ಎಲ್ಲಾ ವಕೀಲರ ಸಂಘಗಳಿಗೂ ಇ- ಗ್ರಂಥಾಲಯ

ವಕೀಲರ ಕಾರ್ಯವನ್ನು ಇನ್ನಷ್ಟು ಸರಳಗೊಳಿಸುವ ನಿಟ್ಟಿನಲ್ಲಿ ಇ- ಗ್ರಂಥಾ ಲಯ ಸ್ಥಾಪಿಸುವ ಯೋಜನೆ ಹಮ್ಮಿ ಕೊಳ್ಳಲಾಗಿದ್ದು, ಮುಂದಿನ ಬಜೆಟ್ನಲ್ಲಿ ಈ ಕುರಿತು ಚರ್ಚೆ ನಡೆಸಲಾಗುವುದು ಎಂದರು. ರಾಜ್ಯದ ಹಲವು ಜಿಲ್ಲಾ ನ್ಯಾಯಾಲಯದ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದು, ಉಡುಪಿ, ಪೊನ್ನಂಪೇಟೆ, ಶೃಂಗೇರಿ, ಶಿಡ್ಲಘಟ್ಟ ,ಮಧುಗಿರಿ ಮತ್ತಿತರರ ಸ್ಥಳಗಳಲ್ಲಿನ ನ್ಯಾಯಾಲಯಗಳ ಸುಧಾರಣೆ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಅವುಗಳ ಪುನರ್ ನಿರ್ಮಾಣ ಅಥವಾ ಸ್ಥಳಾಂತರಕ್ಕೆ ಸರ್ಕಾರ 170 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂದರು.
ನ್ಯಾಯಾಲಯಗಳಲ್ಲಿ ವಕೀಲರು ಹಲವು ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿದ್ದಾರೆ. ಇದನ್ನು ನಿವಾರಿಸುವ ಜತೆಗೆ ವಕೀಲರ ಕಷ್ಟಕಾಲಕ್ಕಾಗಿ ನಿಗದಿತ ಹಣಕಾಸಿನ ಭದ್ರತೆ ಒದಗಿಸಬೇಕು. ಸಮಾಜದ ವಿವಿಧ ವಿಭಾಗಗಳಂತೆ ವಕೀಲರಿಗೂ ವಿಶೇಷ ಕೋಟಾದಡಿಯಲ್ಲಿ ವಿಧಾನ ಪರಿಷತ್ ಸದಸ್ಯತ್ವ ನೀಡಬೇಕು ಎಂದುಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಪುಟ್ಟೇಗೌಡ ಸಚಿವರನ್ನು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ವಕೀಲ ರವಿ. ಬಿ. ನಾಯಕ್, ವಕೀಲರ ಹಾಗೂ ನ್ಯಾಯಮೂರ್ತಿಗಳ ಸಂಬಂಧ ಸೌಹಾರ್ದಯುತವಾಗಿದ್ದಾಗ ಮಾತ್ರ ಉತ್ತಮ ನ್ಯಾಯದಾನ ಸಾಧ್ಯ ಎಂದರು.ಕರ್ನಾಟಕ ರಾಜ್ಯ ವಕೀಲರ ಸಂಘದ ಅಧ್ಯಕ್ಷ ಅಬ್ದುಲ್ ರಿಯಾಜ್ ಖಾನ್ ಸೇರಿದಂಎತ್ ಸಂಘದ ಪದಾಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications