ಸಿಎಂ, ರೆಡ್ಡಿಗಳಿಗೆ ಸುಷ್ಮಾ ಕಿವಿಮಾತು

ಶಾಸಕಾಂಗ ಸಭೆಯಲ್ಲಿ ಭಾವೋದ್ವೇಗಕ್ಕೆ ಒಳಗಾಗಿ ಮಾತನಾಡಿದ ಸುಷ್ಮಾ, ನನ್ನ ಮಕ್ಕಳು ಪಕ್ಷವನ್ನು ಎತ್ತರಕ್ಕೆ ಕೊಂಡೊಯ್ಯುತ್ತಾರೆ. ಭಿನ್ನಮತ ಎದುರಾದಾಗಗೆಲ್ಲೆಲ್ಲಾ ಕಾಂಗ್ರೆಸ್ ಇಬ್ಬಾಗವಾಗಿದೆ. ಆದರೆ ನಮ್ಮ ಪಕ್ಷ ಗಟ್ಟಿಯಾಗಿದೆ. ನಮ್ಮ ಪಕ್ಷ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ 24 ಪಕ್ಷಗಳಿದ್ದವು. ಆಗ ಕೇಳುತ್ತಿದ್ದುದು ಒಂದೇ ಧ್ವನಿ, ಅದು ವಾಜಪೇಯಿ ಅವರದ್ದು. ಆ ಪರಂಪರೆಯನ್ನು ನೀವು ಮುಂದುವರಿಸಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹಿತವಚನ ನುಡಿದಿದ್ದಾರೆ.
ಬಳ್ಳಾರಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು. ಅದನ್ನು ಭೇದಿಸಿದ ಕೀರ್ತಿ ರೆಡ್ಡಿ ಬ್ರದರ್ಸ್ ಗೆ ಸಲ್ಲಬೇಕು. ಹತ್ತು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿಗೆ ಇವರು ಕಾರಣ. 20 ಕ್ಷೇತ್ರಗಳಲ್ಲಿ ಪಕ್ಷ ಜಯಿಸಿದ್ದು ಇವರ ಪ್ರಭಾವದಿಂದಲೇ. ನೀವು ಹಿರಿಯರು ಮತ್ತು ಜನಪ್ರಿಯ ನಾಯಕರು. ಆಗಿರುವ ಕಹಿ ಘಟನೆ ಮೆರೆತು ಎಲ್ಲರನ್ನು ಒಟ್ಟಾಗಿ ಕರೆದುಕೊಂಡು ಹೋಗಿ ಪಕ್ಷವನ್ನು ಇನ್ನಷ್ಟು ಬಲಪಡಿಸಿ ಎಂದು ಸುಷ್ಮಾ ಸಿಎಂ ಗೆ ಕಿವಿಮಾತು ಹೇಳಿದ್ದಾರೆನ್ನಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications