ಯಡಿಯೂರಪ್ಪ ಅವರ ಸ್ಥಾನಕ್ಕೆ ಧಕ್ಕೆಯಿಲ್ಲ

ಭಿನ್ನಮತ ಹೀಗೇ ಮುಂದುವರಿಯುತ್ತಿದೆ. ಆದರೆ, ಮುಖ್ಯಮಂತ್ರಿ ಸ್ಥಾನಕ್ಕಾಗಲಿ ಅಥವಾ ಬಿಜೆಪಿ ಸರಕಾರಕ್ಕಾಗಲಿ ಯಾವುದೇ ತೊಂದರೆ ಆಗುವುದಿಲ್ಲ. ಡಿ.31 ಮತ್ತು ಜ.15 ರಂದು ಸಂಭವಿಸುವ ಎರಡು ಗ್ರಹಣಗಳ ಮಧ್ಯದ ಅವಧಿಯಲ್ಲಿ ಭಿನ್ನಮತ ಮತ್ತಷ್ಟು ತೀವ್ರಗೊಂಡರೂ ಅದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಲಾಗುತ್ತದೆ. ಆದ್ದರಿಂದ ಯಾವ ಭಿನ್ನಮತದಿಂದಲೂ ಮುಖ್ಯಮಂತ್ರಿ ಸ್ಥಾನಕ್ಕೆ ತೊಂದರೆ ಬರುವುದಿಲ್ಲ ಎಂದು ಹೇಳಿದ್ದಾರೆ.












Click it and Unblock the Notifications