ಸಿಎಂ ಪರಿಹಾರ ನಿಧಿಗೆ ಐದು ಕೋಟಿ ದೇಣಿಗೆ

ಚೆಕ್ ಸ್ವೀಕರಿಸಿದ ಬಳಿಕ ಯಡಿಯೂರಪ್ಪ ಮಾತನಾಡುತ್ತಾ, ರಾಜ್ಯದ ಸಂತ್ರಸ್ತರ ನೆರೆವಿಗೆ ಸಹಾಯ ಮಾಡಿದ್ದಕ್ಕೆ ಕೃತಜ್ಞತೆಗಳನ್ನು ತಿಳಿಸಿದರು. ನೆರೆ ಸಂತ್ರಸ್ತರಿಗೆ ವಸತಿ ಕಲ್ಪಿಸುವ ನಿಟ್ಟಿನಲ್ಲಿ ತಮ್ಮೊಂದಿಗೆ ಕೈಜೋಡಿಸಿದ್ದಕ್ಕೆ ಕೇಂದ್ರ ಸಚಿವರಿಗೆ ಮುಖ್ಯಮಂತ್ರಿಗಳು ಧನ್ಯವಾದಗಳನ್ನು ತಿಳಿಸಿದರು.
ಕೇಂದ್ರ ಖಾತೆಯ ರಾಜ್ಯ ಸಚಿವ ಸಾಯಿ ಪ್ರತಾಪ್ ಅವರು ಭಾರತ ಉಕ್ಕು ಪ್ರಾಧಿಕಾರ (SAIL)ನ ಉನ್ನತಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಚೆಕ್ ಸಮರ್ಪಿಸಿದರು.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications