36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg154459bijapurಭಾಷಾಂತರ ದೇಶಾಂತರ ಅವಾಂತರ/column/humor/2008/1031-bengaluru-bijapura-kannada-dictionary-humor.htmlಬಿಜಾಪುರದ ಹುಡ್ಗ ಬೆಂಗಳೂರು ಪ್ಯಾಟಿ ಹುಡುಗೀನ ಲಗ್ನ ಆದ್ರ ಏನಾಗ್ತದ? ಖರೆ ಹೇಳಬೇಕಂದ್ರೆ ಏನೂ ಆಗಂಗಿಲ್ರೀ. ಇಂಟರ್ ನೆಟ್ ನಾಗ ಬಿಜಾಪುರ ಮತ್ತು ಬೆಂಗಳೂರು ಮಂದಿ ಭೆಟ್ಟಿ ಆಗಿ ಲೇಖನ ಓದ್ತಾರಾ ಮತ್ತು ಓದಿ ಚೈನಿ ಮಾಡ್ತಾರಾ ! *ಮಹೇಶ ದೇಶಪಾಂಡೆ "ಹೆಲ್ಲೊ ಮಹೇಶವರೇ ಚೆನ್ನಾಗಿದ್ದೀರಾ...." ಅಂತ ಯಾರಾದ್ರು ಫೋನಲ್ಲಿ ಕೇಳಿದ್ರ ಟಕ್ ಅಂತ ನೆನಪಾಗ್ತದ 103http://kannada.oneindia.com/img/2009/11/03-mahesh-deshpande1.jpg154459bijapurಕಾಂಗ್ರೆಸ್ ಎರಡಂಕಿ ದಾಟಲ್ಲ, ಅನಂತಕುಮಾರ್/news/2009/04/06/congress-wont-reach-double-digit-in-ls-poll-ananth.htmlಬಿಜಾಪುರ, ಏ. 6 : ಬೆಂಗಳೂರು ದಕ್ಷಿಣ ಕ್ಷೇತ್ರ ಭಾರತೀಯ ಜನತಾ ಪಕ್ಷದ ಭದ್ರಕೋಟೆಯಾಗಿದ್ದು, ವಿಜಯಮಾಲೆ ಕಟ್ಟಿಟ್ಟ ಬುತ್ತಿ. ದೇಶದಲ್ಲಿ ಕಾಂಗ್ರೆಸ್ ವಿರೋಧಿ ಆರಂಭವಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ದಾಟುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಎಚ್ ಎನ್ ಆನಂತಕುಮಾರ್ ಹೇಳಿದರು. ಪಕ್ಷದ ಅಭ್ಯರ್ಥಿ ರಮೇಶ್ ಜಿಗಜಿಣಿಗಿ ಪರ 35762http://kannada.oneindia.com/img/2009/04/06-ananthkumar2.jpg154459bijapurಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ/news/2009/04/14/siddu-breaks-silence-targets-reddy-hdk.htmlಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ 35927http://kannada.oneindia.com/img/2009/04/14-siddaramaiah3.jpg154459bijapurದಕ್ಷಿಣ ಭಾರತದ ತಾಜ್ ಮಹಲ್ ಇಬ್ರಾಹಿಂ ರೋಝಾ/travel/karnataka/best-of-karnataka/2009/0812-ibrahim-roza-bijapur.htmlಐದು ನದಿಗಳ ನಾಡಾದ ಬಿಜಾಪುರ ಜಿಲ್ಲೆ ಹಲವು ಭಾಷೆ, ಕಲೆ, ಸಂಸ್ಕೃತಿ, ಭಾವೈಕ್ಯತೆಯ ಸಂಗಮ. ಆದಿಲ್ ಶಾಹ್ ಆಡಳಿತದಲ್ಲಿ ಕಲಾ ಕ್ಷೇತ್ರದಲ್ಲಿ ಅತ್ಯಂತ ಫಲವತ್ತತೆ ಕಂಡಿದ್ದ ಜಿಲ್ಲೆ ಇಂದು ಹಾಳು ಹಂಪಿಯಂತೆ ಪಳಿಯುಳಿಕೆಗಳ ನಾಡಾಗಿ ಉಳಿದಿದೆ. 16ನೇ ಶತಮಾನದಲ್ಲಿ ಬಿಜಾಪುರವನ್ನು ಆಳಿದ ಇಬ್ರಾಹಿಂ ಆದಿಲ್ ಶಾಹ್ ಭಾವೈಕ್ಯತೆಯ ಹರಿಕಾರನಾಗಿದ್ದ. ಎಲ್ಲ ಭಾಷೆ ಕುಲ ಪಂಗಡಗಳಿಗೆ ಸಮನಾದ ಪ್ರಾಮುಖ್ಯತೆ 38588http://kannada.oneindia.com/img/2009/08/12-ibrahim-adil-shah1.jpg154459bijapur ಕಾಸರವಳ್ಳಿ ಚಿತ್ರಕ್ಕೆ ಕಡೆಗೂ ಲೊಕೇಷನ್ ಸಿಕ್ಕಿತು!/movies/headlines/2009/09/07-kasaravalli-film-kanasemba-kudhureyaneri.htmlನಾಲ್ಕು ಬಾರಿ ಸ್ವರ್ಣ ಕಮಲ ಪ್ರಶಸ್ತಿ ವಿಜೇತ ಗಿರೀಶ್ ಕಾಸರವಳ್ಳಿ ಕಡೆಗೂ ತಮ್ಮ ಹೊಸ ಚಿತ್ರಕ್ಕೆ ಚಿತ್ರೀಕರಣ ಸ್ಥಳವನ್ನು ಹುಡುಕುವಲ್ಲಿ ಯಶಸ್ವಿಯಾಗಿದ್ದಾರೆ. ಅಮರೇಶ ನುಗದೋಣಿ ಅವರ ಕಾದಂಬರಿ 'ಸವಾರಿ'ಯನ್ನು ಗಿರೀಶ್ ಬೆಳ್ಳಿತೆರೆಗೆ ತರುತ್ತಿದ್ದಾರೆ. ಚಿತ್ರಕ್ಕೆ 'ಕನಸೆಂಬ ಕುದುರೆಯನೇರಿ' ಎಂದು ಹೆಸರಿಡಲಾಗಿದೆ.'ನಾಯಿ ನೆರಳು' ಹಾಗೂ 'ಗುಲಾಬಿ ಟಾಕೀಸ್' ನಂತಹ ಪ್ರಶಸ್ತಿ ವಿಜೇತ ಚಿತ್ರವನ್ನು ನಿರ್ಮಿಸಿದ ಬಸಂತಕುಮಾರ್ ಪಾಟೀಲ್ ಅವರು 39034http://kannada.oneindia.com/img/2009/09/07-girish-kasaravalli.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ಬಿಜಾಪುರದಲ್ಲಿ ಸಿಎಂ ಹೆಲಿಕಾಪ್ಟರ್ ಓಲಾಟ | Yeddyurappa | Govinda Karajol | Chopper Problem | Bijapur | ಬಿಜಾಪುರದಲ್ಲಿ ಸಿಎಂ ಹೆಲಿಕಾಪ್ಟರ್ ಓಲಾಟ - Kannada Oneindia

ಬಿಜಾಪುರದಲ್ಲಿ ಸಿಎಂ ಹೆಲಿಕಾಪ್ಟರ್ ಓಲಾಟ

ವಿಜಾಪುರ,

ಸೆ.
25
:
ಮುಖ್ಯಮಂತ್ರಿ
ಯಡಿಯೂರಪ್ಪ
ಮತ್ತು
ಸಣ್ಣ
ನೀರಾವರಿ
ಸಚಿವ
ಗೋವಿಂದ
ಕಾರಿಜೋಳ
ಅವರು
ಪ್ರಯಾಣಿಸುತ್ತಿದ್ದ
ಹೆಲಿಕಾಪ್ಟರ್
ಆಕಾಶಕ್ಕೆ
ಏರುವಾಗ
ವಿಚಿತ್ರ
ರೀತಿಯಲ್ಲಿ
ವರ್ತಿಸಿ
ನೆರೆದಿದ್ದ
ಜನ
ಮತ್ತು
ಸಿಎಂ
ಬಳಗವನ್ನು
ಕಕ್ಕಾಬಿಕ್ಕಿಯಾಗಿಸಿದೆ.
ಹೆಲಿಕಾಪ್ಟರ್
ಮೇಲಕ್ಕೇರುವ
ಬದಲು
(ಟೇಕ್
ಆಫ್)
ಹಿಂದಕ್ಕೆ
ಚಲಿಸಿದ್ದರಿಂದ
ಎಲ್ಲರೂ
ಆತಂಕಗೊಂಡ
ಘಟನೆ
ಇಲ್ಲಿಯ
ಸೈನಿಕ
ಶಾಲೆಯ
ಹೆಲಿಪ್ಯಾಡ್‌ನಲ್ಲಿ
ನಡೆದಿದೆ.

id="toptextpromo">

ಮುಖ್ಯಮಂತ್ರಿಗಳು

ಬಾಗಲಕೋಟೆಗೆ
ತೆರಳಲು
ಹೆಲಿಕಾಪ್ಟರ್
ಹತ್ತಿದರು.
ಆದರೆ,
ಚಕ್ರಗಳನ್ನು
ಹೊಂದಿದ್ದ
ಹೆಲಿಕಾಪ್ಟರ್
ಟೇಕ್‌ಆಫ್
ಆಗುವ
ಬದಲು
ಸುಮಾರು
100
ಅಡಿ
ಹಿಂದಕ್ಕೆ
ಚಲಿಸಿತು.
ಸ್ವಲ್ಪದರಲ್ಲಿಯೇ
ಹಿಂದೆ
ಇದ್ದ
ಜೀಪಿಗೆ
ಅಪ್ಪಳಿಸುವುದು
ತಪ್ಪಿತು.
ಫ್ಯಾನ್
ತಿರುಗುತ್ತಲೇ
ಇತ್ತು.
ಹೆಲಿಕಾಪ್ಟರ್
ವಾಲಲಾರಂಭಿಸಿತು.
ಇದನ್ನು
ಕಂಡ
ಅಲ್ಲಿಯ
ಜನ
ಹಾಗೂ
ಅಧಿಕಾರಿಗಳು
ಗಾಬರಿಯಾದರು.
ಕೊನೆಗೂ
ಸುಮಾರು
15
ನಿಮಿಷಗಳ
ಕಾಲ
ಹರಸಾಹಸ
ನಡೆಸಿ
ಕೊನೆಗೂ
ಹೆಲಿಕಾಪ್ಟರ್
ಟೇಕ್‌ಆಫ್
ಆಯಿತು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+