ದೀಪಾವಳಿ: ನಾಡಿನ ಜನತೆಗೆ ಗಣ್ಯರ ಶುಭಾಶಯ
ಬೆಂಗಳೂರು,
ಅ.17: ದೀಪಾವಳಿಯ ಶುಭ ಸಂದರ್ಭದಲ್ಲಿ ನಾಡಿನ ಜನತೆಗೆ ರಾಜ್ಯಪಾಲ ಹನ್ಸ್‌ರಾಜ್ ಭಾರದ್ವಾಜ್, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ನಾಡಿನ ಜನತೆಗೆ ಶುಭಾಶಯವನ್ನು ಕೋರಿದ್ದಾರೆ.ನಾಡಿನಾದ್ಯಂತ ಆಚರಿಸುವ ಬೆಳಕಿನ ಹಬ್ಬ ದೀಪಾವಳಿಯು ನಾಡಿನ ಜನತೆಗೆ ಸುಖ, ಶಾಂತಿ ಮತ್ತು ನೆಮ್ಮದಿ ತರಲೆಂದು ಹಾರೈಸಿದ್ದಾರೆ. id="toptextpromo">ಹಾಗೆಯೇ
ವಿಧಾನಸಭೆಯ ಸಭಾಪತಿ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ತಿನ ಸಭಾಧ್ಯಕ್ಷ ವೀರಣ್ಣ ಮತ್ತಿಕಟ್ಟಿ, ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ, ಅಬಕಾರಿ, ಐ.ಟಿ. ಬಿ.ಟಿ. ವಾರ್ತಾ ಹಾಗೂ ಬೆಂಗಳೂರು ಜಲ ಮಂಡಳಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು, ನಗರಾಭಿವೃದ್ಧಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್. ಸುರೇಶ್ ಕುಮಾರ್, ಸಕ್ಕರೆ ಮತ್ತು ಮಾರುಕಟ್ಟೆ ಸಚಿವ ಶಿವರಾಜ್ ಎಸ್. ತಂಗಡಗಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಹೆಚ್. ಹಾಲಪ್ಪ ಅವರು ಸೇರಿದಂತೆ ಹಲವಾರು ಗಣ್ಯರು ನಾಡಿನ ಜನತೆಗೆ ಶುಭಾಶಯವನ್ನು ಕೋರಿದ್ದಾರೆ. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications