ಕರುಣಾಕರರೆಡ್ಡಿ ನಿವಾಸದಲ್ಲಿ ನಾಗರಾಜ ಪ್ರತ್ಯಕ್ಷ!

ಬಿಜೆಪಿ ಆಂತರಿಕ ವಲಯದಲ್ಲಿ ದಿನಕ್ಕೊಂದು ರೀತಿ ತಿರುವು ಪಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ನಡುವೆ ಈ ಘಟನೆ ಸಾರ್ವಜನಿಕ ವಲಯದಲ್ಲಿ ಶಕುನ-ಅಪಶಕುನದ ಬಗ್ಗೆ ಲಘು ಚರ್ಚೆಗೆ ಕಾರಣವಾಗಿದೆ. ಸಿಎಂ ಮನೆಗೆ ಅಂಟಿಕೊಂಡಿರುವ ರೆಡ್ಡಿ ನಿವಾಸದಲ್ಲಿ ಭಾನುವಾರ (ನ.1) ಸಂಜೆ ನಾಗರಹಾವು ಕಾಣಿಸಿಕೊಂಡಿತು ನಂತರ ಉರಗ ಪ್ರೇಮಿಯೊಬ್ಬರು ಹಾವನ್ನು ತೆಗೆದುಕೊಂಡು ಹೋದರು. ರೆಡ್ಡಿ ಈ ಸಂದರ್ಭದಲ್ಲಿ ಬಳ್ಳಾರಿಯಲ್ಲಿದ್ದರು.
ಹಾವು ಕಾಣಿಸಿಕೊಂಡ ಬಗ್ಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಹಲವಾರು ನಂಬಿಕೆಗಳಿವೆ. ಈ ಹಿಂದೆ ಮಾಜಿ ಪ್ರಧಾನಿ ದೇವೇಗೌಡ ಅವರ ನಿವಾಸದಲ್ಲಿ ಹಾವು ಕಾಣಿಸಿಕೊಂಡಾಗ ವಿಶೇಷ ಪೂಜೆ, ಹೋಮ-ಹವನ ನಡೆಸಲಾಗಿತ್ತು. ರಾಜಕೀಯವಾಗಿ ಲಾಭ ನಷ್ಟದ ವಿಚಾರ ಹೇಳಲಾಗದು, ಆದರೆ ಸೂರ್ಯನ ಚಲನೆಯಂತೆ ಮನೆ ಆವರಣದಲ್ಲಿ ನಾಗರಹಾವು ಕಾಣಿಸಿಕೊಂಡರೆ ಮನೆ ಯಜಮಾನನಿಗೆ ಒಳ್ಳೆದಲ್ಲ, ಒಂದು ವರ್ಷದೊಳಗೆ ಅಪಘಾತವಾಗುವ ಸಂಭವಗಳು ಹೆಚ್ಚು, ಮನೆ ದೋಷವೂ ಇದಕ್ಕೆ ಕಾರಣವಿರಬಹುದೆಂದು ಹೊಸನಗರದ ಖ್ಯಾತಿ ಜ್ಯೋತಿಷಿ ವೇದಬ್ರಹ್ಮ ನಾರಾಯಣ ಜೋಯ್ಸ್ ಅಭಿಪ್ರಾಯಪಟ್ಟಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications