461918m veerappa moilyಚಿಕ್ಕಬಳ್ಳಾಪುರ ಲೋಕಸಕ್ಷೆ ಕ್ಷೇತ್ರ ಪರಿಚಯ/news/2009/04/13/chikkaballapur-lok-sabha-segment-profile.htmlಬೆಂಗಳೂರು, ಏ. 13 : ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ಮತಗಳು ಇಲ್ಲಿ ಎಲ್ಲಾ ಪಕ್ಷಕ್ಕೂ ನಿರ್ಣಾಯಕ. ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾದರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಮತ್ತು ಕ್ಷೇತ್ರ ಪುನರ್ ವಿಂಗಡಣೆಯ ನಂತರ ಬಿಜೆಪಿ ಅಬ್ಬರ ಕ್ಷೇತ್ರದಲ್ಲಿ ಜೋರಾಗಿದೆ. ದ್ರಾಕ್ಷಿ, ಆಲೂ, ರೇಷ್ಮೆ ಸೇರಿದಂತೆ ಮತ್ತು ತೋಟಗಾರಿಕೆ ಬೆಳೆಗಳಿಗೆ ಹೆಸರುವಾಸಿಯಾಗಿರುವ 35909http://kannada.oneindia.com/img/2009/04/13-veerappa-moily2e.jpg461918m veerappa moilyಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಸ್ಥಾಪನೆ : ಮೊಯ್ಲಿ/news/2009/07/06/will-consider-demand-for-sc-bench-in-bluru-moily.htmlಗುಲ್ಬರ್ಗಾ, ಜು. 6 : ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಪೀಠ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾಡಿದ ಮನವಿಯನ್ನು ಮುಕ್ತ ಮನಸ್ಸಿನಿಂದ ಪರಿಶೀಲಿಸುವುದಾಗಿ ಕೇಂದ್ರದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ನಗರದ ಹೊರವಲಯದಲ್ಲಿ ನಡೆದ ಹೈಕೋರ್ಟ್ ಸಂಚಾರಿ ಪೀಠದ ಪ್ರಥಮ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಗುಲ್ಬರ್ಗಾ ಮತ್ತು ಧಾರವಾಡ 37807http://kannada.oneindia.com/img/2009/07/06-veerapp-moily3e.jpg461918m veerappa moilyರಾಮಾಯಣ ಟೀಕೆ ಮುಂದುವರಿಸುವೆ; ಕರುಣಾನಿಧಿ/news/2009/07/20/karunanidhi-continue-critical-of-ramayana.htmlಚೆನ್ನೈ, ಜು.20:ಭಗವಾನ್ ಶ್ರೀ ರಾಮಚಂದ್ರ ಯಾರು? ಆತನ ಅಸ್ತಿತ್ವದ ಬಗ್ಗೆ ಏನಾದರೂ ಪುರಾವೆ ಇದೆಯಾ? ಆತ ಯಾವ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದಿದ್ದು ಎಂದು ಈ ಹಿಂದೆ ಹೇಳಿಕೆ ನೀಡಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ನಿನ್ನೆ ಮತ್ತೆ ರಾಮಾಯಣ ಮತ್ತು ರಾಮನ ಬಗ್ಗೆ ಟೀಕೆ ಮಾಡುವುದನ್ನು ಮುಂದುವರಿಸುವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ನಾನೊಬ್ಬ ಕ್ರಾಂತಿಕಾರಿಯಾಗುವುದನ್ನು ಮುಂದುವರಿಸುತ್ತೇನೆ, 38094http://kannada.oneindia.com/img/2009/07/20-karunanidhi1.jpg461918m veerappa moilyಸಲಿಂಗರತಿ : ಕೋರ್ಟ್ ತೀರ್ಪಿಗೆ ಕೇಂದ್ರ ಬದ್ಧ /news/2009/09/17/govt-plays-safe-not-to-oppose-gay-rights-law.htmlನವದೆಹಲಿ, ಸೆ. 17 : ಸಲಿಂಗಕಾಮ ಸಕ್ರಮಗೊಳಿಸಿ ದೆಹಲಿ ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ದ ಸುಪ್ರಿಂಕೋರ್ಟ್ ಮೆಟ್ಟಿಲೇರುವ ಸಂಗತಿಯನ್ನು ಕೇಂದ್ರ ಸರಕಾರ ಕೈಬಿಟ್ಟಿದೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಖಾತೆ ಸಚಿವೆ ಅಂಬಿಕಾ ಸೋನಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಸಲಿಂಗರತಿಗೆ ದೆಹಲಿ ಹೈಕೋರ್ಟ್ ಹಸಿರು ನಿಶಾನೆ ತೋರಿದೆ. ಸಲಿಂಗ ರತಿ ಸಕ್ರಮ ಕುರಿತು ಕೋರ್ಟ್ 39233http://kannada.oneindia.com/img/2009/09/17-ambika-soni1.jpg461918m veerappa moilyಶೀಘ್ರದಲ್ಲೇ ವಾಣಿಜ್ಯ ನ್ಯಾಯಾಲಯಗಳು : ಮೊಯ್ಲಿ/news/2009/09/24/commercial-courts-to-be-set-up-moily.htmlಮಂಗಳೂರು, ಸೆ. 24 : ದೇಶದಲ್ಲಿರುವ ಅನೇಕ ವಾಣಿಜ್ಯ ಸಂಬಂಧಿ ವ್ಯಾಜ್ಯಗಳ ವಿಲೇವಾರಿಗಾಗಿ ವಾಣಿಜ್ಯ ನ್ಯಾಯಾಲಯಗಳನ್ನು ಆರಂಭಿಸಲು ಕೇಂದ್ರ ಸರಕಾರ ಪರಿಶೀಲನೆ ನಡೆಸಿದೆ. ವಾಣಿಜ್ಯ ನ್ಯಾಯಾಲಯಗಳ ಸ್ಥಾಪನೆ ಕುರಿತು ಮಸೂದೆಯೊಂದನ್ನು ಈ ಬಾರಿಯ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ. ಮಂಗಳೂರಿನ ಕೆನರಾ ವಾಣಿಜ್ಯೋಧ್ಯಮಿಗಳ ಸಂಘ ಆಯೋಜಿಸಿದ್ದ 39347http://kannada.oneindia.com/img/2009/09/24-veerappa-moily1.jpg155408mangaloreಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg155408mangaloreಮುಂಡಗೋಡದಲ್ಲಿ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ/news/2009/03/16/activists-block-nh-17-near-mundagod-in-protest.htmlಮುಂಡಗೋಡ, ಮಾ. 16 : ಹೋಳಿ ಹಬ್ಬದ ಮೆರವಣಿಗೆ ಮೇಲೆ ಕೆಲವು ಕಿಡಿಗೇಡಿಗಳು ಭಾನುವಾರ ಕಲ್ಲು ಮತ್ತು ಚಪ್ಪಲಿ ತೂರಾಟ ನಡೆಸಿದ್ದರಿಂದ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆಯಲ್ಲಿ ಎಸ್ಪಿ ಸೇರಿ 15 ಮಂದಿ ಗಾಯಗೊಂಡಿದ್ದಾರೆ. 3 ಪೊಲೀಸ್ ಜೀಪ್ ಗಳು, ಹಲವು ರಿಕ್ಷಾಗಳು, ದ್ವಿಚಕ್ರ ವಾಹನ ಜಖಂಗೊಂಡಿವೆ. ಗೂಡಂಗಡಿಗಳನ್ನು ಧ್ವಂಸಗೊಳಿಸಲಾಗಿದೆ. ಹೋಳಿ ಅಂಗವಾಗಿ ಹಳ್ಳೂರಿನಿಂದ ಕಾಮನ 35237http://kannada.oneindia.com/img/2009/03/16-kaup-attack2.jpg155408mangaloreಡಿ ಗ್ಯಾಂಗ್ ನ ಛೋಟಾ ಶಕೀಲ್ ನಿಂದ ಬೆದರಿಕೆ ಕರೆ/news/2009/04/02/chhota-shakeel-threat-call-to-bengaluru-blast.htmlಮಂಗಳೂರು, ಏ. 2: ಇತ್ತೀಚೆಗೆ ಮಂಗಳೂರು ಪೊಲೀಸರಿಂದ ಬಂಧಿತನಾಗಿರುವ ಛೋಟಾ ಶಕೀಲ್ ಸಹಚರ ರಶೀದ್ ಮಲಬಾರಿಯನ್ನು ಬಿಡುಗಡೆ ಮಾಡದಿದ್ದಲ್ಲಿ ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸಲಾಗುವುದು ಎಂಬ ಬೆದರಿಕೆ ಕರೆ ಮಂಗಳೂರಿನ ಪತ್ರಿಕಾ ಕಚೇರಿಯೊಂದಕ್ಕೆ ಬಂದಿರುವುದು ಬೆಳಕಿಗೆ ಬಂದಿದೆ. ರಶೀದ್ ಮಲಬಾರಿಯನ್ನು ಬಿಡುಗಡೆ ಮಾಡಬೇಕು. ಇಲ್ಲವಾದರೆ ಬೆಂಗಳೂರಿನಲ್ಲಿ ಸರಣಿ ಸ್ಫೋಟ ನಡೆಸುವುದಾಗಿ ತಾನು ಛೋಟಾ ಶಕೀಲ್ ಎಂದು 35661http://kannada.oneindia.com/img/2009/04/02-rashid-malabari1.jpg155408mangaloreರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚಾರ ಬದಲಾವಣೆ/news/2009/09/05/traffic-diverted-on-nh-4-from-sept-7.htmlಬೆಂಗಳೂರು, ಸೆ.5: ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ (ಎನ್ಎಚ್4) ರಸ್ತೆ ಅಗಲೀಕರಣ ಹಾಗೂ ರಸ್ತೆ ಮೇಲ್ಸೆತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಕಾರಣ ವಾಹನಗಳ ಸಂಚಾರವನ್ನು ಬೇರೆಡೆಗೆ ತಿರುಗಿಸಲಾಗಿದೆ. ಸೋಮವಾರದಿಂದ (ಸೆ.7) ಈ ಬದಲಾವಣೆ ಜಾರಿಯಾಗಲಿದೆ.*ತುಮಕೂರಿನಿಂದ ಹೈದರಾಬಾದ್ ಮತ್ತು ಓಲ್ಡ್ ಮದ್ರಾಸ್ ರಸ್ತೆ ಕಡೆಗೆ ಹೋಗುವ ಬೃಹತ್ ಸರಕು ಸಾಗಣೆ ವಾಹನಗಳು ದಾಬಾಸ್ ಪೇಟೆ ಬಳಿ 39016http://kannada.oneindia.com/img/2009/09/05-nh4-traffic1.jpg155408mangaloreಶೀಘ್ರದಲ್ಲೇ ವಾಣಿಜ್ಯ ನ್ಯಾಯಾಲಯಗಳು : ಮೊಯ್ಲಿ/news/2009/09/24/commercial-courts-to-be-set-up-moily.htmlಮಂಗಳೂರು, ಸೆ. 24 : ದೇಶದಲ್ಲಿರುವ ಅನೇಕ ವಾಣಿಜ್ಯ ಸಂಬಂಧಿ ವ್ಯಾಜ್ಯಗಳ ವಿಲೇವಾರಿಗಾಗಿ ವಾಣಿಜ್ಯ ನ್ಯಾಯಾಲಯಗಳನ್ನು ಆರಂಭಿಸಲು ಕೇಂದ್ರ ಸರಕಾರ ಪರಿಶೀಲನೆ ನಡೆಸಿದೆ. ವಾಣಿಜ್ಯ ನ್ಯಾಯಾಲಯಗಳ ಸ್ಥಾಪನೆ ಕುರಿತು ಮಸೂದೆಯೊಂದನ್ನು ಈ ಬಾರಿಯ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ. ಮಂಗಳೂರಿನ ಕೆನರಾ ವಾಣಿಜ್ಯೋಧ್ಯಮಿಗಳ ಸಂಘ ಆಯೋಜಿಸಿದ್ದ 39347http://kannada.oneindia.com/img/2009/09/24-veerappa-moily1.jpg469431ಎಂ ವೀರಪ್ಪ ಮೊಯ್ಲಿಚಿಕ್ಕಬಳ್ಳಾಪುರ ಲೋಕಸಕ್ಷೆ ಕ್ಷೇತ್ರ ಪರಿಚಯ/news/2009/04/13/chikkaballapur-lok-sabha-segment-profile.htmlಬೆಂಗಳೂರು, ಏ. 13 : ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ಮತಗಳು ಇಲ್ಲಿ ಎಲ್ಲಾ ಪಕ್ಷಕ್ಕೂ ನಿರ್ಣಾಯಕ. ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾದರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಮತ್ತು ಕ್ಷೇತ್ರ ಪುನರ್ ವಿಂಗಡಣೆಯ ನಂತರ ಬಿಜೆಪಿ ಅಬ್ಬರ ಕ್ಷೇತ್ರದಲ್ಲಿ ಜೋರಾಗಿದೆ. ದ್ರಾಕ್ಷಿ, ಆಲೂ, ರೇಷ್ಮೆ ಸೇರಿದಂತೆ ಮತ್ತು ತೋಟಗಾರಿಕೆ ಬೆಳೆಗಳಿಗೆ ಹೆಸರುವಾಸಿಯಾಗಿರುವ 35909http://kannada.oneindia.com/img/2009/04/13-veerappa-moily2e.jpg469431ಎಂ ವೀರಪ್ಪ ಮೊಯ್ಲಿರಾಮಾಯಣ ಟೀಕೆ ಮುಂದುವರಿಸುವೆ; ಕರುಣಾನಿಧಿ/news/2009/07/20/karunanidhi-continue-critical-of-ramayana.htmlಚೆನ್ನೈ, ಜು.20:ಭಗವಾನ್ ಶ್ರೀ ರಾಮಚಂದ್ರ ಯಾರು? ಆತನ ಅಸ್ತಿತ್ವದ ಬಗ್ಗೆ ಏನಾದರೂ ಪುರಾವೆ ಇದೆಯಾ? ಆತ ಯಾವ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದಿದ್ದು ಎಂದು ಈ ಹಿಂದೆ ಹೇಳಿಕೆ ನೀಡಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ನಿನ್ನೆ ಮತ್ತೆ ರಾಮಾಯಣ ಮತ್ತು ರಾಮನ ಬಗ್ಗೆ ಟೀಕೆ ಮಾಡುವುದನ್ನು ಮುಂದುವರಿಸುವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ನಾನೊಬ್ಬ ಕ್ರಾಂತಿಕಾರಿಯಾಗುವುದನ್ನು ಮುಂದುವರಿಸುತ್ತೇನೆ, 38094http://kannada.oneindia.com/img/2009/07/20-karunanidhi1.jpg469431ಎಂ ವೀರಪ್ಪ ಮೊಯ್ಲಿಸಲಿಂಗರತಿ : ಕೋರ್ಟ್ ತೀರ್ಪಿಗೆ ಕೇಂದ್ರ ಬದ್ಧ /news/2009/09/17/govt-plays-safe-not-to-oppose-gay-rights-law.htmlನವದೆಹಲಿ, ಸೆ. 17 : ಸಲಿಂಗಕಾಮ ಸಕ್ರಮಗೊಳಿಸಿ ದೆಹಲಿ ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ದ ಸುಪ್ರಿಂಕೋರ್ಟ್ ಮೆಟ್ಟಿಲೇರುವ ಸಂಗತಿಯನ್ನು ಕೇಂದ್ರ ಸರಕಾರ ಕೈಬಿಟ್ಟಿದೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಖಾತೆ ಸಚಿವೆ ಅಂಬಿಕಾ ಸೋನಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಸಲಿಂಗರತಿಗೆ ದೆಹಲಿ ಹೈಕೋರ್ಟ್ ಹಸಿರು ನಿಶಾನೆ ತೋರಿದೆ. ಸಲಿಂಗ ರತಿ ಸಕ್ರಮ ಕುರಿತು ಕೋರ್ಟ್ 39233http://kannada.oneindia.com/img/2009/09/17-ambika-soni1.jpg469431ಎಂ ವೀರಪ್ಪ ಮೊಯ್ಲಿಶೀಘ್ರದಲ್ಲೇ ವಾಣಿಜ್ಯ ನ್ಯಾಯಾಲಯಗಳು : ಮೊಯ್ಲಿ/news/2009/09/24/commercial-courts-to-be-set-up-moily.htmlಮಂಗಳೂರು, ಸೆ. 24 : ದೇಶದಲ್ಲಿರುವ ಅನೇಕ ವಾಣಿಜ್ಯ ಸಂಬಂಧಿ ವ್ಯಾಜ್ಯಗಳ ವಿಲೇವಾರಿಗಾಗಿ ವಾಣಿಜ್ಯ ನ್ಯಾಯಾಲಯಗಳನ್ನು ಆರಂಭಿಸಲು ಕೇಂದ್ರ ಸರಕಾರ ಪರಿಶೀಲನೆ ನಡೆಸಿದೆ. ವಾಣಿಜ್ಯ ನ್ಯಾಯಾಲಯಗಳ ಸ್ಥಾಪನೆ ಕುರಿತು ಮಸೂದೆಯೊಂದನ್ನು ಈ ಬಾರಿಯ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ. ಮಂಗಳೂರಿನ ಕೆನರಾ ವಾಣಿಜ್ಯೋಧ್ಯಮಿಗಳ ಸಂಘ ಆಯೋಜಿಸಿದ್ದ 39347http://kannada.oneindia.com/img/2009/09/24-veerappa-moily1.jpgnews"> ಶೀಘ್ರದಲ್ಲೇ ವಾಣಿಜ್ಯ ನ್ಯಾಯಾಲಯಗಳು : ಮೊಯ್ಲಿ | M Veerappa Moily | Commercial Courts | Land Acquisation Act | Mangalore | ಶೀಘ್ರದಲ್ಲೇ ವಾಣಿಜ್ಯ ನ್ಯಾಯಾಲಯಗಳು : ಮೊಯ್ಲಿ - Kannada Oneindia

ಶೀಘ್ರದಲ್ಲೇ ವಾಣಿಜ್ಯ ನ್ಯಾಯಾಲಯಗಳು : ಮೊಯ್ಲಿ

ಮಂಗಳೂರು,

ಸೆ.
24
:
ದೇಶದಲ್ಲಿರುವ
ಅನೇಕ
ವಾಣಿಜ್ಯ
ಸಂಬಂಧಿ
ವ್ಯಾಜ್ಯಗಳ
ವಿಲೇವಾರಿಗಾಗಿ
ವಾಣಿಜ್ಯ
ನ್ಯಾಯಾಲಯಗಳನ್ನು
ಆರಂಭಿಸಲು
ಕೇಂದ್ರ
ಸರಕಾರ
ಪರಿಶೀಲನೆ
ನಡೆಸಿದೆ.
ವಾಣಿಜ್ಯ
ನ್ಯಾಯಾಲಯಗಳ
ಸ್ಥಾಪನೆ
ಕುರಿತು
ಮಸೂದೆಯೊಂದನ್ನು
ಬಾರಿಯ
ಚಳಿಗಾಲದ
ಸಂಸತ್
ಅಧಿವೇಶನದಲ್ಲಿ
ಮಂಡಿಸಲಾಗುವುದು
ಎಂದು
ಕೇಂದ್ರ
ಕಾನೂನು
ಸಚಿವ
ಎಂ
ವೀರಪ್ಪ
ಮೊಯ್ಲಿ
ತಿಳಿಸಿದ್ದಾರೆ.

id="toptextpromo">

ಮಂಗಳೂರಿನ

ಕೆನರಾ
ವಾಣಿಜ್ಯೋಧ್ಯಮಿಗಳ
ಸಂಘ
ಆಯೋಜಿಸಿದ್ದ
ಕಾರ್ಯಕ್ರಮದಲ್ಲಿ
ಮಾತನಾಡಿದ
ಅವರು,
ಈಗಾಗಲೇ
ಕುರಿತು
ಕರಡು
ಮಸೂದೆ
ಸಿದ್ಧಪಡಿಸಿ,
ಕ್ಯಾಬಿನೆಟ್
ಪರಿಶೀಲನೆಗೆ
ಕಳುಹಿಸಲಾಗಿದೆ.
2
ಕೋಟಿ
ರುಪಾಯಿಗಿಂತ
ಹೆಚ್ಚಿನ
ಮೊತ್ತ
ಒಳಗೊಂಡ
ವಿವಾದಗಳನ್ನು
ಪರಿಹರಿಸುವುದಕ್ಕೆ
ದೇಶದಲ್ಲಿ
ಅದರಲ್ಲೂ
ಪ್ರಥಮ
ಹಂತದಲ್ಲಿ
ಮೆಟ್ರೋ
ನಗರಗಳ
ಹೈಕೋರ್ಟ್
ಗಳಲ್ಲಿ
ವಾಣಿಜ್ಯ
ಕೋರ್ಟ್
ಆರಂಭಿಸಲು
ಉದ್ದೇಶಿಸಲಾಗಿದೆ
ಎಂದು
ಮೊಯ್ಲಿ
ವಿವರಿಸಿದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+