36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg237857vs acharyaಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg237857vs acharyaಈ ಯುಗದ ರಾಜಕಾರಣಿಗಳ ಇ ಪ್ರಚಾರ ತಂತ್ರ/news/2009/03/31/karnataka-tech-savvy-politicians-e-campaigning.htmlಬೆಂಗಳೂರು,ಮಾ. 31: ತಂತ್ರಜ್ಞಾನ ಬಳಸಿ ಮತದಾರರನ್ನು ಸೆಳೆಯುವ ತಂತ್ರದಲ್ಲಿ ಬಿಜೆಪಿ ಎಲ್ಲ ಪಕ್ಷಕ್ಕಿಂತ ಮುಂದಿದ್ದು, ಈಗ ಜೆಡಿಎಸ್ ಕೂಡ ತನ್ನ ವೆಬ್ ಸೈಟ್ , ಎಸ್ಸೆಂಎಸ್ ಸಂದೇಶಗಳ ಮೂಲಕ ಇ- ಪ್ರಚಾರ ಆರಂಭಿಸಿದೆ.ನಗರವಾಸಿಗಳು, ತಂತ್ರಜ್ಞರು, ಯುವ ಜನತೆಯನ್ನು ಗುರಿಯಾಗಿರಿಸಿಕೊಂಡು ಈ ರೀತಿಯ ಪ್ರಚಾರಕ್ಕೆ ಜೆಡಿಎಸ್ ಮುಂದಾಗಿದೆ. ಬೆಂಗಳೂರಿನಲ್ಲಿ ಅಂದಾಜಿನಂತೆ ಶೇ. 80ರಷ್ಟು ಜನ ಇಂಟರ್ 35611http://kannada.oneindia.com/img/2009/03/31-kumaraswami8.jpg237857vs acharyaಎಲ್ಟಿಟಿಇ ಉಗ್ರರು ನುಸುಳುವಿಕೆ ಶಂಕೆ : ಕಟ್ಟೆಚ್ಚರ/news/2009/05/20/bengaluru-on-alert-possible-infiltration-of-ltte.htmlಬೆಂಗಳೂರು, ಮೇ, 20 : ಶ್ರೀಲಂಕಾದ ಸೇನೆ ಉಗ್ರ ವಿ ಪ್ರಭಾಕರನ್ ಅವರನ್ನು ಸಂಹಾರ ಮಾಡಿದ ಹಿನ್ನೆಲೆಯಲ್ಲಿ ಎಲ್ ಟಿಟಿಇ ಉಗ್ರರನ್ನು ರಾಜ್ಯದೊಳಗೆ ನುಸುಳದಂತೆ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆದು 36783http://kannada.oneindia.com/img/2009/05/20-acharya-vs1.jpg237857vs acharyaಮೈಸೂರು ಗಲಭೆ : ಜು. 8ರ ವರೆಗೆ ಕರ್ಫ್ಯೂ/news/2009/07/05/jittery-mysore-shuts-down-curpew-extendend-acharya.htmlಮೈಸೂರು, ಜು. 5 : ಮೈಸೂರಿನಲ್ಲಿ ಗಲಭೆಗೆ ಸಂಬಂಧಿಸಿ ಅಪರಾಧಿಗಳು ಯಾರೇ ಇರಲಿ, ಅಂಥವರನ್ನು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮಕ್ಕೆ ಒಳಪಡಿಸುತ್ತೇವೆ ಎಂದು ಗೃಹ ಸಚಿವ ಡಾ.ವಿ ಎಸ್ ಆಚಾರ್ಯ ಇಂದಿಲ್ಲಿ ಹೇಳಿದ್ದಾರೆ.ಮೈಸೂರು ನಗರದ ಗಲಭೆಗಳಲ್ಲಿ ಗಾಯಗೊಂಡವರು ಹಾಗೂ ಸಂತ್ರಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.ಗಲಭೆಗಳ ಬಗ್ಗೆ ಪೋಲೀಸ್ ಇಲಾಖೆ ತನಿಖೆ 37783http://kannada.oneindia.com/img/2009/07/05-vs-acharya2.jpg237857vs acharyaಬಯೋಟೆಕ್ ನೀತಿ ಜಾರಿಗೆ ಸಂಪುಟ ಅಸ್ತು /news/2009/07/07/karnataka-cabinet-approves-biotechnology-policy.htmlಬೆಂಗಳೂರು, ಜು. 7 : ವಿಜಾಪುರ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಸಂಬಂಧ ಮೂರು ವರ್ಷಗಳಲ್ಲಿ 30 ಕೋಟಿ ರೂ. ಮಂಜೂರಾತಿ ನೀಡಿದ್ದು, ಆಯವ್ಯಯದಲ್ಲಿ ಪ್ರಸಕ್ತ ವರ್ಷಕ್ಕಾಗಿ 14 ಕೋಟಿ ರೂ.ಗಳನ್ನು 200 ಎಕರೆ ಭೂಮಿ ಜಾಗ ಹಾಗೂ ಇತರ ಅಭಿವೃದ್ಧಿ ಕಾರ್ಯಕ್ಕಾಗಿ ಬಳಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗ್ರಾಮಲೆಕ್ಕಿಗರ ಹುದ್ದೆಗೆ ಪಿ.ಯು.ಸಿ. 37828http://kannada.oneindia.com/img/2009/07/07-vs-acharya1e.jpg571629doctorsವೈದ್ಯರು, ಉಪನ್ಯಾಸಕರಿಗೆ ದಸರಾ ಬಂಪರ್/news/2009/09/26/govt-revises-pay-scale-of-teachers-doctors.htmlಬೆಂಗಳೂರು, ಸೆ. 26 : ಕಾಲೇಜು ಉಪನ್ಯಾಸಕರು ಮತ್ತು ವೈದ್ಯರಿಗೆ ರಾಜ್ಯ ಸರಕಾರ ವಿಜಯದಶಮಿ ಹಬ್ಬದ ಉಡುಗೊರೆ ನೀಡಿದೆ. ಉಪನ್ಯಾಸಕರಿಗೆ ಯುಜಿಸಿ ವೇತನ ಸೌಲಭ್ಯ ಜಾರಿಗೊಳಿಸಿದ್ದರೆ, ಗುತ್ತಿಗೆ ವೈದ್ಯರ ಸೇವೆ ಕಾಯಂ ಹಾಗೂ ಕೆಲ ಭತ್ಯೆ ಪರಿಷ್ಕರಿಸುವ ಮಹತ್ವದ ನಿರ್ಣಯಗಳನ್ನು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.ವಿಶ್ವವಿದ್ಯಾಲಯ, ಸರಕಾರಿ ಕಾಲೇಜು ಮತ್ತು ಖಾಸಗಿ ಅನುದಾನಿತ ಕಾಲೇಜುಗಳ 39389http://kannada.oneindia.com/img/2009/09/26-vs-acharya2.jpg571629doctorsಸಂಧಾನಸಭೆ ವಿಫಲ. ವೈದ್ಯರ ಸಾಮೂಹಿಕ ರಾಜೀನಾಮೆ /news/2009/09/29/karnataka-govt-doctors-resign-en-masse.htmlಬೆಂಗಳೂರು, ಸೆ. 29 : ವಿವಿಧ ಬೇಡಿಕೆಗಳ ಈಡೇರಿಸುವಂತೆ ರಾಜ್ಯದ ಸರಕಾರಿ ವೈದ್ಯರು ಕೊನೆಗೂ ಇಂದು ರಾಜೀನಾಮೆ ನೀಡಿದ್ದಾರೆ. ಸರಕಾರದ ಮುಖ್ಯ ಕಾರ್ಯದರ್ಶಿಯವರು ವೈದ್ಯರ ಸಂಘದೊಂದಿಗೆ ನಡೆದ ಚರ್ಚೆ ನಡೆಸಿದರಾದರೂ ಪ್ರಯೋಜನವಾಗಲಿಲ್ಲ. ಪಟ್ಟುಬಿಡದ ವೈದ್ಯರು ರಾಜೀನಾಮೆ ನೀಡಿದ್ದಾರೆ. ಆದರೆ, ಅಕ್ಟೋಬರ್ 4 ರಂದು ವೈದ್ಯರ ಸಂಘದ ಪದಾಧಿಕಾರಿಗಳನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮಾತುಕತೆಗೆ ಆಹ್ವಾನಿಸಿದ್ದಾರೆ. ವೈದ್ಯರ ಬೇಡಿಕೆಗಳಾದ ವೇತನ, 39421http://kannada.oneindia.com/img/2009/09/29-sudhakararao1e.jpg571629doctorsನ.3 ಕ್ಕೆ ವೈದ್ಯರ ಸಾಮೂಹಿಕ ರಾಜೀನಾಮೆ/news/2009/10/26/karnataka-govt-doctors-to-go-strike-on-nov3.htmlಬೆಂಗಳೂರು, ಅ. 26 : ನವೆಂಬರ್ 2 ರೊಳಗೆ ಸರಕಾರ ವೈದ್ಯರ ಬೇಡಿಕೆ ಈಡೇರಿಸದಿದ್ದರೆ ನವೆಂಬರ್ 3 ರಂದು ಸಾಮೂಹಿಕ ರಾಜೀನಾಮೆ ನೀಡಲು ರಾಜ್ಯ ಸರಕಾರಿ ವೈದ್ಯಾಧಿಕಾರಿಗಳು ನಿರ್ಧರಿಸಿದ್ದಾರೆ. ಭಾನುವಾರ ನಗರದಲ್ಲಿ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘ ಸಭೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಮಾನವೀಯತೆ ನೆಲೆಯಲ್ಲಿ ನೆರೆ ಸಂತ್ರಸ್ಥರಿಗೆ ಸಂಘದ ಬಹುತೇಕ ವೈದ್ಯರು ಆರೋಗ್ಯ ಸೇವೆ 39865http://kannada.oneindia.com/img/2009/10/26-stethoscope1.jpg571629doctorsವೈದ್ಯರು ಯಮನ ಏಜೆಂಟರು: ರಾಮಚಂದ್ರ ಗೌಡ/news/2009/11/20/doctors-feeding-poison-ramchandra-gowda.htmlಬೆಂಗಳೂರು, ನ. 20 : ಜನರಿಗೆ ಸೂಕ್ತ ಚಿಕಿತ್ಸೆ ನೀಡಬೇಕಿರುವ ವೈದ್ಯರು ಸೇವೆಯ ಬದಲು ವ್ಯಾಪಾರದ ಉದ್ದೇಶಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಹೀಗಾಗಿ ವೈದ್ಯರು ಯಮನ ಏಜೆಂಟರಾಗಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರ ಗೌಡ ಟೀಕಿಸಿದ್ದಾರೆ.ಹೀಲಿಂಗ್ ತಜ್ಞರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಗೌಡ, ಸಾಂಪ್ರದಾಯಿಕ ವೈದ್ಯರ ಸಮಸ್ಯೆಗೆ ಸರಕಾರ ಸಕರಾತ್ಮಕವಾಗಿ ಸ್ಪಂದಿಸಲಿದೆ. ಹಳ್ಳಿ ವೈದ್ಯರು ತಮ್ಮ ವೈದ್ಯ ಪದ್ದತಿಯನ್ನು 40324http://kannada.oneindia.com/img/2009/11/20-ramachandra-gowda1.jpgnews"> ವೈದ್ಯರು, ಉಪನ್ಯಾಸಕರಿಗೆ ದಸರಾ ಬಂಪರ್ | Yeddyurappa | VS Acharya | Doctors | College Teachers | Pay Scales | UGC | Salary - ವೈದ್ಯರು, ಉಪನ್ಯಾಸಕರಿಗೆ ದಸರಾ ಬಂಪರ್ - Kannada Oneindia

ವೈದ್ಯರು, ಉಪನ್ಯಾಸಕರಿಗೆ ದಸರಾ ಬಂಪರ್

VS Acharya
ಬೆಂಗಳೂರು, ಸೆ. 26 : ಕಾಲೇಜು ಉಪನ್ಯಾಸಕರು ಮತ್ತು ವೈದ್ಯರಿಗೆ ರಾಜ್ಯ ಸರಕಾರ ವಿಜಯದಶಮಿ ಹಬ್ಬದ ಉಡುಗೊರೆ ನೀಡಿದೆ. ಉಪನ್ಯಾಸಕರಿಗೆ ಯುಜಿಸಿ ವೇತನ ಸೌಲಭ್ಯ ಜಾರಿಗೊಳಿಸಿದ್ದರೆ, ಗುತ್ತಿಗೆ ವೈದ್ಯರ ಸೇವೆ ಕಾಯಂ ಹಾಗೂ ಕೆಲ ಭತ್ಯೆ ಪರಿಷ್ಕರಿಸುವ ಮಹತ್ವದ ನಿರ್ಣಯಗಳನ್ನು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.

ವಿಶ್ವವಿದ್ಯಾಲಯ, ಸರಕಾರಿ ಕಾಲೇಜು ಮತ್ತು ಖಾಸಗಿ ಅನುದಾನಿತ ಕಾಲೇಜುಗಳ ಒಟ್ಟು 11,500 ಮಂದಿ ಬೋಧಕರು ಇದರ ಲಾಭ ಪಡೆಯಲಿದ್ದಾರೆ. ಪರಿಷ್ಕೃತ ಯುಜಿಸಿ ವೇತನ ಶ್ರೇಣಿಯನ್ನು ಅನುಮೋದಿಸಿ ಜಾರಿಗೊಳಿಸಲಾಗುತ್ತಿದೆ. ಯುಜಿಸಿ ವೇತನ ಶ್ರೇಣಿಗೆ ಸಮನಾಗಿ ಇತರೆ ಭತ್ಯೆಗಳ ಹೆಚ್ಚಳದ ಬಗ್ಗೆ ಪ್ರತ್ಯೇಕ ನಿರ್ಧಾರ ಕೈಗೊಂಡಿದ್ದು, ರಾಜ್ಯ ಸರಕಾರ ನಿಗದಿಗೊಳಿಸಿರುವಂತೆ ನೀಡಲಾಗುವುದು. ಈ ತೀರ್ಮಾನದಿಂದ ಹೆಚ್ಚುವರಿಯಾಗಿ 954 ಕೋಟಿ ರುಪಾಯಿಗಳನ್ನು ನೀಡಿದಂತಾಗುತ್ತದೆ. ಇದರಲ್ಲಿ ಶೇ. 80ರಷ್ಟು ಅಂದರೆ 763 ಕೋಟಿ ರುಪಾಯಿಗಳನ್ನು ಕೇಂದ್ರ ಮತ್ತು 191 ಕೋಟಿ ರುಪಾಯಿಗಳನ್ನು ರಾಜ್ಯ ಸರಕಾರ ಭರಿಸಲಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದರು.

ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ 462 ವೈದ್ಯ ಮತ್ತು 107 ದಂತ ವೈದ್ಯರ ಸೇನೆ ಕಾಯಂಗೊಳಿಸಲಾಗಿದೆ. ಎಂಟು ತಿಂಗಳ ಹಿಂದೆ ನೀಡಿದ್ದ ಭರವಸೆಗಳ ಪೈಕಿ ಕೆಲವನ್ನು ಈಡೇರಿಸಿ ಭತ್ಯೆಗಳ ಪರಿಷ್ಕರಣೆ ಮಾಡಲಾಗಿದೆ. ಸ್ವಂತ ವೆಚ್ಚದಲ್ಲಿ ಸ್ನಾತಕೋತ್ತರ ಪದವಿ ಪಡೆದ ವೈದ್ಯರಿಗೆ 8 ಸಾವಿರ ರುಪಾಯಿ, ಸ್ನಾತಕೋತ್ತರ ಡಿಪ್ಲೋಮಾ ಪಡೆದವರಿಗೆ 5 ಸಾವಿರ, ಸರಕಾರಿ ವೆಚ್ಚದಲ್ಲಿ ಸ್ನಾತಕೋತ್ತರ ಪಡೆದವರಿಗೆ 5 ಸಾವಿರ ಮತ್ತು ಸ್ನಾತಕೋತ್ತರ ಡಿಪ್ಲೋಮಾ ಪಡೆದವರಿಗೆ 3 ಸಾವಿರ ರುಪಾಯಿ ಭತ್ಯೆ, ಗ್ರಾಮಾಂತರ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ 6 ಸಾವಿರ ರುಪಾಯಿ ನೀಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+