ನಕಲಿ ಆಟೋರಿಕ್ಷಾ ಮೀಟರ್ ಕಂಡ್ರೆ ತಿಳಿಸಿ

ತಪಾಸಣೆ ಸಮಯದಲ್ಲಿ ಕಾನೂನು/ನಿಯಮಗಳ ಉಲ್ಲಂಘನೆ ಕಂಡುಬಂದಂತಹ ಮೀಟರ್ಗಳನ್ನು ಪತ್ತೆ ಹಚ್ಚಿ ತಪ್ಪಿತಸ್ಥ ಆಟೋ ಮಾಲೀಕರ/ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಂಡು ಒಟ್ಟು 900 ಮೊಕದ್ದಮೆಗಳನ್ನು ಹೂಡಿದೆ. ಇವುಗಳ ಪೈಕಿ 617 ಮೊಕದ್ದಮೆಗಳನ್ನು ಅಭಿಸಂಧಾನದ ಮೂಲಕ ಇತ್ಯರ್ಥಗೊಳಿಸಿ 2,67,660 ರೂ ಗಳನ್ನು ದಂಡ ವಿಧಿಸಿ ಉಳಿದ ಮೊಕದ್ದಮೆಗಳನ್ನು ಕಾನೂನು ರೀತ್ಯ ಇತ್ಯರ್ಥಗೊಳಿಸಲು ಕ್ರಮ ಜರುಗಿಸಲಾಗುತ್ತಿದೆ.
ಇಲಾಖೆಯು ನಿಯಮ ಬಾಹಿರ ಆಟೋರಿಕ್ಷಾ ಮೀಟರ್ಗಳ ಮಾಲೀಕರ/ಚಾಲಕರ ವಿರುದ್ಧ ತಪಾಸಣೆಗಳನ್ನು ತೀವ್ರಗೊಳಿಸಿ, ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ಇಂತಹ ಪ್ರಕರಣಗಳನ್ನು ಗಮನಿಸಿದ್ದಲ್ಲಿ ಕೂಡಲೇ ಕಾನೂನು ಮಾಪನಶಾಸ್ತ್ರ ಇಲಾಖೆಯ ಕಚೇರಿಗೆ ದೂರವಾಣಿ, ಇ-ಮೇಲ್ ಮುಖಾಂತರ ಈ ಕೆಳಕಂಡ ದೂರವಾಣಿ ಸಂಖ್ಯೆಗಳ/ಹತ್ತಿರದ ಪೊಲೀಸ್ ಠಾಣೆಗೆ ದೂರುಗಳನ್ನು ಸಹಕರಿಸಬೇಕಾಗಿ ವಿನಂತಿಸಿದೆ.
ದೂರವಾಣಿ ಸಂಖ್ಯೆ : 080-22207750, 080-22284917
ಇ-ಮೇಲ್ ವಿಳಾಸ : [email protected] or [email protected]
(ಏಜೆನ್ಸೀಸ್)
More From
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು











Click it and Unblock the Notifications