ಅರುಣಾಚಲ ಪ್ರದೇಶ ನಮ್ಮ ಸ್ವತ್ತು : ರಾವ್

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ ಎಂದರು. ಟಿಬೇಟಿಯನ್ನರ ಗುರು ದಲೈ ಲಾಮಾ ಅವರು ಅರುಣಾಚಲ ಪ್ರದೇಶದ ತವಾಂತ್ ಜಿಲ್ಲೆಗೆ ಭೇಟಿ ನೀಡಿರುವುದಕ್ಕೆ ಚೀನಾ ಅಸಮಾಧಾನ ವ್ಯಕ್ತಪಡಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಇದು ಚೀನಾ ಸರಕಾರಕ್ಕೆ ಸಂಬಂಧಿಸಿದ ವಿಚಾರವಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.
ಅರುಣಾಚಲ ಪ್ರದೇಶದ ವಿಷಯದಲ್ಲಿ ಭಾರತದ ನಿರ್ಧಾರ ಅಚಲ. ಅದನ್ನು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಭಾರತದ ಯಾವುದೇ ಸ್ಥಳದಲ್ಲಿ ದಲೈ ಲಾಮಾ ಅವರಿಗೆ ಅವಕಾಶವಿದೆ. ಅದನ್ನು ಭಾರತ ಸರಕಾರ ಅನುಮತಿ ಮೇರೆಗೆ ನಡೆಸಿಕೊಂಡ ಬರಲಾಗಿದೆ. ಹೀಗಿದ್ದಾಗಲೂ ಚೀನಾ ಅರುಣಾಚಲ ಪ್ರದೇಶದ ಬಗ್ಗೆ ವಿನಾಕರಣ ಸಮಸ್ಯೆ ತೆಗೆಯುತ್ತಿರುವುದು ಸರಿಯಲ್ಲ ಎಂದು ರಾವ್ ಹೇಳಿದರು.
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯ ಸಲುವಾಗಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದರು. ಇದು ಚೀನಾ ಅಸಮಾಧಾನಕ್ಕೆ ಕಾರಣವಾಗಿತ್ತು. ವಿವಾದಿತ ಪ್ರದೇಶವಾಗಿದ್ದರಿಂದ ಭಾರತ ಸರಕಾರ ಅಲ್ಲಿಗೆ ಬರಕೂಡದು ಎಂದು ಚೀನಾದ ವಾದವಾಗಿದೆ. ಚೀನಾ ಹೇಳಿಕೆಗೆ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಕಳವಳ ವ್ಯಕ್ತಪಡಿಸಿದ್ದರು. ಅರುಣಾಚಲ ಪ್ರದೇಶ ಭಾರತ ಅವಿಭಾಜ್ಯ ಅಂಗವೆಂದು ಅವರು ಕೂಡಾ ಸ್ಪಷ್ಟಪಡಿಸಿದ್ದಾರೆ. ನವೆಂಬರ್ ತಿಂಗಳಲ್ಲಿ ದಲೈ ಲಾಮಾ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದೆ.
(ಏಜನ್ಸೀಸ್)
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications