ಕರ್ನಾಟಕಕ್ಕೆ ಮೂರು ಹೊಸ ರೈಲು
ಬೆಂಗಳೂರು,
ಡಿ. 8 : ಶಿವಮೊಗ್ಗ ಬೆಂಗಳೂರು ನಡುವಿನ ಇಂಟರ್ ಸಿಟಿ ರೈಲು. ಯಶವಂತಪುರ ಮೈಸೂರು ಎಕ್ಸ್ ಪ್ರೆಸ್ ಹಾಗೂ ಯಶವಂತಪುರ ಸೊಲ್ಲಾಪುರ ಎಕ್ಸ್ ಪ್ರೆಸ್ ರೈಲುಗಳ ಸಂಚಾರಕ್ಕೆ ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಹಸಿರು ನಿಶಾನೆ ತೋರಿಸಿದರು. id="toptextpromo">ನಗರದ
ರೈಲು ನಿಲ್ದಾಣದಲ್ಲಿ ಏರ್ಪಡಿಸಲಾಗಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಕೆ ಎಚ್ ಮುನಿಯಪ್ಪ, ಸಂಸದ ಕೆ ಸಿ ಮೋಹನ್, ಶಾಸಕ ದಿನೇಶ್ ಗುಂಡೂರಾವ್, ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ, ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಭಾಗವಹಿಸಿದ್ದರು. ಕಾರ್ಯಕ್ರಮ ಮುಂದುವರೆದಿದ್ದು, ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಿ. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications