36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg237857vs acharyaಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg237857vs acharyaಈ ಯುಗದ ರಾಜಕಾರಣಿಗಳ ಇ ಪ್ರಚಾರ ತಂತ್ರ/news/2009/03/31/karnataka-tech-savvy-politicians-e-campaigning.htmlಬೆಂಗಳೂರು,ಮಾ. 31: ತಂತ್ರಜ್ಞಾನ ಬಳಸಿ ಮತದಾರರನ್ನು ಸೆಳೆಯುವ ತಂತ್ರದಲ್ಲಿ ಬಿಜೆಪಿ ಎಲ್ಲ ಪಕ್ಷಕ್ಕಿಂತ ಮುಂದಿದ್ದು, ಈಗ ಜೆಡಿಎಸ್ ಕೂಡ ತನ್ನ ವೆಬ್ ಸೈಟ್ , ಎಸ್ಸೆಂಎಸ್ ಸಂದೇಶಗಳ ಮೂಲಕ ಇ- ಪ್ರಚಾರ ಆರಂಭಿಸಿದೆ.ನಗರವಾಸಿಗಳು, ತಂತ್ರಜ್ಞರು, ಯುವ ಜನತೆಯನ್ನು ಗುರಿಯಾಗಿರಿಸಿಕೊಂಡು ಈ ರೀತಿಯ ಪ್ರಚಾರಕ್ಕೆ ಜೆಡಿಎಸ್ ಮುಂದಾಗಿದೆ. ಬೆಂಗಳೂರಿನಲ್ಲಿ ಅಂದಾಜಿನಂತೆ ಶೇ. 80ರಷ್ಟು ಜನ ಇಂಟರ್ 35611http://kannada.oneindia.com/img/2009/03/31-kumaraswami8.jpg237857vs acharyaಎಲ್ಟಿಟಿಇ ಉಗ್ರರು ನುಸುಳುವಿಕೆ ಶಂಕೆ : ಕಟ್ಟೆಚ್ಚರ/news/2009/05/20/bengaluru-on-alert-possible-infiltration-of-ltte.htmlಬೆಂಗಳೂರು, ಮೇ, 20 : ಶ್ರೀಲಂಕಾದ ಸೇನೆ ಉಗ್ರ ವಿ ಪ್ರಭಾಕರನ್ ಅವರನ್ನು ಸಂಹಾರ ಮಾಡಿದ ಹಿನ್ನೆಲೆಯಲ್ಲಿ ಎಲ್ ಟಿಟಿಇ ಉಗ್ರರನ್ನು ರಾಜ್ಯದೊಳಗೆ ನುಸುಳದಂತೆ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆದು 36783http://kannada.oneindia.com/img/2009/05/20-acharya-vs1.jpg237857vs acharyaಮೈಸೂರು ಗಲಭೆ : ಜು. 8ರ ವರೆಗೆ ಕರ್ಫ್ಯೂ/news/2009/07/05/jittery-mysore-shuts-down-curpew-extendend-acharya.htmlಮೈಸೂರು, ಜು. 5 : ಮೈಸೂರಿನಲ್ಲಿ ಗಲಭೆಗೆ ಸಂಬಂಧಿಸಿ ಅಪರಾಧಿಗಳು ಯಾರೇ ಇರಲಿ, ಅಂಥವರನ್ನು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮಕ್ಕೆ ಒಳಪಡಿಸುತ್ತೇವೆ ಎಂದು ಗೃಹ ಸಚಿವ ಡಾ.ವಿ ಎಸ್ ಆಚಾರ್ಯ ಇಂದಿಲ್ಲಿ ಹೇಳಿದ್ದಾರೆ.ಮೈಸೂರು ನಗರದ ಗಲಭೆಗಳಲ್ಲಿ ಗಾಯಗೊಂಡವರು ಹಾಗೂ ಸಂತ್ರಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.ಗಲಭೆಗಳ ಬಗ್ಗೆ ಪೋಲೀಸ್ ಇಲಾಖೆ ತನಿಖೆ 37783http://kannada.oneindia.com/img/2009/07/05-vs-acharya2.jpg237857vs acharyaಬಯೋಟೆಕ್ ನೀತಿ ಜಾರಿಗೆ ಸಂಪುಟ ಅಸ್ತು /news/2009/07/07/karnataka-cabinet-approves-biotechnology-policy.htmlಬೆಂಗಳೂರು, ಜು. 7 : ವಿಜಾಪುರ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಸಂಬಂಧ ಮೂರು ವರ್ಷಗಳಲ್ಲಿ 30 ಕೋಟಿ ರೂ. ಮಂಜೂರಾತಿ ನೀಡಿದ್ದು, ಆಯವ್ಯಯದಲ್ಲಿ ಪ್ರಸಕ್ತ ವರ್ಷಕ್ಕಾಗಿ 14 ಕೋಟಿ ರೂ.ಗಳನ್ನು 200 ಎಕರೆ ಭೂಮಿ ಜಾಗ ಹಾಗೂ ಇತರ ಅಭಿವೃದ್ಧಿ ಕಾರ್ಯಕ್ಕಾಗಿ ಬಳಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗ್ರಾಮಲೆಕ್ಕಿಗರ ಹುದ್ದೆಗೆ ಪಿ.ಯು.ಸಿ. 37828http://kannada.oneindia.com/img/2009/07/07-vs-acharya1e.jpg571663siegeದಿಗ್ಬಂಧನಕ್ಕೆ ಮೊದಲೇ ಕಾಂಗ್ರೆಸ್ ನಾಯಕರ ಬಂಧನ/news/2009/09/26/siege-of-vidhana-soudha-congress-leaders-arrested.htmlಬೆಂಗಳೂರು, ಸೆ. 26 : ಸರಕಾರದ ವೈಫಲ್ಯ ಖಂಡಿಸಿ ಕಾಂಗ್ರೆಸ್ ಪಕ್ಷ ವಿಧಾನಸೌಧ ದಿಗ್ಬಂಧನಕ್ಕೆ ತೆರಳುವ ಮುನ್ನವೇ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಉಗ್ರಪ್ಪ, ಡಿಕೆ ಶಿವಕುಮಾರ್. ಮಾಜಿ ಸಂಸದೆ ತೇಜಸ್ವಿನಿ, ಡಿಬಿ ಜಯಚಂದ್ರ, ಮಾಜಿ ಕೇಂದ್ರ ಸಚಿವ ರಾಜಶೇಖರನ್ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ.ಆರ್ ವಿ ದೇಶಪಾಂಡೆ, ಉಗ್ರಪ್ಪ ಮುಂತಾದವರನ್ನು ಬಸವೇಶ್ವರ ವೃತ್ತದಲ್ಲಿ ಬಂಧಿಸಲಾಯಿತು. 39390http://kannada.oneindia.com/img/2009/09/26-vidhanasoudha2.jpg571663siegeಕಾನೂನು ಸುವ್ಯವಸ್ಥೆ ಕಾಪಾಡಲು ನಿಷೇಧಾಜ್ಞೆ : ಸಿಎಂ/news/2009/09/26/yeddyurappa-acharya-defend-arrests.htmlಬೆಂಗಳೂರು, ಸೆ. 26 : ಕಾಂಗ್ರೆಸ್ ಪಕ್ಷದ ವಿಧಾನಸೌಧ ದಿಗ್ಬಂಧನ ಮತ್ತು ಪ್ರತಿಭಟನೆ ಆಡಳಿತ ಪಕ್ಷಕ್ಕೆ ತೀವ್ರ ಸಮಸ್ಯೆ ಉಂಟು ಮಾಡಿದೆ. ಬೆಂಗಳೂರು ನಗರದ ರಸ್ತೆ ಸಂಚಾರ ಸಂಪೂರ್ಣ ಹದಗೆಟ್ಟು ಹೋಗಿ ಜನಸಾಮಾನ್ಯರ ಕೆಂಗಣ್ಣಿಗೆ ಗುರಿಯಾಗಿರುವುದು ಒಂದಡೆಯಾದರೆ, ಸರಕಾರದ ವಿರುದ್ಧ ಪ್ರತಿಪಕ್ಷಗಳ ನಾಯಕರು ಕಾರುತ್ತಿರುವ ಕೆಂಡದಂತಹ ವಾಗ್ದಾಳಿಗಳು ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು 39396http://kannada.oneindia.com/img/2009/09/26-yeddyurappa-new2.jpg571663siegeಆಡುಗೋಡಿ ಪೊಲೀಸ್ ನಾಯಿ ಶೆಡ್ಡಿನಲ್ಲಿ ಕೈಪಡೆ/news/2009/09/26/congress-leaders-demand-speakers-presence.htmlಬೆಂಗಳೂರು, ಸೆ. 26 : ವಿಧಾನಸೌಧ ದಿಗ್ಬಂಧನಕ್ಕೆ ಸಂಬಂಧಿಸಿದಂತೆ ತಮ್ಮನ್ನು ಅಕ್ರಮವಾಗಿ ಬಂಧಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ನಾಯಕರು ಜೈಲಿನಲ್ಲಿ ಆಹಾರ ಸೇವಿಸದೆ ಧರಣಿ ಆರಂಭಿಸಿದ್ದಾರೆ. ಆಡುಗೋಡೆಯ ಪೊಲೀಸ್ ಠಾಣೆ ಸಿಎಆರ್ ಮೈದಾನದ ನಾಯಿ ಶೆಡ್ (ಡಾಗ್ ಶೆಡ್)ನಲ್ಲಿ ಬಂಧಿಸಿಟ್ಟರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಸರಕಾರದ ವಿರುದ್ಧ ಕಾನೂನು ಸಮರ ನಡೆಸುವುದಾಗಿ ಕಾಂಗ್ರೆಸ್ ಹೇಳಿದೆ.ವಿಧಾನಸೌಧಕ್ಕೆ 39397http://kannada.oneindia.com/img/2009/09/26-siddaramaiah3.jpg571663siegeರಸ್ತೆಯ ಮೇಲೆ ಶ್ರೀಸಾಮಾನ್ಯನ ದಿಗ್ಬಂಧನ!/news/2009/09/26/congress-bjp-jam-public-on-the-road.htmlಬೆಂಗಳೂರಿಗರಿಗೆ ಟ್ರಾಫಿಕ್ ಜಾಮ್ ಹೊಸದಲ್ಲ. ಒಂದು ಸಣ್ಣ ಮಳೆಯಾದರೂ ಸಾಕು ನಾಲ್ಕು ಮೈಲಿ ಉದ್ದ ವಾಹನಗಳ ಕ್ಯೂ ಎಲ್ಲೆಂದರಲ್ಲಿ ಕಂಡುಬರುತ್ತದೆ. ಅದರಲ್ಲೂ ರಾಜಕೀಯ ಪಕ್ಷಗಳ ಸಾಧನಾ ಸಮಾವೇಶಗಳು, ಪ್ರತಿಭಟನಾ ರ‌್ಯಾಲಿಗಳು, ಪಾಪ್ ಹಾಡುಗಾರರ ಸಂಗೀತ ಸಂಜೆಗಳು ಜರುಗಿದರಂತೂ ಮನೆ ಮುಟ್ಟುವ ಸಮಯ ಖಾತ್ರಿಯಿರುವುದಿಲ್ಲ. ಕಚೇರಿ ಸೇರುವ ತವಕ, ವಾಹನ ದಟ್ಟಣೆಯಿಂದಾಗುವ ವಾಯು ಮಾಲಿನ್ಯ, ದಟ್ಟಣೆ ಮಾಡುವವರ ಉಡಾಫೆ, 39398http://kannada.oneindia.com/img/2009/09/26-traffic-jam-bengaluru1.jpgnews"> ಕಾನೂನು ಸುವ್ಯವಸ್ಥೆ ಕಾಪಾಡಲು ನಿಷೇಧಾಜ್ಞೆ : ಸಿಎಂ | Yeddyurappa | Vidhansoudha | Siege | VS Acharya | Siddaramaiah | DK Shivakumar - ಕಾನೂನು ಸುವ್ಯವಸ್ಥೆ ಕಾಪಾಡಲು ನಿಷೇಧಾಜ್ಞೆ : ಸಿಎಂ - Kannada Oneindia

ಕಾನೂನು ಸುವ್ಯವಸ್ಥೆ ಕಾಪಾಡಲು ನಿಷೇಧಾಜ್ಞೆ : ಸಿಎಂ

BS Yeddyurappa defends arrest of Congress leaders
ಬೆಂಗಳೂರು, ಸೆ. 26 : ಕಾಂಗ್ರೆಸ್ ಪಕ್ಷದ ವಿಧಾನಸೌಧ ದಿಗ್ಬಂಧನ ಮತ್ತು ಪ್ರತಿಭಟನೆ ಆಡಳಿತ ಪಕ್ಷಕ್ಕೆ ತೀವ್ರ ಸಮಸ್ಯೆ ಉಂಟು ಮಾಡಿದೆ. ಬೆಂಗಳೂರು ನಗರದ ರಸ್ತೆ ಸಂಚಾರ ಸಂಪೂರ್ಣ ಹದಗೆಟ್ಟು ಹೋಗಿ ಜನಸಾಮಾನ್ಯರ ಕೆಂಗಣ್ಣಿಗೆ ಗುರಿಯಾಗಿರುವುದು ಒಂದಡೆಯಾದರೆ, ಸರಕಾರದ ವಿರುದ್ಧ ಪ್ರತಿಪಕ್ಷಗಳ ನಾಯಕರು ಕಾರುತ್ತಿರುವ ಕೆಂಡದಂತಹ ವಾಗ್ದಾಳಿಗಳು ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವ ವಿ ಎಸ್ ಆಚಾರ್ಯ ಮಾತ್ರ ಘಟನೆಯನ್ನು ತಣ್ಣಗೆ ಸಮರ್ಥಿಸಿಕೊಂಡಿದ್ದಾರೆ.

ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರಂತೂ ಯಡಿಯೂರಪ್ಪ ಅವರ ಮೇಲೆ ಟೀಕೆಗಳ ಸುರಿಮಳೆಗೈದಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಕಾನೂನು ಸುವ್ಯವಸ್ಥೆ ಕಾಪಾಡಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪ್ರತಿಪಕ್ಷಗಳ ಪ್ರತಿಭಟನೆಗಳನ್ನು ಹತ್ತಿಕ್ಕುವ ಪ್ರಯತ್ನವಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ರಾಜ್ಯ ಸರಕಾರಕ್ಕೆ ಪ್ರಜಾಪ್ರಭುತ್ವದ ಮೇಲೆ ಸಂಪೂರ್ಣ ನಂಬಿಕೆ ಇದೆ. ಪ್ರತಿಭಟನೆ ಹತ್ತಿಕ್ಕುವ ಕೆಲಸಕ್ಕೆ ಸರಕಾರ ಎಂದಿಗೂ ಕೈಹಾಕುವುದಿಲ್ಲ ಎಂದು ಅವರು ಹೇಳಿದ್ದಾರೆ.

ಕೇಂದ್ರ ಮತ್ತು ರಾಜ್ಯ ಗುಪ್ತಚರ ಇಲಾಖೆಗಳ ಸೂಚನೆ ಮೇರೆಗೆ ಪ್ರತಿಭಟನೆ, ಚಳವಳಿ ನಡೆಸಲು ಅವಕಾಶ ಕೊಡಲಿಲ್ಲ. ಭಯೋತ್ಪಾದಕರ ದಾಳಿಯ ಹಿನ್ನೆಲೆಯಲ್ಲಿ ವಿಧಾನಸೌಧ ರಕ್ಷಣೆಗೆ ಸಂಬಂಧಿಸಿದಂತೆ ಕೇಂದ್ರ ಗುಪ್ತಚರ ಇಲಾಖೆಯಿಂದ ರಾಜ್ಯದ ಗೃಹ ಇಲಾಖೆಗೆ ಸ್ಪಷ್ಟ ನಿರ್ದೇಶನ ಬಂದಿದೆ. ಇದರಿಂದಾಗಿ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ. ಇದರಲ್ಲಿ ಯಾವುದೇ ಹಿತಾಸಕ್ತಿ ಅಡಗಿಲ್ಲ ಎಂದು ಯಡಿಯೂರಪ್ಪ ವಿವರಿಸಿದರು.

ರಾಜ್ಯದ ಆಡಳಿತ ಕೇಂದ್ರ ವಿಧಾನಸೌಧದ ರಕ್ಷಣೆ ನೀಡುವುದು ಸರಕಾರದ ಜವಾಬ್ದಾರಿ. ಕಳೆದ ಕೆಲ ದಿನಗಳ ಕಾಂಗ್ರೆಸ್ ನಾಯಕರು ಮಾಧ್ಯಮಗಳಲ್ಲಿ ನೀಡುತ್ತಿರುವ ಆವೇಶಭರಿತ ಹೇಳಿಕೆಗಳಿಂದ ಇಂದು ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ವಿಧಾನಸೌಧದೊಳಗೆ ಇಂಥ ಕೆಲಸಗಳಿಗೆ ಅವಕಾಶ ನೀಡುವುದಿಲ್ಲ ಎಂದು ಕಾಂಗ್ರೆಸ್ ಪಕ್ಷವನ್ನು ಗೃಹ ಸಚಿವ ವಿ ಎಸ್ ಆಚಾರ್ಯ ತರಾಟೆಗೆ ತೆಗೆದುಕೊಂಡರು. ಕಾನೂನು ಸುವ್ಯವಸ್ಥೆ ಕಾಪಾಡಲು ಸರಕಾರ ಈ ಕ್ರಮಕೈಗೊಂಡಿದೆ ಎಂದು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+