194009bbmp electionಬಿಬಿಎಂಪಿ ಚುನಾವಣಾ ಕಣಕ್ಕೆ ಚಿತ್ರನಿರ್ಮಾಪಕರು/movies/headlines/2009/06/08-kannada-film-producers-in-bbmp-poll-cast.htmlಕಳೆದ ಮೂರು ವರ್ಷಗಳಿಂದ ಬಿಬಿಎಂಪಿ ಚುನಾವಣೆಗಳು ನೆನೆಗುದಿಗೆ ಬಿದ್ದಿವೆ. ಚುನಾವಣೆಗೆ ಈಗ ಕಾಲ ಪಕ್ವವಾಗಿದೆ. ಆಗಸ್ಟ್ ನಲ್ಲಿ ಚುನಾವಣೆ ನಡೆಸಲು ಸಿದ್ಧತೆ ನಡೆಯುತ್ತಿದೆ. ಬಹಳಷ್ಟು ಕನ್ನಡ ಚಿತ್ರ ನಿರ್ಮಾಪಕರು ಅಖಾಡಕ್ಕೆ ಇಳಿಯಲು ತಯಾರಿ ನಡೆಸಿದ್ದಾರೆ. ಮುಖ್ಯವಾಗಿ ಕೆ ಮಂಜು, ಎನ್ ಎಂ ಸುರೇಶ್, ಸಂಪತ್ ಕುಮಾರ್ ಮತ್ತು ಗಂಗಾಧರ್ ಹೆಸರುಗಳು ಕೇಳಿಬರುತ್ತಿವೆ. ಕನ್ನಡ ಚಿತ್ರ 37190http://kannada.oneindia.com/img/2009/06/08-producer-manju1.jpg194009bbmp electionನಿಗದಿತ ಅವಧಿಯಲ್ಲಿ ಪಾಲಿಕೆ ಚುನಾವಣೆ: ಬಿಎಸ್ ವೈ/news/2009/06/13/bbmp-election-on-time-yeddyurapa.htmlಬೆಂಗಳೂರು, ಜೂ.13: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಯಾವುದೇ ಕಾರಣಕ್ಕೂ ಮುಂದೂಡದೆ ನಿಗದಿತ ಅವಧಿಯಲ್ಲಿ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಸ್ಪಷ್ಟಪಡಿಸಿದರು. ಜುಲೈ 31ರೊಳಗೆ ಚುನಾವಣೆ ನಡೆಸಬೇಕು ಎಂಬುದು ಸರ್ಕಾರದ ಇಚ್ಛೆ. ಬೆಂಗಳೂರು ನಗರದ ಎಲ್ಲ ಬಿಜೆಪಿ ಶಾಸಕರು, ಸಂಸದರೊಂದಿಗೆ ಸಭೆ ನಡೆಸಿ ಚರ್ಚಿಸಿದ ಬಳಿಕ ಯಡಿಯೂರಪ್ಪ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. 37325http://kannada.oneindia.com/img/2009/06/13-yeddyurappa-new1.jpg194009bbmp electionವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg194009bbmp electionಬೆಂಗಳೂರಿಗರೆ ನಮ್ಮನ್ನೇಕೆ ಕೈಬಿಟ್ರಿ, ಎಚ್ಡಿಕೆ/news/2009/06/17/snubbed-hdk-to-ignore-bangaloreans.htmlಬೆಂಗಳೂರು, ಜೂ. 17 : ಬೆಂಗಳೂರಿನಲ್ಲಿ ವಾಸಿಸುವವರು ಬುದ್ದಿವಂತರು ಮತ್ತು ಪ್ರಜ್ಞಾವಂತ ಮತದಾರರು ಅಂದುಕೊಂಡಿದ್ದೆ. ನನ್ನ ಆಡಳಿತದ ಅವಧಿಯಲ್ಲಿ ಬೆಂಗಳೂರಿನಲ್ಲಿ ಅತೀ ಹೆಚ್ಚಿನ ಅಭಿವೃದ್ದಿ ಕೆಲಸ ನಡೆದಿದೆ. ಆದರೂ ಬೆಂಗಳೂರಿಗರು ನಮ್ಮ ಪಕ್ಷವನ್ನು ನಿರ್ಲಕ್ಷಿಸಿದ್ದಾರೆ. ಮತ್ತೆ ನಾವು ಅಧಿಕಾರಕ್ಕೆ ಬಂದಾಗ ಈ ನಗರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕೇ ಎಂದು ಆಲೋಚಿಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ 37413http://kannada.oneindia.com/img/2009/06/17-kumaraswami6.jpg194009bbmp electionಕೊನೆಗೂ ಮಂತ್ರಿಯಾದ ವೀರಣ್ಣ ಸೋಮಣ್ಣ/news/2009/06/18/v-sommana-took-oath-in-rajbhavan-as-minister.htmlಬೆಂಗಳೂರು, ಜೂ. 18 : ಕೊನೆಗೂ ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಮಾಜಿ ಶಾಸಕ ವೀರಣ್ಣ ಸೋಮಣ್ಣ ಅವರು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಏರ್ಪಡಿಸಲಾಗಿದ್ದ ಭವ್ಯ ಸಮಾರಂಭದಲ್ಲಿ ವಿ ಸೋಮಣ್ಣ ಅವರು ನಡೆದಾಡುವ ದೇವರೆಂದು ಪೂಜಿಸಲ್ಪಡುವ ತುಮಕೂರಿನ ಸಿದ್ದಗಂಗಾ ಮಠಾಧೀಶ ಶ್ರೀ ಶಿವಕುಮಾರ 37419http://kannada.oneindia.com/img/2009/06/18-somanna-v2.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg136119ಬಿಬಿಎಂಪಿ ಚುನಾವಣೆಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg136119ಬಿಬಿಎಂಪಿ ಚುನಾವಣೆಬಿಬಿಎಂಪಿ ಚುನಾವಣಾ ಕಣಕ್ಕೆ ನಿರ್ಮಾಪಕ ಸುರೇಶ್!/movies/headlines/2009/05/14-producer-nm-suresh-to-contest-bbmp-election.htmlಕನ್ನಡ ಚಿತ್ರ ನಿರ್ಮಾಪಕ ಎನ್ ಎಂ ಸುರೇಶ್ ಅವರು ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಅವರು ಈ ಹಿಂದೆ ಮಲ್ಲೇಶ್ವರಂ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದೇ ಮೊದಲ ಬಾರಿಗೆ ರಾಜಕೀಯ ಕ್ಷೇತ್ರಕ್ಕೆ ಅಡಿಯಿಡುತ್ತಿದ್ದಾರೆ. ಎನ್ ಎಂ ಸುರೇಶ್ ಅವರು ಮಲ್ಲೇಶ್ವರಂನ ವಾರ್ಡ್ ನಂ .7ರಿಂದ ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಈಗಾಗಲೇ ಚಿತ್ರ ನಿರ್ಮಾಣದಲ್ಲಿ 36595http://kannada.oneindia.com/img/2009/05/14-nm-suresh2.jpg136119ಬಿಬಿಎಂಪಿ ಚುನಾವಣೆಬಿಬಿಎಂಪಿ ಚುನಾವಣಾ ಕಣಕ್ಕೆ ಚಿತ್ರನಿರ್ಮಾಪಕರು/movies/headlines/2009/06/08-kannada-film-producers-in-bbmp-poll-cast.htmlಕಳೆದ ಮೂರು ವರ್ಷಗಳಿಂದ ಬಿಬಿಎಂಪಿ ಚುನಾವಣೆಗಳು ನೆನೆಗುದಿಗೆ ಬಿದ್ದಿವೆ. ಚುನಾವಣೆಗೆ ಈಗ ಕಾಲ ಪಕ್ವವಾಗಿದೆ. ಆಗಸ್ಟ್ ನಲ್ಲಿ ಚುನಾವಣೆ ನಡೆಸಲು ಸಿದ್ಧತೆ ನಡೆಯುತ್ತಿದೆ. ಬಹಳಷ್ಟು ಕನ್ನಡ ಚಿತ್ರ ನಿರ್ಮಾಪಕರು ಅಖಾಡಕ್ಕೆ ಇಳಿಯಲು ತಯಾರಿ ನಡೆಸಿದ್ದಾರೆ. ಮುಖ್ಯವಾಗಿ ಕೆ ಮಂಜು, ಎನ್ ಎಂ ಸುರೇಶ್, ಸಂಪತ್ ಕುಮಾರ್ ಮತ್ತು ಗಂಗಾಧರ್ ಹೆಸರುಗಳು ಕೇಳಿಬರುತ್ತಿವೆ. ಕನ್ನಡ ಚಿತ್ರ 37190http://kannada.oneindia.com/img/2009/06/08-producer-manju1.jpg136119ಬಿಬಿಎಂಪಿ ಚುನಾವಣೆವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg136119ಬಿಬಿಎಂಪಿ ಚುನಾವಣೆಯಡಿಯೂರಪ್ಪ ಮೋಸಗಾರ, ವಚನಭ್ರಷ್ಟ/news/2009/06/16/bjp-cheated-me-says-varthur-prakash.htmlಬೆಂಗಳೂರು, ಜೂ. 16 : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗಿಂತ ಹಾಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಹಾವಚನ ಭ್ರಷ್ಟ, ದೊಡ್ಡ ಮೋಸಗಾರ. ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿರುವ ಬಿಜೆಪಿ ಸರಕಾರವನ್ನು ಬೀಳಿಸುವುದೇ ನನ್ನ ಏಕೈಕ ಗುರಿ. ಇದು ಕೊಳಚೆ ನಿರ್ಮೂಲನ ಮಂಡಳಿ ಅಧ್ಯಕ್ಷ ಸ್ಥಾನದಿಂದ ವಜಾಗೊಂಡಿರುವ ಕೋಲಾರ ಕ್ಷೇತ್ರದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ 37367http://kannada.oneindia.com/img/2009/06/16-vartur-prakash1e.jpgnews"> ಗಾರ್ಮೆಂಟ್ಸ್ ನೌಕರರಿಗೆ ಬಿಪಿಎಲ್ ಕಾರ್ಡ್ ? | Haratal Halappa | BPL cards | Civl Supplies | Garments Workers | Bengaluru| ಗಾರ್ಮೆಂಟ್ಸ್ ನೌಕರರಿಗೆ ಬಿಪಿಎಲ್ ಕಾರ್ಡ್ ? - Kannada Oneindia

ಗಾರ್ಮೆಂಟ್ಸ್ ನೌಕರರಿಗೆ ಬಿಪಿಎಲ್ ಕಾರ್ಡ್ ?

Haratal Halappa
ಬೆಂಗಳೂರು, ಸೆ. 24 : ಮುಂಬರುವ ಬಿಬಿಎಂಪಿ ಚುನಾವಣೆ ಮೇಲೆ ಕಣ್ಣಿಟ್ಟಿರುವ ರಾಜ್ಯ ಸರಕಾರ ಗಾರ್ಮೆಂಟ್ಸ್ ಫ್ಯಾಕ್ಟರಿ ನೌಕರರಿಗೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಲು ಮುಂದಾಗಿದೆ. ಒಂದು ವೇಳೆ ರಾಜ್ಯ ಸರಕಾರದ ಚಿಂತನೆ ಕಾರ್ಯರೂಪಕ್ಕೆ ಬಂದರೆ ರಾಜ್ಯದ ಗಾರ್ಮೆಂಟ್ಸ್ ಫ್ಯಾಕ್ಟರಿ ನೌಕರರು ಸಾರ್ವಜನಿಕ ವಿತರಣಾ ವ್ಯವಸ್ಥೆ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಧಾನ್ಯಗಳನ್ನು ಪಡೆಯಲಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಸಮಾಲೋಚಿಸಿ ವಾರದೊಳಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಹರತಾಳ್ ಹಾಲಪ್ಪ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ರಾಜ್ಯದ ಗಾರ್ಮೆಂಟ್ಸ್ ನೌಕರರಿಗೆ ಬಿಪಿಎಲ್ ಕಾರ್ಡ್ ವಿತರಿಸುವ ಬಗ್ಗೆ ಸರಕಾರ ಪರಿಶೀಲಿಸುತ್ತಿದೆ. ಬೆಂಗಳೂರು ನಗರದವೊಂದರಲ್ಲೇ ಸುಮಾರು 4 ಲಕ್ಷ ಗಾರ್ಮೆಂಟ್ಸ್ ನೌಕರರು ಇದ್ದಾರೆ. ಬಿಪಿಎಲ್ ಕಾರ್ಡ್ ಮೂಲಕ ಆಹಾರ ಧಾನ್ಯ ಪಡೆಯಬೇಕಾದರೆ, 5 ಸಾವಿರಕ್ಕಿಂತ ಕಡಿಮೆ ಆದಾಯವಿರುವ ಗಾರ್ಮೆಂಟ್ಸ್ ನೌಕರರ ಗುರುತಿಸುವ ಮಾರ್ಗಸೂಚಿ ಬಗ್ಗೆ ಇಲಾಖೆ ಇನ್ನು ಇಲಾಖೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಿದರು.

ಪಡಿತರ ಆಹಾರ ಚೀಟಿ ವಿತರಣೆ ಮತ್ತು ಆಹಾರಧಾನ್ಯ ಪೂರೈಕೆಯಲ್ಲಿ ಈಗಾಗಲೇ ಸಾಕಷ್ಟು ಗೊಂದಲ ಉಂಟಾಗಿದೆ. ಅದರ ಪರಿಹಾರಕ್ಕೆ ಪ್ರಯತ್ನ ಮಾಡದ ಸರಕಾರ ವೊಟಿನ ರಾಜಕೀಯಕ್ಕಿಳಿದಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+