36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg237857vs acharyaಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg237857vs acharyaಈ ಯುಗದ ರಾಜಕಾರಣಿಗಳ ಇ ಪ್ರಚಾರ ತಂತ್ರ/news/2009/03/31/karnataka-tech-savvy-politicians-e-campaigning.htmlಬೆಂಗಳೂರು,ಮಾ. 31: ತಂತ್ರಜ್ಞಾನ ಬಳಸಿ ಮತದಾರರನ್ನು ಸೆಳೆಯುವ ತಂತ್ರದಲ್ಲಿ ಬಿಜೆಪಿ ಎಲ್ಲ ಪಕ್ಷಕ್ಕಿಂತ ಮುಂದಿದ್ದು, ಈಗ ಜೆಡಿಎಸ್ ಕೂಡ ತನ್ನ ವೆಬ್ ಸೈಟ್ , ಎಸ್ಸೆಂಎಸ್ ಸಂದೇಶಗಳ ಮೂಲಕ ಇ- ಪ್ರಚಾರ ಆರಂಭಿಸಿದೆ.ನಗರವಾಸಿಗಳು, ತಂತ್ರಜ್ಞರು, ಯುವ ಜನತೆಯನ್ನು ಗುರಿಯಾಗಿರಿಸಿಕೊಂಡು ಈ ರೀತಿಯ ಪ್ರಚಾರಕ್ಕೆ ಜೆಡಿಎಸ್ ಮುಂದಾಗಿದೆ. ಬೆಂಗಳೂರಿನಲ್ಲಿ ಅಂದಾಜಿನಂತೆ ಶೇ. 80ರಷ್ಟು ಜನ ಇಂಟರ್ 35611http://kannada.oneindia.com/img/2009/03/31-kumaraswami8.jpg237857vs acharyaಎಲ್ಟಿಟಿಇ ಉಗ್ರರು ನುಸುಳುವಿಕೆ ಶಂಕೆ : ಕಟ್ಟೆಚ್ಚರ/news/2009/05/20/bengaluru-on-alert-possible-infiltration-of-ltte.htmlಬೆಂಗಳೂರು, ಮೇ, 20 : ಶ್ರೀಲಂಕಾದ ಸೇನೆ ಉಗ್ರ ವಿ ಪ್ರಭಾಕರನ್ ಅವರನ್ನು ಸಂಹಾರ ಮಾಡಿದ ಹಿನ್ನೆಲೆಯಲ್ಲಿ ಎಲ್ ಟಿಟಿಇ ಉಗ್ರರನ್ನು ರಾಜ್ಯದೊಳಗೆ ನುಸುಳದಂತೆ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆದು 36783http://kannada.oneindia.com/img/2009/05/20-acharya-vs1.jpg237857vs acharyaಮೈಸೂರು ಗಲಭೆ : ಜು. 8ರ ವರೆಗೆ ಕರ್ಫ್ಯೂ/news/2009/07/05/jittery-mysore-shuts-down-curpew-extendend-acharya.htmlಮೈಸೂರು, ಜು. 5 : ಮೈಸೂರಿನಲ್ಲಿ ಗಲಭೆಗೆ ಸಂಬಂಧಿಸಿ ಅಪರಾಧಿಗಳು ಯಾರೇ ಇರಲಿ, ಅಂಥವರನ್ನು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮಕ್ಕೆ ಒಳಪಡಿಸುತ್ತೇವೆ ಎಂದು ಗೃಹ ಸಚಿವ ಡಾ.ವಿ ಎಸ್ ಆಚಾರ್ಯ ಇಂದಿಲ್ಲಿ ಹೇಳಿದ್ದಾರೆ.ಮೈಸೂರು ನಗರದ ಗಲಭೆಗಳಲ್ಲಿ ಗಾಯಗೊಂಡವರು ಹಾಗೂ ಸಂತ್ರಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.ಗಲಭೆಗಳ ಬಗ್ಗೆ ಪೋಲೀಸ್ ಇಲಾಖೆ ತನಿಖೆ 37783http://kannada.oneindia.com/img/2009/07/05-vs-acharya2.jpg237857vs acharyaಬಯೋಟೆಕ್ ನೀತಿ ಜಾರಿಗೆ ಸಂಪುಟ ಅಸ್ತು /news/2009/07/07/karnataka-cabinet-approves-biotechnology-policy.htmlಬೆಂಗಳೂರು, ಜು. 7 : ವಿಜಾಪುರ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಸಂಬಂಧ ಮೂರು ವರ್ಷಗಳಲ್ಲಿ 30 ಕೋಟಿ ರೂ. ಮಂಜೂರಾತಿ ನೀಡಿದ್ದು, ಆಯವ್ಯಯದಲ್ಲಿ ಪ್ರಸಕ್ತ ವರ್ಷಕ್ಕಾಗಿ 14 ಕೋಟಿ ರೂ.ಗಳನ್ನು 200 ಎಕರೆ ಭೂಮಿ ಜಾಗ ಹಾಗೂ ಇತರ ಅಭಿವೃದ್ಧಿ ಕಾರ್ಯಕ್ಕಾಗಿ ಬಳಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗ್ರಾಮಲೆಕ್ಕಿಗರ ಹುದ್ದೆಗೆ ಪಿ.ಯು.ಸಿ. 37828http://kannada.oneindia.com/img/2009/07/07-vs-acharya1e.jpg571663siegeದಿಗ್ಬಂಧನಕ್ಕೆ ಮೊದಲೇ ಕಾಂಗ್ರೆಸ್ ನಾಯಕರ ಬಂಧನ/news/2009/09/26/siege-of-vidhana-soudha-congress-leaders-arrested.htmlಬೆಂಗಳೂರು, ಸೆ. 26 : ಸರಕಾರದ ವೈಫಲ್ಯ ಖಂಡಿಸಿ ಕಾಂಗ್ರೆಸ್ ಪಕ್ಷ ವಿಧಾನಸೌಧ ದಿಗ್ಬಂಧನಕ್ಕೆ ತೆರಳುವ ಮುನ್ನವೇ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಉಗ್ರಪ್ಪ, ಡಿಕೆ ಶಿವಕುಮಾರ್. ಮಾಜಿ ಸಂಸದೆ ತೇಜಸ್ವಿನಿ, ಡಿಬಿ ಜಯಚಂದ್ರ, ಮಾಜಿ ಕೇಂದ್ರ ಸಚಿವ ರಾಜಶೇಖರನ್ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ.ಆರ್ ವಿ ದೇಶಪಾಂಡೆ, ಉಗ್ರಪ್ಪ ಮುಂತಾದವರನ್ನು ಬಸವೇಶ್ವರ ವೃತ್ತದಲ್ಲಿ ಬಂಧಿಸಲಾಯಿತು. 39390http://kannada.oneindia.com/img/2009/09/26-vidhanasoudha2.jpg571663siegeಕಾನೂನು ಸುವ್ಯವಸ್ಥೆ ಕಾಪಾಡಲು ನಿಷೇಧಾಜ್ಞೆ : ಸಿಎಂ/news/2009/09/26/yeddyurappa-acharya-defend-arrests.htmlಬೆಂಗಳೂರು, ಸೆ. 26 : ಕಾಂಗ್ರೆಸ್ ಪಕ್ಷದ ವಿಧಾನಸೌಧ ದಿಗ್ಬಂಧನ ಮತ್ತು ಪ್ರತಿಭಟನೆ ಆಡಳಿತ ಪಕ್ಷಕ್ಕೆ ತೀವ್ರ ಸಮಸ್ಯೆ ಉಂಟು ಮಾಡಿದೆ. ಬೆಂಗಳೂರು ನಗರದ ರಸ್ತೆ ಸಂಚಾರ ಸಂಪೂರ್ಣ ಹದಗೆಟ್ಟು ಹೋಗಿ ಜನಸಾಮಾನ್ಯರ ಕೆಂಗಣ್ಣಿಗೆ ಗುರಿಯಾಗಿರುವುದು ಒಂದಡೆಯಾದರೆ, ಸರಕಾರದ ವಿರುದ್ಧ ಪ್ರತಿಪಕ್ಷಗಳ ನಾಯಕರು ಕಾರುತ್ತಿರುವ ಕೆಂಡದಂತಹ ವಾಗ್ದಾಳಿಗಳು ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು 39396http://kannada.oneindia.com/img/2009/09/26-yeddyurappa-new2.jpg571663siegeಆಡುಗೋಡಿ ಪೊಲೀಸ್ ನಾಯಿ ಶೆಡ್ಡಿನಲ್ಲಿ ಕೈಪಡೆ/news/2009/09/26/congress-leaders-demand-speakers-presence.htmlಬೆಂಗಳೂರು, ಸೆ. 26 : ವಿಧಾನಸೌಧ ದಿಗ್ಬಂಧನಕ್ಕೆ ಸಂಬಂಧಿಸಿದಂತೆ ತಮ್ಮನ್ನು ಅಕ್ರಮವಾಗಿ ಬಂಧಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ನಾಯಕರು ಜೈಲಿನಲ್ಲಿ ಆಹಾರ ಸೇವಿಸದೆ ಧರಣಿ ಆರಂಭಿಸಿದ್ದಾರೆ. ಆಡುಗೋಡೆಯ ಪೊಲೀಸ್ ಠಾಣೆ ಸಿಎಆರ್ ಮೈದಾನದ ನಾಯಿ ಶೆಡ್ (ಡಾಗ್ ಶೆಡ್)ನಲ್ಲಿ ಬಂಧಿಸಿಟ್ಟರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಸರಕಾರದ ವಿರುದ್ಧ ಕಾನೂನು ಸಮರ ನಡೆಸುವುದಾಗಿ ಕಾಂಗ್ರೆಸ್ ಹೇಳಿದೆ.ವಿಧಾನಸೌಧಕ್ಕೆ 39397http://kannada.oneindia.com/img/2009/09/26-siddaramaiah3.jpg571663siegeರಸ್ತೆಯ ಮೇಲೆ ಶ್ರೀಸಾಮಾನ್ಯನ ದಿಗ್ಬಂಧನ!/news/2009/09/26/congress-bjp-jam-public-on-the-road.htmlಬೆಂಗಳೂರಿಗರಿಗೆ ಟ್ರಾಫಿಕ್ ಜಾಮ್ ಹೊಸದಲ್ಲ. ಒಂದು ಸಣ್ಣ ಮಳೆಯಾದರೂ ಸಾಕು ನಾಲ್ಕು ಮೈಲಿ ಉದ್ದ ವಾಹನಗಳ ಕ್ಯೂ ಎಲ್ಲೆಂದರಲ್ಲಿ ಕಂಡುಬರುತ್ತದೆ. ಅದರಲ್ಲೂ ರಾಜಕೀಯ ಪಕ್ಷಗಳ ಸಾಧನಾ ಸಮಾವೇಶಗಳು, ಪ್ರತಿಭಟನಾ ರ‌್ಯಾಲಿಗಳು, ಪಾಪ್ ಹಾಡುಗಾರರ ಸಂಗೀತ ಸಂಜೆಗಳು ಜರುಗಿದರಂತೂ ಮನೆ ಮುಟ್ಟುವ ಸಮಯ ಖಾತ್ರಿಯಿರುವುದಿಲ್ಲ. ಕಚೇರಿ ಸೇರುವ ತವಕ, ವಾಹನ ದಟ್ಟಣೆಯಿಂದಾಗುವ ವಾಯು ಮಾಲಿನ್ಯ, ದಟ್ಟಣೆ ಮಾಡುವವರ ಉಡಾಫೆ, 39398http://kannada.oneindia.com/img/2009/09/26-traffic-jam-bengaluru1.jpgnews"> ಆಡುಗೋಡಿ ಪೊಲೀಸ್ ನಾಯಿ ಶೆಡ್ಡಿನಲ್ಲಿ ಕೈಪಡೆ | Vidhanasoudha siege | Adugodi | Yeddyurappa | Dog shed | Siddaramaiah - ಆಡುಗೋಡಿ ಪೊಲೀಸ್ ನಾಯಿ ಶೆಡ್ಡಿನಲ್ಲಿ ಕೈಪಡೆ - Kannada Oneindia

ಆಡುಗೋಡಿ ಪೊಲೀಸ್ ನಾಯಿ ಶೆಡ್ಡಿನಲ್ಲಿ ಕೈಪಡೆ

Siddaramaiah
ಬೆಂಗಳೂರು, ಸೆ. 26 : ವಿಧಾನಸೌಧ ದಿಗ್ಬಂಧನಕ್ಕೆ ಸಂಬಂಧಿಸಿದಂತೆ ತಮ್ಮನ್ನು ಅಕ್ರಮವಾಗಿ ಬಂಧಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ನಾಯಕರು ಜೈಲಿನಲ್ಲಿ ಆಹಾರ ಸೇವಿಸದೆ ಧರಣಿ ಆರಂಭಿಸಿದ್ದಾರೆ. ಆಡುಗೋಡೆಯ ಪೊಲೀಸ್ ಠಾಣೆ ಸಿಎಆರ್ ಮೈದಾನದ ನಾಯಿ ಶೆಡ್ (ಡಾಗ್ ಶೆಡ್)ನಲ್ಲಿ ಬಂಧಿಸಿಟ್ಟರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಸರಕಾರದ ವಿರುದ್ಧ ಕಾನೂನು ಸಮರ ನಡೆಸುವುದಾಗಿ ಕಾಂಗ್ರೆಸ್ ಹೇಳಿದೆ.

ವಿಧಾನಸೌಧಕ್ಕೆ ದಿಗ್ಬಂಧನ ಹಾಕುವ ಕಾಂಗ್ರೆಸ್ ಪಕ್ಷದ ಪ್ರತಿಭಟನೆಯನ್ನು ಸರಕಾರ ಗಂಭೀರ ಪರಿಗಣಿಸಿ ಕಂಡಕಂಡಲ್ಲಿ ಕಾಂಗ್ರೆಸ್ ನಾಯಕರನ್ನು ಬಂಧಿಸಿತು. ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ಶಾಸಕ ಪ್ರಭಾಕರರೆಡ್ಡಿ ಅವರನ್ನು ಪೊಲೀಸರು ಎತ್ತಾಕಿಕೊಂಡು ಹೋಗಿರುವುದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಮಧ್ಯೆ ಬಂಧಿಸಲಾಗಿರುವ ಕಾಂಗ್ರೆಸ್ ನಾಯಕರನ್ನು ಆಡುಗೋಡಿನ ಜೈಲಿನ ನಾಯಿ ಸೆಡ್ ನಲ್ಲಿ ಇರಿಸಿರುವುದು ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದಂತೆ ಆಗಿದೆ.

ಜೈಲಿನಲ್ಲಿ ಸರಕಾರದ ವಿರುದ್ಧ ಮತ್ತಷ್ಟು ಗರಂ ಆದ ಸಿದ್ಧರಾಮಯ್ಯ, ಸರಕಾರಕ್ಕೆ ನಾಚಿಕೆ ಅನ್ನುವುದೇ ಇಲ್ಲ. ನಾವು ಏನು ತಪ್ಪು ಮಾಡಿದ್ದೇವೆ ಎಂದು ಈ ಶಿಕ್ಷೆ? ಶಾಸಕರು, ಮಾಜಿ ಸಚಿವರುಗಳನ್ನು ನಾಯಿ ಶೆಡ್ ನಲ್ಲಿ ಕೂಡಿಹಾಕಿ ಮುಖ್ಯಮಂತ್ರಿ ಯಡಿಯೂರಪ್ಪ ಮೋಜು ನೋಡುತ್ತಿದ್ದಾರೆ. ಸರಕಾರದ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ಇಲ್ಲಿಗೆ ಮುಗಿಯುವುದಿಲ್ಲ. ಇಂದಿನಿಂದ ಆರಂಭವಾಗಿದೆ. ಇದನ್ನು ಸದನದಲ್ಲಿ ಪ್ರಶ್ನಿಸುತ್ತೇವೆ. ಜನರ ಬಳಿ ಹೋಗುತ್ತೇವೆ. ಈ ಲಜ್ಜೆಗೆಟ್ಟ ಸರಕಾರಕ್ಕೆ ಜನರಿಂದಲೇ ಕಪಾಳಮೋಕ್ಷ ಮಾಡಿಸುತ್ತೇವೆ ಸಿದ್ದರಾಮಯ್ಯ ಕಿಡಿಕಿಡಿಯಾದರು.

ತಪ್ಪೆ ಮಾಡದ ನಮ್ಮನ್ನು ನಾಯಿ ಶೆಡ್ ನಲ್ಲಿ ಕೂಡಿ ಹಾಕಿ ಅಮಾನುಷವಾಗಿ ವರ್ತಿಸಿರುವ ಯಡಿಯೂರಪ್ಪ ಅವರ ಸರಕಾರದ ವಿರುದ್ಧ ಕಾನೂನು ಸಮರ ನಡೆಸುತ್ತೇವೆ. ಈ ಬಗ್ಗೆ ಸ್ವೀಕರ್ ಅವರಿಗೆ ದೂರು ನೀಡುತ್ತೇವೆ. ಈ ಅಂಶಗಳನ್ನು ಕ್ರೋಢೀಕರಿಸಿ ನ್ಯಾಯಾಲಯ ಮೊರೆ ಹೋಗುವುದು ಖಚಿತ ಎಂದು ಸಿದ್ಧರಾಮಯ್ಯ ಎಚ್ಚರಿಕೆ ನೀಡಿದರು. ಪೊಲೀಸರ ಕ್ರಮವನ್ನು ವಿರೋಧಿಸಿ ಆಹಾರ ಸ್ವೀಕರಿಸುವುದನ್ನು ಕಾಂಗ್ರೆಸ್ ಕಾರ್ಯಕರ್ತರು ನಿರಾಕರಿಸಿದರು. ಕೂಡಲೇ ಸ್ಥಳಕ್ಕೆ ವಿಧಾನಸಭಾಧ್ಯಕ್ಷ ಜಗದೀಶ್ ಶೆಟ್ಟರ್ ಬರಬೇಕೆಂದು ಪಟ್ಟುಹಿಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+