35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg375619rainಚನ್ನೆಕಲ್, ಚಂಡೆಮನೆ ಎಂಬ ಮಳೆಗಾಲದ ಜಲಪಾತ/travel/karnataka/falls/2008/0702-chandemane-channekal-near-jog.htmlಆಗಸದಲಿ ಆಷಾಢದ ಕಾರ್ಮೋಡಗಳ ಕವಿಯುತ್ತಿದ್ದಂತೆ ಮಲೆನಾಡುಗಳಲ್ಲಿ ಜಲಪಾತಗಳ ಧುಮ್ಮಿಕ್ಕುವಿಕೆಗೆ ಏನೋ ಆವೇಗ. ಕಣ್ಮನ ತಣಿಸಿಕೊಳ್ಳಲು ಜೋಗಕ್ಕೆ ಧಾವಿಸುವ ಜನರಿಗೆ ಪಕ್ಕದಲ್ಲೇ ಇರುವ ಇನ್ನೆರಡು ಮೋಹಕ ಜಲಧಾರೆಗಳ ಬಗ್ಗೆ ಗೊತ್ತೇ ಇರುವುದಿಲ್ಲ. ಜೋಗದಲ್ಲಿ ಮನಕ್ಕೆ ಆನಂದ ಸಿಕ್ಕರೆ, ಚಂಡೆಮನೆ ಮತ್ತು ಚನ್ನೆಕಲ್ ಜಲಪಾತದಲ್ಲಿ ದೇಹಕ್ಕೂ ಭರ್ಜರಿ ನೈಸರ್ಗಿಕ ಮಸಾಜ್. ಬರಹ : ಆರ್.ಶರ್ಮಾ, ತಲವಾಟ ಚಿತ್ರ : ಅರವಿಂದ 1977http://kannada.oneindia.com/img/2009/07/08-channekal1.jpg375619rainಸಾಬೂದಾಣಿ ವಡಿ ಮಾಡೋಣ ನಡಿ/recipe/snacks/2008/0618-sabudana-vada.htmlಸುಬ್ಬಣ್ಣ, ನೆಲಮಂಗಲ ಅವರು ಬರೆದ "ಸಾಬೂದಾಣಿ ಖಿಚಡಿ" ಓದಿ ಮನ ಮುಂಬೈನಲ್ಲಿ ನೆಲೆಸಿದ್ದ ದಿನಗಳತ್ತ ಓಡಿತು. ಮಹಾರಾಷ್ಟ್ರದಲಿ ಉಪವಾಸಾಚಿ ಭಾಜಣಿ ಸಾಬೂದಾಣ ಖಿಚಡಿ ಅಥವಾ ಸಾಬೂದಾಣಿಚಿ ವಡಿ. ಮುಂಬೈ ವಡಾಪಾವ್ ಅಂತೆಯೇ ಇದು ಕೂಡ ಫೇಮಸ್. ದಕ್ಷಿಣ ಭಾರತದಲ್ಲಿ ಸೀಮೆ ಅಕ್ಕಿ ಅಥವಾ ಸಬ್ಬಕ್ಕಿ ಸಂಡಿಗೆ, ಪಾಯಸಗಳಲ್ಲಿ ಉಪಯುಕ್ತವಾದರೆ ಕೇರಳದಲಿ ಮರಚೀನಿ (ಸಬ್ಬಕ್ಕಿ ಅನ್ನ) ಕೋಳಿ, ಮೀನು 2134http://kannada.oneindia.com/img/2009/08/25-sabudana-vada1.jpg375619rainಐಲಾ ಚಂಡಮಾರುತಕ್ಕೆ ಪ.ಬಂಗಾಲದಲ್ಲಿ35 ಬಲಿ/news/2009/05/26/cyclone-aila-mamata-buddhadeb-visit-affected-areas.htmlಕೋಲ್ಕತ್ತಾ, ಮೇ. 26 : ಪಶ್ಚಿಮ ಬಂಗಾಲದ ಏಳು ಜಿಲ್ಲೆಗಳು ಮತ್ತು ಒರಿಸ್ಸಾದ ಕರಾವಳಿ ತೀರದ ಪ್ರದೇಶಗಳಿಗೆ ಅಪ್ಪಳಿಸಿರುವ ಐಲಾ ಚಂಡಮಾರುತಕ್ಕೆ ಮೃತಪಟ್ಟವರ ಸಂಖ್ಯೆ ಇದೀಗ 35ಕ್ಕೆ ಏರಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಸೋಮವಾರ ಮಧ್ಯಾಹ್ನ ಕೊಲ್ಕತ್ತಾ ನಗರಕ್ಕೆ ಅಪ್ಪಳಿದ ಚಂಡಮಾರುತ ನಗರದ ಬಸ್, ರೈಲು ಹಾಗೂ ವಿಮಾನ ಸಂಚಾರದಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. 36883http://kannada.oneindia.com/img/2009/05/26-cyclone-aila.jpg375619rainಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಳ : ಈಶ್ವರಪ್ಪ/news/2009/06/24/govt-likely-to-hike-power-price-ks-eshwarappa.htmlಬೆಂಗಳೂರು, 24 : ಈ ತಿಂಗಳು ಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಿಸಲಾಗುವುದು ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರೆ, ಎಲ್ಲವೂ ಭಗವಂತನ ಇಚ್ಛೆ. ನಾವೂ ಆಶಾವಾದಿಗಳು ದೇವರು ಮಳೆ ಕರುಣಿಸುತ್ತಾನೆ ಎಂಬ ಭರವಸೆ ಇದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ದೇಶಾದ್ಯಂತ ಬರಗಾಲದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ಇಂಧನ ಮಂತ್ರಿ ಈಶ್ವರಪ್ಪ 37544http://kannada.oneindia.com/img/2009/06/24-eshwarappa2e.jpg375619rainಇಂದಿನಿಂದ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಆರಂಭ/news/2009/06/26/sweat-bear-it-power-cuts-back-in-karnataka.htmlಬೆಂಗಳೂರು, ಜೂ. 26 : ಮಳೆ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳು ಬರಿದಾಗಿರುವುದು ಮತ್ತು ಕೇಂದ್ರ ಗ್ರೀಡ್ ನಿಂದ ನಿಯಮಿತವಾಗಿ ವಿದ್ಯುತ್ ಪೂರೈಕೆ ಆಗದಿರುವುದರಿಂದ ರಾಜ್ಯಾದ್ಯಂತ ಇಂದಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಗೆ ಬರಲಿದೆ. ಆದರೆ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಲೋಡ್ ಶೆಡ್ಡಿಂಗ್ ಕ್ರಮವನ್ನು ತಳ್ಳಿಹಾಕಿದ್ದಾರೆ.ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರದಿಂದಲೇ ಅನಿಮಿತ ಲೋಡ್ ಶೆಡ್ಡಿಂಗ್ ಜಾರಿಗೆ 37594http://kannada.oneindia.com/img/2009/06/26-eshwarappa2e.jpg109562bbmpನೆರೆ: ಐಟಿ ಕಂಪನಿಗಳಿಂದ ಹಫ್ತಾ ವಸೂಲಿ/news/2009/10/21/flood-relief-corporate-fund-government-supari.htmlಬೆಂಗಳೂರು, ಅ. 21 : ಉತ್ತರ ಕರ್ನಾಟಕ ಪ್ರವಾಹ ಪೀಡಿತರ ನೆರವಿಗೆ ಸ್ವಪ್ರೇರಣೆಯಿಂದ ದೇಣಿಗೆ ಕೊಡುವುದು ಒಂದು ವಿಚಾರ, ಬಲವಂತದಿಂದ ಹಣ ಕೀಳುವುದು ಇನ್ನೊಂದು ಪ್ರಮಾದ. ಅಭಿಮಾನದಿಂದ, ಕಳಕಳಿಯಿಂದ ಜನತೆ ಮತ್ತು ನಾನಾ ಸಂಘ ಸಂಸ್ಥೆಗಳು ಹಣ ಸಂಗ್ರಹಿಸಿ ನಿಧಿ ತುಂಬುವ, ತುಂಬುತ್ತಿರುವ ವರದಿಗಳು ಹರಿದು ಬರುತ್ತಿವೆ. ಆದರೆ, ಐಟಿ ಮತ್ತು ಐಟಿಯೇತರ ಕಂಪನಿಗಳಿಂದ ವ್ಯವಸ್ಥಿತವಾಗಿ ಹಣ 39762http://kannada.oneindia.com/img/2009/10/21-yeddyurappa-new3.jpg109562bbmpಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿ: ಸುರೇಶ್ /news/2009/10/22/govt-will-amend-council-of-mayor-act-soon-suresh.htmlಬೆಂಗಳೂರು, ಅ. 22 : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿಗೆ ತರುವ ಹಾಗೂ ಮೇಯರ್ ಗಳ ಅಧಿಕಾರವಧಿ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಸುರೇಶಕುಮಾರ್ ಹೇಳಿದರು. ಕರ್ನಾಟಕ ಮೇಯರ್ಸ್ ಫೋರಂ ಪದಾಧಿಕಾರಿಗಳು ನೀಡಿದ 11 ಅಂಶಗಳ ಮನವಿಯನ್ನು ಸ್ವೀಕರಿಸಿದ ನಂತರ 39813http://kannada.oneindia.com/img/2009/10/22-suresh-kumar4.jpg109562bbmpತ್ಯಾಜ್ಯ ವಿಲೇವಾರಿಗೆ ಉಚಿತ ಸಹಾಯವಾಣಿ /news/2009/10/25/students-interact-with-meena-on-bbmp-development.htmlಬೆಂಗಳೂರು, ಅ. 25: ಪರಿಸರ ಮಾಲಿನ್ಯ, ಕುಂಠಿತವಾಗಿರುವ ರಸ್ತೆ ದುರಸ್ತಿ ಕಾಮಗಾರಿ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಟ್ರಾಫಿಕ್ ಸಮಸ್ಯೆ ಹೀಗೆ ವಿವಿಧ ವಿಷಯಗಳನ್ನು ಕುರಿತ ಅನೇಕಾನೇಕ ಪ್ರಶ್ನೆಗಳ ಬಾಣವನ್ನು ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ ಅವರು ಎದುರಿಸಬೇಕಾಯಿತು. ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಮಲ್ಲೇಶರಂನ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜು ಶನಿವಾರ ಆಯೋಜಿಸಿದ್ದ ಪರಿಸರ 39857http://kannada.oneindia.com/img/2009/10/25-bharatlal-meena1e.jpg109562bbmpಕೊತ್ತನೂರು ಗ್ರಾಮದಲ್ಲಿ 250 ಕೋಟಿ ಆಸ್ತಿ ವಶ/news/2009/10/29/bda-recovers-record-property-worth-250-cr.htmlಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ 39921http://kannada.oneindia.com/img/2009/10/29-bda1.jpg109562bbmpರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpgnews"> ಬುಧವಾರ ಮಧ್ಯರಾತ್ರಿ ಬೆಂಗ್ಳೂರು ಜಲಾವೃತ | Bengaluru | Rain | Hubli Hampi Express | BBMP | Drainage | ಬುಧವಾರ ಮಧ್ಯರಾತ್ರಿ ಬೆಂಗ್ಳೂರು ಜಲಾವೃತ - Kannada Oneindia

ಬುಧವಾರ ಮಧ್ಯರಾತ್ರಿ ಬೆಂಗ್ಳೂರು ಜಲಾವೃತ

heavy rains deluges Bengaluru
ಬೆಂಗಳೂರು, ಸೆ. 24 : ನಗರದಲ್ಲಿ ಬುಧವಾರ ರಾತ್ರಿ ಕುಂಭದ್ರೊಣ ಮಳೆ ಸುರಿದಿದ್ದು, ನಂದಿನಿಲೇಔಟ್, ಮಹಾಲಕ್ಷ್ಮಿ ಲೇಔಟ್, ಚಾಮರಾಜಪೇಟೆ, ಜಯನಗರ, ಲಗ್ಗೆರೆ, ಪೀಣ್ಯ, ಶಿವಾಜಿನಗರ, ಹೊಸಗುಡ್ಡದಹಳ್ಳಿ, ಈಜೀಪುರ, ಆನೆಪಾಳ್ಯ, ನೀಲಸಂದ್ರ, ಮಾಗಡಿ ರಸ್ತೆ, ಆನಂದಪುರ, ದೇವಸಂದ್ರ, ನಾಯಂಡಹಳ್ಳಿ ಸೇರಿದಂತೆ ಅನೇಕ ಪ್ರದೇಶಗಳ ಕೆಲವಡೆ ಮಳೆ ನೀರು ನದಿಯಂತಾಗಿದ್ದು, ಕಾರು, ಬೈಕ್ ಗಳು ನೀರಿನಲ್ಲಿ ತೇಲಾಡುವಂತಾಗಿದೆ. ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮುಂದಿನ 36 ಗಂಟೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ತಡರಾತ್ರಿ ಮನೆಗೆ ತೆರಳುತ್ತಿದ್ದ ವಾಹನ ಸವಾರರು ತಾವಿದ್ದಲ್ಲೇ ವಾಹನಗಳನ್ನು ನಿಲ್ಲಿಸಿ ತೀವ್ರ ಸಮಸ್ಯೆ ಎದುರಿಸಬೇಕಾಯಿತು. ಆನಂದರಾವ್ ವೃತ್ತ ಸಮೀಪ ಶಿವಮೂಗ್ಗಕ್ಕೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಮುಳುಗಡೆಯಾಯಿತು. ಅದರಲ್ಲಿ ಸುಮಾರು 70 ಜನ ಪ್ರಯಾಣಿಸುತ್ತಿದ್ದರು. ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬಸ್ ನ ಗಾಜು ಒಡೆದು, ಬೋಟ್ ಮೂಲಕ ಪ್ರಯಾಣಿಕರನ್ನು ರಕ್ಷಿಸಿ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಕಳುಹಿಸಿಕೊಟ್ಟರು.

ಎಂಎಸ್ ರಾಮಯ್ಯ ಕಾಲೇಜು ಬಳಿ ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದು ಪುನಃ ರಸ್ತೆಗೆ ಉರುಳಿವೆ. ಮೇಖ್ರಿವೃತ್ತ, ಸದಾಶಿವನಗರದಲ್ಲಿ ಮರಗಳು ನೆಲಕಚ್ಚಿವೆ. ಗಂಗೊಂಡನಹಳ್ಳಿಯಲ್ಲಿ 40 ಮನೆಗಳಿಗೆ ನೀರು ನುಗ್ಗಿದೆ. ಜೆಸಿ ರಸ್ತೆ, ವಿಧಾನಸೌಧದ ರಸ್ತೆ, ಕೆ ಆರ್ ಮಾರುಕಟ್ಟೆ ಬಸ್ ನಿಲ್ದಾಣದಲ್ಲಿ ನೀರು ತುಂಬಿಕೊಂಡಿತ್ತು. ಕೆಪಿಎಲ್ ಕ್ರಿಕೆಟ್ ಪಂದ್ಯಾವಳಿ ವೀಕ್ಷಿಸಲು ಚಿನ್ನಸ್ವಾಮಿ ಕ್ರಿಡಾಂಗಣಕ್ಕೆ ಹೋಗಿದ್ದ ಪ್ರೇಕ್ಷಕರು ಮಳೆಯಿಂದಾಗಿ ಕ್ರೀಡಾಂಗಣದಲ್ಲೇ ಕಾಲ ಕಳೆಯುವಂತಾಯಿತು.

ಗಂಗಾನಗರ ಎಚ್ಎಂಟಿ ಬಡಾವಣೆ ತರಕಾರಿ ಮಾರುಕಟ್ಟೆಯ ಬಳಿ ಏರ್ ಪೋರ್ಸ್ ತರಬೇತಿ ಕೇಂದ್ರದ ತಡೆಗೋಡೆ ಬಿದ್ದು ನೀರು ರಸ್ತೆಯಲ್ಲೇ ನಿಂತು ವಾಹನ ಸವಾರರು ಗಂಟೆಗಟ್ಟಲೇ ಮಳೆಯಲ್ಲೇ ಕಳೆಯುವಂತಾಯಿತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+