571663siegeದಿಗ್ಬಂಧನಕ್ಕೆ ಮೊದಲೇ ಕಾಂಗ್ರೆಸ್ ನಾಯಕರ ಬಂಧನ/news/2009/09/26/siege-of-vidhana-soudha-congress-leaders-arrested.htmlಬೆಂಗಳೂರು, ಸೆ. 26 : ಸರಕಾರದ ವೈಫಲ್ಯ ಖಂಡಿಸಿ ಕಾಂಗ್ರೆಸ್ ಪಕ್ಷ ವಿಧಾನಸೌಧ ದಿಗ್ಬಂಧನಕ್ಕೆ ತೆರಳುವ ಮುನ್ನವೇ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಉಗ್ರಪ್ಪ, ಡಿಕೆ ಶಿವಕುಮಾರ್. ಮಾಜಿ ಸಂಸದೆ ತೇಜಸ್ವಿನಿ, ಡಿಬಿ ಜಯಚಂದ್ರ, ಮಾಜಿ ಕೇಂದ್ರ ಸಚಿವ ರಾಜಶೇಖರನ್ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ.ಆರ್ ವಿ ದೇಶಪಾಂಡೆ, ಉಗ್ರಪ್ಪ ಮುಂತಾದವರನ್ನು ಬಸವೇಶ್ವರ ವೃತ್ತದಲ್ಲಿ ಬಂಧಿಸಲಾಯಿತು. 39390http://kannada.oneindia.com/img/2009/09/26-vidhanasoudha2.jpg571663siegeಕಾನೂನು ಸುವ್ಯವಸ್ಥೆ ಕಾಪಾಡಲು ನಿಷೇಧಾಜ್ಞೆ : ಸಿಎಂ/news/2009/09/26/yeddyurappa-acharya-defend-arrests.htmlಬೆಂಗಳೂರು, ಸೆ. 26 : ಕಾಂಗ್ರೆಸ್ ಪಕ್ಷದ ವಿಧಾನಸೌಧ ದಿಗ್ಬಂಧನ ಮತ್ತು ಪ್ರತಿಭಟನೆ ಆಡಳಿತ ಪಕ್ಷಕ್ಕೆ ತೀವ್ರ ಸಮಸ್ಯೆ ಉಂಟು ಮಾಡಿದೆ. ಬೆಂಗಳೂರು ನಗರದ ರಸ್ತೆ ಸಂಚಾರ ಸಂಪೂರ್ಣ ಹದಗೆಟ್ಟು ಹೋಗಿ ಜನಸಾಮಾನ್ಯರ ಕೆಂಗಣ್ಣಿಗೆ ಗುರಿಯಾಗಿರುವುದು ಒಂದಡೆಯಾದರೆ, ಸರಕಾರದ ವಿರುದ್ಧ ಪ್ರತಿಪಕ್ಷಗಳ ನಾಯಕರು ಕಾರುತ್ತಿರುವ ಕೆಂಡದಂತಹ ವಾಗ್ದಾಳಿಗಳು ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು 39396http://kannada.oneindia.com/img/2009/09/26-yeddyurappa-new2.jpg571663siegeಆಡುಗೋಡಿ ಪೊಲೀಸ್ ನಾಯಿ ಶೆಡ್ಡಿನಲ್ಲಿ ಕೈಪಡೆ/news/2009/09/26/congress-leaders-demand-speakers-presence.htmlಬೆಂಗಳೂರು, ಸೆ. 26 : ವಿಧಾನಸೌಧ ದಿಗ್ಬಂಧನಕ್ಕೆ ಸಂಬಂಧಿಸಿದಂತೆ ತಮ್ಮನ್ನು ಅಕ್ರಮವಾಗಿ ಬಂಧಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ನಾಯಕರು ಜೈಲಿನಲ್ಲಿ ಆಹಾರ ಸೇವಿಸದೆ ಧರಣಿ ಆರಂಭಿಸಿದ್ದಾರೆ. ಆಡುಗೋಡೆಯ ಪೊಲೀಸ್ ಠಾಣೆ ಸಿಎಆರ್ ಮೈದಾನದ ನಾಯಿ ಶೆಡ್ (ಡಾಗ್ ಶೆಡ್)ನಲ್ಲಿ ಬಂಧಿಸಿಟ್ಟರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಸರಕಾರದ ವಿರುದ್ಧ ಕಾನೂನು ಸಮರ ನಡೆಸುವುದಾಗಿ ಕಾಂಗ್ರೆಸ್ ಹೇಳಿದೆ.ವಿಧಾನಸೌಧಕ್ಕೆ 39397http://kannada.oneindia.com/img/2009/09/26-siddaramaiah3.jpg571663siegeರಸ್ತೆಯ ಮೇಲೆ ಶ್ರೀಸಾಮಾನ್ಯನ ದಿಗ್ಬಂಧನ!/news/2009/09/26/congress-bjp-jam-public-on-the-road.htmlಬೆಂಗಳೂರಿಗರಿಗೆ ಟ್ರಾಫಿಕ್ ಜಾಮ್ ಹೊಸದಲ್ಲ. ಒಂದು ಸಣ್ಣ ಮಳೆಯಾದರೂ ಸಾಕು ನಾಲ್ಕು ಮೈಲಿ ಉದ್ದ ವಾಹನಗಳ ಕ್ಯೂ ಎಲ್ಲೆಂದರಲ್ಲಿ ಕಂಡುಬರುತ್ತದೆ. ಅದರಲ್ಲೂ ರಾಜಕೀಯ ಪಕ್ಷಗಳ ಸಾಧನಾ ಸಮಾವೇಶಗಳು, ಪ್ರತಿಭಟನಾ ರ‌್ಯಾಲಿಗಳು, ಪಾಪ್ ಹಾಡುಗಾರರ ಸಂಗೀತ ಸಂಜೆಗಳು ಜರುಗಿದರಂತೂ ಮನೆ ಮುಟ್ಟುವ ಸಮಯ ಖಾತ್ರಿಯಿರುವುದಿಲ್ಲ. ಕಚೇರಿ ಸೇರುವ ತವಕ, ವಾಹನ ದಟ್ಟಣೆಯಿಂದಾಗುವ ವಾಯು ಮಾಲಿನ್ಯ, ದಟ್ಟಣೆ ಮಾಡುವವರ ಉಡಾಫೆ, 39398http://kannada.oneindia.com/img/2009/09/26-traffic-jam-bengaluru1.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ದಿಗ್ಬಂಧನಕ್ಕೆ ಮೊದಲೇ ಕಾಂಗ್ರೆಸ್ ನಾಯಕರ ಬಂಧನ | Vidhana Soudha siege | Congress | BJP | Siddaramaiah | Deshpande - ದಿಗ್ಬಂಧನಕ್ಕೆ ಮೊದಲೇ ಕಾಂಗ್ರೆಸ್ ನಾಯಕರ ಬಂಧನ - Kannada Oneindia

ದಿಗ್ಬಂಧನಕ್ಕೆ ಮೊದಲೇ ಕಾಂಗ್ರೆಸ್ ನಾಯಕರ ಬಂಧನ

BJP congress arrests Congress leaders
ಬೆಂಗಳೂರು, ಸೆ. 26 : ಸರಕಾರದ ವೈಫಲ್ಯ ಖಂಡಿಸಿ ಕಾಂಗ್ರೆಸ್ ಪಕ್ಷ ವಿಧಾನಸೌಧ ದಿಗ್ಬಂಧನಕ್ಕೆ ತೆರಳುವ ಮುನ್ನವೇ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಉಗ್ರಪ್ಪ, ಡಿಕೆ ಶಿವಕುಮಾರ್. ಮಾಜಿ ಸಂಸದೆ ತೇಜಸ್ವಿನಿ, ಡಿಬಿ ಜಯಚಂದ್ರ, ಮಾಜಿ ಕೇಂದ್ರ ಸಚಿವ ರಾಜಶೇಖರನ್ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಆರ್ ವಿ ದೇಶಪಾಂಡೆ, ಉಗ್ರಪ್ಪ ಮುಂತಾದವರನ್ನು ಬಸವೇಶ್ವರ ವೃತ್ತದಲ್ಲಿ ಬಂಧಿಸಲಾಯಿತು. ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ತೇಜಸ್ವಿನಿ ಮುಂತಾದವರನ್ನು ಇಂಡಿಯನ್ ಎಕ್ಸ್ ಪ್ರೆಸ್ ಬಳಿ ಬಂಧಿಸಲಾಗಿದೆ. ಕಾಂಗ್ರೆಸ್ ನಾಯಕರು ಮಾತ್ರವಲ್ಲ ಸುಮಾರು 500ಕ್ಕೂ ಹೆಚ್ಚು ಕಾರ್ಯಕರ್ತರನ್ನು ಕೂಡ ಬಂಧಿಸಲಾಗಿದೆ.

ಕಾಂಗ್ರೆಸ್ ಮುಖಂಡರ ಬಂಧನಕ್ಕೆ ಕೆಂಡಾಮಂಡಲರಾಗಿರುವ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ, ಯಡಿಯೂರಪ್ಪ ಅವರನ್ನು ಹಿಟ್ಲರ್ ಅವರಿಗೆ ಹೋಲಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವುದೇ ತಪ್ಪೆ? ಸರಕಾರಕ್ಕೇನಾದರು ಮಾನ ಮಾರ್ಯಾದೆ ಇದೆಯಾ? ಇದೊಂದು ರ್ಯಾಸ್ಕಲ್ ಸರಕಾರ, ಯಡಿಯೂರಪ್ಪ ಅವರೇನು ಸಾಯುವವರೆಗೂ ಮುಖ್ಯಮಂತ್ರಿ ಆಗಿ ಇರುತ್ತಾರಾ? ಬಂಧನವನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೊಂದು ಹೊಲಸು ಸರಕಾರ, ಕೆಟ್ಟ ಪೊಲೀಸ್ ವ್ಯವಸ್ಥೆ, ನಾವು ಇನ್ನೂ ಪ್ರತಿಭಟನೆ ಆರಂಭಿಸಿಲ್ಲ, ವಿಧಾನಸೌಧ ಬಳಿ ಬಂದ ತಕ್ಷಣ ಎಲ್ಲರನ್ನೂ ಬಂಧಿಸುವುದು ಎಲ್ಲಿಯ ನ್ಯಾಯ? ಕಾಂಗ್ರೆಸ್ ಕಚೇರಿಗೆ ತೆರಳುತ್ತಿರುವ ಮುಖಂಡರನ್ನು ಬಂಧಿಸುವುದು ಸರಿಯೇ? ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿದೆಯೇ? ಇದು ಸರಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ. ಬಿಜೆಪಿಯದ್ದು ಕೊಳಕು ಸರಕಾರ, ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ. ನಾವು ಬೆಂಕಿ ಹಚ್ಚಲು ಇಲ್ಲಿಗೆ ಬಂದಿಲ್ಲ. ನಾವು ಕೊಲೆ ಮಾಡಿದ್ದೇವಾ? ನಾವು ಭಯೋತ್ಪಾದಕರಾ? ಎಂದು ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದ್ದಾರೆ.

ಕಾರ್ಯಕರ್ತರು ಮತ್ತು ಕೆಲ ಶಾಸಕರ ಮೇಲೆ ಪೊಲೀಸರು ಕೈಮಾಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು. ತೇಜಸ್ವಿನಿ ಸೇರಿದಂತೆ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಬಿಜೆಪಿಯ ವಿರುದ್ಧ ಮೇರುಸ್ವರದಲ್ಲಿ ಘೋಷಣೆಗಳನ್ನು ಕೂಗುತ್ತಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+