ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇನ್ಫೋಸಿಸ್ 3ನೇ ತ್ರೈಮಾಸಿಕ ಗಳಿಕೆ ಕುಸಿತ

|
Google Oneindia Kannada News

Infosys Q3 net dips 3.6 %
ಬೆಂಗಳೂರು, ಜ. 12 : ಜಾಗತಿಕ ಮಾರುಕಟ್ಟೆಯಲ್ಲಿ ಆರ್ಥಿಕ ಬಿಕ್ಕಟ್ಟಿನಲ್ಲೂ ಯಥಾ ಸ್ಥಿತಿ ಕಾಯ್ದುಕೊಂಡಿದ್ದ ಬೆಂಗಳೂರು ಮೂಲದ ಇನ್ಫೋಸಿಸ್ ಸಾಫ್ಟ್ ವೇರ್ ಕಂಪನಿ 2010ರ ಮೂರನೇ ತ್ರೈಮಾಸಿಕದಲ್ಲಿ ಇಂದು ಪ್ರಕಟಿಸಿದ್ದು, ಶೇ. 3.6 ರಷ್ಟು ಕುಸಿತ ಕಂಡಿದೆ.

2009-10ನೇ ಆರ್ಥಿಕ ವರ್ಷದ ಅಕ್ಟೋಬರ್-ಡಿಸೆಂಬರ್ ಅವಧಿಯಲ್ಲಿ ಒಟ್ಟು 5,741 ಕೋಟಿ ರುಪಾಯಿಗಳಷ್ಟು ವ್ಯವಹಾರ ನಡೆಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 5,786 ಕೋಟಿ ರುಪಾಯಿ ವ್ಯವಹಾರ ನಡೆಸಲಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ. 3.6ರಷ್ಟು ಕುಸಿತ ಕಂಡಿದೆ. ಪ್ರಸಕ್ತ ತ್ರೈಮಾಸಿಕದಲ್ಲಿ 1,582 ನಿವ್ವಳ ಲಾಭ ಗಳಿಸಿದೆ ಎಂದು ಕಂಪನಿ ಹಣಕಾಸು ವಿಭಾಗದ ಮುಖ್ಯಸ್ಥ ವಿ ಬಾಲಕೃಷ್ಣನ್ ಹೇಳಿದರು.

2008-09 ನೇ ಆರ್ಥಿಕ ವರ್ಷದ ಅಕ್ಟೋಬರ್-ಡಿಸೆಂಬರ್ ಅವಧಿಯಲ್ಲಿ 1,641 ಕೋಟಿ ರುಪಾಯಿಯಷ್ಟು ನಿವ್ವಳ ಲಾಭ ಗಳಿಸಿತ್ತು. ಕಳೆದ ವರ್ಷದ ತ್ರೈಮಾಸಿಕದಲ್ಲಿ 1,231 ಕೋಟಿ ರುಪಾಯಿಯಷ್ಟು ನಿವ್ವಳ ಲಾಭ ಗಳಿಸಿತ್ತು. ಒಟ್ಟು 5,786 ಕೋಟಿ ರುಗಳ ವ್ಯವಹಾರವನ್ನು ಪ್ರಸಕ್ತ ತ್ರೈಮಾಸಿಕದಲ್ಲಿ ನಡೆಸಿತ್ತು. ಈ ಮೂಲಕ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಕಂಪನಿ ತನ್ನ ವಹಿವಾಟಿನಲ್ಲಿ ಭಾರಿ ಏರಿಕೆ ಕಂಡಿರುವುದು ಅಚ್ಚರಿಗೆ ಕಾರಣವಾಗಿತ್ತು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X