ಡಿ.2 ರಂದು ನಾಗರಿಕ ರಕ್ಷಣಾ ದಿನಾಚರಣೆ
ಬೆಂಗಳೂರು,
ನ. 30 : ನಾಗರಿಕ ರಕ್ಷಣಾ ಸಂಸ್ಥೆಯ ವಾರ್ಷಿಕೋತ್ಸವದ ಅಂಗವಾಗಿ ನಗರದ ಅನ್ನಸ್ವಾಮಿ ಮೊದಲಿಯಾರ್ ರಸ್ತೆಯಲ್ಲಿ ಡಿ.2 ರಂದು ನಾಗರಿಕರ ರಕ್ಷಣೆ ಮತ್ತು ಬೆಂಗಳೂರು ಮಹಾನಗರಿಯ ಸ್ವಚ್ಚತೆಗಾಗಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. id="toptextpromo">ಡಿಸೆಂಬರ್
2 ರಂದು ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸಾಮಾಜಿಕ ಕಾರ್ಯದಲ್ಲಿ ತೊಡಗಿರುವ ಸಂಸ್ಥೆಗಳು ಮತ್ತು ವ್ಯಕ್ತಿಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು. ಮುಖ್ಯವಾಗಿ ಇತ್ತೀಚೆಗೆ ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿಯಿಂದ ತತ್ತರಿಸಿದ ಸಂತ್ರಸ್ತರ ಸಹಾಯಕ್ಕೆ ಶ್ರಮಿಸಿದ ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ಪಾಗಲ್ ಜಮ್ಖಾನಾ ಸಂಸ್ಥೆಯಿಂದ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications