ಹೊಸೂರು ರಸ್ತೆಯ ವಿಷ್ಣು ಲಾಡ್ಜ್ ಗೆ ಬೆಂಕಿ
ಬೆಂಗಳೂರು, ನ.15: ಹೊಸೂರು ರಸ್ತೆಯಲ್ಲಿನ ವಿಷ್ಣು ಲಾಡ್ಜ್ ಗೆ 50ಕ್ಕೂ ಹೆಚ್ಚು ಮಂದಿಯಿದ್ದ ದುಷ್ಕರ್ಮಿಗಳ ಗುಂಪು ಬೆಂಕಿ ಹಚ್ಚಿ ದಾಳಿ ಮಾಡಿದ ಘಟನೆ ಭಾನುವಾರ ಮುಂಜಾನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶನಿವಾರ ಆನಂದ್ ಎಂಬ ವ್ಯಕ್ತಿಯ ಹತ್ಯೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕಾರ ತೀರಿಸಿಕೊಳ್ಳಲು ಬನ್ನಹಳ್ಳಿ ಗ್ರಾಮಸ್ಥರು ದಾಳಿ ಮಾಡಿದ್ದಾರೆ ಎನ್ನಲಾಗಿದೆ.
ವಿಷ್ಣು ಲಾಡ್ಜ್ ನ ಮಾಲೀಕ ವೆಂಕಟೇಶ್ ಮೇಲೆ ದುಷ್ಕರ್ಮಿಗಳ ತಂಡ ತೀವ್ರವಾಗಿ ಹಲ್ಲೆ ಮಾಡಿದೆ. ವೆಂಕಟೇಶ್ ಅವರ ಸ್ಕಾರ್ಫಿಯೊ ವಾಹನವನ್ನು ಸುಟ್ಟುಹಾಕಲಾದ್ದು ಲಾಡ್ಜ್ ನಲ್ಲಿನ ವಸ್ತುಗಳು ಬೆಂಕಿಗೆ ಸಂಪೂರ್ಣವಾಗಿ ಆಹುತಿಯಾಗಿವೆ. ಹೊಸೂರು ರಸ್ತೆಯ ನಾರಾಯಣ ಹೃದಯಾಲಯದ ಸಮೀಪವೇ ಈ ಲಾಡ್ಜ್ ಇದೆ.
ಅಗ್ನಿ ಶಾಮಕ ದಳ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಯಿತು. ಹೆಬ್ಬಗೋಡಿ ಪೊಲೀಸರು ಪ್ರಕರಣವನ್ನುದಾಖಲಿಸಿಕೊಂಡಿದ್ದು ತನಿಖೆ ಮುಂದುವರೆದಿದೆ. ಗಾಯಗೊಂಡ ಲಾಡ್ಜ್ ನ ಮಾಲೀಕ ವೆಂಕಟೇಶ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications