ರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ
ಕಡೂರು,
ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. id="toptextpromo">ಕಡೂರಿನ
ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಾತಿ ಧರ್ಮದ ಹೆಸರಿನಲ್ಲಿ ಅಭಿವೃದ್ಧಿ ಕೆಲಸ ಮಾಡುವುದಿಲ್ಲ. ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ತುಂಬಲು ಏನೇನು ಮಾಡಲು ಸಾಧ್ಯ ಎಂಬುದರ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು. ಕಡೂರು ಕ್ಷೇತ್ರಕ್ಕೆ ಗಮನಹರಿಸಲು ಶಕ್ತಿ ಮೀರಿ ಕೆಲಸ ಮಾಡಲಾಗುವುದು ಎಂದು ದೇವೇಗೌಡ ಭರವಸೆ ನೀಡಿದರು. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications