ಕನಸಿನಲ್ಲೂ ಪಿಎಂ ಆಗುವೆ ಎಂದುಕೊಂಡಿರಲಿಲ್ಲ

ಅಮೆರಿಕ ಪ್ರವಾಸದಲ್ಲಿರುವ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ನಾನು ಈ ಹಂತಕ್ಕೆ ತಲುಪುತ್ತೇನೆ ಎಂದು ಯೋಚಿಸಿರಲಿಲ್ಲ. ನಾನು ಇಂದು ಈ ಹಂತಕ್ಕೆ ಮುಟ್ಟಿದ್ದರಲ್ಲಿ ನಾನು ಪಡೆದ ಶಿಕ್ಷಣದ ಪಾಲೂ ಇದೆ ಎಂದರು. ಆದರೆ, ನನ್ನಂತಹ ಹಿನ್ನೆಲೆಯ ವ್ಯಕ್ತಿಯೊಬ್ಬರು ಇಷ್ಟು ದೊಡ್ಡ ಗಣತಂತ್ರದ ಪ್ರಧಾನಿಯಾಗುವುದಕ್ಕೆ ಪ್ರಜಾಪ್ರಭುತ್ವವೇ ಕಾರಣ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ನಾನು ಆಕಸ್ಮಿಕ ರಾಜಕಾರಣಿ, ಎರಡನೇ ಬಾರಿ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮನಮೋಹನ್ ಸಿಂಗ್ ಮಾಧ್ಯಮ ಮುಂದೆ ಆಡಿದ ಮೊದಲ ಮಾತಿದು. ವೃತ್ತಪರ ರಾಜಕಾರಣಿಗೂ ನನಗೂ ಅಜಗಜಾಂತರ ವ್ಯತ್ಯಾಸವಿದೆ. ಒಬ್ಬ ವೃತ್ತಪರ ರಾಜಕಾರಣಿಯ ಹಾಗೆ ವಾಗ್ದಾಳಿ ನಡೆಸುವುದು ನನಗೆ ಬರುವುದಿಲ್ಲ ಎಂದು ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಬಿಜೆಪಿ ನಾಯಕ ಅಡ್ವಾಣಿ ಟೀಕೆಗೆ ಪ್ರತಿಕ್ರಿಯಿಸಿದ ರೀತಿಯಿದು. ಅಡ್ವಾಣಿ ಅವರು, ಭಾರತ ಕಂಡ ಬಲಹೀನ ಪ್ರಧಾನಿ ವಿರುದ್ಧ ಎಂದು ನೇರ ವಾಗ್ದಾಳಿ ನಡೆಸಿದ್ದರು. ನಂತರ ಫಲಿತಾಂಶ ಬಂದಿತು. ಏನಾಯಿತು ಎನ್ನುವುದು ಇದೀಗ ಇತಿಹಾಸದ ಪುಟದಲ್ಲಿ ದಾಖಲಾಗಿದೆ.
(ಏಜನ್ಸೀಸ್)
-
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ?












Click it and Unblock the Notifications