ಭಾರತ, ಪಾಕ್ ಗಡಿಯಲ್ಲಿ ಗುಂಡಿನ ಚಕಮಕಿ
ಜಮ್ಮು,
ಜ.9: ಭಾರತ ಮತ್ತು ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್ ತೀವ್ರ ಗುಂಡಿನ ಚಕಮಕಿ ನಡೆಸುವ ಮೂಲಕ ಕದನ ವಿರಾಮವನ್ನು ಉಲ್ಲಂಘಿಸಿದೆ. ಜಮ್ಮು ಕಾಶ್ಮೀರದ ಪರಗವಾಲ್ ಬಳಿ ಪಾಕಿಸ್ತಾನ ಈ ದುಷ್ಕೃತ್ಯವನ್ನು ನಡೆಸಿ ಮತ್ತೊಮ್ಮೆ ಭಾರತದಕೆಂಗಣ್ಣಿಗೆ ಗುರಿಯಾಗಿದೆ. id="toptextpromo">ಶನಿವಾರ
ಮುಂಜಾನೆ 4 ಗಂಟೆಯ ಸಮಯದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ. ತತ್ ಕ್ಷಣವೆ ಗಡಿ ಭದ್ರತಾ ಪಡೆ (ಬಿಎಸ್ ಎಫ್) ಹಾಗೂ ಸೈನ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿದರು ಎಂದು ಭಾರತೀಯ ಸೈನಿಕಾಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿಯ ನೀಡಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಭಾರತದ
ಗಡಿಯೊಳಗೆ ನುಸುಳುವ ಪಾಕಿಸ್ತಾನದ ಪ್ರಯತ್ನಕ್ಕೆ ತಕ್ಕ ಉತ್ತರ ನೀಡಿದ್ದೇವೆ ಎಂದು ಬಿಎಸ್ ಎಫ್ ನ ಡಿಐಜಿ ತಿಳಿಸಿದ್ದಾರೆ. ಜಮ್ಮು ಅಂಕ್ನೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಗಿ ಭದ್ರತೆ ಘೋಷಿಸಲಾಗಿದೆ. ಏತನ್ಮಧ್ಯೆ ಪಂಜಾಬ್ ನ ಅಮೃತಸರ್ ಜಿಲ್ಲೆಯ ಮೇಲೆ ಉಗ್ರರು ರಾಕೆಟ್ ದಾಳಿ ನಡೆಸಿರುವ ಘಟನೆ ವರದಿಯಾಗಿದೆ.











Click it and Unblock the Notifications