ಬೆಂಗಳೂರು : ಆರ್ಎಸ್ಎಸ್ ಸಮಾವೇಶಕ್ಕೆ ಚಾಲನೆ
ಬೆಂಗಳೂರು,
ನ. 22 : ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಆಯೋಜಿಸಿರುವ ಬೃಹತ್ ಸಮಾವೇಶವನ್ನು ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಚಾಲನೆ ನೀಡಿದರು. ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಸಂಘ ಪರಿಹವಾರದ ಅನೇಕ ಹಿರಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ. id="toptextpromo">ಸಾವಿರಾರು
ಆರ್ಎಸ್ಎಸ್ ಸ್ವಯಂ ಸೇವಕರು ಸಮವಸ್ತ್ರಧಾರಿಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮೋಹನ್ ಭಾಗವತ್ ಸಮಾರಂಭ ಉದ್ದೇಶಿಸಿ ಮಾತನಾಡಲಿದ್ದಾರೆ. ಎರಡು ದಿನಗಳ ಭೇಟಿಗೆ ಆಗಮಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಅನಂತಕುಮಾರ್ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಅಲ್ಲದೇ ಸಂಘಟನೆ ಸಂಬಂಧಿಸಿದಂತೆ ಸಂಘದ ಹಿರಿಯರೊಂದಿಗೆ ಮಾತುಕತೆ ನಡೆಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications