ಶೀಘ್ರದಲ್ಲೆ ಸಂಪುಟಕ್ಕೆ ಜಗದೀಶ್ ಶೆಟ್ಟರ್: ಸಿಎಂ

ಈ ಸಂದರ್ಭದಲ್ಲಿ ಮಾತನಾಡಿದ ಆವರು, ಶೀಘ್ರದಲ್ಲೇ ಶೆಟ್ಟರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ. ಈ ಹಿಂದೆಯೂ ಶೆಟ್ಟರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಆಸೆ ಇತ್ತು. ಆದರೆ ಹೈಕಮಾಂಡ್ ಆದೇಶದಂತೆ ಸ್ಪೀಕರ್ ಸ್ಥಾನಕ್ಕೆ ನೇಮಿಸಲಾಗಿತ್ತು ಎಂದು ಯಡಿಯೂರಪ್ಪ ಈ ಸಂದರ್ಭದಲ್ಲಿ ತಿಳಿಸಿದರು.
ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಮೌನವಹಿಸುವಂತೆ ಪಕ್ಷದ ಹೈಕಮಾಂಡ್ ಆದೇಶ ನೀಡಿದೆ. ಆದ್ದರಿಂದ ನಾನು ಭಿನ್ನಮತದ ಬಗ್ಗೆ ಏನನ್ನೂ ಹೇಳುವುದಿಲ್ಲ ಎಂದು ಅವರು ಪುನರುಚ್ಚರಿಸಿದರು. ನಂತರ ಅವರು ರಸ್ತೆಯ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರಯಾಣ ಬೆಳೆಸಿದರು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ಆಶೀರ್ವಾದ ಪಡೆದ ಪಡೆದ ಅವರು ಮುಜರಾಯಿ ಇಲಾಖೆ ಹಮ್ಮಿಕೊಂಡಿರುವ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದರು. ನಂತರ ಅವರು ಕುಕ್ಕೆ ಸುಬ್ರಹ್ಮಣ್ಯನಿಗೆ ವಿಶೇಷ ಪೂಜೆ ಸಲ್ಲಿಸಿದರು. ಪಂಚಾಮೃತ, ಕ್ಷೀರಾಭಿಷೇಕವನ್ನು ಮಾಡಿಸಿದರು. ಒಣ ದ್ರಾಕ್ಷಿಯ ತುಲಾಭಾರವನ್ನು ಯಡಿಯೂರಪ್ಪ ಸಮರ್ಪಿಸಿದರು.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications