ಶಿವಮೊಗ್ಗ : ಹ್ಯಾಂಡ್ ಬಾಲ್ ಆಟಗಾರರ ಆಯ್ಕೆ ಶಿಬಿರ

ಆಟಗಾರರ ಆಯ್ಕೆ ಈ ಶಿಬಿರಕ್ಕೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಎಸ್.ವಿ.ತಿಮ್ಮಯ್ಯ ಚಾಲನೆ ನೀಡಿದರು. ಪ್ರಾಂಶುಪಾಲ ಪ್ರೊ.ಎಚ್.ಎನ್.ದೇಶಪಾಂಡೆ, ಶಿಬಿರದ ಸಂಘಟಕರಾದ ದೈಹಿಕ ಶಿಕ್ಷಣ ನಿರ್ದೇಶಕಿ ಎ.ಎಲ್.ರುದ್ರಾಣಿ, ರಾಜ್ಯ ಹ್ಯಾಂಡ್ ಬಾಲ್ ತಂಡದ ಕೋಚ್ ವಸುಮತಿ, ಜಿಲ್ಲಾ ಹ್ಯಾಂಡ್ ಬಾಲ್ ಸಂಸ್ಥೆಯ ಕೋಚ್ ಲೋಕೇಶ್, ಡಾ.ಬಾಲಕೃಷ್ಣ ಹೆಗಡೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹಾಸನ, ಮಂಗಳೂರು, ರಾಣೆಬೆನ್ನೂರು, ಶಿವಮೊಗ್ಗ, ಶಂಕರಘಟ್ಟ, ಹಾವೇರಿ, ಧಾರವಾಡ, ಮಡಿಕೇರಿ, ಬಾಗಲಕೋಟ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಮುಂತಾದೆಡೆಗಳಿಂದ ಸುಮಾರು 30 ಕ್ರೀಡಾ ಪಟುಗಳು ಈ ಆಯ್ಕೆ ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
More From
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications