111443mysoreಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg111443mysoreಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg111443mysoreನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg111443mysoreಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpg111443mysoreವಿಶ್ವೇಶ್ವರಯ್ಯ: ಮೇರು ವಾಸ್ತುಶಿಲ್ಪಿ , ಶಿಸ್ತಿನ ಸಿಪಾಯಿ/literature/people/2003/150903sirmv.htmlಅದು ವಿಶ್ವೇಶ್ವರಯ್ಯನವರ ಆಪ್ತೇಷ್ಟರು, ಬಂಧುಗಳೆಲ್ಲ ಸೇರಿದ್ದ ಸಣ್ಣ ಸಂತೋಷ ಕೂಟ. ವಿಶ್ವೇಶ್ವರಯ್ಯ ಅವರಿಗೆ ದಿವಾನ್‌ ಪದವಿ ಸಿಕ್ಕಿತ್ತು. ಆ ಜವಾಬ್ದಾರಿಯನ್ನು ಒಪ್ಪಿಕೊಳ್ಳುವ ಮೊದಲು ತಮ್ಮ ಬಂಧು ಬಳಗವನ್ನೆಲ್ಲ ಕರೆದು ಸಣ್ಣ ಭೋಜನ ಕೂಟವೇರ್ಪಡಿಸಿದ್ದರು. ಆ ಕೂಟ ದಿವಾನರಾದ ಖುಷಿಯನ್ನು ಹಂಚಿಕೊಳ್ಳುವುದಕ್ಕಲ್ಲ ; ಕರ್ತವ್ಯದ ಜವಾಬ್ದಾರಿ ಭಾರವನ್ನು ಬಂಧುಗಳಿಗೆ ಮನದಟ್ಟು ಮಾಡಿಸುವುದಕ್ಕಾಗಿ. ದಿವಾನ ಪದವಿಯಲ್ಲಿರುವ ತಮ್ಮನ್ನು ಯಾವುದೇ ಶಿಫಾರಸುಗಳಿಗೆ 8959http://kannada.oneindia.com/img/2009/09/15-sirmv1.jpg278700thiruvalluvarಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ/news/2009/07/12/sarvajna-thiruvalluvar-statue-unveiling-dates-fix.htmlಬೆಂಗಳೂರು, ಜು. 12 : ಕರ್ನಾಟಕ-ತಮಿಳುನಾಡು ನಡುವೆ ಹಲವು ವರ್ಷಗಳಿಂದ ವಿವಾದದ ಕೇಂದ್ರವಾಗಿದ್ದ ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆಗಳ ಅನಾವರಣಕ್ಕೆ ಅಂತೂ ಇಂತೂ ಕಾಲ ಕೂಡಿ ಬಂದಿದೆ. ಆಗಸ್ಟ್ 10 ರಂದು ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಹಾಗೂ ಆಗಸ್ಟ್ 13 ರಂದು ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳು ಅನಾವವರಣಗೊಳ್ಳಲಿವೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮುಖ್ಯಮಂತ್ರಿ ಬಿ 37930http://kannada.oneindia.com/img/2009/07/12-thiruvalluvar1e.jpg278700thiruvalluvarಜಗತ್ತಿನ ಅತ್ಯಂತ ಹಳೆ ಪ್ರತಿಮೆ ಇದೆನಾ?/news/2009/08/03/oldest-statue-in-the-world-perhaps.htmlಜಗತ್ತಿನ ಅತ್ಯಂತ ಪ್ರಾಚೀನ ಪ್ರತಿಮೆ ಯಾವುದು? ಈ ಬಗ್ಗೆ ಮಾಹಿತಿ ಹುಡುಕಲು ಗೂಗಲ್ ಮಾಡುತ್ತಾ ಹೋದರೆ ನಾನಾ ವಾದ ಪ್ರತಿವಾದಗಳನ್ನು ಮಂಡಿಸುವ ಚಿತ್ರಸಮೇತ ವರದಿಗಳು ಎದುರಾಗುತ್ತವೆ. ಅನೇಕರು, ಪಂಡಿತರು, ಪುರಾತತ್ವ ತಜ್ಞರು ಹಾಗೂ ಬ್ಲಾಗಿಗಳು 'ಇದೇ ಪ್ರಪಂಚದ ಪ್ರಥಮ ಪ್ರತಿಮೆ' ಎಂದು ಚಿತ್ರ ಸಮೇತ, ಪುರಾವೆ ಸಮೇತ ವಾದ ಮಂಡಿಸುತ್ತಾರೆ. ಆದರೂ ಮನುಷ್ಯ ಸ್ಥಾಪಿಸಿದ ಮೊಟ್ಟಮೊದಲ 38385http://kannada.oneindia.com/img/2009/08/03-oldest-statue1.jpg278700thiruvalluvarತಿರುವಳ್ಳುವರ್ : ಎಲ್ಲಾ ಬಿಟ್ಟು ಭಂಗಿ ನೆಟ್ಟ ಯಡಿಯೂರಪ್ಪ!/literature/my-karnataka/2009/0805-thiruvalluvar-yeddyurappa-karunanidhi.htmlಕರ್ನಾಟಕ-ತಮಿಳುನಾಡಿಗೆ ಸಂಬಂಧಿಸಿದಂತೆ ಬಗೆಹರಿಸಿಕೊಳ್ಳಲು ರಾಶಿರಾಶಿ ಸಮಸ್ಯೆಗಳಿರುವಾಗ ನಮ್ಮ ಯಡಿಯೂರಪ್ಪ ಈ ತಿರುವಳ್ಳುವರ್ ವಿಷಯವನ್ನು ಮಾತ್ರ ಏಕೆ ಪ್ರಸ್ತಾಪ ಮಾಡುತ್ತಿದ್ದಾರೆ? ವಿಶ್ರಾಂತಿಗಾಗಿ ಬೆಂಗಳೂರಿಗೆ ಬಂದಿರುವ ಕರುಣಾನಿಧಿಯೊಂದಿಗೆ ಪ್ರತಿಮೆ ಸ್ಥಾಪನೆ ಕುರಿತ ಚರ್ಚೆಯ ಅಗತ್ಯವೇನಿತ್ತು? ಅಪ್ಪಟ ಕನ್ನಡಿಗರ ಮೂಗಿಗೆ ಕೆಟ್ಟ ವಾಸನೆ ಬಡಿಯುತ್ತಿದೆ.* ಕಲ್ಯಾಣ ರಾಮನ್ ಚಂದ್ರಶೇಖರನ್, ಬೆಂಗಳೂರುನಮ್ಮ ಮುಖ್ಯಮಂತ್ರಿ ಯಡಿಯೂರಪ್ಪನವರು ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಅವರ ಬೆಂಗಳೂರು ನಿವಾಸಕ್ಕೆ 38437http://kannada.oneindia.com/img/2009/08/05-bsy-invites-karuna1.jpg278700thiruvalluvarತ್ರಿಕೋನ ಯುದ್ಧಕ್ಕೆ ಬೆಂಗಳೂರು ಸಿದ್ಧ/literature/my-karnataka/2009/0806-thiruvalluvar-statue-war-in-bengaluru.htmlಬೆಂಗಳೂರು, ಆ. 6 : ಬೆಂಗಳೂರಿನ ಪ್ರಶಾಂತ ಹಲಸೂರು ಕೆರೆ ಆವರಣದಲ್ಲಿ ಉದ್ದೇಶಿತ ತಿರುವಳ್ಳುವರ್ ಪ್ರತಿಮೆ ಸ್ಥಾಪನೆಗೆ ಅಗತ್ಯವಾದ ಸರಕಾರಿ ಸಿದ್ಧತೆಗಳು ಭರದಿಂದ ಸಾಗಿವೆ. ಅಂತೆಯೇ, ಪ್ರತಿಮೆ ಅನಾವರಣಕ್ಕೆ ಪ್ರತಿಭಟಿಸಲು ಸಜ್ಜಾಗಿರುವ ಕನ್ನಡ ಗುಂಪುಗಳು ತಮ್ಮ ಅಸ್ತ್ರಗಳನ್ನು ಮೊನಚುಗೊಳಿಸುತ್ತಿವೆ. ಈ ಮಧ್ಯೆ, ಪ್ರತಿಮೆ ಅನಾವರಣ ನೆನೆಗುದಿಗೆ ಬಿದ್ದಿದ್ದರಿಂದ ಕಳೆದ 18 ವರ್ಷಗಳಿಂದ ಪ್ಲಾಸ್ಟರ್ ಆಫ್ ಪ್ಯಾರಿಸ್ ನಲ್ಲಿ 38458http://kannada.oneindia.com/img/2009/08/06-ulsoor-lake1.jpg278700thiruvalluvarಕನ್ನಡಿಗರಾದ ನಾವು ಈ ಪಾಟಿ ಹೇಡಿಗಳೇ?/literature/my-karnataka/2009/0806-around-thiruvalluvar-statue-installation.html* ತಿರುವಳ್ಳುವರ್ ಮತ್ತು ಸರ್ವಜ್ಞ ಪ್ರತಿಮೆಗಳ ಸ್ಥಾಪನೆಯ ಉದ್ದೇಶ ಆ ಕವಿಗಳಮೇಲಿನ ಅಭಿಮಾನವಲ್ಲ. ಬೆಂಗಳೂರಿನಲ್ಲಿ ತಮಿಳರು ತಿರುವಳ್ಳುವರ್ ಪ್ರತಿಮೆಯನ್ನು ಸ್ಥಾಪಿಸಿರುವುದು ಕರ್ನಾಟಕದ ರಾಜಧಾನಿಯಲ್ಲಿ ತಮ್ಮ ಅಸ್ತಿತ್ವವನ್ನು ಗಟ್ಟಿಗೊಳಿಸುವ ಉದ್ದೇಶದಿಂದ. ಇದಕ್ಕೆ ಪ್ರತಿಯಾಗಿ ಕನ್ನಡಿಗರು ತಮಿಳುನಾಡಿನ ರಾಜಧಾನಿಯಲ್ಲಿ ಸರ್ವಜ್ಞನ ಪ್ರತಿಮೆಯನ್ನು ಸ್ಥಾಪಿಸುವ ನಿರ್ಧಾರ ತಳೆಯುವುದು ಅನಿವಾರ್ಯವಾಯಿತು.* ಇದೀಗ ಎಲ್ಲ ರಾಜಕೀಯ ಪಕ್ಷಗಳೂ ತಿರುವಳ್ಳುವರ್ ಪ್ರತಿಮೆಯ ಅನಾವರಣವನ್ನು ಬೆಂಬಲಿಸುತ್ತಿರುವುದು ಬಿಬಿಎಂಪಿ 38468http://kannada.oneindia.com/img/2009/08/06-thiruvalluvar1.jpg537279statueತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg537279statueವಚನಕಾರ ಸರ್ವಜ್ಞನಿಗೆ ಒಂದು ಡಜನ್ ಬಹುಪರಾಕ್/literature/people/2009/0721-kannada-vachanakara-poet-sarvajna.html"ಸರ್ವಜ್ಞನೆ೦ಬುವನು ಗರ್ವದಿ೦ದಾದವನೇ, ಸರ್ವರೊಳು ಒ೦ದೊ೦ದು ನುಡಿಗಲಿತು ವಿದ್ಯೆಯ ಪರ್ವತವೇ ಆದ"- ಸರ್ವಜ್ಞ.ಈ ಸರ್ವಜ್ಞನೆ೦ಬುವನು ಯಾರು, ಎಲ್ಲಿ ಬೆಳೆದ, ಯಾವ ವೃತ್ತಿಯವನು, ಕೊನೆಗೆ ಎಲ್ಲಿಗೆ ಹೋಗಿ ಕಣ್ಮರೆಯಾದ ಎ೦ಬುದಲ್ಲೆವೂ ನಿಗೂಢವಾಗಿಯೇ ಉಳಿದಿದೆ. ಚರಿತ್ರಕಾರರ ಪ್ರಕಾರ, ಈತನ ನಿಜವಾದ ಹೆಸರು ಪುಷ್ಪದತ್ತ , ಈತನ ತ೦ದೆಯ ಹೆಸರು ಯಾರಿಗೂ ಗೊತ್ತಿಲ್ಲ. ಬೆಳೆದದ್ದು ಒಬ್ಬ ಶೈವ ದ೦ಪತಿಗಳ ಬಳಿಯಲ್ಲಿ. ಸಾಕು ತ೦ದೆ 38112http://kannada.oneindia.com/img/2009/07/21-sarvajna1.jpg537279statueತಿರುವಳ್ಳುವರ್ ಪ್ರತಿಮೆ : ಆಗಸ್ಟ್ 3 ರಂದು ಸಭೆ/news/2009/07/28/tiruvalluvar-statue-all-party-meet-on-aug-3.htmlಬೆಂಗಳೂರು, ಜು. 28 : ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ರಾಜ್ಯ ಸರಕಾರದ ವತಿಯಿಂದಲೇ ಬಹಳ ಅರ್ಥಪೂರ್ಣವಾಗಿ ನಡೆಸಲಾಗುವುದು. ಈ ಕುರಿತು ಚರ್ಚಿಸಲು ಆಗಸ್ಟ್ 3 ರಂದು ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.ಕಾರ್ಯಕ್ರಮದ ಸ್ವರೂಪ ಕುರಿತು ಚರ್ಚಿಸಲು ಪ್ರತಿಪಕ್ಷ ನಾಯಕರು, ಎಲ್ಲಾ ಪಕ್ಷಗಳ ಅಧ್ಯಕ್ಷರು, ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳ 38252http://kannada.oneindia.com/img/2009/07/28-thiruvalluvar1.jpg537279statueತಿರುವಳ್ಳುವರ್ ಪ್ರತಿಮೆ ಅನಾವರಣ ಮುಂದೂಡಿಕೆ ?/news/2009/07/31/tiruvalluvar-statue-unveil-likely-to-postpone.htmlಬೆಂಗಳೂರು, ಜು. 31 : ತೀವ್ರ ವಿವಾದಕ್ಕೆ ಕಾರಣವಾಗಿರುವ ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮ ಮುಂದೂಡಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದ ಐದು ಕ್ಷೇತ್ರಗಳಲ್ಲಿ ಆಗಸ್ಟ್ 18 ರಂದು ಉಪಚುನಾವಣೆಗಳು ನಡೆಯುತ್ತಿದ್ದು, ಕನ್ನಡಪರ ಸಂಘಟನೆಗಳು ಪ್ರತಿಭಟನೆಯಿಂದ ಉಂಟಾಗಬಹುದಾದ ಗದ್ದಲದಿಂದ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕ ಇದಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ. 38330http://kannada.oneindia.com/img/2009/07/31-thiruvalluvar1.jpg537279statueಜಗತ್ತಿನ ಅತ್ಯಂತ ಹಳೆ ಪ್ರತಿಮೆ ಇದೆನಾ?/news/2009/08/03/oldest-statue-in-the-world-perhaps.htmlಜಗತ್ತಿನ ಅತ್ಯಂತ ಪ್ರಾಚೀನ ಪ್ರತಿಮೆ ಯಾವುದು? ಈ ಬಗ್ಗೆ ಮಾಹಿತಿ ಹುಡುಕಲು ಗೂಗಲ್ ಮಾಡುತ್ತಾ ಹೋದರೆ ನಾನಾ ವಾದ ಪ್ರತಿವಾದಗಳನ್ನು ಮಂಡಿಸುವ ಚಿತ್ರಸಮೇತ ವರದಿಗಳು ಎದುರಾಗುತ್ತವೆ. ಅನೇಕರು, ಪಂಡಿತರು, ಪುರಾತತ್ವ ತಜ್ಞರು ಹಾಗೂ ಬ್ಲಾಗಿಗಳು 'ಇದೇ ಪ್ರಪಂಚದ ಪ್ರಥಮ ಪ್ರತಿಮೆ' ಎಂದು ಚಿತ್ರ ಸಮೇತ, ಪುರಾವೆ ಸಮೇತ ವಾದ ಮಂಡಿಸುತ್ತಾರೆ. ಆದರೂ ಮನುಷ್ಯ ಸ್ಥಾಪಿಸಿದ ಮೊಟ್ಟಮೊದಲ 38385http://kannada.oneindia.com/img/2009/08/03-oldest-statue1.jpgnews"> ಮೈಸೂರಿನಲ್ಲಿಯೂ ತಿರುವಳ್ಳುವರ್ ಪ್ರತಿಮೆ! | Mysore | Rangayana | Thiruvalluvar Statue | Mysore Dasara | B Jayashree | KARAVE - ಮೈಸೂರಿನಲ್ಲಿಯೂ ತಿರುವಳ್ಳುವರ್ ಪ್ರತಿಮೆ! - Kannada Oneindia

ಮೈಸೂರಿನಲ್ಲಿಯೂ ತಿರುವಳ್ಳುವರ್ ಪ್ರತಿಮೆ!

Tamil poet Thiruvalluvar
ಮೈಸೂರು, ಸೆ. 26 : ಮೈಸೂರಿನ ರಂಗಾಯಣದಲ್ಲಿ ತಮಿಳು ಸಂತ ಕವಿ ತಿರುವಳ್ಳುವರ್ ಅವರ ಕಂಚಿನ ಪ್ರತಿಮೆ ಸೆಪ್ಟೆಂಬರ್ 25 ಶುಕ್ರವಾರದಂದು ಏಕಾಏಕಿ ಪ್ರತ್ಯಕ್ಷವಾಗಿದೆ. ಇದರ ಸುಳಿವರೆತ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ದಾಳಿ ನಡೆಸಲು ಮುಂದಾದಾಗ ಪ್ರತಿಮೆಯನ್ನು ಮುಚ್ಚಿಡುವ ಪ್ರಯತ್ನ ನಡೆದಿದೆ. ವಿಜಯದಶಮಿಯ ಜಂಬೋ ಸವಾರಿ ಮೆರವಣಿಗೆಯಲ್ಲಿ ಸ್ತಬ್ದ ಚಿತ್ರಕ್ಕಾಗಿ ಪ್ರತಿಮೆ ತಂದಿರುವುದಾಗಿ ಮೈಸೂರಿನ ರಂಗಾಯಣ ಸ್ಪಷ್ಟನೆ ನೀಡಿದೆ.

ಕರವೇ ಕಾರ್ಯಕರ್ತರ ತೀವ್ರ ಪ್ರತಿಭಟನೆಯ ಪರಿಣಾಮ ಪ್ರತಿಮೆ ಮೈಸೂರು ಗಡಿ ದಾಟಿ ಬೆಂಗಳೂರಿಗೆ ರವಾನೆಯಾಗಿದೆ. ಮೈಸೂರು ದಸರಾ ನಿಮಿತ್ತವಾಗಿ ಸ್ತಬ್ಧ ಚಿತ್ರಕ್ಕಾಗಿ ಪ್ರತಿಮೆ ತರಲಾಗಿತ್ತು. ವಿವಾದ ಸೃಷ್ಟಿಸಿದ ಕಿಡಿಗೇಡಿಗಳ ಬಗ್ಗೆ ತನಿಖೆ ನಡೆಸುತ್ತೇವೆಂದು ರಂಗಾಯಣದ ನಿರ್ದೇಶಕಿ ಬಿ ಜಯಶ್ರೀ ಹೇಳಿಕೆ ನೀಡಿದ್ದಾರೆ.

ಈ ಮಧ್ಯೆ, ದಸರಾ ಮೆರವಣಿಗೆಗೆ ತಿರುವಳ್ಳುವರ್ ಪ್ರತಿಮೆ ಬಂದಿದ್ದು ಎಂದು ಅರಿಯದ ಮುಖ್ಯಮಂತ್ರಿ ಯಡಿಯೂರಪ್ಪ, ಎಂತಹ ವಿರೋಧ ಬಂದರೂ ನಾವು ಜಗ್ಗುವುದಿಲ್ಲ, ರಂಗಾಯಣ ಆವರಣದಲ್ಲೇ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡಿಯೇ ಸಿದ್ದ ಎಂದು ಬೆಂಗಳೂರಿನಲ್ಲಿ ಶುಕ್ರವಾರ ಹೇಳಿಕೆ ನೀಡಿ ಕನ್ನಡಿಗರ ಸಹನೆಯನ್ನು ಕೆಣಕುವ ಕೆಲಸಕ್ಕೆ ಕೈ ಹಾಕಿದ್ದರೆ. ಕರವೇ ವಿರೋಧಕ್ಕೆ ಸರಕಾರ ಮಣಿಯದು, ಉಭಯ ರಾಜ್ಯಗಳ ನಡುವಿನ ಸೌಹಾರ್ದ ಕದಡುವ ಕೆಲಸಕ್ಕೆ ಕೈಹಾಕಿದರೆ ಸುಮ್ಮನಿರುವುದಿಲ್ಲ ಎಂದು ಗುಡುಗಿದ್ದಾರೆ.

ಮೈಸೂರಿನಲ್ಲಿಯೂ ತಿರುವಳ್ಳುವರ್ ಪ್ರತಿಮೆ ಪ್ರತಿಷ್ಠಾಪಿಸಿ ಮುಖ್ಯಮಂತ್ರಿ ಯಡಿಯೂರಪ್ಪನವರು ತಮಿಳರನ್ನು ಓಲೈಸಲು ಹೊರಟಿದ್ದಾರೆ. ಇದರ ವಿರುದ್ಧ ಕಾನೂನು ಕೈಗೆತ್ತಿಕೊಳ್ಳಲು ಕರವೇ ಹಿಂಜರಿಯುವುದಿಲ್ಲ ಎಂದು ರಕ್ಷಣಾ ವೇದಿಕೆಯ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+