟನೆಯಾಗಬಹುದು. (ಕನ್ನಡ ರಾಜ್ಯೋತ್ಸವಕ್ಕೂ ಮೇಲು ಸೇತುವೆ ಉದ್ಘಾಟನೆಗೂ ಸಂಬಂಧವಿಲ್ಲ, ಗಮನಿಸುವುದು)

ಭಯಂಕರ ವಾಹನ ಸಂಚಾರ ದಟ್ಟಣೆಯಿಂದಾಗಿ ಸದ್ಯ, ಹೆಚ್ಚುಕಮ್ಮಿ 45 ನಿಮಿಷ ತೆಗೆದುಕೊಳ್ಳುತ್ತಿದ್ದ ಈ ದಾರಿಯನ್ನು ಇನ್ನು 12 ನಿಮಿಷದಲ್ಲೇ (ಗಂಟೆಗೆ 40 ಕಿಮೀ ವೇಗದಲ್ಲಿ) ತಲುಪಬಹುದು ಎನ್ನುವುದು ಲೆಕ್ಕಾಚಾರ. ಈ ಸೇತುವೆ ನಿರ್ಮಾಣಕ್ಕೆ ತಗುಲಿದ ವೆಚ್ಚ 775.7 ಕೋಟಿ ರೂಪಾಯಿ. ಜೈಲಿನಲ್ಲಿರುವ ಸತ್ಯಂ ರಾಜು ಅವರ ಮೇತಾಸ್, ನಾಗಾರ್ಜುನ ಕನ್ಸ್ ಸ್ಟ್ರಕ್ಷನ್ ಮತ್ತು ಸೋಮ ಎ೦ಟರ್ ಪ್ರೈಸಸ್ ಒಟ್ಟಾಗಿ ಈ ಸೇತುವೆ ನಿರ್ಮಿಸಿದೆ.

ಈ ಸೇತುವೆಯಲ್ಲಿರುವ ಕೆಲವೊಂದು ಸೌಲಭ್ಯಗಳು

1. ರಾಷ್ಟ್ರೀಯ ಹೆದ್ದಾರಿ ಸಂಚಾರ ಉಸ್ತುವಾರಿ ಪದ್ಧತಿ (Highway Traffic Management System)
2. ಐದು ಸಿಸಿ ಟಿವಿಗಳು
3. ಗಣಕೀಕೃತ ಶುಲ್ಕ ವಸೂಲಿ ಪದ್ಧತಿ (Electronic Toll collection)
4. ಭೌಗೋಳಿಕ ವಿವರಣೆ
5. ತುರ್ತು ಟೆಲಿಫೋನ್ ಬೂತ್

ಪ್ರಸ್ತಾಪವಾಗಿರುವ ಟೋಲ್ (ಅತ್ತಿಬೆಲೆ, ವಲಯ)

ದ್ವಿಚಕ್ರ ಮತ್ತು ಆಟೋಗಳಿಗೆ - ಮುಕ್ತ ಸಂಚಾರ
ಕಾರ್ - ಇಪ್ಪತ್ತು ರೂಪಾಯಿ
ಲಘು ಮೋಟಾರ್ ವಾಹನ - ಮೂವತ್ತು ರೂಪಾಯಿ
ಟ್ರಕ್ ಮತ್ತು ಬಸ್ - ಐವತ್ತು ರೂಪಾಯಿ

ಪ್ರಸ್ತಾಪವಾಗಿರುವ ಟೋಲ್ (ಇಲೆಕ್ಟ್ರಾನಿಕ್ ಸಿಟಿ, ವಲಯ)

ದ್ವಿಚಕ್ರ (15 ರೂಪಾಯಿ)ಮತ್ತು ಆಟೋಗಳಿಗೆ ಪ್ರವೇಶ ನಿರ್ಬಂಧ
ಕಾರ್ - ಮೂವತ್ತು ರೂಪಾಯಿ
ಲಘು ಮೋಟರ್ ವಾಹನ - ನಲವತ್ತು ರೂಪಾಯಿ
ಟ್ರಕ್ ಮತ್ತು ಬಸ್ - ಎಪ್ಪತ್ತು ರೂಪಾಯಿ

ದೇಶದ ಅತಿದೊಡ್ಡ ಮೇಲು ಸೇತುವೆಗಳು

1. ಚೆನ್ನೈ ಬಂದರಿನಿಂದ - ಮಧುರಾ ವೋಯಲ್ ನಡುವಿನ 19 ಕಿಮೀ.
2. ಹೈದರಾಬಾದ್ - ಶಂಶಾಬಾದ್ ನಡುವಿನ 11 .5 ಕಿಮೀ.
3. ಬೆಂಗಳೂರಿನ ಬೊಮ್ಮನಹಳ್ಳಿ - ಇಲೆಕ್ಟ್ರಾನಿಕ್ ಸಿಟಿ ನಡುವಿನ 9 ಕಿಮೀ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+