36609hd devegowdaಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36609hd devegowdaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg36609hd devegowdaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg36609hd devegowdaಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg36609hd devegowdaನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg109348siddaramaiahನೆರೆ ತೆರಿಗೆಗೆ ಸಿದ್ಧರಾಮಯ್ಯ ತೀವ್ರ ವಿರೋಧ/news/2009/10/14/siddu-tells-bsy-to-drop-idea-of-levying-taxes.htmlಮೈಸೂರು, ಅ. 14 : ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ ಹೊಸದಾಗಿ ಯಾವುದೇ ತೆರಿಗೆ ಹಾಕಬಾರದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಹೊಸದಾಗಿ ಹೆಚ್ಚುವರಿ ತೆರಿಗೆ ಹಾಕಿದರೆ ಮತ್ತಷ್ಟು ಬೆಲೆ ಏರಿಕೆಯಾಗಿ ಹಣ ದುಬ್ಬರಕ್ಕೆ ಕಾರಣಲಾಗುತ್ತಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರು 39676http://kannada.oneindia.com/img/2009/10/14-siddaramaiah2.jpg109348siddaramaiahಮೈಸೂರಲ್ಲಿ ಕನಕ ಜಯಂತಿ ಆಚರಣೆ ವಿವರ/news/2009/11/04/saint-kanakadasa-jayanti-in-mysore.htmlಮೈಸೂರು, ನ. 4: ಮೈಸೂರು ಜಿಲ್ಲಾಡಳಿತವು ಸಂತ ಕನಕ ಜಯಂತ್ಯೋತ್ಸವ ಸಮಿತಿಯೊಂದಿಗೆ ನವೆಂಬರ್ 5ರಂದು ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಬಿ.ವಿ. ಕಾರಂತ ರಂಗಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಆಚರಿಸುತ್ತಿದೆ.ಕಾಗಿನೆಲೆ ಮಹಾಸಂಸ್ಥಾನದ ಕನಕಗುರು ಪೀಠದಶಿವಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು 40040http://kannada.oneindia.com/img/2009/11/04-kanakadasa1.jpg109348siddaramaiahರೆಡ್ಡಿಗಳ ಗೆಲುವು, ಮತದಾರರನ ಸೋಲು:ಸಿದ್ದು/news/2009/11/17/siddu-slams-voters-for-electing-reddy-brothers.htmlಮೈಸೂರು, ನ.17: ದಿನನಿತ್ಯ ಕೋಟಿಗಟ್ಟಲೆ ಹಣ ಲೂಟಿಮಾಡುವ ಗಣಿ ಧಣಿಗಳನ್ನು ವಿಧಾನಸಭೆಗೆ ಆಯ್ಕೆ ಮಾಡುವ ಮೂಲಕ ಜನತೆ ತಪ್ಪು ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕಸಿದ್ದರಾಮಯ್ಯ ವಿಷಾದಿಸಿದರು. ತಿ.ನರಸೀಪುರ ತಾಲೂಕಿನ ಮುಸುವಿಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಬಾರ್ಡ್ ಯೋಜನೆಯಡಿ 15.84 ಲಕ್ಷ ರು. ವೆಚ್ಚದಲ್ಲಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಸ್ವಾರ್ಥಕ್ಕಾಗಿ ರೆಡ್ಡಿಗಳು ಸೃಷ್ಟಿಸಿದ ಬಿಕ್ಕಟ್ಟಿನಿಂದ 40265http://kannada.oneindia.com/img/2009/11/17-siddaramaiah3.jpg109348siddaramaiahಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg109348siddaramaiahಲಂಚ ಕೇಳಿದರೆ ಕಪಾಳಕ್ಕೆ ಹೊಡೆಯಿರಿ/news/2009/11/24/yeddyurappa-must-step-down-siddaramaiah.html(ನಂಜನಗೂಡು), ಮೈಸೂರು, ನ. 24 : ಬಡಜನರಿಗಾಗಿ ಜಾರಿಗೆ ತಂದಿರುವ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ರೈತರ ಕೆಲಸ ಕಾರ್ಯಗಳಿಗೆ ಲಂಚ ಕೇಳುವ ಅಧಿಕಾರಿಗಳಿಗೆ ಕಪಾಳಮೋಕ್ಷ ಮಾಡಿ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ. ರಾಂಪುರ, ದೊಡ್ಡಹೊಮ್ಮತಗಡೂರು ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾನು ಮುಖ್ಯಮಂತ್ರಿಯಾಗಿದ್ದರೆ 40379http://kannada.oneindia.com/img/2009/11/24-siddaramaiah2.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpgnews"> ಸಿದ್ದು ನನ್ನ ವಯಸ್ಸಿಗೂ ಬೆಲೆ ಕೊಡುತ್ತಿಲ್ಲ : ದೇವೇಗೌಡ | ಸಿದ್ದು ನನ್ನ ವಯಸ್ಸಿಗೂ ಬೆಲೆ ಕೊಡುತ್ತಿಲ್ಲ : ದೇವೇಗೌಡ - Kannada Oneindia

ಸಿದ್ದು ನನ್ನ ವಯಸ್ಸಿಗೂ ಬೆಲೆ ಕೊಡುತ್ತಿಲ್ಲ : ದೇವೇಗೌಡ

Siddaramaiah
ಬೆಂಗಳೂರು, ಸೆ. 25 : ನನ್ನ ವಯಸ್ಸಿಗೂ ಬೆಲೆ ಕೊಡದೆ ಟೀಕೆ ಮಾಡುತ್ತಿರುವ ಸಿದ್ದರಾಮಯ್ಯ ಸ್ತಿಮಿತ ಕಳೆದುಕೊಂಡಿದ್ದಾರೆ. ಎಂದು ಮಾಜಿ ಪ್ರಧಾನಿ ದೇವೇಗೌಡ ತರಾಟೆಗೆ ತೆಗೆದುಕೊಂಡಿದ್ದಾರೆ. ಮಾನಸಿಕವಾಗಿ ದೇವೇಗೌಡರೇ ಸ್ತಿಮಿತ ಕಳೆದುಕೊಂಡಿಲ್ಲ. ನಾನೇಕೆ ಕಳೆದುಕೊಳ್ಳಬೇಕು ? ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಮಾತನಾಡುವಾಗ ತಾಳ್ಮೆ ಕಳೆದುಕೊಳ್ಳಬಾರದು. ಜವಾಬ್ದಾರಿಯುತ ಪ್ರತಿಪಕ್ಷದ ನಾಯಕರ ಆರೋಪವನ್ನು ಜನರು ಕೇಳಿಸಿಕೊಳ್ಳುತ್ತಾರೆ ಎಂಬ ಪ್ರಜ್ಞೆ ಇರಬೇಕು. ಅವರು ಈಗ ರಾಜ್ಯಕ್ಕೇ ನಾಯಕರು ಎಂಬುದನ್ನು ತಿಳಿದುಕೊಳ್ಳಬೇಕು' ಎಂದು ಲೇವಡಿ ಮಾಡಿದರು.

ನನ್ನ ವಿರುದ್ಧ ಟೀಕೆಗೆ ಎಂದೂ ಉತ್ತರಿಸಿಲ್ಲ. ಆದರೆ, ಸಿದ್ದರಾಮಯ್ಯ ಅವರ ಪೊಳ್ಳು ಮಾತುಗಳನ್ನು ಕಾಂಗ್ರೆಸ್ ಹೈಕಮಾಂಡ್ ಒಪ್ಪದು. ಹೈಕಮಾಂಡ್
ಈ ಬಗ್ಗೆ ಗಮನ ಹರಿಸುವುದೆಂದು ಭಾವಿಸುತ್ತೇನೆ' ಎಂದು ಅಭಿಪ್ರಾಯಪಟ್ಟರು. 'ದೇವರಾಜ ಅರಸು ಕಾಲದಲ್ಲಿ ಟವೆಲ್ ಸುತ್ತಿಕೊಂಡು ಹಾಗೂ ಗುಂಡೂರಾವ್ ಅವಧಿಯಲ್ಲಿ ಬಂಡಿ ಓಡಿಸಿಕೊಂಡು ಅವರ ಮನೆಗೆ ಹೋಗಿದ್ದೆನೆಂದು ನಮ್ಮ ನಾಯಕರು (ಸಿದ್ದು) ಹೇಳುತ್ತಾರೆ. ಅವರಿಗಿಂತ 20 ವರ್ಷ ಮೊದಲು ನಾನು ವಿಧಾನಸಭೆ ಪ್ರವೇಶಿಸಿದ್ದೇನೆ. ನಾನು ಹೆಚ್ಚು ಓದಿದವನಲ್ಲ. ಸರ್ವಜ್ಞಮೂರ್ತಿಗಳಾದ ಅವರು ವಕೀಲರು. ಹೀಗಾಗಿ, ನಾನು ಪ್ರತಿಪಕ್ಷದ ನಾಯಕನಾಗಿದ್ದಾಗಿನ 5 ವರ್ಷದ ವಿಧಾನಸಭೆ ಕಲಾಪದ ವರದಿ ತರಿಸಿಕೊಂಡು ಕಿಂಚಿತ್ತಾದರೂ ಓದಲಿ' ಎಂದು ಕಿವಿಮಾತು ಹೇಳಿದರು.

ಒಂದಂತೂ ಸತ್ಯ. ನಾನು ಬಂಡಿ ಹೊಡೆದಿದ್ದು ನಿಜ. ರಾವಂದೂರು ಬಸಪ್ಪ ಶೆಟ್ಟರಿಗೆ ಹೊಗೆಸೊಪ್ಪು ಮಾರಲು ಬಂಡಿಯಲ್ಲಿ ಹೋಗುತ್ತಿದ್ದೆ. ಗುಂಡೂರಾವ್ ಮನೆಗೆ ಬಂಡಿ ಗಾಡಿಯಲ್ಲಿ ತೆರಳಲಿಲ್ಲ' ಎಂದೂ ಚಟಾಕಿ ಹಾರಿಸಿದರು. ರಾಜ್ಯಕ್ಕೆ ನಾನೇನು ಮಾಡಿದ್ದೇನೆ ಎಂಬುದು ಸೆಕೆಂಡರಿ. ಆದರೆ, ಸಿದ್ದರಾಮಯ್ಯ ಆರೋಪ ಮಾಡುವಾಗ ನನ್ನ ವಯಸ್ಸನ್ನಾದರೂ ನೋಡಬೇಕು. ಈ ಟೀಕೆಯಿಂದಲೇ ಅವರ ನಾಯಕತ್ವದ ಬೆಳವಣಿಗೆ ಆಗುತ್ತದೆ ಎಂದಾದರೆ ಆಗಲಿ' ಎಂದು ವ್ಯಂಗ್ಯವಾಡಿದರು.

ಗೌಡರೇ ಸರಿಯಾಗಿರುವಾಗ ನಾನೇಕೆ ಕಳೆದುಕೊಳ್ಳಲಿ

ಮಾನಸಿಕವಾಗಿ ದೇವೇಗೌಡರೇ ಸ್ತಿಮಿತ ಕಳೆದುಕೊಂಡಿಲ್ಲ. ನಾನೇಕೆ ಕಳೆದುಕೊಳ್ಳಬೇಕು ? ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ದೇವೇಗೌಡರಿಗೆ 77 ವರ್ಷ ವಯಸ್ಸಾಗಿದೆ. ಮಾನಸಿಕವಾಗಿ ಅವರೇ ಸರಿಯಾಗಿ ಇರುವಾಗ 61 ವರ್ಷ ವಯಸ್ಸಿನ ನಾನು ಸ್ತಿಮಿತ ಕಳೆದುಕೊಳ್ಳಲು ಸಾಧ್ಯವೇ ? ಎಂದು ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಕೇಳಿದರು. ನನ್ನ ವಯಸ್ಸಿಗಾದರೂ ಸಿದ್ದರಾಮಯ್ಯ ಬೆಲೆ ಕೊಡಬೇಡವೇ ? ಎಂದು ಗೌಡರು ಹೇಳಿದ್ದಾರೆ. ಗೌಡರು ಮಾತ್ರವಲ್ಲ ವಯಸ್ಸಾದ ಎಲ್ಲರನ್ನೂ ನಾನು ಗೌರವಿಸುತ್ತೇನೆ. ಹಾಗೆಯೇ ಗೌಡರಿಗೂ ಗೌರವ ಕೊಡುತ್ತೇನೆ. ಆದರೆ, ಅವರು ಹೇಳಿದ ಮಾತುಗಳನ್ನು ಸುಮ್ಮನೆ ಸ್ವೀಕರಿಸುವುದಿಲ್ಲ' ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+