ಲೋಕಸೇವಾ ಆಯೋಗ : ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

ಸದರಿ ಅಧಿಸೂಚನೆಯನ್ನು ಆಯೋಗದ ಕೇಂದ್ರ ಕಚೇರಿ, ಮತ್ತು ಮೈಸೂರು, ಬೆಳಗಾವಿ, ಗುಲ್ಬರ್ಗಾದ ಹಾಗೂ ಶಿವಮೊಗ್ಗ ಪ್ರಾಂತೀಯ ಕಚೇರಿಗಳ ಪ್ರಕಟಣಾ ಫಲಕದಲ್ಲಿ ಪ್ರದರ್ಶಿಸಿದೆ. ಜತೆಗೆ ಆಯೋಗದ ವೆಬ್‌ಸೈಟ್ http://kpsc.kar.nic.inನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಪ್ರಕಟಣೆ ತಿಳಿಸಿದೆ.












Click it and Unblock the Notifications