ಮೊಹಾಲಿಯಲ್ಲಿ ಕರ್ನಾಟಕ ರಾಜ್ಯೋತ್ಸವ

ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಕಾರ್ಯದರ್ಶಿ ಬಿ.ಆರ್. ಜಯರಾಮರಾಜೇ ಅರಸ್ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿರುವ ಈ ಸಮಾರಂಭದಲ್ಲಿ ವಾರ್ತಾ ಇಲಾಖೆಯ ನಿರ್ದೇಶಕ ಎನ್. ಆರ್. ವಿಶುಕುಮಾರ್, ನಬಾರ್ಡ್ನ ಜನರಲ್ ಮ್ಯಾನೇಜರ್ (ಚಂಡಿಗಢ) ಶ್ರೀ ಆರ್. ಎಂ. ಕುಮ್ಕೂರ್ ಹಾಗೂ ಚಂಡಿಗಢ ಕನ್ನಡ ಸಂಘದ ಅಧ್ಯಕ್ಷ ಸುರೇಶ್ ಜಂಬಗಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ದೆಹಲಿ ಕನ್ನಡಿಗರ ಮಕ್ಕಳಿಂದ 'ಗೋಡೆ' ನಾಟಕ ಪ್ರದರ್ಶನ ಚಂಡಿಗಢ ಕನ್ನಡ ಸಂಘದ ಮಕ್ಕಳಿಂದ 'ಆಗಸ್ಟ್ ಕ್ರಾಂತಿ' ನಾಟಕ ಪ್ರದರ್ಶನಗಳಿವೆ. ಸ್ಥಳ; ಮೊಹಾಲಿಯ ಪ್ರಾಚೀನ ಕಲಾಕೇಂದ್ರ ಸೆಕ್ಟರ್, 71. ಐ.ವಿ.ವೈ ಆಸ್ಪತ್ರೆ ಹತ್ತಿರ, ಮೊಹಾಲಿ -160 071.
(ದಟ್ಸ್ ಕನ್ನಡ ವಾರ್ತೆ)
More From
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications