ಕೋಲಾರದಲ್ಲಿ ಫೆ. 12ರಿಂದ ಸೇನಾ ಭರ್ತಿ ರ್ಯಾಲಿ

ಜನೆವರಿ 1989ರಿಂದ 31, ಮಾರ್ಚ 1993ರೊಳಗೆ ಜನಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಪಿಯುಸಿಯಲ್ಲಿ ಶೇಕಡಾ 50ರ ಅಂಕದೊಂದಿಗೆ ಕಲಾ, ವಾಣಿಜ್ಯ ಅಥವಾ ವಿಜ್ಞಾನದಲ್ಲಿ ಶೇಕಡಾ 50ರಷ್ಟು ಅಂಕ ಪಡೆದು ಸರ್ಕಾರಿ ಅಥವಾ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಶೇಕಡಾ 50 ಅಂಕಗಳೊಂದಿಗೆ ಮೆಕ್ಯಾನಿಕಲ್ , ಎಲೆಕ್ಟ್ರಿಕಲ್, ಇಲೆಕ್ಟ್ರಾನಿಕ್ಸ್, ಅಟೋಮೊಬೈಲ್ಸ್, ಕಂಪ್ಯೂಟರ್ ಸೈನ್ಸ್, ಇನ್ಸ್ಟ್ರೂಮೆಂಟಲ್ ಅಥವಾ ಇನಫಾರ್ಮೇಶನ್ ಟೆಕ್ನಾಲಜಿಯಲ್ಲಿ 3 ವರ್ಷದ ಡಿಪ್ಲೊಮಾ ಪದವಿ ಪಡೆದವರು ರ್ಯಾಲಿಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.
ನೇಮಕಾತಿಗೆ ಅಗತ್ಯ ಮೂಲ ದಾಖಲೆಗಳೊಂದಿಗೆ 3 ಸೆಟ್ ಜೆರಾಕ್ಸ್ ಪ್ರತಿಗಳು ಹಾಗೂ 7 ಬಣ್ಣದ ಭಾವಚಿತ್ರಗಳೊಂದಿಗೆ ಕೆ.ಈ.ಬಿ. ಸಮುದಾಯ ಭವನ ಡೂಮ್ಲೈಟ್ ಸರ್ಕಲ್, ಕೆ.ಈ.ಬಿ. ಹತ್ತಿರ, ಕೋಲಾರ ಇಲ್ಲಿಗೆ ಹಾಜರಾಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಅಥವಾ ಕಮಾಂಡಿಂಗ್ ಆಫೀಸರ್ ಅವರನ್ನು 7 ಏರ್ ಮನ್ ಸೆಲೆಕ್ಷನ್ ಸೆಂಟರ್, ನಂ 1, ಕಬ್ಬನ್ ರೋಡ್ , ಬೆಂಗಳೂರು- 560 001 ವಿಳಾಸದಲ್ಲಿ ಸಂಪರ್ಕಿಸಬಹುದು.
ಈ-ಮೇಲ್ [email protected]
ಪ್ರಶ್ನೆ ಪತ್ರಿಕೆಗಾಗಿ www.indianairforce.nic.inಗೆ ಸಂಪರ್ಕಿಸಬಹುದು.
ದೂರವಾಣಿ 080-25328199.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications