36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg547950dasara festivalಸೆ. 15ರೊಳಗೆ ಮೈಸೂರು ವಿಮಾನ ನಿಲ್ದಾಣ/news/2009/08/06/mysore-airport-to-be-operational-by-sept-15-bsy.htmlಮೈಸೂರು, ಆ. 6 : ಮೈಸೂರು ವಿಮಾನ ನಿಲ್ದಾಣದ ಎಲ್ಲ ಕಾಮಗಾರಿಗಳನ್ನು ಸೆಪ್ಟೆಂಬರ್ 15 ರೊಳಗೆ ಪೂರ್ಣಗೊಳಿಸಿ, ಉದ್ಘಾಟನೆಗೆ ಸಜ್ಜುಗೊಳಿಸಬೇಕೆಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದಿಲ್ಲಿ ಸೂಚಿಸಿದರು. ಭಾರತೀಯ ವಿಮಾನ ನಿಲ್ದಾಣದ ಪ್ರಾಧಿಕಾರದ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಈ ವರ್ಷದ ದಸರಾ ಆರಂಭಕ್ಕೆ ಮುನ್ನ ವಿಮಾನ ನಿಲ್ದಾಣ ಸಜ್ಜುಗೊಂಡು ಪ್ರವಾಸಿಗರಿಗೆ ವಿಮಾನಯಾನ ಸೇವೆ 38455http://kannada.oneindia.com/img/2009/08/06-bsy-mysore-airport-meet1.jpg547950dasara festivalದಸರಾ: ಸಂಭ್ರಮದ ಗಜಪಯಣಕ್ಕೆ ಸಿದ್ಧತೆ/festivals/dasara/2009/0811-mysore-readies-itself-for-gajapayana-aug13.htmlಮೈಸೂರು, ಆ. 11 : ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮ ಗಜಪಯಣಕ್ಕೆ ಅದ್ದೂರಿಯ ಚಾಲನೆ ನೀಡಲು ಸರ್ವಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ ಮಣಿವಣ್ಣನ್ ಅಧಿಕಾರಿಗಳಿಗೆ ಸೂಚಿಸಿದರು.ದಿನಾಂಕ 13.8.09 ರಂದು ಗುರುವಾರ ಬೆಳಿಗ್ಗೆ 11.30 ಕ್ಕೆ ಹುಣಸೂರು ತಾಲ್ಲೂಕು ವೀರನಹೊಸಳ್ಳಿಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಗಜಪಯಣಕ್ಕೆ 38567http://kannada.oneindia.com/img/2009/08/11-elephant-balarama1.jpg547950dasara festivalರವಿಶಂಕರ್ ಗುರೂಜಿಯಿಂದ ದಸರಾ ಉದ್ಘಾಟನೆ/festivals/dasara/2009/0902-ravishankar-guruji-to-inaugurate-dasara-2009.htmlಮೈಸೂರು, ಸೆ. 2 : ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಆರ್ಟ್ ಆಫ್ ಲೀವಿಂಗ್ ನ ರವಿಶಂಕರ್ ಗುರೂಜಿ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶೋಬಾ ಕರಂದ್ಲಾಜೆ ತಿಳಿಸಿದರು. ನಗರದ ಅರಮನೆ ಮಂಡಳಿ ಕಚೇರಿಯಲ್ಲಿ ದಸರಾ ಗೋಲ್ಡ್ ಕಾರ್ಡ್ ಬಿಡುಗಡೆ ಮತ್ತು ದಸರಾ ವೆಬ್ ಸೈಟ್ ಗೆ ಚಾಲನೆ ನೀಡಿದ ನಂತರ ಮಾಧ್ಯಮ 38959http://kannada.oneindia.com/img/2009/09/02-ravishankar2.jpg547950dasara festivalದಸರಾ ಹಬ್ಬ : ಖಾಸಗಿ ಪ್ರಾಯೋಜಕತ್ವಕ್ಕೆ ಅಸ್ತು/festivals/dasara/2009/0906-private-sponsorship-for-dasara-manivannan.htmlಮೈಸೂರು, ಸೆ. 6 : ಅದ್ಧೂರಿ ದಸರಾ ಆಚರಣೆಗೆ ಸಿದ್ಧತೆ ನಡೆಸಿರುವ ಜಿಲ್ಲಾಡಳಿತ ಸರಕಾರದ ಅನುದಾನದ ಜೊತೆಗೆ ಖಾಸಗಿ ಪ್ರಾಯೋಜಕರನ್ನು ಆಹ್ವಾನಿಯಲಾಯಿತು. ನಗರದ ರಾಣಿ ಬಹದ್ದೂರ್ ಸಭಾಂಗಣದಲ್ಲಿ ನಡೆದ ವಿವಿಧ ಕಂಪನಿಗಳ ಪ್ರತಿನಿಧಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಮಣಿವಣ್ಣನ್ ಈ ಅಹ್ವಾನ ನೀಡಿದರು. ದಸರಾ ಅಂಗವಾಗಿ ನಡೆಯಲಿರುವ ಅರಮನೆ ಕಾರ್ಯಕ್ರಮ, ಯುವ ದಸರಾ, ಕ್ರೀಡಾಕೂಟ, ಗ್ರಾಮೀಣ ದಸರಾ ಸೇರಿದಂತೆ 39030http://kannada.oneindia.com/img/2009/09/06-manivannan-mysore-dc.jpg547950dasara festivalಈ ದಸರೆಯಲ್ಲಿ 35 ಸ್ತಬ್ದ ಚಿತ್ರ ಮೆರವಣಿಗೆ/festivals/dasara/2009/0909-mysore-dasara-procession-35-tableau-limit.htmlಮೈಸೂರು, ಸೆ. 9 : ದಸರಾ ಸ್ಥಬ್ದಚಿತ್ರ ಉಪಸಮಿತಿ ಸಭೆಯನ್ನು ದಸರಾ ಸ್ತಬ್ದಚಿತ್ರ ಉಪಸಮಿತಿ ಅದ್ಯಕ್ಷರಾದ ಎಂ ಸತೀಶ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ದಸರಾ ವಿಶೇಷಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಮಣಿವಣ್ಣನ್ ಹಾಗೂ ದಸರಾ ಉಪವಿಶೇಷಾಧಿಕಾರಿಗಳು ಹಾಗೂ ಪೋಲೀಸ್ ಆಯುಕ್ತರಾದ ಸುನಿಲ್ ಅಗರವಾಲ್ ನೇತೃತ್ವದಲ್ಲಿ ಸಭೆ ನಡೆಯಿತು.ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್‌ ಅಧಿಕಾರಿಗಳು, ಇತರೆ ಇಲಾಖಾ ಅಧಿಕಾರಿಗಳ ಸಭೆಯನ್ನು 39094http://kannada.oneindia.com/img/2009/09/09-shobha-karandlaje1e.jpg466642mysore dasaraನೆನಪಿನಂಗಳದಿಂದ... ವೈಭವದ ಮೈಸೂರು ದಸರಾ/festivals/dasara/2008/0930-world-famous-mysore-dasara-a-nostalgia.html1972ರಲ್ಲಿ ರಾಜಪರಂಪರೆ ಕೊನೆಗೊಳ್ಳುವುದರೊಂದಿಗೆ, ಅಂಬಾರಿಯ ಮೇಲೆ ಮಹಾರಾಜರು ಸವಾರಿ ಮಾಡುವ 362 ವರ್ಷಗಳ ಸಂಪ್ರದಾಯ ಕೊನೆಗೊಂಡಿತು. ಆಗ ಆನೆಯ ಮೇಲೆ ಅಂಬಾರಿ ಕಂಡೆ, ಅಂಬಾರಿ ಒಳಗೆ ರಾಜನ ಕಂಡೆ ಎಂದಿತ್ತು. ಇದೀಗ ಅಂಬಾರಿ ಒಳಗೆ ಚಾಮುಂಡಿ ಕಂಡೆ ಎಂದಾಗಿದೆ. ವಿಜಯನಗರದ ಸಂಸ್ಥಾನದ ಆಡಳಿತಾವಧಿಯಲ್ಲಿ ಪ್ರಾರಂಭಗೊಂಡ ಮೈಸೂರಿನ ದಸರಾ ಆಚರಣೆ ಇದೀಗ ಕರ್ನಾಟಕದ ನಾಡ ಹಬ್ಬವಾಗಿದೆ. ಲೇಖನ : 557http://kannada.oneindia.com/img/2009/09/17-ambari1e.jpg466642mysore dasaraನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 3)/literature/articles/2009/0408-doll-history-culture-and-lifestyle-part3.htmlನಾವ್ ಮನುಜರಾಡುವಾ ಬೊಂಬೆಯಾಟವಯ್ಯಾ...ಇದು ಭಾರತದಲ್ಲೇ ಅಲ್ಲ ದಕ್ಷಿಣ ಆಫ್ರಿಕೆಯಲಿ ಮೊದಲ ಮಗುವಾದ ತಕ್ಷಣ ತಾಯಿ ಒಂದು ಗೊಂಬೆ ಅದರ ಪಕ್ಕ ಇಡುತ್ತಾಳೆ. ನಂತರ ಇನ್ನೊಂದು ಮಗುವಾದಾಗ ಮೊದಲ ಮಗುವಿನ ಗೊಂಬೆ ಎರಡನೆಯ ಮಗುವಿಗೆ ಬಳುವಳಿ. ಮತ್ತೊಂದು ಹೊಸ ಗೊಂಬೆ ಮೊದಲ ಮಗುವಿಗೆ. ಸಿರಿಯಾದಲ್ಲಿ ಮದುವೆಯ ವಯಸ್ಸಿನ ಹುಡುಗಿಯಿದ್ದರೆ ಮನೆಯ ಕಿಟಕಿಯ ಬಾಗಿಲುಗಳಲ್ಲಿ ಗೊಂಬೆ ನೇತು ಹಾಕುವ 35829http://kannada.oneindia.com/img/2009/04/08-barbie1.jpg466642mysore dasaraನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 2)/literature/articles/2009/0408-doll-history-culture-and-lifestyle-part2.htmlಮೈಸೂರು ದಸರಾ...ಎಷ್ಟೊಂದು ಸುಂದರಾ...ಮೈಸೂರು ದಸರಾ ಹಬ್ಬಕ್ಕೂ ಗೊಂಬೆಗೂ ಅವಿನಾಭಾವ ಸಂಬಂಧ. ಅಂಬಾವಿಲಾಸದ ಗೊಂಬೆ ತೊಟ್ಟಿಯಲಿ ಇಡುತ್ತಿದ್ದ ಗೊಂಬೆಗಳು ಮೈಸೂರು ದಸರೆಗೆ ಚಿನ್ನದ ಮೆರಗನ್ನು ನೀಡುತ್ತಿತ್ತು. ಆ ಬೊಂಬೆಗಳ ಲೋಕದಲಿ ದೇವ, ದಾನವರ ಜೊತೆಗೆ ಹಿರಿಯ ಚೇತನಗಳು, ಪ್ರಾಣಿ, ಪಕ್ಷಿಗಳು ತುಂಬಿದ ಲೋಕವದು. ಬೊಂಬೆ ಇಡೋದು ಎಂಬುದು ದೈವತ್ವ ತುಂಬಿದ ಸನಾತನ ಸಂಪ್ರದಾಯ. ಅದು ಬೊಂಬೆಗಳ ಹಬ್ಬ, ಚಿಣ್ಣರ 35830http://kannada.oneindia.com/img/2009/04/08-mysore-doll1.jpg466642mysore dasaraನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ.../literature/articles/2009/0408-doll-history-culture-and-lifestyle.htmlಬಾಲ್ಯಾವಸ್ಥೆಯಲಿ ನಾನೂ ನಿಮ್ಹಾಗೆ ಗೊಂಬೆನೆ ಕಣ್ರೊ ಎಂದು ನಲಿದು, ಯೌವನದಲಿ ಅವಳು ಕರ್ಪೂರದ ಗೊಂಬೆ, ಚಂದನದ ಗೊಂಬೆ, ಬೊಂಬೆ ನೀನೇ ನನ್ನ ರಂಭೆ ಎಂದೊಲಿದು, ಮಧ್ಯಾವಸ್ಥೆಯಲಿ ಕಾಲದ ಕೈಪಿಡಿಯಲಿ ಸಮಯದ ಗೊಂಬೆಗಳಾಗಿ, ಪರಿಸ್ಥಿತಿಯ ಗೊಂಬೆಗಳಾಗಿ ಮಾರ್ಪಡುವ ನಮ್ಮ ಜೀವನವೂ ಬೊಂಬೆಯಾಟವಯ್ಯಾ...ಆ ದೇವನಾಡುವಾ ಬೊಂಬೆ ಆಟವಯ್ಯಾ...* ವಾಣಿ ರಾಮದಾಸ್, ಸಿಂಗಪುರ 'ಮಮ್ಮೀ, ಮೈ ಬೇಬಿ ಇಸ್ ನಾಟ್ ಸ್ಲೀಪಿಂಗ್, 35831http://kannada.oneindia.com/img/2009/04/08-baby-doll1.jpg466642mysore dasaraದಸರಾ: ಒಡೆಯರ್ ಗೆ ಸರಕಾರದ ಅಧಿಕೃತ ಆಹ್ವಾನ/festivals/dasara/2009/0831-dasara-govt-extends-invitation-to-wodeyar.htmlಬೆಂಗಳೂರು, ಆ. 31 : ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸರಕಾರದ ವತಿಯಿಂದ ಆಯೋಜಿಸಲಾಗುವ ದಸರಾ ಮಹೋತ್ಸವಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯಿತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಅವರು ಮೈಸೂರು ಮಹಾರಾಜರ ವಂಶಸ್ಥ ಶ್ರೀಕಂಠದತ್ತ ರಾಜ ಒಡೆಯರ ಮತ್ತು ಅವರ ಪ್ರಮೋದಿನಿ ಅವರಿಗೆ ಅಧಿಕೃತ ಆಹ್ವಾನ ನೀಡಿದರು. ಅಲ್ಲದೇ 38937http://kannada.oneindia.com/img/2009/08/31-wodeyar-shobha1.jpgnews"> ಬಿಜೆಪಿ ಮಂಥನಕ್ಕೆ ಉಪಸ್ಥಿತಿ ಕಡ್ಡಾಯ : ಸಿಎಂ ಸೂಚನೆ | Yeddyurappa | Manthan 3 | Suttur mutt | Dasara | Mysore Dasara | Ananthkumar - ಬಿಜೆಪಿ ಮಂಥನಕ್ಕೆ ಉಪಸ್ಥಿತಿ ಕಡ್ಡಾಯ : ಸಿಎಂ ಸೂಚನೆ - Kannada Oneindia

ಬಿಜೆಪಿ ಮಂಥನಕ್ಕೆ ಉಪಸ್ಥಿತಿ ಕಡ್ಡಾಯ : ಸಿಎಂ ಸೂಚನೆ

BS Yeddyurappa
ಬೆಂಗಳೂರು, ಸೆ. 26 : ಈ ತಿಂಗಳು 29ರಿಂದ ಮೂರು ದಿನಗಳ ಕಾಲ ಸುತ್ತೂರಿನಲ್ಲಿ ನಡೆಯಲಿರುವ ಮಂಥನ ಕಾರ್ಯಕ್ರಮಕ್ಕೆ ಯಾವೊಬ್ಬ ಸಚಿವರು ಗೈರು ಹಾಜರಾಗದೆ ಕಡ್ಡಾಯವಾಗಿ ಆಗಮಿಸಬೇಕೆಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕಟ್ಟಾಜ್ಞೆ ವಿಧಿಸಿದ್ದಾರೆ.

ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಸ್ವತಃ ಯಡಿಯೂರಪ್ಪ ಅವರೇ ವಿಷಯ ಪ್ರಸ್ತಾಪಿಸಿ ಸುತ್ತೂರಿನಲ್ಲಿ ನಡೆಯುವ ಮಂಥನ ಕಾರ್ಯಕ್ರಮಕ್ಕೆ ತಪ್ಪದೆ ಬರಬೇಕು ಎಂದು ಸೂಚನೆ ನೀಡಿದರು. ಮೈಸೂರು ದಸರಾ ಉತ್ಸವದ ಅಂಗವಾಗಿ ವಿಜಯದಶಮಿ (ಸೋಮವಾರ) ದಿನದಂದು ಪಂಜಿನ ಕವಾಯಿತು ಕಾರ್ಯಕ್ರಮದಲ್ಲಿ ಎಲ್ಲಾ ಸಚಿವರು ಪಾಲ್ಗೊಂಡು ಬೆಳಗ್ಗೆ ತಿಂಡಿ ಮುಗಿಸಿ ಕಾರುಗಳನ್ನು ಬಿಟ್ಟು ಬಸ್ಸಿನಲ್ಲಿಯೇ ಆಗಮಿಸಬೇಕು. ಸಚಿವರೊಂದಿಗೆ ಒಬ್ಬ ಗನ್ ಮೆನ್ ಮತ್ತು ಒಬ್ಬ ಆಪ್ತ ಸಹಾಯಕ ಮಾತ್ಪ ಆಗಮಿಸಲು ಅವಕಾಶವಿದೆ ಎಂದು ಹೇಳಿದ್ದಾರೆ.

ಕಳೆದ ಒಂದೂವರೆ ವರ್ಷದಲ್ಲಿ ತಮ್ಮ ಇಲಾಖೆಯಲ್ಲಿ ಆಗಿರುವ ಪ್ರಗತಿ, ಹಣಕಾಸಿನ ಖರ್ಚು, ವೆಚ್ಚ, ಜತೆಗೆ ಮುಂದಿನ ಮೂರುವರೆ ವರ್ಷಗಳಲ್ಲಿ ಮಾಡಲು ಉದ್ದೇಶಿಸಿರುವ ಕಾರ್ಯಕ್ರಮಗಳು ಮತ್ತು ಬೇಕಾದ ಆರ್ಥಿಕ ನೆರವು ಕುರಿತಂತೆ ಸಮಗ್ರ ಮಾಹಿತಿಯೊಂದಿಗೆ ಸಿದ್ಧರಾಗಿ ಬರಬೇಕು ಎಂದು ಸಚಿವರಿಗೆ ತಿಳಿಸಿದ್ದಾರೆ. ಮೂರು ದಿನಗಳ ಮಂಥನದಲ್ಲಿ ಬಿಜೆಪಿ ಕಾರ್ಯದರ್ಶಿ ಅರುಣ್ ಜೈಟ್ಲಿ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ, ಸಂಸದರಾದ ವೆಂಕಯ್ಯ ನಾಯ್ಡು, ಅನಂತಕುಮಾರ್ ಪಾಲ್ಗೊಳ್ಳಲಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+