ಸಿದ್ದು ಸಿಎಂ ಆಗೋದು ಗ್ಯಾರಂಟಿ, ಧರ್ಮಸಿಂಗ್
ಹುಮ್ನಾಬಾದ್
(ಬೀದರ್), ಡಿ. 3 : ಸಂಘಟನಾ ಚತುರ, ಸರ್ವರೊಂದಿಗೆ ಬೆರೆಯುವ ವ್ಯಕ್ತಿತ್ವದ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಎಂಬ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅಚ್ಚರಿಗೊಳಿಸಿದ್ದಾರೆ. id="toptextpromo">ತಾಲ್ಲೂಕಿನ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಂಘ ಏರ್ಪಡಿಸಿದ್ದ ಕನಕದಾಸ 522 ನೇ ಜಯಂತಿಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಸಿದ್ಧರಾಮಯ್ಯ ಹಿಂದುಳಿದ ವರ್ಗದ ನಾಯಕರು, ಜೊತೆಗೆ ಬಡ-ಶೋಷಿತರ ಸಮಸ್ಯೆಗಳನ್ನು ಆಲಿಸಿ, ಬಗೆಹರಿಸಲು ಅವಿರತ ಶ್ರಮಪಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷೇವೇನಾದರೂ ಅಧಿಕಾರಕ್ಕೆ ಬಂದರೆ ಸಿದ್ಧರಾಮಯ್ಯ ಸಿಎಂ ಆಗುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications