ಲಂಚ ಕೇಳಿದರೆ ಕಪಾಳಕ್ಕೆ ಹೊಡೆಯಿರಿ
(ನಂಜನಗೂಡು),
ಮೈಸೂರು, ನ. 24 : ಬಡಜನರಿಗಾಗಿ ಜಾರಿಗೆ ತಂದಿರುವ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ರೈತರ ಕೆಲಸ ಕಾರ್ಯಗಳಿಗೆ ಲಂಚ ಕೇಳುವ ಅಧಿಕಾರಿಗಳಿಗೆ ಕಪಾಳಮೋಕ್ಷ ಮಾಡಿ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ. id="toptextpromo">ರಾಂಪುರ,
ದೊಡ್ಡಹೊಮ್ಮತಗಡೂರು ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾನು ಮುಖ್ಯಮಂತ್ರಿಯಾಗಿದ್ದರೆ ಮಂತ್ರಿಮಂಡಲದಿಂದ ರೆಡ್ಡಿಗಳನ್ನು ಕಿತ್ತೊಗೆಯುತ್ತಿದ್ದೆ. ಯಡಿಯೂರಪ್ಪ ಅವರಿಗೆ ಇದನ್ನು ಮಾಡಲು ಧೈರ್ಯವಿಲ್ಲ. ಇಂಥವರು ಅಧಿಕಾರದಲ್ಲಿದ್ದಾರೆ. ಅಧಿಕಾರ ನಡೆಸಲು ಬಾರದವರನ್ನು ಇನ್ನು ಮುಂದೆ ಆಯ್ಕೆ ಮಾಡಬೇಡಿ ಎಂದು ಜನರಿಗೆ ಕಿವಮಾತು ಹೇಳಿದರು. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications