ಎಂಬತ್ತಾರಕ್ಕೆ ಅಡಿಯಿಟ್ಟ ಎ ಬಿ ವಾಜಪೇಯಿ

ನವದೆಹಲಿಯ ಕೃಷ್ಣಮೆನನ್ ಮಾರ್ಗ್ ನಲ್ಲಿರುವ ವಾಜಪೇಯಿ ಅವರ ನಿವಾಸಕ್ಕೆ ಮನಮೋಹನ್ ಸಿಂಗ್ ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು. ಇದಕ್ಕೂ ಮುನ್ನ ಮಾಜಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಹಾಗೂ ರಾಜ್ಯಸಭೆಯ ವಿರೋಧ ಪಕ್ಷ ನಾಯಕ ಅರುಣ್ ಜೇಟ್ಲಿ ಸಹ ವಾಜಪೇಯಿ ಅವರನ್ನು ಭೇಟಿ ಮಾಡಿ ಶುಭ ಹಾರೈಸಿದರು.
ಮಾಜಿ ಕೇಂದ್ರ ಸಚಿವ ವಿಜಯ್ ಗೋಯಲ್, ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಬ್ರಿಜೇಟ್ ಮಿಶ್ರಾ, ಮಾಜಿ ಕೇಂದ್ರ ಸಚಿವ ಹಾಗೂ ರಾಜ್ಯಸಭೆಯ ಎಂಪಿ ಅರುಣ್ ಶೌರಿ ಅವರು ವಾಜಪೇಯಿ ಅವರನ್ನು ಭೇಟಿ ಮಾಡಿದ ಪ್ರಮುಖರು.
ವಾಜಪೇಯಿ ಅವರ ಅಭಿಮಾನಿ ರಾಜೇಶ್ ಗೆಹ್ ಲೋಟ್ 186 ಅಡಿ ಉದ್ದದ 160 ಪೋಸ್ಟರ್ ಗಳ ಮೂಲಕ ಬಿಜೆಪಿಯ ಹಿರಿಯ ಮುತ್ಸದ್ದಿಗೆ ಶುಭಕಾಮನೆಗಳನ್ನು ಕೋರಿದರು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೂ ವಾಜಪೇಯಿ ಅವರಿಗೆ ಶುಭ ಕೋರಿದರು.
ಕೆಲ ಕಾಲದಿಂದ ಅಸ್ವಸ್ಥರಾಗಿರುವ ವಾಜಪೇಯಿ ಅವರು 2009ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗಿರಲಿಲ್ಲ. ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಇಂದು ಅವರನ್ನು ಭೇಟಿ ಮಾಡಿದ ರಾಜಕೀಯ ಮುಖಂಡರು ಹಾರೈಸಿದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications