ಕಾಫಿ ಪರಿಹಾರ: ಕೊಡಗು ಬಂದ್ ಯಶಸ್ವಿ
ಮಡಿಕೇರಿ,
ನ.16: ಕಾಫಿ ಬೆಳೆಗಾರರಿಗೆ ಸೂಕ್ತ ಪರಿಹಾರ , ಅಸಮರ್ಪಕ ರಸ್ತೆಗಳು, ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್ ಮುಂತಾದ ಸಮಸ್ಯೆಗೆಳನ್ನು ತಂದೊಡ್ಡಿರುವ ಸರ್ಕಾರದ ವಿರುದ್ಧ ಜಿಲ್ಲಾ ಪ್ಲಾಟರ್ಸ್ ಅಸೋಸಿಯೇಷನ್ ಕರೆ ನೀಡಿದ್ದ ಕೊಡಗು ಬಂದ್ ಬಹುತೇಕ ಯಶಸ್ವಿಯಾಗಿದೆ. id="toptextpromo">ಮಡಿಕೇರಿ,
ವಿರಾಜಪೇಟೆ ಹಾಗೂ ಸೋಮವಾರ ಪೇಟೆ ತಾಲೂಕು ಕೇಂದ್ರಗಳಲ್ಲಿ ಅಂಗಡಿ ಮುಂಗಟ್ಟುಗಳು ಮುಚ್ಚಲಾಗಿತ್ತು. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ವಾಹನ ಸಂಚಾರ ಕೂಡ ಸ್ತಬ್ದವಾಗಿತ್ತು. ಕಾಫಿ ಬೋರ್ಡ್ ನಿಗದಿ ಪಡಿಸಿರುವ ಪರಿಹಾರ ಧನಕ್ಕಿಂಯ ಶೇ.58 ಪಟ್ಟು ಹೆಚ್ಚಿನ ಅನುದಾನ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ .ಕಾಫಿ ಬೆಳೆಗಾರರ ಸಮಸ್ಯೆಗೆ ಸರ್ಕಾರ ಸೂಕ್ತರೀತಿಯಲ್ಲಿ ಸ್ಪಂದಿಸುವುದು ಎಂದು ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೋಯ್ಲಿ ಹೇಳಿದ್ದಾರೆ. id='are-slot-1' class='oiad oi-axt oiadv'> id='top-searched-articles'>(ಏಜೆನ್ಸೀಸ್)












Click it and Unblock the Notifications