195453isroಚಂದ್ರನ ಮೇಲೆ ಸೈಟುಗಳು ಮಾರಾಟಕ್ಕಿವೆ!/column/humor/2009/0520-sites-for-sale-chandrayaan-after-effects.htmlಎ.ಪಿ.ಜೆ.ಅಬ್ದುಲ್ ಕಲಾಂ, ಮಾಧವನ್ ನಾಯರ್, ಯು.ಆರ್.ರಾವ್ ಮತ್ತು ಟಿ.ಕೆ.ಅಲೆಕ್ಸ್ ಈ ನಾಲ್ವರು ಭಾರತದ ಹೆಗ್ಗಳಿಕೆಯ ಚಂದ್ರಯಾನದ ಯಶಸ್ಸಿಗೆ ಕಾರಣರಾದ ನಮ್ಮ ವಿಜ್ಞಾನಿಗಳಲ್ಲಿ ಪ್ರಮುಖರು. ಇವರೆಲ್ಲ ಸೇರಿ ಚಂದ್ರನ ಮೇಲೆ ಎಂಐಪಿ ಎಂಬ ಶೋಧಕ ಉಪಕರಣವನ್ನು ಯಶಸ್ವಿಯಾಗಿ ಇಳಿಸಿದರು. ಭಾರತದ ತ್ರಿವರ್ಣವನ್ನು ಚಂದ್ರನ ಮೇಲೆ ಏರಿಸಿದರು.* ಎಚ್. ಆನಂದರಾಮ ಶಾಸ್ತ್ರೀ,ಬೆಂಗಳೂರುಕೆಲವು ಬುದ್ಧಿವಂತ ರಿಯಲ್ ಎಸ್ಟೇಟ್ ಉದ್ಯಮಿಗಳು ಇದೇ ಅವಕಾಶವೆಂದುಕೊಂಡು 36771http://kannada.oneindia.com/img/2009/05/20-moon-smiling1.jpg195453isroಇಸ್ರೋದ ಭುವನ್ ಇಂದು ಲೋಕಾರ್ಪಣೆ /news/2009/08/12/isro-to-unveil-mapping-application-bhuvan.htmlನವದೆಹಲಿ, ಆ. 12 : ಗೂಗಲ್ ಅರ್ಥ್ ಮಾದರಿಯ ವ್ಯವಸ್ಥೆಯೊಂದನ್ನು ಇಂದು ಇಸ್ರೋ ಅಧಿಕೃತವಾಗಿ ಆರಂಭಿಸಲಿದೆ. ಭುವನ್ ಎಂಬ ಹೆಸರಿನ ವೆಬ್ ಸೈಟ್ ನ್ನು ಇಸ್ರೋ ಅಧ್ಯಕ್ಷ ಜಿ ಮಾಧವನ್ ನಾಯರ್ ಬಿಡುಗಡೆಗೊಳಿಸಲಿದ್ದಾರೆ. ಪ್ರಪಂಚದ ಯಾವುದೇ ಭಾಗದಿಂದ ಬೇಕಾದರೂ ಕಂಪ್ಯೂಟರ್ ಪರದೆ ಮೂಲಕ ನೋಡಬಹುದಾದ ಗೂಗಲ್ ನಂತಹುದೇ ವ್ಯವಸ್ಥೆಯನ್ನು ಇಸ್ರೋ ನೀಡಲಿದೆ. ಸೇನಾ ನೆಲೆಗಳು, ಪರಮಾಣು ಸ್ಥಾವರಗಳಂತಹ 38579http://kannada.oneindia.com/img/2009/08/12-madhavan-nair2e.jpg195453isroಚಂದ್ರಯಾನ-1ನೌಕೆ ಸಂಪರ್ಕ ಕಡಿತ: ಇಸ್ರೋ/news/2009/08/29/radio-contact-lost-with-chandrayaan-1-isro.htmlಬೆಂಗಳೂರು, ಆ.29: ಭಾರತದ ಮಹತ್ವದ ಬಾಹ್ಯಾಕಾಶ ಯೋಜನೆ ಚಂದ್ರಯಾನ-1ಗೆ ಭಾರಿ ಹೊಡೆತ ಬಿದ್ದಿದೆ. ಚಂದ್ರಯಾನ ನೌಕೆ ಶುಕ್ರವಾರ ಮಧ್ಯರಾತ್ರಿ 1.30 ರಿಂದ ತನ್ನ ಸಂಪರ್ಕ ಕಡಿದುಕೊಂಡಿದೆ. ಬ್ಯಾಲಾಳು ಕೇಂದ್ರಕ್ಕೆ ರೇಡಿಯೋ ತರಂಗಗಳು ಸಂಪರ್ಕ ಕಳೆದುಕೊಂಡಿದೆ. ಆದರೆ, ಮೂನ್ ಮಿಷನ್ ಈಗಾಗಲೇ ಶೇ.90 ರಷ್ಟು ಮಾಹಿತಿ ರವಾನೆ ಮಾಡಿದೆ. ಈಗ ತಪ್ಪಿರುವ ಸಂಪರ್ಕವನ್ನು ಪುನಃ ಸ್ಥಾಪಿಸುವುದು ಕಷ್ಟಕರ ಎಂದು 38903http://kannada.oneindia.com/img/2009/08/29-chandrayaan-1.jpg195453isroಗುಲಬರ್ಗಾ: ಸೆ.23ರಿಂದ ವಿಜ್ಞಾನ ವಸ್ತುಪ್ರದರ್ಶನ/news/2009/09/23/gulbarga-university-organises-science-exhibition.htmlಗುಲಬರ್ಗಾ,ಸೆ.23:ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ದ್ವಿತೀಯ ಸಮ್ಮೇಳನದ ಅಂಗವಾಗಿ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ 2009ರ ಸೆಪ್ಟೆಂಬರ್ 23ರಿಂದ 25 ರವರೆಗೆ ಮೂರು ದಿನಗಳ ವಿಜ್ಞಾನ ವಸ್ತುಪ್ರದರ್ಶನ ಏರ್ಪಡಿಸಲಾಗಿದೆ. ಈ ವಸ್ತುಪ್ರದರ್ಶನದಲ್ಲಿ ಭಾರತೀಯ ಅಂತರಿಕ್ಷ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ), ರಾಷ್ಟ್ರೀಯ ವೈಮಾನಿಕ ಸಂಸ್ಥೆ( ಎನ್‌ಎಎಲ್), ಭಾರತೀಯ ವಿದ್ಯುನ್ಮಾನ ಸಂಸ್ಥೆ (ಬಿಇಎಲ್), ಭಾರತೀಯ ಬೃಹತ್ ವಿದ್ಯುನ್ಮಾನ ಸಂಸ್ಥೆ (ಬಿಹೆಚ್‌ಇಎಲ್), 39329http://kannada.oneindia.com/img/2009/09/23-gulbarga-map1e.gif195453isro20 ನಿಮಿಷದಲ್ಲಿ 7 ಉಪಗ್ರಹ ಉಡಾಯಿಸಿದ ಇಸ್ರೋ/news/2009/09/23/isro-launches-seven-satellites-in-20-mins.htmlಶ್ರೀಹರಿಕೋಟ, ಸೆ. 23: ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ಇಸ್ರೋ) ಬುಧವಾರ(ಸೆ. 23) ಮತ್ತೊಂದು ಮೈಲಿಗಲ್ಲನ್ನು ದಾಟಿತು. 1,200 ಸೆಕೆಂಡುಗಳಲ್ಲಿ 7 ಉಪಗ್ರಹಗಳನ್ನು ಕಕ್ಷೆಗೆ ಉಡಾಯಿಸಲಾಯಿತು. ಶ್ರೀಹರಿಕೋಟ ಬಾಹ್ಯಾಕಾಶ ಕೇಂದ್ರದಿಂದ ಆರು ಅತಿ ಸಣ್ಣ ನ್ಯಾನೋ ಉಪಗ್ರಹಗಳು ಹಾಗೂ ಒಂದು ದೊಡ್ಡ ಉಪಗ್ರಹವನ್ನು ಪಿಎಸ್ ಎಲ್ ವಿ ಮೂಲಕ ಉಡಾಯಿಸಲಾಯಿತು. ಇಂದು ಬೆಳಗ್ಗೆ 39331http://kannada.oneindia.com/img/2009/09/23-pslv3.jpg463921madhavan nairಇಸ್ರೋದ ಭುವನ್ ಇಂದು ಲೋಕಾರ್ಪಣೆ /news/2009/08/12/isro-to-unveil-mapping-application-bhuvan.htmlನವದೆಹಲಿ, ಆ. 12 : ಗೂಗಲ್ ಅರ್ಥ್ ಮಾದರಿಯ ವ್ಯವಸ್ಥೆಯೊಂದನ್ನು ಇಂದು ಇಸ್ರೋ ಅಧಿಕೃತವಾಗಿ ಆರಂಭಿಸಲಿದೆ. ಭುವನ್ ಎಂಬ ಹೆಸರಿನ ವೆಬ್ ಸೈಟ್ ನ್ನು ಇಸ್ರೋ ಅಧ್ಯಕ್ಷ ಜಿ ಮಾಧವನ್ ನಾಯರ್ ಬಿಡುಗಡೆಗೊಳಿಸಲಿದ್ದಾರೆ. ಪ್ರಪಂಚದ ಯಾವುದೇ ಭಾಗದಿಂದ ಬೇಕಾದರೂ ಕಂಪ್ಯೂಟರ್ ಪರದೆ ಮೂಲಕ ನೋಡಬಹುದಾದ ಗೂಗಲ್ ನಂತಹುದೇ ವ್ಯವಸ್ಥೆಯನ್ನು ಇಸ್ರೋ ನೀಡಲಿದೆ. ಸೇನಾ ನೆಲೆಗಳು, ಪರಮಾಣು ಸ್ಥಾವರಗಳಂತಹ 38579http://kannada.oneindia.com/img/2009/08/12-madhavan-nair2e.jpg463921madhavan nairಚಂದ್ರಯಾನ-1ನೌಕೆ ಸಂಪರ್ಕ ಕಡಿತ: ಇಸ್ರೋ/news/2009/08/29/radio-contact-lost-with-chandrayaan-1-isro.htmlಬೆಂಗಳೂರು, ಆ.29: ಭಾರತದ ಮಹತ್ವದ ಬಾಹ್ಯಾಕಾಶ ಯೋಜನೆ ಚಂದ್ರಯಾನ-1ಗೆ ಭಾರಿ ಹೊಡೆತ ಬಿದ್ದಿದೆ. ಚಂದ್ರಯಾನ ನೌಕೆ ಶುಕ್ರವಾರ ಮಧ್ಯರಾತ್ರಿ 1.30 ರಿಂದ ತನ್ನ ಸಂಪರ್ಕ ಕಡಿದುಕೊಂಡಿದೆ. ಬ್ಯಾಲಾಳು ಕೇಂದ್ರಕ್ಕೆ ರೇಡಿಯೋ ತರಂಗಗಳು ಸಂಪರ್ಕ ಕಳೆದುಕೊಂಡಿದೆ. ಆದರೆ, ಮೂನ್ ಮಿಷನ್ ಈಗಾಗಲೇ ಶೇ.90 ರಷ್ಟು ಮಾಹಿತಿ ರವಾನೆ ಮಾಡಿದೆ. ಈಗ ತಪ್ಪಿರುವ ಸಂಪರ್ಕವನ್ನು ಪುನಃ ಸ್ಥಾಪಿಸುವುದು ಕಷ್ಟಕರ ಎಂದು 38903http://kannada.oneindia.com/img/2009/08/29-chandrayaan-1.jpg463921madhavan nairಚಂದ್ರನ ಮೇಲೆ ನೀರುಂಟು : ನಾಸಾ/news/2009/09/24/isro-to-confirm-existence-of-water-on-moon.htmlಬೆಂಗಳೂರು, ಸೆ. 23 : ಚಂದ್ರನ ಮೇಲ್ಮೈಯಲ್ಲಿ ಅಪಾರ ಪ್ರಮಾಣದ ನೀರು ಇರುವುದನ್ನು ಭಾರತದ ಚಂದ್ರಯಾನ-1 ನೌಕೆ ಪತ್ತೆ ಹಚ್ಚಿದೆ. ಅಮೆರಿಕ ಮತ್ತು ಭಾರತ ಜಂಟಿಯಾಗಿ ನಡೆಸಿದ ಅಧ್ಯಯನದಲ್ಲಿ ಈ ಮಹತ್ವದ ಸಂಗತಿ ಬೆಳಕಿಗೆ ಬಂದಿದೆ ಎಂದು ಅಮೆರಿಕ ಮೂಲಕ ವಿಜ್ಞಾನ ಪತ್ರಿಕೆಯೊಂದು ವರದಿ ಮಾಡಿದೆ. 2008ರ ಅಕ್ಟೋಬರ್ ನಲ್ಲಿ ಸುಮಾರು 386 ಕೋಟಿ ರುಪಾಯಿ ವೆಚ್ಚದಲ್ಲಿ 39367http://kannada.oneindia.com/img/2009/09/24-chandrayaan-1.jpg463921madhavan nairಚಂದ್ರನಲ್ಲಿ ನೀರು : ಇದು ಭಾರತೀಯರ ಹೆಮ್ಮೆ /news/2009/09/25/mip-detected-water-on-moon-way-back-in-june-nair.htmlಬೆಂಗಳೂರು, ಸೆ. 25 : ಚಂದ್ರನ ಮೇಲ್ಮೈಯಲ್ಲಿ ನೀರಿದೆಯೋ ಇಲ್ಲವೋ ಎಂಬ ಸುಧೀರ್ಘ ದಿನಗಳ ಚರ್ಚೆ ಹಾಗೂ ಸಂಶೋಧನೆಗೆ ಕೊನೆಗೂ ತೆರೆಬಿದ್ದಿದೆ. ಇಡೀ ವಿಶ್ವವೇ ಹೆಮ್ಮೆಪಡುವಂತ ಸಾಧನೆಯನ್ನು ಇಸ್ರೋ ವಿಜ್ಞಾನಿಗಳು ಮಾಡಿದ್ದಾರೆ. ಕಳೆದ 40 ವರ್ಷಗಳಿಂದ ಚರ್ಚೆಯಲ್ಲಿದ್ದ ಅಂಶಕ್ಕೆ ಬಾರತೀಯ ವಿಜ್ಞಾನಿಗಳು ನಿರ್ಮಿಸಿದ ಚಂದ್ರಯಾನ1 ಉತ್ತರ ನೀಡಿದೆ ಎಂದು ಇಸ್ರೋ(ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಅಧ್ಯಕ್ಷ ಜಿ 39385http://kannada.oneindia.com/img/2009/09/25-isro-logo1.gif559842ಚಂದ್ರಯಾನ1ಚಂದ್ರಯಾನ-1ನೌಕೆ ಸಂಪರ್ಕ ಕಡಿತ: ಇಸ್ರೋ/news/2009/08/29/radio-contact-lost-with-chandrayaan-1-isro.htmlಬೆಂಗಳೂರು, ಆ.29: ಭಾರತದ ಮಹತ್ವದ ಬಾಹ್ಯಾಕಾಶ ಯೋಜನೆ ಚಂದ್ರಯಾನ-1ಗೆ ಭಾರಿ ಹೊಡೆತ ಬಿದ್ದಿದೆ. ಚಂದ್ರಯಾನ ನೌಕೆ ಶುಕ್ರವಾರ ಮಧ್ಯರಾತ್ರಿ 1.30 ರಿಂದ ತನ್ನ ಸಂಪರ್ಕ ಕಡಿದುಕೊಂಡಿದೆ. ಬ್ಯಾಲಾಳು ಕೇಂದ್ರಕ್ಕೆ ರೇಡಿಯೋ ತರಂಗಗಳು ಸಂಪರ್ಕ ಕಳೆದುಕೊಂಡಿದೆ. ಆದರೆ, ಮೂನ್ ಮಿಷನ್ ಈಗಾಗಲೇ ಶೇ.90 ರಷ್ಟು ಮಾಹಿತಿ ರವಾನೆ ಮಾಡಿದೆ. ಈಗ ತಪ್ಪಿರುವ ಸಂಪರ್ಕವನ್ನು ಪುನಃ ಸ್ಥಾಪಿಸುವುದು ಕಷ್ಟಕರ ಎಂದು 38903http://kannada.oneindia.com/img/2009/08/29-chandrayaan-1.jpg559842ಚಂದ್ರಯಾನ1ಚಂದ್ರನ ಮೇಲೆ ನೀರುಂಟು : ನಾಸಾ/news/2009/09/24/isro-to-confirm-existence-of-water-on-moon.htmlಬೆಂಗಳೂರು, ಸೆ. 23 : ಚಂದ್ರನ ಮೇಲ್ಮೈಯಲ್ಲಿ ಅಪಾರ ಪ್ರಮಾಣದ ನೀರು ಇರುವುದನ್ನು ಭಾರತದ ಚಂದ್ರಯಾನ-1 ನೌಕೆ ಪತ್ತೆ ಹಚ್ಚಿದೆ. ಅಮೆರಿಕ ಮತ್ತು ಭಾರತ ಜಂಟಿಯಾಗಿ ನಡೆಸಿದ ಅಧ್ಯಯನದಲ್ಲಿ ಈ ಮಹತ್ವದ ಸಂಗತಿ ಬೆಳಕಿಗೆ ಬಂದಿದೆ ಎಂದು ಅಮೆರಿಕ ಮೂಲಕ ವಿಜ್ಞಾನ ಪತ್ರಿಕೆಯೊಂದು ವರದಿ ಮಾಡಿದೆ. 2008ರ ಅಕ್ಟೋಬರ್ ನಲ್ಲಿ ಸುಮಾರು 386 ಕೋಟಿ ರುಪಾಯಿ ವೆಚ್ಚದಲ್ಲಿ 39367http://kannada.oneindia.com/img/2009/09/24-chandrayaan-1.jpg559842ಚಂದ್ರಯಾನ1ಚಂದ್ರನಲ್ಲಿ ನೀರು : ಇದು ಭಾರತೀಯರ ಹೆಮ್ಮೆ /news/2009/09/25/mip-detected-water-on-moon-way-back-in-june-nair.htmlಬೆಂಗಳೂರು, ಸೆ. 25 : ಚಂದ್ರನ ಮೇಲ್ಮೈಯಲ್ಲಿ ನೀರಿದೆಯೋ ಇಲ್ಲವೋ ಎಂಬ ಸುಧೀರ್ಘ ದಿನಗಳ ಚರ್ಚೆ ಹಾಗೂ ಸಂಶೋಧನೆಗೆ ಕೊನೆಗೂ ತೆರೆಬಿದ್ದಿದೆ. ಇಡೀ ವಿಶ್ವವೇ ಹೆಮ್ಮೆಪಡುವಂತ ಸಾಧನೆಯನ್ನು ಇಸ್ರೋ ವಿಜ್ಞಾನಿಗಳು ಮಾಡಿದ್ದಾರೆ. ಕಳೆದ 40 ವರ್ಷಗಳಿಂದ ಚರ್ಚೆಯಲ್ಲಿದ್ದ ಅಂಶಕ್ಕೆ ಬಾರತೀಯ ವಿಜ್ಞಾನಿಗಳು ನಿರ್ಮಿಸಿದ ಚಂದ್ರಯಾನ1 ಉತ್ತರ ನೀಡಿದೆ ಎಂದು ಇಸ್ರೋ(ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಅಧ್ಯಕ್ಷ ಜಿ 39385http://kannada.oneindia.com/img/2009/09/25-isro-logo1.gif559842ಚಂದ್ರಯಾನ1ಚಂದ್ರನಲ್ಲಿರುವ ನೀರಿಗಾಗಿ ನಾಸಾ ಸಿಡಿಸಲಿದೆ ಬಾಂಬ್/news/2009/10/08/nasa-to-bomb-moon-in-search-of-water.htmlವಾಷಿಂಗ್ಟನ್, ಅ. 8 : ಬೆಳದಿಂಗಳು ಸೂಸುವ ಚಂದ್ರನ ಮೇಲೆ ನೀರಿನ ಅಂಶ ಇರುವ ಸಂಗತಿಯನ್ನು ಭಾರತದ ಚಂದ್ರಯಾನ-1 ಸ್ಫೋಟಿಸಿರುವ ಬೆನ್ನಲ್ಲೇ ಚಂದ್ರನ ಗರ್ಭದಲ್ಲಿ ಹುದುಗಿರುವ ನೀರನ್ನು ಬಗೆಯಲು ನ್ಯಾಷನಲ್ ಏರೋನಾಟಿಕ್ಸ್ ಮತ್ತು ಸ್ಪೇಸ್ ಅಡ್ಮಿನಿಸ್ಟ್ರೇಷನ್ (ನಾಸಾ) ಚಂದ್ರನ ಮೇಲೆ ಬಾಂಬ್ ಸಿಡಿಸಲಿದೆ.ಈ ಶುಕ್ರವಾರ, ಅಂದರೆ ಅಕ್ಟೋಬರ್ 9ರಂದು ನಾಸಾ LCROSS ಕೃತಕ ಉಪಗ್ರಹವನ್ನು ಉಡಾಯಿಸಲಿದೆ. ಈ 39577http://kannada.oneindia.com/img/2009/10/08-moon-explosion1.jpg559842ಚಂದ್ರಯಾನ1ಚಂದ್ರಯಾನ1 ನಾಸಾ ವಿಜ್ಞಾನಿ ಬಂಧನ/news/2009/10/21/arrested-nasa-spy-worked-on-chandrayaan-project.htmlವಾಷಿಂಗ್ ಟನ್, ಅ. 21 : ಭಾರತದ ಚಂದ್ರಯಾನ-1 ಯೋಜನೆಯಲ್ಲಿ ಕಾರ್ಯನಿರ್ವಹಿಸಿದ ಅಮೆರಿಕದ ನಾಸಾ ವಿಜ್ಞಾನಿ ಸ್ವೆವರ್ಟ್ ಡೆವಿಡ್ ನೊಜೆಟ್ (52) ಅವರನ್ನು ಅಮೆರಿಕದ ರಹಸ್ಯ ರಕ್ಷಣಾ ಮಾಹಿತಿಗಳನ್ನು ಇಸ್ರೇಲ್ ಗೆ ರವಾನಿಸಲು ಯತ್ನಿಸಿದ ಆರೋಪದ ಮೇಲೆ ಸೋಮವಾರ ಬಂಧಿಸಲಾಗಿದೆ. ಚಂದ್ರನಲ್ಲಿ ನೀರಿನ ಅಂಶ ಇರುವ ಬಗ್ಗೆ ಚಂದ್ರಯಾನ1 ನಡೆಸಿದ ಶೋಧನೆಯಲ್ಲಿ ನೊಜೆಟ್ ಅವರ ಪಾತ್ರ ಬಹುಮುಖ್ಯವಾದದ್ದು 39765http://kannada.oneindia.com/img/2009/10/21-stewart-david-nozette1.jpgnews"> ಚಂದ್ರನಲ್ಲಿ ನೀರು : ಇದು ಭಾರತೀಯರ ಹೆಮ್ಮೆ | Chandrayaan-1 |Madhavan Nair | Water on Moon | Moon Mineralogy Mapper | Moon Impact Probe | ISRO | ಚಂದ್ರನಲ್ಲಿ ನೀರು : ಇದು ಭಾರತೀಯರ ಹೆಮ್ಮೆ - Kannada Oneindia

ಚಂದ್ರನಲ್ಲಿ ನೀರು : ಇದು ಭಾರತೀಯರ ಹೆಮ್ಮೆ

ISRO confirms existence of water on moon
ಬೆಂಗಳೂರು, ಸೆ. 25 : ಚಂದ್ರನ ಮೇಲ್ಮೈಯಲ್ಲಿ ನೀರಿದೆಯೋ ಇಲ್ಲವೋ ಎಂಬ ಸುಧೀರ್ಘ ದಿನಗಳ ಚರ್ಚೆ ಹಾಗೂ ಸಂಶೋಧನೆಗೆ ಕೊನೆಗೂ ತೆರೆಬಿದ್ದಿದೆ. ಇಡೀ ವಿಶ್ವವೇ ಹೆಮ್ಮೆಪಡುವಂತ ಸಾಧನೆಯನ್ನು ಇಸ್ರೋ ವಿಜ್ಞಾನಿಗಳು ಮಾಡಿದ್ದಾರೆ. ಕಳೆದ 40 ವರ್ಷಗಳಿಂದ ಚರ್ಚೆಯಲ್ಲಿದ್ದ ಅಂಶಕ್ಕೆ ಬಾರತೀಯ ವಿಜ್ಞಾನಿಗಳು ನಿರ್ಮಿಸಿದ ಚಂದ್ರಯಾನ1 ಉತ್ತರ ನೀಡಿದೆ ಎಂದು ಇಸ್ರೋ(ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಅಧ್ಯಕ್ಷ ಜಿ ಮಾಧವನ್ ನಾಯರ್ ಹೇಳಿದರು.

ಇಂದು ಡಾಲರ್ಸ್ ಕಾಲೋನಿಯಲ್ಲಿರುವ ಇಸ್ರೋ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಾಧನೆ ಹಾದಿಯನ್ನು ಅವರ ವಿವರಿಸುತ್ತಿದ್ದರು. ಚಂದ್ರನಲ್ಲಿ ನೀರು ಇರುವುದನ್ನು ಚಂದ್ರಯಾನ1 ಪತ್ತೆ ಹಚ್ಚಿದೆ. ಭಾರತೀಯರಾದ ನಾವೆಲ್ಲರೂ ಹೆಮ್ಮೆಪಡಬೇಕಾಗಿದೆ. ಇಡೀ ವಿಶ್ವಕ್ಕೆ ಇಸ್ರೋ ವಿಜ್ಞಾನಿಗಳ ಸಾಧನೆ ಏನೆಂಬುದನ್ನು ತೋರಿಸಿದ್ದೇವೆ ಎಂದು ಮಾಧವನ್ ಸಂಭ್ರಮಿಸಿದರು.

ಚಂದ್ರಯಾನ 1 ನಿರ್ಮಿಸಿದ ಉದ್ದೇಶ ಈಡೇರಿದೆ. ಚಂದ್ರನ ಮೇಲೆ ನೀರು ಇರುವುದನ್ನು ಪತ್ತೆ ಹಚ್ಚಲು ಚಂದ್ರಯಾನ1 ನಿರ್ಮಾಣವಾಗಿತ್ತು. ಹೀಗಾಗಿ ಚಂದ್ರಯಾನ ವಿಫಲವಾಗಿದೆ ಎನ್ನುವುದು ಸರಿಯಲ್ಲ. ಚಂದ್ರನಲ್ಲಿ ನೀರಿನ ಅಂಶ ಇರುವುದು ನಮಗೆ ಜೂನ್ ತಿಂಗಳಲ್ಲೇ ತಿಳಿದಿತ್ತು. ನೀರಿನ ಪ್ರಮಾಣ ಯಾವ ಪ್ರಮಾಣದಲ್ಲಿದೆ ಎಂಬುದು ಸ್ಪಷ್ಟವಾಗಿರಲಿಲ್ಲ.

ಚಂದ್ರನಲ್ಲಿ ನೀರು ಖನಿಜ ಮತ್ತು ಬಂಡೆಯ ರೂಪದಲ್ಲಿ ಪತ್ತೆಯಾಗಿದೆ. ಇದಲ್ಲದೆ ನಮ್ಮ ನಿರೀಕ್ಷೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಚಂದ್ರನಲ್ಲಿ ನೀರು ಇದೆ. ಒಂದು ಟನ್ ಖನಿಜಾಂಶಕ್ಕೆ ಅರ್ಧ ಲೀಟರ್ ನೀರಿನ ಪ್ರಮಾಣ ಇದೆ. ಚಂದ್ರನ ಮೇಲೆ ನೀರಿನಂಶ ಇರುವುದಕ್ಕೆ ಚಂದ್ರಯಾನ1 ಸಾಕಷ್ಟು ಸಾಕ್ಷ್ಯಾಧಾರಗಳನ್ನು ಒದಗಿಸಿದೆ ಎಂದು ಮಾಧವನ್ ನಾಯರ್ ವಿವರಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+