ಇಸ್ರೋಗೆ ನೂತನ ಸಾರಥಿ ರಾಧಾಕೃಷ್ಣನ್

ಹಾಲಿ ಇಸ್ರೋ ಅಧ್ಯಕ್ಷ ಮಾಧವನ್ ನಾಯರ್ ಅಕ್ಟೋಬರ್ 31 ರಂದು ನಿವೃತ್ತರಾಗಲಿದ್ದು, ಅವರಿಂದ ತೆರವಾಗುವ ಸ್ಥಾನವನ್ನು ರಾಧಾಕೃಷ್ಣನ್ ಅಲಂಕರಿಸಲಿದ್ದಾರೆ. ರಾಧಾಕೃಷ್ಣನ್ ಅವರು ವೈಮಾನಿಕ ಕ್ಷೇತ್ರದ ಖ್ಯಾತ ವಿಜ್ಞಾನಿ ಆಗಿದ್ದಾರೆ. ಅವರ ಆಯ್ಕೆಯನ್ನು ದೆಹಲಿಯಿಂದ ಶನಿವಾರ ದೂರವಾಣಿ ಮೂಲಕ ತಿಳಿಸಲಾಯಿತು. 1970 ರಲ್ಲಿ ಕೇರಳದಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಪದವಿ ಪಡೆದ ರಾಧಾಕೃಷ್ಣನ್ 1976ರಲ್ಲಿ ಬೆಂಗಳೂರಿನ ಐಐಎಂನಲ್ಲಿ ಎಂಬಿಎ ವ್ಯಾಸಂಗ ಮಾಡಿದ್ದಾರೆ.
200ನೇ ಇಸ್ವಿಯಲ್ಲಿ ಇವರು ಪಶ್ಚಿಮ ಬಂಗಾಲದ ಖರಗ್ ಪುರದ ಐಐಟಿಯಲ್ಲಿ ಪಿಎಚ್ ಡಿ ಪದವಿ ಪಡೆದಿದ್ದಾರೆ. 1971 ರಲ್ಲಿ ಇಸ್ರೋ ಪ್ರವೇಶಿಸಿದ ರಾಧಾಕೃಷ್ಣನ್ ಬಳಿಕ ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಕೇಂದ್ರದಲ್ಲಿ ಹಂತಹಂತವಾಗಿ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಸಾಗರ ಅಭಿವೃದ್ಧಿ ಇಲಾಖೆಯಲ್ಲೂ ರಾಧಾಕೃಷ್ಣನ್ ಸುನಾಮಿ ಮುನ್ನೆಚ್ಚರಿಕೆ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಅಲ್ಲದೇ, ಬಜೆಟ್ ಹಾಗೂ ಆರ್ಥಿಕ ವಿಶ್ಲೇಷಣಾ ನಿರ್ದೇಶಕರಾಗಿಯೂ ಇರು ಸೇವೆ ಸಲ್ಲಿಸಿದ್ದಾರೆ.
(ಏಜನೀಸ್ಸ್)
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications